Mysore
23
scattered clouds

Social Media

ಸೋಮವಾರ, 15 ಜೂನ್ 2026
Light
Dark

BREAKING NEWS

HomeBREAKING NEWS

ಆಸ್ಟ್ರೇಲಿಯಾ : ಚಾಟ್‌ಜಿಪಿಟಿಯು ತಮ್ಮನ್ನು ‘ಅಪರಾಧಿ‘ ಎಂದು ಕರೆದಿರುವುದರ ವಿರುದ್ಧ ಆಕ್ರೋಶಗೊಂಡ ಆಸ್ಟ್ರೇಲಿಯಾದ ಮೇಯರ್‌ ಒಬ್ಬರು ಚಾಟ್‌ಜಿಪಿಟಿ ತಂತ್ರಾಂಶವನ್ನು ರೂಪಿಸಿದ 'ಓಪನ್‌ ಎಐ' ಕಂಪೆನಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲು ಮುಂದಾಗಿದ್ದಾರೆ. ಆಸ್ಟ್ರೇಲಿಯಾದ ಹೆಪ್ಬರ್ನ್ ಶೈರ್‌ನ ಮೇಯರ್‌ ಆಗಿರುವ ಬ್ರಿಯಾನ್‌ ಹುಡ್‌ …

ಚೆನ್ನೈ: 'ಗಂಡ ಹೆಂಡತಿ ಜಗಳ ಉಂಡು ಮಲಗೋ ತನಕ' ಎನ್ನುವುದು ಗಾದೆ ಮಾತು. ಆದರೆ ಕೆಲವೊಂದು ಯುದ್ಧಗಳು ಊಟದ ಬಳಿಕವೂ ಮುಂದುವರಿಯುತ್ತವೆ. ಇಲ್ಲೊಬ್ಬ ಕುಡುಕ ಮತ್ತು ಹೆಂಡತಿಯ ಜಗಳ, ಆತ ಕೋಪದ ಭರದಲ್ಲಿ ಹೈಟೆನ್ಷನ್ ವೈರ್ ಅನ್ನು ಕಡಿಯುವವರೆಗೂ ಹೋಗಿದೆ. ಮದ್ಯದ …

ಹೊಸದಿಲ್ಲಿ : ಭಾರತ ಕ್ರಿಕೆಟ್ ದಿಗ್ಗಜರಾದ ಎಂಎಸ್‌ ಧೋನಿ, ಯುವರಾಜ್ ಸಿಂಗ್, ಸುರೇಶ್‌ ರೈನಾ, ಮಿಥಾಲಿ ರಾಜ್‌ ಹಾಗೂ ಜೂಲನ್‌ ಗೋಸ್ವಾಮಿ ಅವರಿಗೆ ಮೆರಿಲ್‌ಬೋನ್ ಕ್ರಿಕೆಟ್‌ ಕ್ಲಬ್‌ ತನ್ನ ಆಜೀವ ಸದಸ್ಯತ್ವವನ್ನು ನೀಡಿ ಗೌರವಿಸಿದೆ. ಕಳೆದ ಹಲವು ವರ್ಷಗಳಿಂದ ಎಂಸಿಸಿ, ವಿಶ್ವದಾದ್ಯಂತ …

ಬೆಂಗಳೂರು : ‘ಬಿಜೆಪಿಯವರು ತಮ್ಮ ಒಬ್ಬೊಬ್ಬ ಅಭ್ಯರ್ಥಿಗೆ ₹ 10 ಕೋಟಿ ಕೊಡುತ್ತಿದ್ದಾರೆ. ಅವರು ಈ ಹಣ ಸಾಗಿಸಲು ಐಟಿ, ಇ.ಡಿ ರಕ್ಷಣೆ ಪಡೆಯುತ್ತಾರೆ’ ಎಂದು ಕಾಂಗ್ರೆಸ್‌ ಶಾಸಕ ದಿನೇಶ್‌ ಗುಂಡೂರಾವ್‌ ಆರೋಪಿಸಿದರು.‌ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಬಿಜೆಪಿಯವರು ಪೊಲೀಸ್ …

ನವದೆಹಲಿ : ರೆಪೋ ದರ ಏರಿಕೆಯನ್ನು ಸ್ಥಗಿತಗೊಳಿಸಲು ನಿರ್ಧರಿಸಲಾಗಿದೆ ಎಂದು ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಗವರ್ನರ್ ಶಕ್ತಿಕಾಂತ ದಾಸ್ ಗುರುವಾರ ಪ್ರಕಟಿಸಿದ್ದಾರೆ. ಇದರಿಂದ ಪ್ರಮುಖ ಮಾನದಂಡ ಬಡ್ಡಿ ದರ ಶೇ. 6.5ರಲ್ಲೇ ಉಳಿಯಲಿದೆ. ಕಳೆದ ವರ್ಷದ ಮೇ ತಿಂಗಳಿನಿಂದ ಇಲ್ಲಿಯವರೆಗೆ …

ಕೋಲ್ಕತಾ : ತನ್ನ ಆರಂಭಿಕ ಪಂದ್ಯದಲ್ಲಿ ಗೆದ್ದು 2023ರ ಇಂಡಿಯನ್ ಪ್ರೀಮಿಯರ್‌ ಲೀಗ್‌ (ಐಪಿಎಲ್‌) ಟೂರ್ನಿಯಲ್ಲಿ ಶುಭಾರಂಭ ಕಂಡಿರುವ ರಾಯಲ್‌ ಚಾಲೆಂಜರ್ಸ್ ಬೆಂಗಳೂರು ತಂಡ ಗುರುವಾರ ಕೋಲ್ಕತಾ ನೈಟ್‌ ರೈಡರ್ಸ್ ವಿರುದ್ಧ ತನ್ನ ಎರಡನೇ ಪಂದ್ಯದಲ್ಲಿ ಸೆಣಸಲು ಸಜ್ಜಾಗುತ್ತಿದೆ. ಉಭಯ ತಂಡಗಳ …

ರಾಯಪುರ : ಕಳ್ಳತನದ ಆರೋಪದಡಿ ಪೊಲೀಸರು ವಶಕ್ಕೆ ಪಡೆದಿದ್ದ ಮಗನನ್ನು ಬಿಡಿಸಿಕೊಂಡು ಬರಲು ತಂದೆ ಟವೆಲ್‌ ಕಟ್ಟಿಕೊಂಡು ಠಾಣೆಗೆ ಬಂದು, ನಡು ರಸ್ತೆಯಲ್ಲಿ ರಂಪಾಟ ನಡೆಸಿದ ವಿಚಿತ್ರ ಘಟನೆ ಛತ್ತೀಸ್‌ಗಢದ ಕೊರ್ಬಾದಲ್ಲಿ ನಡೆದಿದೆ. ವ್ಯಕ್ತಿಯ ಈ ವಿಚಿತ್ರ ವರ್ತನೆಯ ವಿಡಿಯೋ ಸಾಮಾಜಿಕ …

ಬೆಂಗಳೂರು : ಕಳೆದ ಎರಡು ದಿನಗಳಿಂದ ದೆಹಲಿಯಲ್ಲಿ ರಾಜ್ಯ ವಿಧಾನಸಭಾ ಚುನಾವಣೆಗಾಗಿ ಕಾಂಗ್ರೆಸ್‌ ಪಕ್ಷದಿಂದ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆಗಾಗಿ ಚುನಾವಣಾ ಸಮಿತಿಯ ಸಭೆ ನಡೆಯಿತು.ಈ ಸಭೆಯಲ್ಲಿ ಅಂತಿಮವಾಗಿ 42 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿಯನ್ನ ಫೈನಲ್‌ ಮಾಡಲಾಗಿತ್ತು.ಅದರಂತೆ ಕಾಂಗ್ರೆಸ್ ಪಕ್ಷದಿಂದ 42 …

ನವದೆಹಲಿ: ‘ಸರ್ಕಾರದ ನೀತಿಗಳ ವಿರುದ್ಧ ಸುದ್ದಿವಾಹಿನಿ ಮಾಡಿರುವ ಕಟು ವಿಮರ್ಶೆಯನ್ನು ಆಡಳಿತ ವಿರೋಧಿ ಎಂದು ಕರೆಯಲಾಗದು. ಸದೃಢ ಪ್ರಜಾಪ್ರಭುತ್ವಕ್ಕೆ ಸ್ವತಂತ್ರ ಮಾಧ್ಯಮದ ಅಗತ್ಯವಿದೆ’ ಎಂದು ಸುಪ್ರೀಂ ಕೋರ್ಟ್‌ ಅಭಿಪ್ರಾಯಪಟ್ಟಿದೆ. ರಾಷ್ಟ್ರೀಯ ಭದ್ರತೆಗೆ ಧಕ್ಕೆ ಉಂಟುಮಾಡಿದ ಆರೋಪದಡಿ ಕೇಂದ್ರ ಸರ್ಕಾರವು ಕೇರಳದ ‘ಮೀಡಿಯಾ …

ನವದೆಹಲಿ: ಮೋಸ್ಟ್ ವಾಂಟೆಡ್ ಗ್ಯಾಂಗ್​ಸ್ಟರ್ ದೀಪಕ್ ಬಾಕ್ಸರ್​ನನ್ನು ಮೆಕ್ಸಿಕೊದಲ್ಲಿ ಬಂಧಿಸಿದ್ದು, ದೆಹಲಿಗೆ ಕರೆತರಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಫೆಡರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್ (ಎಫ್‌ಬಿಐ) ಸಹಾಯದಿಂದ ದೆಹಲಿ ಪೊಲೀಸರ ವಿಶೇಷ ತಂಡ ದೀಪಕ್ ಬಾಕ್ಸರ್‌ನನ್ನು ಮೆಕ್ಸಿಕೊದಲ್ಲಿ ಸೆರೆ ಹಿಡಿದಿದೆ. ದೀಪಕ್ ಬಾಕ್ಸರ್‌ …

Stay Connected​
error: Content is protected !!