ರಾಯಚೂರು : ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಯಚೂರು ಜಿಲ್ಲೆಯ ಸಿಂಧನೂರಿಗೆ ಪ್ರಚಾರ ಕಾರ್ಯಕ್ರಮಕ್ಕೆ ಆಗಮಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಭದ್ರತಾ ಸಿಬ್ಬಂದಿಯ ಸೇನಾ ಪಡೆಯ ಹೆಲಿಕಾಪ್ಟರ್ ಭತ್ತದ ಗದ್ದೆಯಲ್ಲಿ ಮಾಡಲಾಗಿದ್ದ ಹೆಲಿಪ್ಯಾಡ್‌ನಲ್ಲಿ ಸಿಲುಕಿಕೊಂಡಿದೆ. ಕರ್ನಾಟಕದ ಭತ್ತದ ಕಣಜ ರಾಯಚೂರು …










