Mysore
28
broken clouds

Social Media

ಸೋಮವಾರ, 15 ಜೂನ್ 2026
Light
Dark

BREAKING NEWS

HomeBREAKING NEWS

ನವದೆಹಲಿ: ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಹಾಗೂ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಇಂದು(ಏ.12) ಭೇಟಿ ಮಾಡಿದರು. ಈ ಸಂದರ್ಭ ರಾಹುಲ್ ಗಾಂಧಿ ಅವರೂ ಕೂಡ ಹಾಜರಿದ್ದರು. ದೆಹಲಿಯ ಖರ್ಗೆ ನಿವಾಸದಲ್ಲಿ ಸಭೆ …

ಇಸ್ಲಾಮಾಬಾದ್‌ (ಪಿಟಿಐ): ಜಮ್ಮು ಮತ್ತು ಕಾಶ್ಮೀರದಲ್ಲಿ ಮುಂದಿನ ತಿಂಗಳು ಜಿ–20 ಪ್ರವಾಸಿ ಕಾರ್ಯಕಾರಿ ಗುಂಪಿನ ಸಭೆ ನಡೆಸಲು ಭಾರತ ತೀರ್ಮಾನಿಸಿರುವುದನ್ನು ಪಾಕಿಸ್ತಾನ ಮಂಗಳವಾರ ಬಲವಾಗಿ ವಿರೋಧಿಸಿದೆ. ಅಲ್ಲದೆ ಇದನ್ನು ‘ಸ್ವ ಹಿತಾಸಕ್ತಿಯ ನಡೆ’ ಎಂದು ಕರೆದಿದೆ. ‘ಭಾರತ ಜಿ 20 ಕಾರ್ಯಕಾರಿ …

ಬೆಂಗಳೂರು: ಸ್ಫೂರ್ತಿಧಾಮ ಸಂಸ್ಥೆ “ಅಂಬೇಡ್ಕರ್ ಹಬ್ಬ'ದ ಅಂಗವಾಗಿ ನೀಡುವ 20233e ಸಾಲಿನ 'ಬೋಧಿವೃಕ್ಷ' ಹಾಗೂ 'ಬೋಧಿ ವರ್ಧನ' ಪ್ರಶಸ್ತಿಗೆ ಸಾಧಕರು ಮತ್ತು ಹೋರಾಟಗಾರರ ಹೆಸರು ಪ್ರಕಟಿಸಿದೆ. 'ಬೋಧಿವೃಕ್ಷ' ಪ್ರಶಸ್ತಿಗೆ ವಕೀಲ ರವಿವರ್ಮ ಕುಮಾರ್ ಭಾಜನ- ರಾಗಿದ್ದಾರೆ. ಹಲವಾರು ಪ್ರಕರ ಣಗಳಲ್ಲಿ ಇವರು …

ಬ್ಯಾಂಕಾಕ್: ಮ್ಯಾನ್ಮಾರ್‌ನಲ್ಲಿ ಮಿಲಿಟರಿ ವಿರುದ್ಧದ ಪ್ರತಿಭಟನೆ ಹತ್ತಿಕ್ಕಲು ಸೇನೆ ನಡೆಸಿದ ವೈಮಾನಿಕ ದಾಳಿಯಲ್ಲಿ ಮಕ್ಕಳು ಸೇರಿದಂತೆ 100 ಮಂದಿ ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ಈ ಭೀಕರ ದಾಳಿಯನ್ನು ವಿಶ್ವಸಂಸ್ಥೆ, ಅಮೆರಿಕ ಸೇರಿದಂತೆ ಪಾಶ್ಚಿಮಾತ್ಯ ರಾಷ್ಟ್ರಗಳು ಬಲವಾಗಿ ಖಂಡಿಸಿವೆ. ಮ್ಯಾನ್ಮಾರ್‌ನಲ್ಲಿ ಆಂಗ್ ಸಾನ್ …

ಟಿಬೆಟಿಯನ್‌ ಧರ್ಮಗುರು ದಲೈಲಾಮಾ ಅವರು ‘ಬಾಲಕನಲ್ಲಿ ನಾಲಿಗೆ ಚೀಪುವಂತೆ‘ ಹೇಳಿದ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಧರ್ಮಗುರುಗಳ ನಡೆಯನ್ನು ತೀಕ್ಷ್ಮವಾಗಿ ಖಂಡಿಸಿರುವ ಅಮೆರಿಕದ ಖ್ಯಾತ ರ್‍ಯಾಪ್‌ ಹಾಡುಗಾರ್ತಿ ಕಾರ್ಡಿ ಬಿ, ‘ನಿಮ್ಮ ಮಕ್ಕಳನ್ನು ಭಕ್ಷಕರಿಂದ ದೂರವಿಡಿ‘ ಎಂದು ಟ್ವೀಟ್ ಮಾಡಿದ್ದಾರೆ. ಇತ್ತೀಚೆಗೆ …

ಬಾಸ್ಕೆಟ್‌ಬಾಲ್‌ ದಿಗ್ಗಜ ಮೈಕಲ್‌ ಜೆಫ್ರಿ ಜೋರ್ಡಾನ್‌ ಅವರು 1998ರ ಎನ್‌ಬಿಎ ಅಂತಿಮ ಪಂದ್ಯದಲ್ಲಿ ಧರಿಸಿದ್ದ ‘ಏರ್ ಜೋರ್ಡಾನ್ 13‘ ಶೂ ದಾಖಲೆ $2.2 ಮಿಲಿಯನ್‌ಗೆ(₹180,545,950) ಮಾರಾಟವಾಗಿದೆ.ಈ ಮೂಲಕ ಜಗತ್ತಿನಲ್ಲಿಯೇ ಗರಿಷ್ಠ ಮೊತ್ತಕ್ಕೆ ಮಾರಾಟವಾದ ಶೂ ಎಂದೆನಿಸಿದೆ. ಇದೇ ಆಟದಲ್ಲಿ ಧರಿಸಿದ್ದ ಜೆರ್ಸಿ …

ಹೊಸದಿಲ್ಲಿ : ರಷ್ಯಾ - ಉಕ್ರೇನ್ ಕದನದಲ್ಲಿ ಮಧ್ಯಪ್ರವೇಶ ಮಾಡುವಂತೆ ಹಾಗೂ ಯುದ್ಧದಿಂದ ತತ್ತರಿಸಿರುವ ಉಕ್ರೇನ್‌ಗೆ ಹೆಚ್ಚುವರಿ ಮಾನವೀಯ ನೆರವು ನೀಡುವಂತೆ ಕೋರಿ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಜೆಲೆನ್ಸ್ಕಿ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ನಾಲ್ಕು ದಿನಗಳ …

ಬೆಳಗಾವಿ : ಟಿಕೆಟ್ ತಪ್ಪಿಸಿಕೊಂಡಿರುವ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಈಗ ಬಿಜೆಪಿ ಪಕ್ಷದ ಸದಸ್ಯತ್ವಕ್ಕೆ ರಾಜಿನಾಮೆ ನೀಡುವ ನಿರ್ಧಾರ ತೆಗೆದುಕೊಂಡಿದ್ದಾರೆ. ಬುಧವಾರ ಅಥಣಿ ಪಟ್ಟಣದಲ್ಲಿ ಸುದ್ದಿಗೋಷ್ಟಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ನಿಷ್ಠಾವಂತನಿಗೆ ಗೌರವ ಇರದ ಪಕ್ಷದಲ್ಲಿ ಇರುವ …

ಹೊಸದಿಲ್ಲಿ : ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರಕಾರವು ಪ್ರಜಾಪ್ರಭುತ್ವದ ಮೂರು ಸ್ತಂಭಗಳಾದ ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗವನ್ನು ವ್ಯವಸ್ಥಿತವಾಗಿ ಹಾನಿಗೊಳಿಸುತ್ತಿದೆ. ಪ್ರತಿಪಕ್ಷಗಳ ನಾಯಕರನ್ನು ಮಣಿಸಲು ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ. ಬಲವಂತದ ಒತ್ತಡ ಹೇರಿಕೆ ಮೂಲಕ ಧ್ವನಿ ಅಡಗಿಸಲಾಗುತ್ತಿದೆ ಎಂದು …

ಬತಿಂಡಾ : ಪಂಜಾಬ್‌ನಲ್ಲಿ ಬತಿಂಡಾ ಸೇನಾ ಘಟಕದಲ್ಲಿ ಬುಧವಾರ ಬೆಳಿಗ್ಗೆ ಗುಂಡಿನ ದಾಳಿ ನಡೆಸಿದ್ದು, ನಾಲ್ವರು ಗುಂಡೇಟಿಗೆ ಬಲಿಯಾಗಿದ್ದಾರೆ. ಈ ಪ್ರದೇಶದಲ್ಲಿ ಜನರ ಓಡಾಡವನ್ನು ನಿರ್ಬಂಧಿಸಲಾಗಿದ್ದು, ತ್ವರಿತ ಪ್ರತಿಕ್ರಿಯಾ ತಂಡಗಳು ಶೋಧ ಕಾರ್ಯ ನಡೆಸುತ್ತಿವೆ ಎಂದು ಸೇನೆಯ ನೈಋತ್ಯ ಕಮಾಂಡ್ ಹೇಳಿಕೆ …

Stay Connected​
error: Content is protected !!