Mysore
22
overcast clouds

Social Media

ಗುರುವಾರ, 27 ಆಗಸ್ಟ್ 2026
Light
Dark

BREAKING NEWS

HomeBREAKING NEWS

ಮಾಸ್ಕೊ: ಬಾಹ್ಯಾಕಾಶದಲ್ಲಿ ಚಿತ್ರೀಕರಿಸಿದ ಮೊದಲ ಚಲನಚಿತ್ರವು ಗುರುವಾರ ರಷ್ಯಾದ ಚಿತ್ರಮಂದಿರಗಳಲ್ಲಿ ಪ್ರದರ್ಶನಗೊಂಡಿತು. ಪಾಶ್ಚಿಮಾತ್ಯರೊಂದಿಗಿನ ತಿಕ್ಕಾಟದ ನಡುವೆ ಪ್ರತಿಸ್ಪರ್ಧಿ ಹಾಲಿವುಡ್ ಯೋಜನೆಗೂ ಮುನ್ನವೇ ಚಿತ್ರ ತೆರೆಗೆ ತರುವಲ್ಲಿ ರಷ್ಯಾ ಯಶಸ್ವಿಯಾಗಿದೆ. ಗಾಯಗೊಂಡ ಗಗನಯಾತ್ರಿಯನ್ನು ರಕ್ಷಿಸಲು ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ (ಐಎಸ್‌ಎಸ್) ವೈದ್ಯರನ್ನು ಕಳುಹಿಸುವ …

ಚಂಡೀಗಢ: ಇಲ್ಲಿನ ವೈದ್ಯಕೀಯ ಶಿಕ್ಷಣ ಮತ್ತು ಸಂಶೋಧನೆಯ ಸ್ನಾತಕೋತ್ತರ ಸಂಸ್ಥೆಯ ಮೂತ್ರಶಾಸ್ತ್ರ ವಿಭಾಗವು ಮೊದಲ ಬಾರಿಗೆ ರೋಬೋಟ್ ಸಹಾಯದಿಂದ ಮೂತ್ರಪಿಂಡ ಕಸಿ ಮಾಡಿದೆ. ಮೂತ್ರಪಿಂಡ ಕಸಿಯಲ್ಲಿ ತೆರೆದ ಶಸ್ತ್ರಚಿಕಿತ್ಸೆಗೆ ಹೋಲಿಸಿದರೆ ರೋಬೋಟಿಕ್ ಶಸ್ತ್ರಚಿಕಿತ್ಸೆಯಲ್ಲಿ ತೊಂದರೆಗಳ ಸಾಧ್ಯತೆ ಕಡಿಮೆಯಾಗಲಿದೆ. ಸ್ಥೂಲಕಾಯದ ರೋಗಿಗಳಿಗೆ ಇದು …

ಚಾಮರಾಜನಗರ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅನುತ್ತೀರ್ಣಳಾದ ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದಲ್ಲಿ ನಡೆದಿದೆ. ನಗರದ ಜೆಎಸ್ ಎಸ್ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ವಿಜಯಲಕ್ಷ್ಮಿ (18) ಮೃತಳು. ಪಿಸಿಎಂಸಿ ವಿಷಯ ತೆಗೆದುಕೊಂಡಿದ್ದ ಈ ವಿದ್ಯಾರ್ಥಿನಿ ಫಲಿತಾಂಶದಲ್ಲಿ ಫೇಲಾದ …

ಆಗ್ರ (ಉತ್ತರ ಪ್ರದೇಶ): ಇಲ್ಲಿನ ಹೊಟೇಲೊಂದರಲ್ಲಿ ಸಸ್ಯಹಾರಿಯೊಬ್ಬರಿಗೆ ಅಜಾಗರೂಕತೆಯಿಂದ ಮಾಂಸಹಾರ ಬಡಿಸಿದ ಕಾರಣಕ್ಕೆ ಹೊಟೇಲ್‌ನಿಂದ ₹ 1 ಕೋಟಿ ಪರಿಹಾರ ಕೇಳಿದ ಘಟನೆ ನಡೆದಿದೆ. ಅರ್ಪಿತ್‌ ಗುಪ್ತಾ ಎಂಬ ವ್ಯಕ್ತಿ ಫತೇಹ್‌ಬಾದ್ ರಸ್ತೆಯಲ್ಲಿರುವ ಐಷಾರಾಮಿ ಹೊಟೇಲೊಂದಕ್ಕೆ ಹೋಗಿದ್ದಾರೆ. ಸರ್ವರ್‌ ಬಳಿ ಗುಪ್ತಾ …

ನವದೆಹಲಿ: ಕಳೆದ 24 ಗಂಟೆಗಳ ಅವಧಿಯಲ್ಲಿ ಕೋವಿಡ್‌ ದೃಢಪಟ್ಟ 11,692 ಹೊಸ ಪ್ರಕರಣಗಳು ಭಾರತದಲ್ಲಿ ವರದಿಯಾಗಿವೆ. ಸಕ್ರಿಯ ಪ್ರಕರಣಗಳ ಸಂಖ್ಯೆ 66,170ಕ್ಕೆ ಏರಿದೆ. ಇದೇ ಅವಧಿಯಲ್ಲಿ ಕೋವಿಡ್‌ ಕಾರಣದ 28 ಸಾವುಗಳು ಸಂಭವಿಸಿದ್ದು, ಕೇರಳವೊಂದರಲ್ಲೇ 9 ಮಂದಿ ಮೃತಪಟ್ಟಿದ್ದಾರೆ. ಇದರೊಂದಿಗೆ ಸಾವಿನ …

ಬೆಂಗಳೂರು: ಕಳೆದ ಮಾರ್ಚ್ ತಿಂಗಳಿನಲ್ಲಿ ನಡೆದ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದ್ದು, ಈ ಬಾರಿ ದಾಖಲೆಯ ಶೇ.74.67ರಷ್ಟು ಫಲಿತಾಂಶ ಪ್ರಕಟಗೊಂಡಿದೆ. ಎಂದಿನಂತೆ ಫಲಿತಾಂಶದಲ್ಲಿ ಬಾಲಕರಿಗಿಂತ ಬಾಲಕಿಯರೇ ಮೇಲುಗೈ ಸಾಧಿಸಿದ್ದು, ನಗರ ಪ್ರದೇಶಗಳಿಗೆ ಹೋಲಿಸಿದರೆ ಗ್ರಾಮೀಣ ಭಾಗಗಳ ವಿದ್ಯಾರ್ಥಿಗಳೇ ಫಲಿತಾಂಶದಲ್ಲಿ ಮುನ್ನಡೆ …

ನವದೆಹಲಿ: ‘ಸಾಮಾಜಿಕ ಜಾಲತಾಣ ಟ್ವಿಟರ್‌ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಅನುಮತಿಸುತ್ತದೆ. ಆದರೆ, ಬೇಕಾಬಿಟ್ಟಿಯಾಗಿ ಮಾಡಿದ ಟ್ವೀಟ್‌ಗಳೆಲ್ಲವೂ ಮುಕ್ತವಾಗಿ ಬಳಕೆದಾರರನ್ನು ಇನ್ನುಮುಂದೆ ತಲುಪಲು ಅವಕಾಶವಿಲ್ಲ. ನಿಯಮಗಳನ್ನು ಉಲ್ಲಂಘಿಸುವ ಟ್ವೀಟ್‌ಗಳು ಟ್ವಿಟರ್‌ ತಾಣದಲ್ಲಿ ಗೋಚರಿಸದಂತೆ ನಿರ್ಬಂಧಿಸಲಾಗುತ್ತದೆ’ ಎಂದು ಕಂಪನಿಯು ತನ್ನ ಪರಿಷ್ಕೃತ ನೀತಿಯಲ್ಲಿ ಹೇಳಿದೆ. ಆರಂಭದಲ್ಲಿ …

ಲಾಸ್‌ ಏಂಜಲೀಸ್‌: ಸೆಲೆಬ್ರಿಟಿಗಳು, ರಾಜಕಾರಣಿಗಳು ಮತ್ತು ಪತ್ರಕರ್ತರ ಅಧಿಕೃತ ಟ್ವಿಟರ್ ಖಾತೆಗಳಿಂದ ‘ಬ್ಲೂ ಟಿಕ್‌’ ಗುರುತನ್ನು ತೆಗೆದುಹಾಕುವ ಕಾರ್ಯವನ್ನು ಟ್ವಿಟರ್ ಗುರುವಾರದಿಂದ ಆರಂಭಿಸಿದೆ. ಹಲವು ಮಾನದಂಡಗಳನ್ನು ಅನುಸರಿಸಿ, ಅಧಿಕೃತವಾದ ಮತ್ತು ಪರಿಶೀಲನೆಗೆ (ವೆರಿಫೈಡ್‌) ಒಳಪಟ್ಟ ಟ್ವಿಟರ್‌ ಖಾತೆಗಳಿಗೆ ಮಾತ್ರ ಈ ಹಿಂದೆ …

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಭಯೋತ್ಪಾದಕರ ದಾಳಿಯಿಂದಾಗಿ ಸೇನಾ ವಾಹನದಲ್ಲಿ ಸಂಭವಿಸಿದ ಸ್ಪೋಟದಿಂದ ಬೆಂಕಿ ಹೊತ್ತುಕೊಂಡು ಇಬ್ಬರು ಯೋಧರು ಸಾವಿಗೀಡಾಗಿದ್ದಾರೆ. ರಜೌರಿ ವಲಯದ ಭಿಂಬರ್ ಗಲ್ಲಿಯಿಂದ ಪೂಂಚ್ ಮಾರ್ಗದಲ್ಲಿ ಸಂಚರಿಸುತ್ತಿದ್ದ ಸೇನಾ ವಾಹನದ ಮೇಲೆ ಭಯೋತ್ಪಾದಕರು ದಾಳಿ ಮಾಡಿದ್ದಾರೆ. …

ಜಾರ್ಖಂಡ್‌ : ಧನ್‌ಬಾದ್ ಜಿಲ್ಲೆಯ ಗ್ರಾಮವೊಂದರಲ್ಲಿ ನಡೆದ ಜಾತ್ರೆಯಲ್ಲಿ ನಕಲಿ ‘ಚಾಟ್ ಮಸಾಲಾ’ ಸೇವಿಸಿ 80 ಜನರು ಅಸ್ವಸ್ಥರಾಗಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ. ಹುಚ್ಚುಕ್ತಂದಡ್ ಗ್ರಾಮದ ಜನರು ಭೋಕ್ತಾ ಜಾತ್ರೆ ಮುಗಿಸಿ ವಾಪಸಾದ ನಂತರ ಹೊಟ್ಟೆ ನೋವು ಮತ್ತು ವಾಂತಿ …

Stay Connected​
error: Content is protected !!