Mysore
35
scattered clouds

Social Media

ಬುಧವಾರ, 22 ಏಪ್ರಿಲ 2026
Light
Dark

BREAKING NEWS

HomeBREAKING NEWS

ಹೊಸದಿಲ್ಲಿ : ಇಂಡಿಯನ್‌ ಪ್ರೀಮಿಯರ್‌ ಲೀಗ್‌ (ಐಪಿಎಲ್‌) ಟೂರ್ನಿಯಲ್ಲಿಯೇ ಅತ್ಯಂತ ಪ್ರಮುಖ ತಂಡವೆನಿಸಿರುವ ರಾಯಲ್‌ ಚಾಲೆಂಜರ್ಸ್ ಬೆಂಗಳೂರಿನ ನಾಯಕತ್ವವನ್ನು ದಕ್ಷಿಣ ಆಫ್ರಿಕಾ ಆಟಗಾರ ಫಾಫ್‌ ಡು ಪ್ಲೆಸಿಸ್‌ಗೆ ನೀಡಲು ಕಾರಣವೇನೆಂದು ಬೆಂಗಳೂರು ಫ್ರಾಂಚೈಸಿ ಕ್ರಿಕೆಟ್‌ ನಿರ್ದೇಶಕ ಮೈಕ್‌ ಹೇಸನ್‌ ಬಹಿರಂಗಪಡಿಸಿದ್ದಾರೆ. 2021ರ …

ಬೆಂಗಳೂರು : ನಟ ಕಿಚ್ಚ ಸುದೀಪ್,​​ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಪರವಾಗಿ ಪ್ರಚಾರಕ್ಕೆ ಯಾವಾಗ ಇಳಿಯುತ್ತಾರೆ ಎಂಬ ಪ್ರಶ್ನೆ ಅಭಿಮಾನಿ ವಲಯದಲ್ಲಿ ಹರಿದಾಡುತ್ತಿತ್ತು. ಇದಕ್ಕೆ ಈಗ ಉತ್ತರ ಸಿಕ್ಕಿದ್ದು ಇಂದಿನಿಂದ ಮಾಣಿಕ್ಯನ ಮತಬೇಟೆ ಶುರುವಾಗಲಿದೆ. ಹೌದು ಸಿಎಂ ಬೊಮ್ಮಾಯಿಯವರು ಇಂದು …

ನವದೆಹಲಿ : ಕರ್ನಾಟಕದಲ್ಲಿ ಮುಸ್ಲಿಮರಿಗೆ ನೀಡಿದ್ದ ಶೇ 4ರಷ್ಟು ಒಬಿಸಿ ಕೋಟಾ ಮೀಸಲಾತಿಯನ್ನು ರದ್ದುಗೊಳಿಸಿರುವ ನಿರ್ಧಾರವನ್ನು ಇನ್ನೂ ಒಂದು ವಾರದವರೆಗೆ ಜಾರಿಗೊಳಿಸುವುದಿಲ್ಲ ಎಂದು ಕರ್ನಾಟಕ ಸರ್ಕಾರವು ಸುಪ್ರೀಂ ಕೋರ್ಟ್‌ಗೆ  ತಿಳಿಸಿದೆ.  ನ್ಯಾಯಮೂರ್ತಿಗಳಾದ ಕೆ.ಎಂ. ಜೋಸೆಫ್‌ ಹಾಗೂ ಬಿ.ವಿ.ನಾಗರತ್ನ ಅವರನ್ನು ಒಳಗೊಂಡ ದ್ವಿಸದಸ್ಯ …

ಬೆಂಗಳೂರು : ಬಿಜೆಪಿ ಪ್ರಲ್ಹಾದ್ ಜೋಷಿ ಅವರನ್ನು ಶೆಟ್ಟರ್ ಅವರ ಮನೆಗೆ ಕಳುಹಿಸಿ ಐಟಿ, ಇಡಿ, ಸಿಬಿಐಗಳ ಹೆಸರಿನಲ್ಲಿ ಬೆದರಿಸುವ ಕೆಲಸ ಮಾಡಿದೆ ಎಂದು ಕಾಂಗ್ರೆಸ್ ಟೀಕಿಸಿದೆ. ಒಬ್ಬ ಹಿರಿಯ ರಾಜಕಾರಣಿಗೆ ಬೆದರಿಕೆ ಹಾಕಿರುವುದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಸಿ ಬಳಿಯುವ ಪ್ರಯತ್ನ …

ಚಾಮರಾಜನಗರ : ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಚಾಮರಾಜನಗರ ಜಿಲ್ಲೆಯಲ್ಲಿ ಚುನಾವಣಾ ತರಬೇತಿ ಪಡೆಯುತ್ತಿದ್ದ ಸರ್ಕಾರಿ ನೌಕರರೊಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ನೌಕರ  ಸಾವನ್ನಪ್ಪಿದ್ದಾರೆಂದು ಕಾಮಗೆರೆ ಆಸ್ಪತ್ರೆ ವೈದ್ಯರು ಘೋಷಣೆ ಮಾಡಿದ್ದರು. ಆದರೆ, ಆ ನೌಕರನ ದೇಹವನ್ನು ಮರಣೋತ್ತರ ಪರೀಕ್ಷೆಗೆ ಕೊಂಡೊಯ್ಯವಾಗ ದೇಹದ …

ಬಾಗಲಕೋಟೆ : ಕರ್ನಾಟಕದಲ್ಲಿ ಲಿಂಗಾಯತ ಜಾಗೃತ ಮತದಾರರಿದ್ದಾರೆ. ಯಾವಾಗೆಲ್ಲ ಅವರು ನಿರ್ಣಯ ತೆಗೆದುಕೊಂಡಿದ್ದಾರೆ, ಆಗ ಸರಿಯಾದ ನಿರ್ಧಾರ ತೆಗೆದುಕೊಂಡಿದ್ದಾರೆ. ಚುನಾವಣೆ ಬಂದ ಮೇಲೆ ಕಾಂಗ್ರೆಸ್ ಲಿಂಗಾತಯರ ಮೇಲೆ ಪ್ರೀತಿ ತೋರಿಸುತ್ತಿದೆ. ಕಾಂಗ್ರೆಸ್ ಲಿಂಗಾಯತರನ್ನೇ ಒಡೆದು ಛಿದ್ರ ಮಾಡಲು ಹೊರಟಿತ್ತು. ಕಾಂಗ್ರೆಸ್ ನ …

ಬಾಗಲಕೋಟೆ : ಕರ್ನಾಟಕದಲ್ಲಿ ಕಾಂಗ್ರೆಸ್ ಮುಳುಗುವ ಹಡಗು. ಕೆಲವರು ಮುಳುಗುವ ಹಡಗು ಹತ್ತಿದ್ದಾರೆ‌. ಇಲ್ಲಿ ಇದ್ದಿದ್ದರೆ ಅವರು ದಡ ಸೇರುತ್ತಿದ್ದರು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಮುಧೋಳದಲ್ಲಿ ಗೋವಿಂದ ಕಾರಜೋಳ ಅವರ ಪರ ರೋಡ್ ಶೋ ನಡೆಸಿದ …

ನವದೆಹಲಿ - ಮುಸ್ಲಿಮರಿಗೆ ನೀಡಲಾಗಿದ್ದ ಮೀಸಲಾತಿಯನ್ನು ರದ್ದುಪಡಿಸಿರುವ ಕುರಿತು ಪ್ರತಿಕ್ರಿಯಿಸಲು ಕಾಲಾವಕಾಶ ನೀಡಬೇಕೆಂದು ಕರ್ನಾಟಕ ಸರ್ಕಾರ ಸುಪ್ರೀಂಕೋರ್ಟ್‍ಗೆ ಮನವಿ ಮಾಡಿದೆ. ಕರ್ನಾಟಕ ಸರ್ಕಾರದ ಪರವಾಗಿ ಸುಪ್ರೀಂಕೋರ್ಟ್‍ನಲ್ಲಿ ವಾದ ಮಾಡುತ್ತಿರುವ ಹಿರಿಯ ವಕೀಲ ತುಷಾರ್ ಮೆಹ್ತಾ ಅವರು ಬೇರೊಂದು ಪ್ರಕರಣದ ಅರ್ಜಿ ವಿಚಾರಣೆಯಲ್ಲಿ …

ಬೆಂಗಳೂರು : ಕಾಂಗ್ರೆಸ್‌ಗೆ ಗೆಲ್ಲುವ ಅಭ್ಯರ್ಥಿಗಳಲ್ಲ, ನಿಲ್ಲುವ ಅಭ್ಯರ್ಥಿಗಳೂ ಸಿಗುತ್ತಿಲ್ಲ, ಹಾಗಾಗಿ ಬೇರೆ ಪಕ್ಷಗಳಿಂದ ಆಮದು ಮಾಡಿಕೊಳ್ಳಲು ಮುಂದಾಗಿದೆ ಎಂದು ಬಿಜೆಪಿ ವ್ಯಂಗ್ಯವಾಡಿದೆ. ಮಾಜಿ ಸಿಎಂ ಜಗದೀಶ ಶೆಟ್ಟರ್ ಬಿಜೆಪಿ ತೊರೆದು ಕಾಂಗ್ರೆಸ್‌ ಸೇರ್ಪಡೆಯಾದ ವಿಚಾರಕ್ಕೆ ಸಂಬಂಧಿಸಿ ಸರಣಿ ಟ್ವೀಟ್ ಮಾಡಿರುವ …

ಹುಬ್ಬಳ್ಳಿ : ನನಗೆ ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿಯ ಟಿಕೆಟ್ ಕೈ ತಪ್ಪಲು ಬಿ.ಎಲ್. ಸಂತೋಷ್ ಅವರೇ ಕಾರಣ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ನೇರವಾಗಿ ಆರೋಪಿಸಿದ್ದಾರೆ. ನನ್ನ ವಿರುದ್ದ ಬಿಎಲ್ ಸಂತೋಷ್ ಅವರು ಹೈಕಮಾಂಡ್ ಬಳಿ ಅಪಪ್ರಚಾರ ನಡೆಸಿತು. …

Stay Connected​
error: Content is protected !!