Mysore
23
few clouds

Social Media

ಬುಧವಾರ, 06 ಮೇ 2026
Light
Dark

BREAKING NEWS

HomeBREAKING NEWS

ನವದೆಹಲಿ : ಕಾರ್ಮಿಕರ ದಿನದಂದು ವಾಣಿಜ್ಯ ಬಳಕೆಯ 19 ಕೆಜಿ ತೂಕದ ಎಲ್‌ಪಿಜಿ ಸಿಲಿಂಡರ್‌ ಬೆಲೆ ಭಾರೀ ಇಳಿಕೆ ಕಂಡಿದ್ದು, 171. 50 ರೂ. ಕಡಿತಗೊಂಡಿದೆ. ಈ ಆದೇಶವು ಇಂದಿನಿಂದಲೇ ಜಾರಿಗೆ ಬರಲಿದೆ. ಈ ಹಿಂದೆ ಏಪ್ರಿಲ್‌ನಲ್ಲಿ ಸರ್ಕಾರವು ವಾಣಿಜ್ಯ ಬಳಕೆಯ …

ಮೈಸೂರು: ಕರ್ನಾಟಕದಲ್ಲಿ ಪ್ರಧಾನಿ ಮೋದಿ ಮೇನಿಯಾ ಬಿಜೆಪಿ ಉತ್ಸಾಹ ಹೆಚ್ಚಿಸಿದೆ. ಕರ್ನಾಟಕ ವಿಧಾನಸಭಾ ಚುನಾವಣೆ ಪ್ರಚಾರಕ್ಕಾಗಿ ಆಗಮಿಸಿರುವ ಮೋದಿ, ನಿನ್ನೆ ಬೆಂಗಳೂರಿನಲ್ಲಿ ಅಬ್ಬರದ ರೋಡ್ ಶೋ ನಡೆಸಿದ್ದರು. ಇದೀಗ ಮೈಸೂರಿನಲ್ಲಿ ರೋಡ್ ಶೋ ನಡೆಸಿದ್ದಾರೆ. ಬೇಲೂರಿನಿಂದ ಮೈಸೂರುಗೆ ತೆರಳಿದೆ ಮೋದಿ, ರೋಡ್ …

ನೆಲಮಂಗಲ: ಎಲ್ಲಾ ಪಕ್ಷಗಳು ಮತ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದು ಸ್ಟಾರ್‌ ನಟ, ನಟಿಯರು ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ. ಕನ್ನಡದ ಹಿರಿಯ ನಟಿ ಲೀಲಾವತಿ ಮತದಾನ ಮಾಡುವ ಮೂಲಕ ಮಾದರಿಯಾಗಿದ್ದಾರೆ. ಮೇ.10 ರಂದು ಮತದಾನ ದಿನಾಂಕ ಘೋಷಣೆಯಾಗಿದ್ದು, ಚುನಾವಣಾ ಆಯೋಗ ಹಿರಿಯ ನಾಗರೀಕರಿಗೆ ವಿಶೇಷ …

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ದ್ವಾರಕೀಶ್ ನಿಧನರಾಗಿದ್ದಾರೆ ಎನ್ನುವ ಸುಳ್ಳು ಸುದ್ದಿ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ಸುದ್ದಿ ನೋಡಿದ ಅನೇಕರು ಆತಂಕಕ್ಕೊಳಗಾಗಿದ್ರು. ಇದೀಗ ಹಿರಿಯ ನಟ ದ್ವಾರಕೀಶ್​ ಈ ಸುದ್ದಿ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.  ನನಗೇನು ಆಗಿಲ್ಲ …

ಬೆಂಗಳೂರು : ‘ಕಾಂಗ್ರೆಸ್‌ನ ಪ್ರತಿ ಘೋಷಣೆ ಮತ್ತು ಗ್ಯಾರಂಟಿ ಸುಳ್ಳಿನ ಕಂತೆ! ಕಾಂಗ್ರೆಸ್ ದ್ರೋಹಕ್ಕೆ ಸಮಾನಾರ್ಥಕವಾಗಿದೆ. ಅವರು ಯಾವಾಗಲೂ ದೇಶದ ರೈತರಿಗೆ ದ್ರೋಹ ಮಾಡುತ್ತಾರೆ” ಎಂದು ಪ್ರಧಾನಿ ನರೇಂದ್ರ ಮೋದಿ ಭಾನುವಾರ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಕೋಲಾರ ಮತ್ತು ಚನ್ನಪಟ್ಟಣದಲ್ಲಿ ಬೃಹತ್ ಸಮಾವೇಶವನ್ನು …

ನವದೆಹಲಿ : ಜನಪ್ರಿಯ ರೇಡಿಯೋ ಕಾರ್ಯಕ್ರಮ ಮನ್ ಕಿ ಬಾತ್ 100 ಕಾರ್ಯಕ್ರಮದಲ್ಲಿ ಭಾನುವಾರ ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ ಕೃತಜ್ಞತೆ ಸಲ್ಲಿಸಿದ್ದಾರೆ. ‘ಮಹಾತ್ಮ ಗಾಂಧೀಜಿಯವರ ಸ್ವಚ್ಛ ಭಾರತದ ಕನಸನ್ನು ನನಸು ಮಾಡುವ ವಿಷಯ ಬಂದಾಗ, ಭಾರತದ ಜನರು ಅಸಾಧಾರಣ ಕೆಲಸ …

ಬೆಳಗಾವಿ : ಇನ್ನೂ ಕೆಲವೇ ದಿನಗಳಲ್ಲಿ ಬೆಳಗಾವಿ ಜಿಲ್ಲೆಯ ಸುಮಾರು 50ಕ್ಕೂ ಹೆಚ್ಚು ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರ ನಿವಾಸಗಳ ಮೇಲೆ ಲೋಕಾಯುಕ್ತ ಮತ್ತು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಯುವ ಮುನ್ಸೂಚನೆ ಸಿಕ್ಕಿದೆ ಎಂದು ಕಾಂಗ್ರೆಸ್ ಶಾಸಕಿ ಲಕ್ಷ್ಮಿ …

ಬೆಂಗಳೂರು : ಕಾಂಗ್ರೆಸ್‌ ಎಂದರೆ ಭ್ರಷ್ಟಾಚಾರದ ಕಾಲ, ಬಿಜೆಪಿ ಎಂದರೆ ಅಮೃತ ಕಾಲ ಎಂದಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರೇ,ಮೊದಲು ನಿಮ್ಮ ಅಂತರಂಗವನ್ನು ಒಮ್ಮೆ ಇಣುಕಿ ನೋಡಿ. ಅಲ್ಲಿರುವ ಅದಾನಿ, ಅಂಬಾನಿಗಳು, ನಿಮ್ಮ ಅಕ್ಕಪಕ್ಕದಲ್ಲಿರುವ ಮುಖ್ಯಮಂತ್ರಿಗಳು ಮತ್ತು ಸಚಿವರ ಭ್ರಷ್ಟಮುಖಗಳು ಕಾಣಲಿಲ್ಲವೇ?’ …

ವಿಜಯನಗರ : ಸಿದ್ದರಾಮಯ್ಯ ಇಂದು ಕೂಡ್ಲಿಗಿ, ಹರಪನಹಳ್ಳಿ, ಹಗರಿಬೊಮ್ಮನ ಹಳ್ಳಿ, ಹೊಸಪೇಟೆ ವಿಧಾನ ಸಭೆ ಕ್ಷೇತ್ರಗಳಲ್ಲಿ ಮತಯಾಚನೆಗೆ ತೆರಳಿದ್ದು ಈ ಸಂದರ್ಭ ಬಿಸಿಲಿನ ಝಳಕ್ಕೆ ಕುಸಿದು ಬಿದ್ದಿದ್ದರು. ಈ ಬಗ್ಗೆ ಆತಂಕಿತರಾದ ಅಭಿಮಾನಿಗಳಿಗೆ ಸಿದ್ದರಾಮಯ್ಯ ಟ್ವೀಟ್​ ಮೂಲಕ ಭಯಪಡುವ ಅಗತ್ಯ ಇಲ್ಲ …

ವಿಜಯನಗರ : ಸಿದ್ದರಾಮಯ್ಯ ಇಂದು ಕೂಡ್ಲಿಗಿ, ಹರಪನಹಳ್ಳಿ, ಹಗರಿಬೊಮ್ಮನ ಹಳ್ಳಿ, ಹೊಸಪೇಟೆ ವಿಧಾನ ಸಭೆ ಕ್ಷೇತ್ರಗಳಲ್ಲಿ ಮತಯಾಚನೆಗೆ ತೆರಳಿದ್ದು ಈ ಸಂದರ್ಭ ಬಿಸಿಲಿನ ಝಳಕ್ಕೆ ಕುಸಿದು ಬಿದ್ದಿದ್ದಾರೆ. ಬೆಳಗ್ಗೆ ಕೂಡ್ಲಿಗಿ, ಮಧ್ಯಾನ ಹರಪನಹಳ್ಳಿ, ಸಂಜೆ ನಾಲ್ಕು ಗಂಟೆಗೆ ಹಗರಿಬೊಮ್ಮನ ಹಳ್ಳಿ, ರಾತ್ರಿ …

Stay Connected​
error: Content is protected !!