Mysore
32
overcast clouds

Social Media

ಭಾನುವಾರ, 29 ಮಾರ್ಚ್ 2026
Light
Dark

BREAKING NEWS

HomeBREAKING NEWS

ಬೆಂಗಳೂರು : ಈ ವರ್ಷದ ಸಿಇಟಿ ಪರೀಕ್ಷೆಗೆ ಆನ್‌ಲೈನ್ ಮೂಲಕ ಸಲ್ಲಿಸಿರುವ ಅರ್ಜಿಯಲ್ಲಿ ಅರ್ಹತೆಗೆ ಅನುಗುಣವಾಗಿ ಸಮರ್ಪಕ ಮಾಹಿತಿ ತಿದ್ದುಪಡಿಗೆ ಏಪ್ರಿಲ್‌ 15ರ ಬೆಳಿಗ್ಗೆ 11 ಗಂಟೆಯವರೆಗೆ ಅವಕಾಶವಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್‌. ರಮ್ಯಾ ತಿಳಿಸಿದ್ದಾರೆ. …

ಬೆಂಗಳೂರು : ಮುಂಬರುವ ವಿಧಾನಸಭೆ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಮಾಡಿದೆ. ಎರಡನೇ ಪಟ್ಟಿಯಲ್ಲಿ 23 ಮಂದಿಗೆ ಟಿಕೆಟ್‌ ಘೋಷಣೆ ಮಾಡಲಾಗಿದೆ. ಐವರು ಶಾಸಕರಿಗೆ ಟಿಕೆಟ್ ನಿರಾಕರಿಸಲಾಗಿದೆ.   ದೇವರಹಿಪ್ಪರಗಿ– ಸೋಮನಗೌಡ ಪಾಟೀಲ (ಸಾಸನೂರು) ಬಸವನ ಬಾಗೇವಾಡಿ– …

ಮೈಸೂರು: ಕಿಡಿಗೇಡಿಗಳು ಹಚ್ಚಿದ ಬೆಂಕಿಗೆ ಚಾಮುಂಡಿ ಬೆಟ್ಟದ ೨ ಎಕರೆ ಪ್ರದೇಶದಲ್ಲಿದ್ದ ಗಿಡಗಂಟಿಗಳು, ಹುಲ್ಲು, ಕುರುಚಲು ಸುಟ್ಟು ಭಸ್ಮವಾಗಿದೆ. ಇನ್ನು ಮಾಹಿತಿ ತಿಳಿದ ಕೂಡಲೇ ಅಗ್ನಿ ಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿ ಆರಿಸಿದ್ದಾರೆ. ಸಂಜೆ ೬.೪೫ರ ಸಮಯದಲ್ಲಿ ಬೆಟ್ಟದ …

ಪಟ್ನಾ (ಪಿಟಿಐ): ‘ಮೋದಿ’ ಉಪ ನಾಮದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಪ್ರಕರಣ ಸಂಬಂಧ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರಿಗೆ ಬಿಹಾರದ ಪಟ್ನಾ ಕೋರ್ಟ್‌ ಇದೇ 25ರಂದು ಖುದ್ದು ಹಾಜರಾಗಲು ಬುಧವಾರ ನೋಟಿಸ್‌ ನೀಡಿದೆ. ಬಿಜೆಪಿಯ ರಾಜ್ಯಸಭೆ ಸದಸ್ಯ ಮತ್ತು …

ಮುಂಬೈ (ಪಿಟಿಐ); ಶಿವಸೇನಾ (ಠಾಕ್ರೆ ಬಣ ) ಮತ್ತು ಮಹಾ ವಿಕಾಸ್ ಅಘಾಡಿ (ಎಂವಿಎ) ಮಿತ್ರಪಕ್ಷಗಳು ಭಿನ್ನಾಭಿಪ್ರಾಯ ಹೊಂದಿದ್ದರೂ ಒಗ್ಗಟ್ಟಿನಿಂದ ಕೆಲಸ ಮಾಡಬೇಕು ಎಂದು ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಬುಧವಾರ ಹೇಳಿದ್ದಾರೆ. ಮಂಗಳವಾರ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ …

ನವದೆಹಲಿ(ಪಿಟಿಐ): ದೇಶದಲ್ಲಿ ಒಂದೇ ದಿನ ಕೋವಿಡ್‌ನ 7,830 ಹೊಸ ಪ್ರಕರಣಗಳು ದಾಖಲಾಗಿವೆ. ಇವು ಕಳೆದ 223 ದಿನಗಳಲ್ಲಿ ದಾಖಲಾದ ದಿನವೊಂದರ ಅಧಿಕ ಪ್ರಕರಣಗಳಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಬುಧವಾರ ಬಿಡುಗಡೆ ಮಾಡಿರುವ ಪ್ರಕಟಣೆಯಲ್ಲಿ ತಿಳಿಸಿದೆ. ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ …

ನವದೆಹಲಿ (ಪಿಟಿಐ): ಬಿಜೆಪಿಯ ‘ಒಂದು ದೇಶ, ಒಂದು ಹಾಲು’ ಎಂಬ ಘೋಷಣೆಗೆ ಕಾಂಗ್ರೆಸ್ ಅವಕಾಶ ನೀಡುವುದಿಲ್ಲ. ಅಮೂಲ್ ಮತ್ತು ನಂದಿನಿ ನಡುವೆ ಬಲವಂತದ ಸಹಕಾರವನ್ನು ಕೇಂದ್ರ ಸರ್ಕಾರ ಬಯಸುತ್ತಿದೆ ಎಂದು ಪ್ರತಿಪಕ್ಷಗಳು ಬುಧವಾರ ಆರೋಪಿಸಿವೆ. ಇದು ರಾಜ್ಯಗಳಲ್ಲಿನ ಡೇರಿ ಸಹಕಾರಿ ಸಂಸ್ಥೆಗಳನ್ನು …

ಹುಬ್ಬಳ್ಳಿ : ರಾಜಕೀಯದಲ್ಲಿ ನಿವೃತ್ತಿಯಾದರೂ ಗೌರವಯುತವಾಗಿ ಆಗಬೇಕು. ಆದರೆ, ಈ ರೀತಿಯಾಗಿ ಆಗಬಾರದು ಎಂದು ಬಿಜೆಪಿ ಶಾಸಕ ಜಗದೀಶ ಶೆಟ್ಟರ್ ಅವರು ಹೈಕಮಾಂಡ್ ವಿರುದ್ಧ ಅಸಮಾಧಾನ ಹೊರ ಹಾಕಿದರು. ದೆಹಲಿಗೆ ತೆರಳುವ ಮುನ್ನ ಬುಧವಾರ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, …

ದೆಹಲಿ: ರಾಜಸ್ಥಾನದ ಮೊದಲ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಬುಧವಾರ ಚಾಲನೆ ನೀಡಿದ್ದಾರೆ. ಈ ರೈಲು ರಾಷ್ಟ್ರ ರಾಜಧಾನಿಯಿಂದ ಅಜ್ಮೀರ್ ನಗರವನ್ನು ಸಂಪರ್ಕಿಸಲಿದೆ. ದೆಹಲಿ ಕಂಟೋನ್ಮೆಂಟ್ ಹಾಗೂ ಅಜ್ಮೇರ್ ನಿಲ್ದಾಣಗಳ ನಡುವಣ ಪ್ರಯಾಣದ ಅವಧಿಯು ಇದೇ ಮಾರ್ಗದಲ್ಲಿ …

ಮುಂಬೈ : ಮಹೀಂದ್ರಾ & ಮಹೀಂದ್ರಾ ಕಂ‍ಪೆನಿಯ ಮಾಜಿ ಅಧ್ಯಕ್ಷ ಕೇಶುಬ್‌ ಮಹೀಂದ್ರಾ ತಮ್ಮ 99ನೇ ವಯಸ್ಸಿನಲ್ಲಿ ನಿಧರಾಗಿದ್ದಾರೆ. $1.2 ಬಿಲಿಯನ್ (₹98,518,203,600) ಆಸ್ತಿಯನ್ನು ಹೊಂದಿರುವ ಇವರು ಭಾರತದ ಅತ್ಯಂತ ಹಿರಿಯ ಬಿಲಿಯನೇರ್ ಎಂದು ಖ್ಯಾತಿ ಪಡೆದಿದ್ದರು. 1923ರ ಅಕ್ಟೋಬರ್ 9ರಂದು …

Stay Connected​
error: Content is protected !!