Mysore
32
few clouds

Social Media

ಸೋಮವಾರ, 09 ಮಾರ್ಚ್ 2026
Light
Dark

BREAKING NEWS

HomeBREAKING NEWS

ಮೈಸೂರು : ಕೇಂದ್ರ ಸಚಿವ ಅಮಿತ್‌ ಶಾ ಇಂದು ಚಾಮುಂಡೇಶ್ವರಿ ದೇವಾಲಯಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ಸುತ್ತೂರು ಶ್ರೀಕ್ಷೇತ್ರದಲ್ಲಿ ನಡೆಯುತ್ತಿರುವ ಸುತ್ತೂರು ಜಾತ್ರೆಯಲ್ಲಿ ಭಾಗಿಯಗುವ ನಿಮಿತ್ತ ಮೈಸೂರಿಗೆ ಆಗಮಿಸಿದ್ದ ಅವರು, ಮುಂಜಾನೆ ಕಾರ್ಯಕ್ರಮದಲ್ಲಿ ಭಾಗಿಯಾಗಿ ಬಳಿಕ ಮೈಸೂರಿಗೆ ಹಿದಿರುಗುವ ವೇಳೆ …

ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ರಾಜ್ಯದ ರೈತ ಸಂಘ ಸಂಸ್ಥೆಗಳ ಸುಮಾರು 218 ಮಂದಿ ಪ್ರತಿನಿಧಿಗಳು ಹಾಗೂ ರೈತ ಮುಖಂಡರೊಂದಿಗೆ 2024- 25 ನೇ ಸಾಲಿನ ಆಯವ್ಯಯ ಪೂರ್ವಭಾವಿ ಚರ್ಚೆ ನಡೆಸಿದರು. ಪಶುಸಂಗೋಪನೆ ಸಚಿವ ವೆಂಕಟೇಶ್ ಮುಖ್ಯಮಂತ್ರಿಗಳ ಸಲಹೆಗಾರ …

ಖರಾಚಿ : ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್ ಷರೀಫ್ ಅವರು ರಾಷ್ಟ್ರೀಯ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಇನ್ನು ಪಾಕಿಸ್ತಾನದ ಮಾಜಿ ಪ್ರಧಾನಿ ಮತ್ತು ಪಾಕಿಸ್ತಾನ್ ಮುಸ್ಲಿಂ ಲೀಗ್ (ಎನ್) ನಾಯಕ ನವಾಜ್ ಷರೀಫ್, "ನಾವು ನಿಮ್ಮೆಲ್ಲರನ್ನೂ ಅಭಿನಂದಿಸುತ್ತೇವೆ, …

ಬೆಂಗಳೂರು : ರೈತರು ನೀಡಿದ ಹಕ್ಕೊತ್ತಾಗಳನ್ನು ಗಂಭೀರವಾಗಿ ಪರಿಗಣಿಸಿ, ಕೇಂದ್ರದ ಬಿಜೆಪಿ ಸರ್ಕಾರ ಜಾರಿ ಮಾಡಿರುವ ರೈತ ವಿರೋಧಿ "ಭೂ ಸುಧಾರಣಾ ಕಾಯ್ದೆ 2020"ಕ್ಕೆ ತಿದ್ದುಪಡಿ ತರಲಾಗುವುದುಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು. ಕರ್ನಾಟಕ ರಾಜ್ಯ ರೈತ ಸಂಘ ಫ್ರೀಡಂಪಾರ್ಕ್ ನಲ್ಲಿ …

ಬೆಂಗಳೂರು : ಜ್ಞಾನಾರ್ಜನೆಗೆ ಪುಸ್ತಕಗಳ ಓದು ಬಹಳ ಅಗತ್ಯ. ಉಳಿದೆಲ್ಲಾ ಜ್ಞಾನ ಮೂಲಗಳಿಗಿಂತ ಪುಸ್ತಕ ಓದಿನ ಮೂಲದ ಜ್ಞಾನಾರ್ಜನೆ ಬಹಳ ಪರಿಣಾಮಕಾರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು‌ ನುಡಿದರು. ವೀರಲೋಕ ಪ್ರಕಾಶನ ಆಯೋಜಿಸಿದ್ದ ಪುಸ್ತಕ ಸಂತೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಪುಸ್ತಕ …

ನವದೆಹಲಿ : ಈ ಬಾರಿಯ ಲೋಕಸಭಾ ಚುನಾವಣೆ ಸಮೀಪಿಸುತ್ತಿರುವಂತೆಯೇ, ಜಯಂತ್ ಚೌಧುರಿ ನೇತೃತ್ವದ ರಾಷ್ಟ್ರೀಯ ಲೋಕದಳ (ಆರ್ ಎಲ್ ಡಿ )ವು ಉತ್ತರಪ್ರದೇಶ ದಲ್ಲಿ ಬಿಜೆಪಿ ಜೊತೆ ಮೈತ್ರಿಯೇರ್ಪಡಿಸಿಕೊಳ್ಳುವುದನ್ನು ಗುರುವಾರ ದೃಢಪಡಿಸಿದೆ. ನೂತನ ಸೀಟು ಹಂಚಿಕೆ ಒಪ್ಪಂದದ ಪ್ರಕಾರ, ಲೋಕಸಭಾ ಚುನಾವಣೆಯಲ್ಲಿ …

ಕೊಲ್ಕತ್ತಾ : ಬಾಲಿವುಡ್‌ ಹಿರಿಯ ನಟ, ಬಿಜೆಪಿ ನಾಯಕ ಮಿಥುನ್ ಚಕ್ರವರ್ತಿ ಅವರಿಗೆ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಂದು ಮುಂಜಾನೆ ಮಿಥುನ್ ಚಕ್ರವರ್ತಿ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಇದರಿಂದ ಎದೆನೋವು ಕಾಣಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಅವರನ್ನು ಕೋಲ್ಕತ್ತಾದ …

ಮೈಸೂರು : ಹಿಮವದ್ ಗೋಪಾಲಸ್ವಾಮಿ ದೇವಸ್ಥಾನದ ಸುತ್ತಾ ಮುತ್ತ ಡ್ರೋನ್‌ ಅಥವ ಕ್ಯಾಮೆರಾ ಬಳಕೆಗೆ ನಿಷೇಧ ಹೇರಲಾಗಿದೆ. ಈ ಕುರಿತು ತಹಶೀಲ್ದಾರ್ ಟಿ.ರಮೇಶ್ ಬಾಬು ಆದೇಶ ಹೊರಡಿಸಿದ್ದು, ಪ್ರವಾಸಿಗರು ಆದೇಶವನ್ನು ಕಟ್ಟುನಿಟ್ಟಾಗಿ ಪಾಲೆ ಮಾಡಬೇಕು ಇಲ್ಲವಾದಲ್ಲಿ ಶಿಕ್ಷೆಗೆ ಗುರಿಯಾಗಲಿದ್ದಾರೆ ಎಂದು ಎಚ್ಚರಿಕೆ …

ಬಳ್ಳಾರಿ: ಕಾಂಗ್ರೆಸ್​ ಶಾಸಕ ನಾ.ರಾ. ಭರತ್ ರೆಡ್ಡಿ ನಿವಾಸದ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇಂದು ಇಂದು ಬೆಳಗ್ಗೆ 6:30ಕ್ಕೆ ಬೆಂಗಳೂರಿನ ಪಾಸಿಂಗ್ ವಾಹನಗಳಲ್ಲಿ ಬೆಂಗಳೂರಿನ ಪಾಸಿಂಗ್ ವಾಹನಗಳಲ್ಲಿ ಏಕಕಾಲಕ್ಕೆ ಆಗಮಿಸಿದ ಅಧಿಕಾರಿಗಳು ಶಾಸಕ ನಾರಾಭರತ ರೆಡ್ಡಿ ಮನೆ, ತಂದೆಯ …

ಬೆಂಗಳೂರು: ರಾಜ್ಯದಾದ್ಯಂತ ಕೈಗಾರಿಕಾ ಬೆಳವಣಿಗೆ ಉತ್ತೇಜಿಸಲು ಮತ್ತು ಉದ್ಯೋಗ ಸೃಷ್ಟಿಸಲು ಶಿಕ್ಷಣ - ಸಂಶೋಧನಾ ಸಂಸ್ಥೆಗಳ ಸ್ಥಾಪನೆ, ಉಗ್ರಾಣ, ಶೈತ್ಯಾಗಾರಗಳ ನಿರ್ಮಾಣ, ವಾಹನ ಬಿಡಿಭಾಗ, ಪಿವಿಸಿ ಪೈಪ್ ತಯಾರಿಕೆ ಸೇರಿದಂತೆ ಒಟ್ಟು ₹6,407.82 ಕೋಟಿ ಬಂಡವಾಳ ಮೊತ್ತದ ಹೂಡಿಕೆಯ ಪ್ರಸ್ತಾವಗಳಿಗೆ ರಾಜ್ಯ …

Stay Connected​
error: Content is protected !!