ಬೆಂಗಳೂರು : ಬಂಡೀಪುರ ಅರಣ್ಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು 22 ಕಿ.ಮೀ ಸಂಚಾರ ನಡೆಸಿದ್ದಾರೆ. ಆದರೆ ಸಫಾರಿ ವೇಳೆ ಹುಲಿ ಕಂಡುಬಂದಿಲ್ಲ. ಈ ಸಂಬಂಧ ಟ್ವೀಟ್ ಮಾಡಿರುವ ವಿಪಕ್ಷ ನಾಯಕ ಸಿದ್ಧರಾಮಯ್ಯ, ಹುಲಿಯನ್ನು ಹಿಡಿದು ಮಾರಿಬಿಡುತ್ತಾರೆ ಅನ್ನುವ ಭಯಕ್ಕೆ …
ಬೆಂಗಳೂರು : ಬಂಡೀಪುರ ಅರಣ್ಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು 22 ಕಿ.ಮೀ ಸಂಚಾರ ನಡೆಸಿದ್ದಾರೆ. ಆದರೆ ಸಫಾರಿ ವೇಳೆ ಹುಲಿ ಕಂಡುಬಂದಿಲ್ಲ. ಈ ಸಂಬಂಧ ಟ್ವೀಟ್ ಮಾಡಿರುವ ವಿಪಕ್ಷ ನಾಯಕ ಸಿದ್ಧರಾಮಯ್ಯ, ಹುಲಿಯನ್ನು ಹಿಡಿದು ಮಾರಿಬಿಡುತ್ತಾರೆ ಅನ್ನುವ ಭಯಕ್ಕೆ …
ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅವರ ಬಂಡಿಪುರ ಹುಲಿ ಸಂರಕ್ಷಣಾ ಅರಣ್ಯ ಸಫಾರಿಯಲ್ಲಿ ಕಾಂಗ್ರೆಸ್ ಕಟುವಾಗಿ ಟೀಕಿಸಿದೆ. 'ಹುಲಿ ಯೋಜನೆಯ 50ನೇ ವರ್ಷದ ಆಚರಣೆ' ಕಾರ್ಯಕ್ರಮದ ನಿಮಿತ್ತ ಬಂಡಿಪುರಕ್ಕೆ ಭೇಟಿ ನೀಡಿರುವ ಪ್ರಧಾನಿ ಮೋದಿ ಅವರು ದೊಡ್ಡ ಮಟ್ಟದಲ್ಲಿ ಸುದ್ದಿಯಾಗಬಹುದು. …
ಬೆಂಗಳೂರು : ರಾಜ್ಯದಲ್ಲಿ ಅಮುಲ್ ಉತ್ಪನ್ನಗಳಿಗೆ ಮಾರುಕಟ್ಟೆ ಸೃಷ್ಟಿಸಲು ಕನ್ನಡಿಗರು ಕಟ್ಟಿ ಬೆಳೆಸಿರುವ, ರಾಜ್ಯದ ಗ್ರಾಮೀಣ ಜನರ ಜೀವನಾಧಾರದಂತಿರುವ ಕೆಎಂಎಫ್ ಅನ್ನು ಮುಳಗಿಸಲು ಹೊರಟಿರುವ ಬಿಜೆಪಿ ಸರ್ಕಾರಗಳ ವಿರುದ್ಧ ವಿಪಕ್ಷ ನಾಯಕರಾದ ಸಿದ್ದರಾಮಯ್ಯ ಅವರು ಆಕ್ರೋಶ ಹೊರಹಾಕಿದ್ದಾರೆ, ಈ ಬಗ್ಗೆ ಅವರು …
ಹೊಸದಿಲ್ಲಿ : ದೇಶದಲ್ಲಿ ಬಿಸಿಲಿನ ಬೇಗೆಗೆ ಜನ ತತ್ತರಿಸಿರುವ ಹೊತ್ತಲ್ಲೇ ಉಷ್ಣಾಂಶ ಮತ್ತಷ್ಟು ಹೆಚ್ಚಾಗಲಿದೆ ಎಂಬ ಮಾಹಿತಿಯನ್ನು ಭಾರತೀಯ ಹವಾಮಾನ ಇಲಾಖೆ ಹೊರ ಹಾಕಿದೆ. ವಾಯವ್ಯ, ಪಶ್ಚಿಮ, ಪೂರ್ವ ಮತ್ತು ಕೇಂದ್ರ ಭಾರತ ಭಾಗದಲ್ಲಿ ತಾಪಮಾನ ಸುಮಾರು 4 ಡಿ.ಸೆ.ನಷ್ಟು ಏರಿಕೆಯಾಗಲಿದೆ. …
ಬೆಂಗಳೂರು : ಬೆಂಗಳೂರು ಸಿಟಿ (ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣ)ದ ಯಾರ್ಡ್‌ನ ಲೈನ್-2ರಲ್ಲಿ ಗರ್ಡರ್ ಅಳವಡಿಕೆಗೆ ಸಂಬಂಧಿಸಿದಂತೆ ಲೈನ್ ಬ್ಲಾಕ್ ಮತ್ತು ಪವರ್ ಬ್ಲಾಕ್ ಕಾಮಗಾರಿ ಆರಂಭವಾಗುವುದರಿಂದ ಏ. 10ರಿಂದ ಕೆಲ ರೈಲುಗಳ ಸಂಚಾರವು ಭಾಗಶಃ ರದ್ದಾಗಲಿದೆ. ಇನ್ನೂ ಕೆಲವು …
ಬೆಂಗಳೂರು : ''ಎಐಸಿಸಿ ಅಧ್ಯಕ್ಷ ಎಂ.ಮಲ್ಲಿಕಾರ್ಜುನ ಖರ್ಗೆ ಅವರು ರಾಜ್ಯದ ಮುಖ್ಯಮಂತ್ರಿಯಾಗಲು ಬಯಸಿದರೆ, ನನ್ನ ಸಂಪೂರ್ಣ ಬೆಂಬಲವಿದೆ'' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಖರ್ಗೆ ಅವರು ಏನು ಇಚ್ಛೆ ಪಡುತ್ತಾರೋ, ಅದನ್ನು ಈಡೇರಿಸುವ ಕೆಲಸ ನನ್ನದು. ಅವರು ಸಿಎಂ ಆಗಲು …
ಬೀದರ್ : ಜೆಡಿಎಸ್‌ನಲ್ಲಿ ಟಿಕೆಟ್ ಕೊಡಬೇಕು ಅಂದ್ರೆ ಬಹಳ ಸುಲಭ. ದೇವೇಗೌಡ್ರು ಅಡುಗೆ ಮನೆಯಲ್ಲಿ ಕುಳಿತುಕೊಂಡ್ರೆ ಅರ್ಧ ಗಂಟೆಯಲ್ಲಿ ಎಲ್ಲಾ ಮುಗಿಯುತ್ತೆ ಎಂದು ಸಂಸದ ತೇಜಸ್ವಿ ಸೂರ್ಯ ಲೇವಡಿ ಮಾಡಿದ್ದಾರೆ. ಬೀದರ್‌ನ ದಕ್ಷಿಣ ಕ್ಷೇತ್ರದ ಸಿಂಧೋಲ ಕಲ್ಯಾಣ ಮಂಟಪದಲ್ಲಿ ನಡೆದ ಬಿಜೆಪಿ …
ಮೋರ್ಗನ್‌ಟೌನ್ : ಅಮೆರಿಕದಾದ್ಯಂತ ಆಸ್ಪತ್ರೆಗಳಲ್ಲಿರುವ ರೋಗಿಗಳು ’ಕ್ಯಾಂಡಿಡಾ ಔರಿಸ್’ ಎಂಬ ಹೆಸರಿನ ಶಿಲೀಂಧ್ರ ಸೋಂಕಿನಿಂದ ಅಲರ್ಜಿಗೆ ತುತ್ತಾಗಿ ಸಾವಿಗೀಡಾಗುತ್ತಿದ್ದಾರೆ. ಈ ಸೋಂಕು ತೀವ್ರವಾಗಿ ಹಬ್ಬುತ್ತಿದ್ದು ಎಚ್ಚರದಿಂದ ಇರಬೇಕೆಂದು ಅಮೆರಿಕದ ರೋಗ ನಿಯಂತ್ರಣ ಕೇಂದ್ರ ತಿಳಿಸಿದೆ. ಇತ್ತೀಚೆಗೆ ಪತ್ತೆಯಾದ ಈ ರೋಗಕಾರಕ ಫಂಗಸ್ …
ಮುಂಬೈ: ಸಿಂಗಾಪುರದ ಸರಕಾರಿ ಸ್ವಾಮ್ಯದ ಟೆಮಾಸೆಕ್ ಹೋಲ್ಡಿಂಗ್ಸ್ ಕಂಪನಿಯು ಕರ್ನಾಟಕದ ಮಣಿಪಾಲ್ ಹೆಲ್ತ್ ಎಂಟರ್‌ಪ್ರೈಸಸ್‌ನ ಶೇ. 59ರಷ್ಟು ಷೇರುಗಳನ್ನು ಖರೀದಿಸಿದೆ. ಸುಮಾರು 40,000 ಕೋಟಿ ರೂ.ಗಳ ಬೃಹತ್ ಮೊತ್ತದ ಖರೀದಿ ಒಪ್ಪಂದ ಇದಾಗಿದೆ ಎಂದು ಮೂಲಗಳು ತಿಳಿಸಿವೆ. ಇದರ ಅಧಿಕೃತ ಪ್ರಕಟಣೆಯು …
ಚೆನ್ನೈ: ಎರಡು ದಿನಗಳ ದಕ್ಷಿಣ ಭಾರತ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ತಮಿಳುನಾಡಿನ ಚೆನ್ನೈ ವಿಮಾನ ನಿಲ್ದಾಣದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಟರ್ಮಿನಲ್‌ನ ಮೊದಲ ಹಂತದ ಕಟ್ಟಡವನ್ನು ಉದ್ಘಾಟಿಸಿದರು. ಅತ್ಯಾಕರ್ಷಕವಾಗಿ ನಿರ್ಮಿಸಲಾಗಿರುವ ಈ ಇಂಟಿಗ್ರೇಟೆಡ್ ಟರ್ಮಿನಲ್‌ನ ಮೊದಲ ಹಂತಕ್ಕೆ 1,250 ಕೋಟಿ …