Mysore
24
overcast clouds

Social Media

ಬುಧವಾರ, 17 ಜೂನ್ 2026
Light
Dark

BREAKING NEWS

HomeBREAKING NEWS

ಬೆಂಗಳೂರು: ಕರ್ನಾಟಕ ಸಾಬೂನು ಮತ್ತು ಮಾರ್ಜಕ ಕಾರ್ಖಾನೆ (ಕೆಎಸ್‌ಡಿಎಲ್‌) ನಿಯಮಿತದ ಟೆಂಡರ್‌ ಪ್ರಕ್ರಿಯೆಯಲ್ಲಿ ಲಂಚ ಪಡೆದ ಆರೋಪಕ್ಕೆ ಗುರಿಯಾಗಿ ಬಂಧನದ ಭೀತಿ ಎದುರಿಸುತ್ತಿದ್ದ ಚನ್ನಗಿರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಕೆ.ಮಾಡಾಳ್ ವಿರೂಪಾಕ್ಷಪ್ಪ ಅವರಿಗೆ ಹೈಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. …

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್‌ ಮೂರನೇ ಪಟ್ಟಿ ಬಿಡುಗಡೆ ಮಾಡಿದ್ದು, 43 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದೆ. ಈಗಾಗಲೇ ಮೊದಲ ಪಟ್ಟಿಯಲ್ಲಿ 124 ಹಾಗೂ ಎರಡನೇ ಪಟ್ಟಿಯಲ್ಲಿ 42 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ್ದ ಕಾಂಗ್ರೆಸ್‌ ಈಗ 43 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರು ಅಂತಿಮಗೊಳಿಸಿದ್ದು, …

ಬೆಂಗಳೂರು - ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಇಂದು ರಹಸ್ಯ ಸ್ಥಳದಲ್ಲಿ ಕುಳಿತು ಆಪರೇಷನ್ ಹಸ್ತ ಕಾರ್ಯಚರಣೆಯನ್ನು ಚುರುಕುಗೊಳಿಸಿದ್ದಾರೆ. ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ಸಿಗದವರು ಅಸಮಧಾನಗೊಂಡು ಅನ್ಯ ಪಕ್ಷಗಳತ್ತ ಮುಖ ಮಾಡಿದ್ದಾರೆ. ಕೆಲವು ಮಾಜಿ ಶಾಸಕರು ಈಗಾಗಲೇ ಜೆಡಿಎಸ್ ಸೇರಿದ್ದಾರೆ. ಇನ್ನೂ ಕೆಲವು …

ಬೆಳಗಾವಿ: ಬಿಜೆಪಿ ಮುಖಂಡ ಹಾಗೂ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಕಾಂಗ್ರೆಸ್‍ಗೆ ಬಂದರೆ ಮುಕ್ತವಾಗಿ ಸ್ವಾಗತಿಸುತ್ತೇನೆ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶೆಟ್ಟರ್ ಕಾಂಗ್ರೆಸ್‍ಗೆ ಬಂದರೆ ಸ್ವಾಗತ ಕೋರುತ್ತೇನೆ. ಆದರೆ ಅವರು ಈವರೆಗೂ ನನ್ನ ಜೊತೆ …

ಶ್ರೀನಗರ : ಪ್ರಸಕ್ತ ಸಾಲಿನಡಿ ಅಮರನಾಥ ದೇವಾಲಯಕ್ಕೆ 62 ದಿನಗಳ ತೀರ್ಥಯಾತ್ರೆಯು ಜುಲೈ 1ರಿಂದ ಆರಂಭಗೊಳ್ಳಲಿದ್ದು, ಆನ್‌ಲೈನ್‌ ಹಾಗೂ ಆಫ್‌ಲೈನ್‌ನಲ್ಲಿ ಏಪ್ರಿಲ್‌ 17ರಿಂದ ಯಾತ್ರಾರ್ಥಿಗಳ ಹೆಸರು ನೋಂದಣಿ ಪ್ರಕ್ರಿಯೆ ಶುರುವಾಗಲಿದೆ. ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್‌ ಗವರ್ನರ್‌ ಮನೋಜ್‌ ಸಿನ್ಹಾ ಈ …

ಬೆಂಗಳೂರು: ‘ತಿರುಪತಿ ಮೂಲತಃ ಬೌದ್ಧ ಮಂದಿರ’ ಎಂದು ನಟ ಹಾಗೂ ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸಾ ಹೇಳಿದ್ದಾರೆ. ಇತ್ತೀಚೆಗೆ National TV ಎಂಬ ಯೂಟ್ಯೂಬ್ ಚಾನೆಲ್ ಒಂದರಲ್ಲಿ ಚೇತನ್ ಈ ಹೇಳಿಕೆ ನೀಡಿದ್ದಾರೆ. ಅದೇ ಹೇಳಿಕೆಯನ್ನು ಸಮರ್ಥಿಸಿ ವಿಡಿಯೊ ಲಿಂಕ್ ಅನ್ನು …

ನವದೆಹಲಿ: 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ ಕೋವಿಡ್ ದೃಢಪಟ್ಟ 10,753 ಪ್ರಕರಣಗಳು ದಾಖಲಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 53,720ಕ್ಕೆ ಏರಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಟಣೆಯಿಂದ ತಿಳಿದುಬಂದಿದೆ. ಒಂದೇ ದಿನ 27 ಮಂದಿ ಕೋವಿಡ್‌ನಿಂದ ಮೃತಪಟ್ಟಿದ್ದು, ಸೋಂಕಿನಿಂದ ಸಾವಿಗೀಡಾದವರ ಒಟ್ಟು …

ತಿರುವನಂತಪುರ : ಗುಜರಾತ್‌ನ ‘ಅಮುಲ್’ ಉತ್ಪನ್ನಗಳ ಮಾರಾಟ– ಪ್ರಚಾರಕ್ಕೆ ಕರ್ನಾಟಕದಲ್ಲಿ ತೀವ್ರ ಪ್ರತಿರೋಧ ಎದುರಾಗಿರುವ ನಡುವೆ, ನಂದಿನಿ ಬ್ರಾಂಡ್ ಹಾಲು ಮತ್ತು ಹಾಲಿನ ಉತ್ಪನ್ನಗಳನ್ನು ಮಾರಾಟ ಮಾಡಲು ಕೇರಳದಲ್ಲಿ ಮಳಿಗೆಗಳನ್ನು ತೆರೆಯುತ್ತಿರುವ ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ನಿರ್ಧಾರಕ್ಕೆ ಮಿಲ್ಮಾ …

ಟೋಕಿಯೊ : ಜಪಾನ್ ಪ್ರಧಾನಿ ಪ್ಯುಮಿಯೊ ಕಿಶಿಡಾ ಭಾಷಣ ಮಾಡಬೇಕಿದ್ದ ವಕಯಾಮಾದ ಬಂದರು ಪ್ರದೇಶದಲ್ಲಿ ಸ್ಮೋಕ್ ಬಾಂಬ್ ದಾಳಿ ನಡೆದಿದ್ದು, ಅವರನ್ನು ಅಲ್ಲಿಂದ ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಪ್ರಧಾನಿ ಭಾಷಣಕ್ಕಾಗಿ ಜನ ಸೇರಿದ್ದ ಪ್ರದೇಶದಲ್ಲಿ ಸ್ಫೋಟದ …

ಬೆಂಗಳೂರು :  ಮಾಜಿ ಪ್ರಧಾನಿಗಳಾದ HD ದೇವೇಗೌಡ ಅವರು ಹಾಗೂ ಮಾನ್ಯ ಮಾಜಿ ಮುಖ್ಯಮಂತ್ರಿಗಳಾದ HD ಕುಮಾರಸ್ವಾಮಿ ಅವರು ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷರಾದ ಸಿಎಂ ಇಬ್ರಾಹಿಂ ಅವರು ಪಕ್ಷದ ಪ್ರಸಕ್ತ ವಿಧಾನಸಭೆ ಚುನಾವಣೆಯ ಕರುನಾಡ ಜನತೆಗೆ ಜೆಡಿಎಸ್ ಪರಿಹಾರ ಭರವಸೆ ಪತ್ರವನ್ನು …

Stay Connected​
error: Content is protected !!