Mysore
31
scattered clouds

Social Media

ಭಾನುವಾರ, 26 ಏಪ್ರಿಲ 2026
Light
Dark

BREAKING NEWS

HomeBREAKING NEWS

ಪ್ರಯಾಗ್‌ರಾಜ್‌ (ಉತ್ತರ ಪ್ರದೇಶ): ಪ್ರಯಾಗ್‌ರಾಜ್‌ನಲ್ಲಿ ಶನಿವಾರ ರಾತ್ರಿ ನಡೆದ ಗ್ಯಾಂಗ್‌ಸ್ಟರ್- ಮಾಜಿ ಸಂಸದ ಅತಿಕ್ ಅಹ್ಮದ್ ಮತ್ತು ಅವರ ಸಹೋದರ ಖಾಲಿದ್ ಅಜೀಂ ಅಲಿಯಾಸ್ ಅಶ್ರಫ್ ಅವರ ಹತ್ಯೆ ಕುರಿತು ಉನ್ನತ ಮಟ್ಟದ ತನಿಖೆಗೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ …

ದೇವನಹಳ್ಳಿ: ಹೃದಯಘಾತದಿಂದ ಶನಿವಾರ ಮೃತಪಟ್ಟ ಹಿರಿಯ ಕಾಂಗ್ರೆಸ್‌ ನಾಯಕ, ಮಾಜಿ ಶಾಸಕ ವೆಂಕಟಸ್ವಾಮಿ ಅವರು ಈ ಬಾರಿಯ ಚುನಾವಣೆಯಲ್ಲಿ ದೇವನಹಳ್ಳಿ ಕ್ಷೇತ್ರದ ಟಿಕೆಟ್‌ ಆಕಾಂಕ್ಷಿಯಾಗಿದ್ದರು.‌ ಶುಕ್ರವಾರ ಬೆಂಗಳೂರಿನ ನಾರಾಯಣ ಹೃದಯಾಲಯದಲ್ಲಿ ದಾಖಲಾಗಿದ್ದ ಅವರು, ಶನಿವಾರ ತಡರಾತ್ರಿ ಉಸಿರಾಟದಲ್ಲಿ ತೊಂದರೆ ಉಂಟಾಗಿ ಬೆಳಗ್ಗಿನ …

ಬೆಂಗಳೂರು: ಪುಲ್ವಾಮಾ ದಾಳಿಗೆ ಕೇಂದ್ರ ಗೃಹ ಸಚಿವಾಲಯ ಮತ್ತು ಸಿಆರ್‌‍ಪಿಎಫ್‌ ಅದಕ್ಷತೆಯೇ ಕಾರಣ. ಯೋಧರ ಪ್ರಯಾಣಕ್ಕೆ ವಿಮಾನವನ್ನು ಕೇಳಿದ್ದರೂ, ಗೃಹ ಸಚಿವಾಲಯ ನೀಡಿರಲಿಲ್ಲ. ಇದು ಸರ್ಕಾರದ್ದೇ ಲೋಪ. ಈ ಬಗ್ಗೆ ಏನೂ ಮಾತನಾಡಬೇಡಿ ಎಂದು ಪ್ರಧಾನಿ ನರೇಂದ್ರ ಮೋದಿ ಮತ್ತು ರಾಷ್ಟ್ರೀಯ …

ಪ್ರಯಾಗ್‌ರಾಜ್‌: ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಶನಿವಾರ ರಾತ್ರಿ ಗ್ಯಾಂಗ್‌ಸ್ಟರ್‌, ಮಾಜಿ ಸಂಸದ ಅತೀಕ್‌ ಅಹ್ಮದ್‌ ಹಾಗೂ ಆತನ ಸಹೋದರ ಅಶ್ರಫ್‌ ಅಹ್ಮದ್‌ ಪೊಲೀಸರ ಬಿಗಿ ಭದ್ರತೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ತೆರಳುತ್ತಿದ್ದಾಗಲೇ ದುಷ್ಕರ್ಮಿಗಳ ಗುಂಡೇಟಿಗೆ ಬಲಿಯಾಗಿದ್ದಾರೆ. ಈ ಗುಂಡಿನ ದಾಳಿಯ ದೃಶ್ಯ ಕ್ಯಾಮೆರಾಗಳಲ್ಲಿ …

ನವದೆಹಲಿ: ‘ಸಿಆರ್‌ಪಿಎಫ್ ಯೋಧರಿಗೆ ಅಂದು ಹೆಲಿಕಾಪ್ಟರ್‌ ಒದಗಿಸಲಿಲ್ಲ ಏಕೆ’ ಎಂದು ಕಾಂಗ್ರೆಸ್ ಕೇಂದ್ರ ಸರ್ಕಾರವನ್ನು ಪ್ರಶ್ನೆ ಮಾಡಿದೆ. ಜಮ್ಮು ಮತ್ತು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ಇತ್ತೀಚೆಗೆ ಖಾಸಗಿ ಸುದ್ದಿ ಮಾಧ್ಯಮಕ್ಕೆ ಸಂದರ್ಶನ ನೀಡಿದ್ದು, ‘2019ರ ಪುಲ್ವಾಮಾ ದಾಳಿಯು ಲೋಕಸಭಾ …

ಪಟ್ನಾ: ಬಿಹಾರದ ಮೋತಿಹಾರಿಯಲ್ಲಿ ಕಳ್ಳಬಟ್ಟಿ ಕುಡಿದು 20 ಮಂದಿ ಮೃತಪಟ್ಟಿದ್ದಾರೆ. ಮೋತಿಹಾರಿ ಪ್ರದೇಶದ ಲಕ್ಷ್ಮೀಪುರ, ಪಹರ್‌ಪುರ ಮತ್ತು ಹರ್ಸಿದ್ಧಿ ಬ್ಲಾಕ್‌ನಲ್ಲಿ ಹಲವು ಮಂದಿ ಕಳ್ಳಬಟ್ಟಿ ಕುಡಿದಿದ್ದು, ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ. ನಕಲಿ ಮದ್ಯ …

ಬೆಂಗಳೂರು: ಸದಾ ಒಂದಲ್ಲೊಂದುವಿವಾದದಿಗಳಿಂದಲೇ ಸುದ್ದಿಯಾಗುತ್ತಿದ್ದ ಚಿತ್ರ ನಟ ಹಾಗೂ ಸಾಮಾಜಿಕ ಕಾರ್ಯಕರ್ತ ಚೇತನ್ ಅವರ ಸಾಗರೋತ್ತರ ವೀಸಾ (Overseas citizen of india)ವನ್ನು ಕೇಂದ್ರ ಸರ್ಕಾರ ರದ್ದುಗೊಳಿಸಿದೆ. ಮಾರ್ಚ್ 28 ರಂದು ವಿದೇಶಿಯರ ಪ್ರಾದೇಶಿಕ ನೋಂದಣಿ ಕಚೇರಿಯಿಂದ (FRRO) ಪತ್ರವನ್ನು ಚೇತನ್ …

ನವದೆಹಲಿ: ದೆಹಲಿ ಬಿಜೆಪಿ ಮುಖಂಡ ಸುರೇಂದ್ರ ಮಟಿಯಾಲ ಅವರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ದ್ವಾರಕಾದಲ್ಲಿನ ಕಚೇರಿಯಲ್ಲಿ ಸುರೇಂದ್ರ ಮಟಿಯಾಲ ಮತ್ತು ಅವರ ಸೋದರಳಿಯ ಶುಕ್ರವಾರ ಸಂಜೆ 7:30ರ ಸುಮಾರಿಗೆ ಟಿವಿ ನೋಡುತ್ತಿದ್ದರು. ಇದೇ ಸಂದರ್ಭದಲ್ಲಿ ಮುಖವಾಡ …

ದೆಹಲಿ : ಅಬಕಾರಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರಿಗೆ ಸಿಬಿಐ ಸಮನ್ಸ್‌ ಜಾರಿಮಾಡಿದ ಬೆನ್ನಲ್ಲೇ ಗರಂ ಆಗಿರುವ ಅವರು ಭಾನುವಾರ ನಾನು ಸಿಬಿಐ ಮುಂದೆ ಹಾಜರಾಗಲಿದ್ದೇನೆ ಎಂದು ಹೇಳಿದ್ದಾರೆ. ಒಂದು ವೇಳೆ ನಾನು ಭ್ರಷ್ಟಾಚಾರಿಯಾಗಿದ್ದರೆ, ಈ …

ಮುಂಬೈ : ಎಚ್‌ಡಿಎಫ್‌ಸಿ ಬ್ಯಾಂಕ್‌ 2022–23ನೇ ಹಣಕಾಸು ವರ್ಷದ ಮಾರ್ಚ್‌ ತ್ರೈಮಾಸಿಕದಲ್ಲಿ ₹12,594 ಕೋಟಿ ನಿವ್ವಳ ಲಾಭ ಗಳಿಸಿದೆ. ಹಿಂದಿನ ಹಣಕಾಸು ವರ್ಷದ ಇದೇ ಅವಧಿಯಲ್ಲಿ ₹10,443 ಕೋಟಿ ನಿವ್ವಳ ಲಾಭ ಗಳಿಸಿತ್ತು. ಇದಕ್ಕೆ ಹೋಲಿಸಿದರೆ ಈ ಬಾರಿ ಲಾಭವು ಶೇ …

Stay Connected​
error: Content is protected !!