Mysore
35
few clouds

Social Media

ಗುರುವಾರ, 09 ಏಪ್ರಿಲ 2026
Light
Dark

BREAKING NEWS

HomeBREAKING NEWS

ಬೆಂಗಳೂರು: ಅಧ್ಯಯನವಿಲ್ಲದೆ ಚುನಾವಣೆ ಗಿಮಿಕ್‍ಗಾಗಿ ಮುಸ್ಲಿಂ ಮೀಸಲಾತಿಯನ್ನು ಕಿತ್ತು ಮೂಗಿಗೆ ತುಪ್ಪ ಸವರುವ ನಿರ್ಧಾರ ದೋಷಪೂರಿತ ಎಂದು ಸುಪ್ರೀಂ ಕೋರ್ಟ್ ಹೇಳಿರುವುದು ಬಿಜೆಪಿ ಸರ್ಕಾರದ ಭ ಬೌದ್ಧಿಕ ದಿವಾಳಿತನಕ್ಕೆ ಸಾಕ್ಷಿಯಾಗಿದೆ ಎಂದು ಕಾಂಗ್ರೆಸ್ ಕಿಡಿಕಾರಿದೆ. ಅನುಷ್ಠಾನ ಅಸಾಧ್ಯ ಎಂದು ನ್ಯಾಯಾಲಯ ಹೇಳುವ …

ಮೈಸೂರು: ‘ನಿನ್ನನ್ನೇ ನಂಬಿದ್ದೇನೆ, ದಯವಿಟ್ಟು ಕೈಬಿಡಬೇಡ. ವರುಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ಅವರು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಆಪ್ತ ಕಾ.ಪು. ಸಿದ್ದಲಿಂಗಸ್ವಾಮಿ ಅವರನ್ನು ಮೇಲಿನಂತೆ ಕೇಳಿಕೊಂಡರು. ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದ ಸಿದ್ದಲಿಂಗಸ್ವಾಮಿ ನಿವಾಸಕ್ಕೆ ಶುಕ್ರವಾರ ಭೇಟಿ ನೀಡಿದ್ದ ಸೋಮಣ್ಣ …

ಮೈಸೂರು: ಜಿಲ್ಲೆಯಲ್ಲಿ ಕಾಂಗ್ರೆಸ್‌ ಟಿಕೆಟ್ ಪಡೆದಿರುವ ಅಭ್ಯರ್ಥಿಗಳು ಏ.15ರಿಂದ ಆಯಾ ಚುನಾವಣಾಧಿಕಾರಿಗಳಿಗೆ ನಾಮಪತ್ರಗಳನ್ನು ಸಲ್ಲಿಸಲಿದ್ದಾರೆ. ಹುಣಸೂರು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಎಚ್‌.ಪಿ.ಮಂಜುನಾಥ್ ಏ.15ರಂದು ಮಧ್ಯಾಹ್ನ 12ಕ್ಕೆ ಹುಣಸೂರಿನಲ್ಲಿ, ಎಚ್.ಡಿ.ಕೋಟೆ ಕ್ಷೇತ್ರದ ಅಭ್ಯರ್ಥಿ ಅನಿಲ್‌ ಚಿಕ್ಕಮಾದು ಏ.17ರಂದು ಮಧ್ಯಾಹ್ನ 2ಕ್ಕೆ ಎಚ್‌.ಡಿ.ಕೋಟೆಯಲ್ಲಿ ಉಮೇದುವಾರಿಕೆ …

ನಟ ಕಿಚ್ಚ ಸುದೀಪ್ ಅವರು ಈಚೆಗೆ ಬಹಿರಂಗವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪರ ಚುನಾವಣಾ ಪ್ರಚಾರ ಮಾಡುವುದಾಗಿ ಘೋಷಣೆ ಮಾಡಿದ್ದರು. ಅಷ್ಟೇ ಅಲ್ಲ, ಸಿಎಂ ಬೊಮ್ಮಾಯಿ ಅವರು ಸೂಚಿಸುವ ಬಿಜೆಪಿ ಅಭ್ಯರ್ಥಿಗಳ ಪರವಾಗಿಯೂ ಪ್ರಚಾರ ಮಾಡುವುದಾಗಿಯೂ ಸುದೀಪ್ ಹೇಳಿದ್ದರು. ಇದೀಗ ಮತ್ತೋರ್ವ …

ಬೆಂಗಳೂರು : ಬಾಬಾ ಸಾಹೇಬ್ ಅಂಬೇಡ್ಕರ್ ಚಿಂತನೆಯ ಸಂವಿಧಾನ ಜಾರಿಗೆ ಬರದೆ ಇದ್ದಿದ್ದರೆ ನಾನು ಮುಖ್ಯಮಂತ್ರಿಯಾಗುತ್ತಿರಲಿಲ್ಲ, ಊರಲ್ಲಿ ಕುರಿ ಮೇಯಿಸುತ್ತಿದ್ದೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಅಂಬೇಡ್ಕರ್‌ ಜಯಂತಿಯ ಪ್ರಯುಕ್ತ ಸಂವಿಧಾನ ಶಿಲ್ಪಿಗೆ ಸಿದ್ದರಾಮಯ್ಯ ಗೌರವ ನಮನ …

ದೆಹಲಿ : ಬಲವಂತದಿಂದ ಜನರ ಬಾಯಿ ಮುಚ್ಚಿಸುವುದು ಮತ್ತು ರಾಷ್ಟ್ರ ವಿರೋಧಿ ಎಂದು ಒಬ್ಬರನ್ನು ಬ್ರಾಂಡ್ ಮಾಡುವುದು ಅಪಾಯಕಾರಿಯಾದ ಬೆಳವಣಿಗೆಯಾಗಿದೆ. ಈ ಪ್ರವೃತ್ತಿ ನಮ್ಮ ಪ್ರಜಾಪ್ರಭುತ್ವವನ್ನು ಕೊನೆಗೊಳಿಸಿ ಸಂವಿಧಾನವನ್ನು ನಾಶಗೊಳಿಸುತ್ತದೆ. ನಾಯಕನ ಆರಾಧನೆ ಮತ್ತು ಭಕ್ತಿಯ ದುಷ್ಟರಿಣಾಮಗಳ ಕುರಿತು ಅಂಬೇಡ್ಕರ್‌ ಆಗಾಲೇ …

ಬೆಂಗಳೂರು : ಇನ್ಫೊಸಿಸ್ ಕಂಪನಿಯ ನಿವ್ವಳ ಲಾಭವು 2022–23ನೇ ಹಣಕಾಸು ವರ್ಷದ ಮಾರ್ಚ್‌ ತ್ರೈಮಾಸಿಕದಲ್ಲಿ ಶೇ 7.8ರಷ್ಟು ಹೆಚ್ಚಾಗಿ ₹6,128 ಕೋಟಿಗೆ ತಲುಪಿದೆ. ಕಂಪನಿಯ ವರಮಾನವು ಮಾರ್ಚ್‌ ತ್ರೈಮಾಸಿಕದಲ್ಲಿ ಶೇ 16ರಷ್ಟು ವೃದ್ಧಿಯಾಗಿದ್ದು ₹37,441 ಕೋಟಿಗೆ ಏರಿಕೆ ಆಗಿದೆ. 2022–23ನೇ ಹಣಕಾಸು …

ವಾಷಿಂಗ್ಟನ್‌ : ದೇಶದ ಆರ್ಥಿಕ ವ್ಯವಸ್ಥೆಯು ಯುಎಸ್‌ ಮತ್ತು ಸ್ವಿಟ್ಜರ್‌ಲ್ಯಾಂಡ್‌ನಲ್ಲಿನ ಇತ್ತೀಚಿನ ಬೆಳವಣಿಗೆಗಳಿಂದ ಸಂಪೂರ್ಣವಾಗಿ ಪ್ರತ್ಯೇಕಿಸಲ್ಪಟ್ಟಿದೆ ಎಂದು ರಿಸರ್ವ್‌ ಬ್ಯಾಂಕ್‌ ಆಫ್‌ ಇಂಡಿಯಾ (ಆರ್‌ಬಿಐ) ಗವರ್ನರ್ ಶಕ್ತಿಕಾಂತ್‌ ದಾಸ್‌ ಅಭಿಪ್ರಾಯಪಟ್ಟಿದ್ದಾರೆ. ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ದಾಸ್‌, ಯುಎಸ್‌ ಹಾಗೂ ಸ್ವಿಟ್ಜರ್‌ಲ್ಯಾಂಡ್‌ನ ಬ್ಯಾಂಕಿಂಗ್‌ …

ಬೆಂಗಳೂರು: ದೈನಂದಿನ ಕೋವಿಡ್ ಪರೀಕ್ಷೆಗಳ ಗುರಿಯನ್ನು 20 ಸಾವಿರಕ್ಕೆ ಹೆಚ್ಚಿಸಿರುವ ಆರೋಗ್ಯ ಇಲಾಖೆ, ಮನೆ ಹಾಗೂ ಕಚೇರಿಗಳಲ್ಲಿ ಸೋಂಕಿತರ ಪ್ರಾಥಮಿಕ ಸಂಪರ್ಕಿತರಿಗೆ ಕಡ್ಡಾಯವಾಗಿ ಪರೀಕ್ಷೆ ನಡೆಸಬೇಕು ಎಂದು ಸೂಚಿಸಿದೆ. ಈ ಬಗ್ಗೆ ರಾಷ್ಟ್ರೀಯ ಆರೋಗ್ಯ ಅಭಿಯಾನದ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದಾರೆ. ಎಲ್ಲ …

ಬೆಂಗಳೂರು: ಹಣಕಾಸು ವಿಷಯದಲ್ಲಿ ಸಲಹೆ ನೀಡುವ ಉದ್ದೇಶವಿಟ್ಟುಕೊಂಡಿದ್ದ ‘ಇಂಡಿಯನ್ ಮನಿ ಡಾಟ್ ಕಾಮ್’ಕಂಪನಿ, ಹಲವು ಸಾಧಕರ ಹೆಸರು ಹಾಗೂ ಅವರಿಂದ ತರಬೇತಿ ಕೊಡಿಸುವ ನೆಪದಲ್ಲಿ ಸಾವಿರಾರು ಜನರಿಂದ ‘ಚಂದಾದಾರಿಕೆ’ ಹಣ ಪಡೆದು ವಂಚಿಸಿರುವ ಸಂಗತಿ ಪೊಲೀಸರ ತನಿಖೆಯಿಂದ ಹೊರಬಿದ್ದಿದೆ. ಅರೆಕಾಲಿಕ ಕೆಲಸದ …

Stay Connected​
error: Content is protected !!