Mysore
30
few clouds

Social Media

ಸೋಮವಾರ, 11 ಮೇ 2026
Light
Dark

BREAKING NEWS

HomeBREAKING NEWS

ನವದೆಹಲಿ: ದೇಶದಲ್ಲಿ ಹೊಸದಾಗಿ 9,111 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 60,313ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ ಮಾಹಿತಿ ನೀಡಿದೆ. ಒಂದೇ ದಿನ 27 ಜನ ಸೋಂಕಿನಿಂದ ಮೃತಪಟ್ಟಿದ್ದಾರೆ. ಗುಜರಾತ್‌ನಲ್ಲಿ 6, ಉತ್ತರ ಪ್ರದೇಶ, …

ರಾಜ್ಯದಲ್ಲಿ ಚುನಾವಣಾ ಬಿಸಿ ರಂಗೇರಿದೆ. ಮತ್ತೊಂದೆಡೆ ಬಿಜೆಪಿಯಲ್ಲಿ ಟಿಕೆಟ್ ಸಿಗದ ನಾಯಕರ ಬಂಡಾಯ ಬೆಂಕಿ ತಾಂಡವವಾಡುತ್ತಿದೆ. ಈ ಸಮಯದಲ್ಲಿ ಮಾಜಿ ಕೇಂದ್ರ ಸಚಿವ ದಿ. ಅನಂತಕುಮಾರ್ ಅವರ ಪತ್ನಿ ತೇಜಸ್ವಿನಿ ಅನಂತ್ ಕುಮಾರ್ ಮಾಡಿರುವ ಟ್ವಿಟ್‌ವೊಂದು ಹಲವು ಪ್ರಶ್ನೆಗಳನ್ನು ಹುಟ್ಟು ಹಾಕಿದೆ. …

ಬೆಂಗಳೂರು: ಕರ್ನಾಟಕ ಚುನಾವಣೆಗೆ ಬಿಜೆಪಿ ಮೂರನೇ ಪಟ್ಟಿ ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ 10 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿರುವ ಬಿಜೆಪಿ ಎರಡು ಕ್ಷೇತ್ರಗಳಿಗೆ ಟಿಕೆಟ್‌ ಘೋಷಣೆಯನ್ನು ಉಳಿಸಿಕೊಂಡಿದೆ. ಮಾನ್ವಿ ಮತ್ತು ಶಿವಮೊಗ್ಗ ನಗರ ಕ್ಷೇತ್ರಗಳಿಗೆ ಮಾತ್ರ ಟಿಕೆಟ್‌ ಘೋಷಿಸಬೇಕಿದೆ. ಮೊದಲ ಪಟ್ಟಿಯಲ್ಲಿ 189 …

ಬಳ್ಳಾರಿ : ಗಣಿ ಧಣಿ ಜನಾರ್ದನ ರೆಡ್ಡಿ ಪತ್ನಿ ಜಿ ಲಕ್ಷ್ಮೀ ಅರುಣ ಬಳ್ಳಾರಿ ನಗರ ಕ್ಷೇತ್ರದಲ್ಲಿ ಸೋಮವಾರ ನಾಮಪತ್ರ ಸಲ್ಲಿಸಿದ್ದಾರೆ. ಈ ವೇಳೆ ಅವರು ತಮ್ಮ ಬಳಿ 96.23 ಕೋಟಿ ರೂ. ಚರಾಸ್ತಿ, 104.38 ಕೋಟಿ ರೂ. ಸ್ಥಿರಾಸ್ತಿ ಸೇರಿ …

ಹುಬ್ಬಳ್ಳಿ : ಇದೊಂದು ಬಾರಿ ಬಿಜೆಪಿ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಸ ನೀಡಿದ್ದರೆ ನಂತರದ ದಿನಗಳಲ್ಲಿ ರಾಜಕೀಯ ಸನ್ಯಾಸಕ್ಕೂ ಸಿದ್ಧವಿದ್ದೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಮ್ಮುಖದಲ್ಲಿ ಕಾಂಗ್ರೆಸ್​ಗೆ ಸೇರ್ಪಡೆಗೊಂಡ ನಂತರ …

ರಾಮನಗರ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸೋಮವಾರ ಕನಕಪುರ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು. ಅದಕ್ಕೂ ಮುನ್ನ ಕನಕಪುರದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಅದ್ದೂರಿ ಮೆರವಣಿಗೆ ನಡೆಯಿತು. ಸಾವಿರಾರು ಸಂಖ್ಯೆಯಲ್ಲಿ ಜನರು ಹೆಜ್ಜೆ ಹಾಕಿದರು. ಸಹೋದರ ಡಿ.ಕೆ. ಸುರೇಶ್, ಪತ್ನಿ ಉಷಾ ಶಿವಕುಮಾರ್, …

ನವದೆಹಲಿ: ದೇಶದಲ್ಲಿ ಭಾರೀ ಚರ್ಚೆಗೆ ಕಾರಣವಾಗಿರುವ ಸಲಿಂಗ ವಿವಾಹ ಕಾಯ್ದೆಯ ಬಗ್ಗೆ ಕೇಂದ್ರ ಸರ್ಕಾರ ಮತ್ತೊಂದು ಅರ್ಜಿಯನ್ನು ಸುಪ್ರೀಂ ಕೋರ್ಟ್​ಗೆ ಸಲ್ಲಿಸಿದ್ದು, ಈ ವಿಚಾರಕ್ಕೆ ನಮ್ಮ ಒಪ್ಪಿಗೆ ಇಲ್ಲ ಎಂದು ಹೇಳಿದೆ. ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರ ನೇತೃತ್ವದ ಪೀಠವು …

ಹೈದರಾಬಾದ್ : ತೆಲಂಗಾಣದ ಕರ್ನೂಲಿನ ಆಲೂರು ಕ್ಷೇತ್ರದ ಬಿಜೆಪಿ ಉಸ್ತುವಾರಿ ಹಾಗೂ ಮಾಜಿ ಶಾಸಕಿ ನೀರಜಾ ರೆಡ್ಡಿ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ನೀರಜಾ ರೆಡ್ಡಿ ಅವರು ಹೈದರಾಬಾದ್ ನಿಂದ ಕರ್ನೂಲ್ ಗೆ ಹಿಂದಿರುಗುತ್ತಿದ್ದಾಗ ಟೈರ್ ಸ್ಫೋಟಗೊಂಡಿದ್ದು ಇದರಿಂದಾಗಿ ಅವರ ಕಾರು ಪಲ್ಟಿಯಾಗಿದೆ. …

ಬೆಂಗಳೂರು : ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ಅಧಿಕೃತವಾಗಿ ಇಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಪಕ್ಷಸೇರ್ಪಡೆ ಬೆನ್ನಲ್ಲೇ ಜಗದೀಶ್ ಶೆಟ್ಟರ್ ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬಿ ಫಾರಂ ನೀಡಿದ್ದಾರೆ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲಿರುವ ಜಗದೀಶ್ ಶೆಟ್ಟರ್ …

ಬೆಂಗಳೂರು : ಬಿಜೆಪಿ ತೊರೆದಿರುವ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್‌ ಅವರು ಸೋಮವಾರ ಬೆಳಿಗ್ಗೆ ಆಧಿಕೃತವಾಗಿ ಕಾಂಗ್ರೆಸ್‌ ಪಕ್ಷ ಸೇರಿದರು. ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ. ವೇಣುಗೋಪಾಲ್‌, ರಣದೀಪ್‌ ಸಿಂಗ್‌ ಸುರ್ಜೇವಾಲಾ, …

Stay Connected​
error: Content is protected !!