ಮೈಸೂರು: ಸುತ್ತೂರಿನ ಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳವರ ಜಾತ್ರಾ ಮಹೋತ್ಸವ ಅಂಗವಾಗಿ ಸಾಮೂಹಿಕ ವಿವಾಹ ನೆರವೇರಿತು. ಸುತ್ತೂರು ಪೀಠಾಧಿಪತಿ ಶ್ರೀ ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ, ಕಾಗಿನೆಲೆ ಕನಕಗುರು ಪೀಠದ ಶ್ರೀ ನಿರಂಜನಾನಂದಪುರಿ ಸ್ವಾಮೀಜಿ, ತಿರುವನಂತಪುರ ಶಾಂತಗಿರಿ ಆಶ್ರಮದ ಪ್ರಧಾನ ಕಾರ್ಯದರ್ಶಿಗಳಾದ ಸ್ವಾಮಿ …










