Mysore
26
scattered clouds

Social Media

ಸೋಮವಾರ, 11 ಮೇ 2026
Light
Dark

BREAKING NEWS

HomeBREAKING NEWS

ಶಿವಮೊಗ್ಗ : ಶಿವಮೊಗ್ಗದ ವಿನೋಬಾ ನಗರದಲ್ಲಿರುವ ಯಡಿಯೂರಪ್ಪ ನಿವಾಸದಲ್ಲಿ ವೀರಶೈವ-ಲಿಂಗಾಯತ ಸಮಾಜದ ಸ್ನೇಹ ಮಿಲನ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ವೀರಶೈವ ಸಮುದಾಯದವರನ್ನ ಉದ್ದೇಶಿಸಿ ಮಾತನಾಡಿದ ಮಾಜಿ ಸಚಿವ ಹಾಲಿ ಶಿವಮೊಗ್ಗ ಶಾಸಕ ಕೆ.ಎಸ್ ಈಶ್ವರಪ್ಪ ಬಿಜೆಪಿಗೆ ಶಿವಮೊಗ್ಗದಲ್ಲಿ ಮುಸ್ಲಿಂ ವೋಟ್ …

ನವದೆಹಲಿ : ಮುಸ್ಲಿಂ ಮೀಸಲಾತಿ 2ಬಿಯನ್ನು ರದ್ದುಗೊಳಿಸಿ ಆದೇಶ ಹೊರಡಿಸಿದ್ದ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಸುಪ್ರೀಂಕೋರ್ಟ್ ತಡೆ ನೀಡಿದೆ. ರಾಜ್ಯ ಸರ್ಕಾರದ 2ಬಿ ಮೀಸಲಾತಿ ರದ್ದತಿಗೆ ಸುಪ್ರೀಂಕೋರ್ಟ್ ತಡೆ ನೀಡಿದೆ. ನ್ಯಾಯಾಲಯದ ಆದೇಶದಿಂದ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರ್ಕಾರಕ್ಕೆ ತೀವ್ರ …

ಬೆಳಗಾವಿ : ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರ (ಉಳ್ಳಾಲ) ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಏಕಾಏಕಿ ನಾಮಪತ್ರ ವಾಪಸ್ ಪಡೆದಿರುವುದು ದೊಡ್ಡ ಮಟ್ಟದಲ್ಲಿ ಸುದ್ದಿಯಾಗಿತ್ತು. ಇದರ ಬೆನ್ನಲ್ಲೇ ಗೋಕಾಕ್​ನಲ್ಲೂ ಸಹ ಜೆಡಿಎಸ್ ಅಭ್ಯರ್ಥಿ ನಾಮಪತ್ರ ವಾಪಸ್ ಪಡೆದುಕೊಂಡಿದ್ದಾರೆ. ಇದರೊಂದಿಗೆ ಜೆಡಿಎಸ್​ …

ಮೈಸೂರು : ಹುಣಸೂರು‌ ಬಿಜೆಪಿ‌ ಅಭ್ಯರ್ಥಿ ದೇವರಳ್ಳಿ ಸೋಮಶೇಖರ್ ತಂದೆ ಅಣ್ಣೇಗೌಡ ಇಂದು ನಿಧನರಾಗಿದ್ದಾರೆ. ಅಣ್ಣೇಗೌಡ ಅವರು ವಯೋಸಹಜ‌ ಕಾಯಿಲೆಯಿಂದ ಬಳಲುತ್ತಿದ್ದರು. ಕೆಲ ದಿನಗಳ ಹಿಂದೆ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಚಿಕಿತ್ಸೆ ಫಲಕಾರಿಯಾಗದೆ ಇಂದು ಅಣ್ಣೇಗೌಡ ಕೊನೆಯುಸಿರೆಳೆದಿದ್ದಾರೆ. ಇಂದು …

ಬೆಂಗಳೂರು:‘ಬಿಜೆಪಿ ಪಕ್ಷದಂತೆ ಕಾಂಗ್ರೆಸ್ ಯಾವುದೇ ಲಿಂಗಾಯತ ನಾಯಕ ಹಾಗೂ ಮುಖ್ಯಮಂತ್ರಿ ಕಣ್ಣಲ್ಲಿ ನೀರು ಹಾಕಿಸಿಲ್ಲ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಬಿಜೆಪಿ ಕೇಂದ್ರ ಸಚಿವ ಅಮಿತ್ ಶಾ ಅವರಿಗೆ ತಿರುಗೇಟು ನೀಡಿದ್ದಾರೆ.  ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ನಡೆದ …

ಬೆಂಗಳೂರು : ಚಲಿಸುತ್ತಿದ್ದ ಕಾರಿಗೆ ಆಕಸ್ಮಿಕ ಬೆಂಕಿ ತಗುಲಿ ಹೊತ್ತಿ ಉರಿದ ಘಟನೆ ನಗರದ ಯಶವಂತಪುರದಲ್ಲಿ ನಡೆದಿದೆ. ನೆನ್ನೆ ರಾತ್ರಿ 9.30ರ ಸಮಯ ಈ ದುರ್ಘಟನೆ ನಡೆದಿದ್ದು, ಯಶವಂತಪುರದ ಟಾಟಾ ಟಾಟಾ ಇನ್ಸ್ಟಿಟ್ಯೂಟ್ ಬಳಿ ಚಲಿಸುತ್ತಿದ್ದಾಗ ಕಾರಿನಲ್ಲಿ ಕಾಣಿಸಿಕೊಂಡ ಬೆಂಕಿ. ಬೆಂಕಿ …

ಒಟ್ಟಾವಾ: ಖ್ಯಾತ ಪಾಕಿಸ್ಥಾನಿ-ಕೆನಡಾ ಅಂಕಣಕಾರ ಮತ್ತು ಲೇಖಕ ತಾರೆಕ್ ಫತಾಹ್ ಅವರು ಕ್ಯಾನ್ಸರ್‌ನೊಂದಿಗೆ ಸುದೀರ್ಘ ಹೋರಾಟದ ನಂತರ 73 ನೇ ವಯಸ್ಸಿನಲ್ಲಿ ಸೋಮವಾರ ನಿಧನ ಹೊಂದಿದರು ಎಂದು ಅವರ ಪುತ್ರಿ ನತಾಶಾ ಫತಾಹ್ ಹೇಳಿದ್ದಾರೆ. ನತಾಶಾ ತನ್ನ ತಂದೆಯ ನಿಧನದ ಸುದ್ದಿಯನ್ನು ಟ್ವಿಟರ್‌ …

ಬೆಂಗಳೂರು: ನಂದಿನಿ ಸಂಸ್ಥೆ ಮತ್ತು ಕರ್ನಾಟಕದ ಹಾಲು ಉತ್ಪಾದಕರ ಕುರಿತಂತೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಹಲವು ಪ್ರಶ್ನೆಗಳನ್ನು ಮುಂದಿಟ್ಟಿದ್ದಾರೆ. ದೇಶದ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ನಿನ್ನೆ ಬೆಂಗಳೂರಿನಲ್ಲಿ ಸಭೆಯೊಂದನ್ನು ನಡೆಸಿದ್ದಾರೆ. ಆ ಸಭೆಯಲ್ಲಿ …

ನವದೆಹಲಿ: ನಾವೆಲ್ಲರೂ 1, 2, 5, 10 ಮತ್ತು 20 ರೂ. ಕಾಯಿನ್‌ಗಳನ್ನು ಬಳಸಿದ್ದೇವೆ. ಶೀಘ್ರದಲ್ಲೇ ಭಾರತ ಸರ್ಕಾರ 100 ರೂ. ಮುಖಬೆಲೆಯ ನಾಣ್ಯವನ್ನು ಬಿಡುಗಡೆಗೊಳಿಸಲಿದೆ. ಆದರೆ ಇದು ನಿತ್ಯ ಬಳಕೆಗೆ ಸಿಗುವುದು ಅಪರೂಪ. ನಿರ್ದಿಷ್ಟ ಸಂಖ್ಯೆಯ ನಾಣ್ಯಗಳನ್ನು ಮಾತ್ರ ಆರ್‌ಬಿಐ …

ಬೆಂಗಳೂರು : ರಾಜ್ಯದಲ್ಲಿಂದು ಬೆಳ್ಳಂಬೆಳಗ್ಗೆ ಐಟಿ ಅಧಿಕಾರಿಗಳು, ಲೋಕಾಯುಕ್ತ ಅಧಿಕಾರಿಗಳು ಹಲವರ ಮನೆ ಬಾಗಿಲು ತಟ್ಟಿದ್ದಾರೆ. ಬೆಂಗಳೂರು, ದಾವಣಗೆರೆ, ಕೋಲಾರ, ಬೀದರ್, ಚಿತ್ರದುರ್ಗ ಸೇರಿದಂತೆ ಅನೇಕ ಕಡೆ ದಾಳಿ ನಡೆದಿದ್ದು ಹಲವು ಅಧಿಕಾರಿಗಳ ಮನೆಯಲ್ಲಿ ಚಿನ್ನ, ನಗದು, ಕಡತ ಸಿಕ್ಕಿದೆ. ದಕ್ಷಿಣ …

Stay Connected​
error: Content is protected !!