Mysore
27
overcast clouds

Social Media

ಸೋಮವಾರ, 15 ಜೂನ್ 2026
Light
Dark

BREAKING NEWS

HomeBREAKING NEWS

ನವದೆಹಲಿ : ಮುಸ್ಲಿಮರಿಗೆ ನೀಡಿದ್ದ ಶೇ 4ರಷ್ಟು ಒಬಿಸಿ ಕೋಟಾ ಮೀಸಲಾತಿಯನ್ನು ರದ್ದುಗೊಳಿಸಿರುವ ಕರ್ನಾಟಕ ರಾಜ್ಯ ಸರ್ಕಾರದ ನಿರ್ಧಾರವು ದೋಷ ಪೂರಿತ, ಅಸ್ಥಿರ ಹಾಗೂ ಪ್ರಮಾದದಿಂದ ಕೂಡಿರುವುದು ಮೇಲ್ನೋಟಕ್ಕೆ ಕಂಡುಬರುತ್ತಿದೆ ಎಂದು ಸುಪ್ರೀಂ ಕೋರ್ಟ್‌ ಹೇಳಿದೆ. ರಾಜ್ಯ ಸಚಿವ ಸಂಪುಟವು ಮಾರ್ಚ್‌ 27ರಂದು …

ನವದೆಹಲಿ: ಸ್ವಾತಂತ್ರ್ಯ ಹೋರಾಟಗಾರ ಮತ್ತು ಭಾರತದ ಮೊದಲ ಶಿಕ್ಷಣ ಸಚಿವ ಮೌಲಾನಾ ಅಬುಲ್ ಕಲಾಂ ಆಜಾದ್ ಅವರಿಗೆ ಸಂಬಂಧಿಸಿದ ಉಲ್ಲೇಖಗಳನ್ನು 11 ನೇ ತರಗತಿಯ ಹೊಸ ರಾಜ್ಯಶಾಸ್ತ್ರ ಪಠ್ಯಪುಸ್ತಕದಿಂದ ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ತೆಗೆದುಹಾಕಿದೆ. ಕಳೆದ …

ನವದೆಹಲಿ: ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ನಾಯಕ ಶರದ್ ಪವಾರ್ ಗುರುವಾರ ಸಂಜೆ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದಾರೆ. ಈ ವೇಳೆಯಲ್ಲಿ ರಾಹುಲ್‌ ಗಾಂಧಿ ಕೂಡ ಉಪಸ್ಥಿತರಿದ್ದರು ಎಂದು ಮಾಧ್ಯಮಗಳು ವರದಿ ಮಾಡಿವೆ. ಕೇಂದ್ರದಲ್ಲಿ ವಿರೋಧ ಪಕ್ಷಗಳ …

ನವದೆಹಲಿ: ಬಡವರು ಮತ್ತು ಮಧ್ಯಮ ವರ್ಗದವರ ಆದಾಯ ಕಡಿಮೆಯಾಗುತ್ತಿರುವುದನ್ನು ದೃಷ್ಟಿಯಲ್ಲಿಟ್ಟುಕೊಂಡು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಕೇಂದ್ರ ಸರ್ಕಾರದ ವಿರುದ್ಧ ಗುರುವಾರ ವಾಗ್ದಾಳಿ ನಡೆಸಿದ್ದಾರೆ. ಹಣದುಬ್ಬರ ಮತ್ತು ನಿರುದ್ಯೋಗದಿಂದ ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದರೂ ‘ಸೂಟ್-ಬೂಟ್’ ಸರ್ಕಾರದ ಗುರಿ ಸ್ನೇಹಿತರ ಬೊಕ್ಕಸ …

ಬೆಂಗಳೂರು: ಬಿಜೆಪಿ ಕುಟುಂಬ ರಾಜಕಾರಣ ಮಾಡುತ್ತಿಲ್ಲವೇ ಎಂದು ಪ್ರಶ್ನಿಸಿರುವ ಜೆಡಿಎಸ್‌ ಈ ಬಾರಿ ಬಿಜೆಪಿ ಚುನಾವಣಾ ಅಭ್ಯರ್ಥಿಗಳ ಪಟ್ಟಿಯಲ್ಲಿ ಎಷ್ಟು ಮಂದಿ ಕುಟುಂಬ ಹಿನ್ನೆಲೆ ಹೊಂದಿರುವವರಿಗೆ ಟಿಕೆಟ್‌ ನೀಡಲಾಗಿದೆ ಎಂದು ಬಹಿರಂಗಪಡಿಸಿದೆ. ಈ ಬಗ್ಗೆ ಸರಣಿ ಟ್ವೀಟ್‌ ಮಾಡಿರುವ ಜೆಡಿಎಸ್‌, ಕರ್ನಾಟಕಕ್ಕೆ ಬಂದಾಗೆಲ್ಲಾ …

ಬೆಂಗಳೂರು : ರಾಜ್ಯದಲ್ಲಿ ವಿಧಾನಸಭಾ ಸಾರ್ವತ್ರಿಕ ಚುನಾವಣೆ ರಂಗೇರಿದ್ದು. ರಾಜ್ಯದ್ಯಂತ ಚುನಾವಣೆ ಪ್ರಚಾರ ಅಬ್ಬರದಿಂದ ನಡೆಯುತ್ತಿದೆ. ಈ ವೇಳೆ ಬೆಂಗಳೂರಿನ ಸರ್ ಸಿವಿ ರಾಮನ್ ನಗರ ವಿಧಾನಸಭಾ ಕ್ಷೇತ್ರದಲ್ಲಿ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರ ಮೇಲೆ ಹಲ್ಲೆ ಮಾಡಲಾಗಿದೆ. ಬಿಜೆಪಿ ಪಕ್ಷದ …

ಮೈಸೂರು: ನಗರದ ಜೆಎಲ್‌ಬಿ ರಸ್ತೆಯಲ್ಲಿರುವ ಮಹಾರಾಣಿ ಮಹಿಳಾ ವಿಜ್ಞಾನ ಸ್ವಾಯತ್ತ ಕಾಲೇಜು ಆವರಣದಲ್ಲಿ ಅವಧಿ ಮೀರಿದ ಬಳಿಕವೂ ಅಕ್ರಮವಾಗಿ ನಡೆಸುತ್ತಿದ್ದ ಕ್ಯಾಂಟೀನ್ ತೆರವುಗೊಳಿಸುವಂತೆ ಕರ್ನಾಟಕ ಸಾರ್ವಜನಿಕ ಆವರಣಗಳ ಸಕ್ಷಮ ಪ್ರಾಧಿಕಾರಗಳ ಜಿಲ್ಲಾ ನ್ಯಾಯಾಲಯವು ಆದೇಶ ನೀಡಿದೆ. ದೇವರಾಜ ಮೊಹಲ್ಲಾದ ಗರಡಿ ರಸ್ತೆ …

ಅಥಣಿ (ಬೆಳಗಾವಿ ಜಿಲ್ಲೆ): ಪಕ್ಷ ಬಿಡದಂತೆ ಲಕ್ಷ್ಮಣ ಸವದಿ ಅವರ ಮನವೊಲಿಸಲು ಇಲ್ಲಿಗೆ ಗುರುವಾರ ಬಂದಿದ್ದ ಬಿಜೆಪಿ ಚಿಕ್ಕೋಡಿ ಜಿಲ್ಲಾ ಘಟಕದ ಅಧ್ಯಕ್ಷ ರಾಜೇಶ ನೇರ್ಲಿ ಹಾಗೂ ಆರ್.ಎಸ್.ಎಸ್. ಮುಖಂಡರಿಗೆ ಸವದಿ ಬೆಂಬಲಿಗರು ಮುತ್ತಿಗೆ ಹಾಕಿ, ಹಿಗ್ಗಾಮುಗ್ಗಾ ತರಾಟೆ ತೆಗೆದುಕೊಂಡರು. ಮತ್ತೆ …

ಕೋಲ್ಕತ್ತ : ಭಾರತದ ಮೊದಲ ಅಂಡರ್ ವಾಟರ್ ಮೆಟ್ರೊದ ಪ್ರಾಯೋಗಿಕ ಸಂಚಾರವನ್ನು ಕೋಲ್ಕತ್ತ ಮೆಟ್ರೋ ಯಶಸ್ವಿಯಾಗಿ ನಡೆಸಿದೆ. ಹೌರಾ ಮೈದಾನದಿಂದ ಎಸ್‌ಪ್ಲೇನಡ್‌ ಮೆಟ್ರೊ ನಿಲ್ದಾಣದವರೆಗೆ ಪ್ರಾಯೋಗಿಕ ಸಂಚಾರ ನಡೆಸಲಾಗಿತ್ತು. ಹೂಗ್ಲಿ ನದಿಯ ಸುರಂಗ ಮಾರ್ಗದಲ್ಲಿ ಮೆಟ್ರೊ ಯಶಸ್ಸಿಯಾಗಿ ಸಾಗಿದ್ದು, ಆ ಮೂಲಕ …

ಕಲಬುರಗಿ: ಜನತಾ ಪರಿವಾರದಿಂದ ಬೇರೆ ಬೇರೆ ಪಕ್ಷಕ್ಕೆ ವಲಸೆ ಹೋಗಿದ್ದ ಬಹಳಷ್ಟು ಮುಖಂಡರು ಜೆಡಿಎಸ್‍ಗೆ ಮರಳುವ ಬಗ್ಗೆ ಚರ್ಚೆಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾಳೆಯಿಂದ ಬಹಳಷ್ಟು ಮುಖಂಡರು ಜೆಡಿಎಸ್‍ಗೆ ಸೇರ್ಪಡೆ ಆಗುತ್ತಾರೆ. ಇಷ್ಟು ದಿನ …

Stay Connected​
error: Content is protected !!