Mysore
32
broken clouds

Social Media

ಸೋಮವಾರ, 15 ಜೂನ್ 2026
Light
Dark

BREAKING NEWS

HomeBREAKING NEWS

ನವದೆಹಲಿ : ಸಣ್ಣ ಉಳಿತಾಯ ಯೋಜನೆಗಳ ಬಡ್ಡಿ ದರವನ್ನು ಕೇಂದ್ರ ಸರ್ಕಾರವು ಸತತ ಮೂರು ತ್ರೈಮಾಸಿಕಗಳಲ್ಲಿ ಹೆಚ್ಚು ಮಾಡಿರುವ ಪರಿಣಾಮವಾಗಿ, ಅಂಚೆ ಕಚೇರಿ ಅವಧಿ ಠೇವಣಿಗಳು ಮತ್ತೆ ಸ್ಪರ್ಧಾತ್ಮಕವಾಗಿ ಕಾಣುತ್ತಿವೆ. ಈ ಉಳಿತಾಯ ಯೋಜನೆಗಳು ಬಡ್ಡಿ ದರ ಏರಿಕೆಗೂ ಮೊದಲು ಬ್ಯಾಂಕ್‌ …

ಬೆಂಗಳೂರು:‘ಬಿಜೆಪಿಯಲ್ಲಿ ಸಾಕಷ್ಟು ಗೊಂದಲಗಳಿವೆ. ಅವರಿಗೆ ಅಭ್ಯರ್ಥಿ ಅಂತಿಮ ಮಾಡಲು ಸಾಧ್ಯವಾಗುತ್ತಿಲ್ಲ. ಬಿಜೆಪಿಯ ನಾಯಕರು ಆ ಪಕ್ಷ ತೊರೆಯಲು ಕಾಯುತ್ತಿದ್ದಾರೆ. ಹೀಗಾಗಿ ತಮ್ಮ ನಾಯಕರುಗಳನ್ನು ಪಕ್ಷದಲ್ಲೇ ಹಿಡಿದಿಟ್ಟುಕೊಳ್ಳು ಅವರು ಪಟ್ಟಿ ಬಿಡುಗಡೆ ಮಾಡುತ್ತಿಲ್ಲ. ಕೊನೆ ಕ್ಷಣದವರೆಗೂ ಪಕ್ಷ ತೊರೆಯಲು ಅವಕಾಶ ನೀಡಬಾರದು ಎಂದು …

ನವದೆಹಲಿ: ಕೋವಿಡ್‌ ಪರಿಸ್ಥಿತಿಯನ್ನು ಎದುರಿಸುವುದಕ್ಕೆ ಸಂಬಂಧಿಸಿ ಆಸ್ಪತ್ರೆಗಳ ಸನ್ನದ್ಧತೆಯನ್ನು ಖಾತ್ರಿಪಡಿಸುವ ಸಲವಾಗಿ ದೇಶದಾದ್ಯಂತ ಸೋಮವಾರ ಹಾಗೂ ಮಂಗಳವಾರ ಅಣಕು ಕಾರ್ಯಾಚರಣೆ ಹಮ್ಮಿಕೊಳ್ಳಲಾಗಿದೆ. ಸಾರ್ವಜನಿಕ ಹಾಗೂ ಖಾಸಗಿ ಆಸ್ಪತ್ರೆಗಳು ಈ ಕಾರ್ಯಾಚರಣೆಯಲ್ಲಿ ಭಾಗಿಯಾಗಲಿವೆ. ಕೇಂದ್ರ ಆರೋಗ್ಯ ಸಚಿವ ಮನ್ಸುಖ್‌ ಮಾಂಡವೀಯ ಅವರು ಹರಿಯಾಣದ …

ಜೈಪುರ: ಮನೆಯಲ್ಲಿ ಒಂಟಿಯಾಗಿದ್ದ ವೇಳೆ ದಲಿತ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಎಸಗಿ, ಆಕೆಗೆ ಬೆಂಕಿ ಹಚ್ಚಿದ ಆರೋಪದಲ್ಲಿ ವ್ಯಕ್ತಿಯನ್ನು ಬಂಧಿಸಲಾಗಿದೆ. ಗುರುವಾರ (ಏ.6) ಘಟನೆ ನಡೆದಿದ್ದು, ಪರಿಹಾರದ ಭರವಸೆ ಸಿಕ್ಕ ಬಳಿಕವಷ್ಟೇ ಭಾನುವಾರ ಮಹಿಳೆಯ ಅಂತ್ಯಸಂಸ್ಕಾರವನ್ನು ಕುಟುಂಬಸ್ಥರು ನೆರವೇರಿಸಿದರು. ಮಹಿಳೆಯು ಮನೆಯಲ್ಲಿ …

ಹೈದರಾಬಾದ್‌: ತೆಲಂಗಾಣ ರಾಜ್ಯವು ಇತರೆ ರಾಜ್ಯಗಳಿಗಿಂತ ಉತ್ತಮ ಪ್ರದರ್ಶನವನ್ನು ನೀಡುತ್ತಿದೆ. ಆದರೆ ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ಸಣ್ಣತನದ ರಾಜಕಾರಣದಿಂದಾಗಿ ರಾಜ್ಯದ ಪ್ರದರ್ಶನಕ್ಕೆ ಮೆಚ್ಚುಗೆ ವ್ಯಕ್ತಪಡಿಸುವಲ್ಲಿ ವಿಫಲರಾಗಿದ್ದಾರೆ ಎಂದು ಬಿಆರ್‌ಎಸ್‌ ನಾಯಕ ಮತ್ತು ರಾಜ್ಯ ಸಚಿವ ಕೆ.ಟಿ ರಾಮರಾವ್ ಭಾನುವಾರ ಆರೋಪಿಸಿದ್ದಾರೆ. …

ಮುಂಬೈ: ‘ಆಡಳಿತ ಮತ್ತು ವ್ಯವಹಾರವನ್ನು ಸುಗಮಗೊಳಿಸುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಒಂಬತ್ತು ವರ್ಷಗಳಲ್ಲಿ ಬಳಕೆಯಲ್ಲಿ ಇಲ್ಲದ ಸುಮಾರು ಎರಡು ಸಾವಿರಕ್ಕೂ ಹೆಚ್ಚಿನ ಕಾನೂನು ಮತ್ತು ನಿಯಮಗಳನ್ನು ರದ್ದುಪಡಿಸಿದೆ’ ಎಂದು ಕೇಂದ್ರ ಸಚಿವ ಡಾ. ಜಿತೇಂದ್ರ ಸಿಂಗ್ …

ಬೆಂಗಳೂರು - ಕಾಂಗ್ರೆಸ್​ ಪಕ್ಷದಲ್ಲಿ ಚುನಾವಣೆಗೂ‌ ಮುನ್ನ ಸಿಎಂ ಘೋಷಣೆ ಮಾಡುವುದಿಲ್ಲ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಸಂಪೂರ್ಣ ಬೆಂಬಲವಿದೆ. ಮುಖ್ಯಮಂತ್ರಿ ಆಯ್ಕೆಗೆ ತನ್ನದೇ ಆದ ಪ್ರಕ್ರಿಯೆ ಇದೆ. ರಾಜ್ಯದಲ್ಲಿ ಚುನಾವಣೆಯಲ್ಲಿ ಗೆಲ್ಲುವುದು ನಮ್ಮ ಮೊದಲ ಗುರಿ ಎಂದು ಕೇಂದ್ರದ ಮಾಜಿ …

ಚೆನ್ನೈ: ಕೇಂದ್ರ ಮೀಸಲು ಪೊಲೀಸ್ ಪಡೆಗೆ(ಸಿಆರ್‌ಪಿಎಫ್) ನಡೆಸುವ ನೇಮಕಾತಿ ಪರೀಕ್ಷೆಯಲ್ಲಿ ಹಿಂದಿಯೇತರ ರಾಜ್ಯಗಳ ಅಭ್ಯರ್ಥಿಗಳಿಗೆ ಮಾತೃಭಾಷೆಯಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡಬೇಕು ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಆಗ್ರಹಿಸಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದಿದ್ದಾರೆ. …

ಪುಣೆ : ಐಪಿಎಲ್‌ ಕ್ರಿಕೆಟ್ ಪಂದ್ಯಗಳಲ್ಲಿ ಬೆಟ್ಟಿಂಗ್ ನಡೆಸುತ್ತಿದ್ದ ಆರೋಪದ ಮೇಲೆ ಒಂಬತ್ತು ಜನರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ. ಪುಣೆ ಪೊಲೀಸರು ಐಪಿಎಲ್ ಬೆಟ್ಟಿಂಗ್ ದಂಧೆಯನ್ನು ಭೇದಿಸಿದ್ದಾರೆ. ಮಾಹಿತಿ ಆಧರಿಸಿ ಪೊಲೀಸರು ಶನಿವಾರ ಕೊಂಡ್ವಾ ಪ್ರದೇಶದಲ್ಲಿ ದಾಳಿ ನಡೆಸಿದ್ದಾರೆ. …

ಬೆಂಗಳೂರು: ಪ್ರಶಾಂತ್‌ ನೀಲ್‌ ಆ್ಯಕ್ಷನ್‌ ಕಟ್‌ ಹೇಳಿರುವ ‘ಸಲಾರ್‌’ ಸಿನಿಮಾದ ಬಿಡುಗಡೆ ದಿನಾಂಕ ಘೋಷಣೆಯಾಗಿದೆ. ಇದರಿಂದ ಪ್ರಭಾಸ್‌ ಅಭಿಮಾನಿಗಳಲ್ಲಿ ಕುತೂಹಲ ಮತ್ತಷ್ಟು ಹೆಚ್ಚಿದೆ. ಸಿನಿಮಾ 2023ರ ಸೆ.28ರಂದು ವಿಶ್ವದಾದ್ಯಂತ ತೆರೆಕಾಣಲಿದೆ ಎಂದು ಹೊಂಬಾಳೆ ಫಿಲ್ಮ್ಸ್‌ ಟ್ವೀಟ್‌ ಮಾಡಿ ಘೋಷಣೆ ಮಾಡಿದೆ. ವಿಜಯ್‌ …

Stay Connected​
error: Content is protected !!