Mysore
28
haze

Social Media

ಸೋಮವಾರ, 02 ಮಾರ್ಚ್ 2026
Light
Dark

BREAKING NEWS

HomeBREAKING NEWS

ಬೆಂಗಳೂರು : "ಕಾಂಗ್ರೆಸ್ ಪಕ್ಷದಲ್ಲಿ ನಾನೂ, ಡಿಕೆ ಶಿವಕುಮಾರ್ ಇಬ್ಬರೂ ಸಿಎಂ ಸ್ಥಾನದ ಆಕಾಂಕ್ಷಿಗಳು. ಆದ್ರೆ ಮುಂದಿನ ಸಿಎಂ ಯಾರಾಗಬೇಕೆಂಬ ವಿಚಾರಕ್ಕೆ ಹೈಕಮಾಂಡ್ ಮಧ್ಯಪ್ರವೇಶ ಮಾಡುವುದಿಲ್ಲ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ, ಚುನಾಯಿತ ಶಾಸಕರು ಸಿಎಂ ಯಾರೆಂಬುದನ್ನು ಆಯ್ಕೆ ಮಾಡುತ್ತಾರೆಂದು" ಹೇಳುವ ಮೂಲಕ …

ನವದೆಹಲಿ : ವಾರಾಣಸಿಗೆ ಹೊರಟಿದ್ದ ಇಂಡಿಗೋ ವಿಮಾನವು ತಾಂತ್ರಿಕ ಸಮಸ್ಯೆಯಿಂದಾಗಿ ಮಂಗಳವಾರ ತೆಲಂಗಾಣದ ಶಂಶಾಬಾದ್‌ನ ರಾಜೀವ್ ಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (ಆರ್‌ಜಿಐಎ) ತುರ್ತು ಭೂಸ್ಪರ್ಶ ಮಾಡಿದೆ. 137 ಪ್ರಯಾಣಿಕರನ್ನು ಹೊತ್ತು ಬೆಂಗಳೂರಿನಿಂದ ವಾರಾಣಸಿಗೆ ಹೊರಟಿದ್ದ ಇಂಡಿಗೋ 6E897 ವಿಮಾನ ಶಂಶದಾಬಾದ್ …

ಬೆಂಗಳೂರು: ‘ರಾಜ್ಯದ ಎಲ್ಲಾ ಅರೆ ನ್ಯಾಯಿಕ ಪ್ರಾಧಿಕಾರಗಳಲ್ಲಿ ವಿಡಿಯೊ ಕಾನ್ಫರೆನ್ಸ್‌ (ವಿ.ಸಿ) ಮೂಲಕವೂ ಕಂದಾಯ ವ್ಯಾಜ್ಯಗಳ ವಿಚಾರಣೆ ನಡೆಸುವ ಸಾಧ್ಯತೆ ಬಗ್ಗೆ ಪರಿಶೀಲನೆ ನಡೆಸಿ’ ಎಂದು ಹೈಕೋರ್ಟ್, ಗ್ರಾಮೀಣಾ ಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಸೂಚಿಸಿದೆ. ಮಂಡ್ಯ …

ಮಂಡ್ಯ: ಕಾಂಗ್ರೆಸ್‌ ಪ್ರಜಾಧ್ವನಿ ಯಾತ್ರೆಯ ಸಂದರ್ಭದಲ್ಲಿ ಕಲಾವಿದರತ್ತ ₹ 500 ನೋಟು ಎಸೆದಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ವಿರುದ್ಧ ನಗರದ ಗ್ರಾಮಾಂತರ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಮಾರ್ಚ್‌ 28ರಂದು ಶ್ರೀರಂಗಪಟ್ಟಣ ಕ್ಷೇತ್ರ ವ್ಯಾಪ್ತಿಯಲ್ಲಿ ಕಾಂಗ್ರೆಸ್‌ ಪ್ರಜಾಧ್ವನಿ ಯಾತ್ರೆ ಆಯೋಜನೆಗೊಂಡಿತ್ತು. ತಾಲ್ಲೂಕಿನ ಕ್ಯಾತುಂಗೆರೆಯಿಂದ …

ನವದೆಹಲಿ: ಮಾನನಷ್ಟ ಮೊಕದ್ದಮೆಯಲ್ಲಿ ಸೂರತ್ ನ್ಯಾಯಾಲಯದಿಂದ ಜಾಮೀನು ಪಡೆದ ಬಳಿಕ ಮೊದಲ ಬಾರಿಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಪ್ರಜಾಪ್ರಭುತ್ವದ ರಕ್ಷಣೆಗೆ 'ಮಿತ್ರಕಾಲ'ದ ವಿರುದ್ಧದ ಹೋರಾಟ ಇದಾಗಿದೆ ಎಂದು ಹೇಳಿದ್ದಾರೆ. ಬಂಡವಾಳಶಾಹಿ ಮಿತ್ರರಿಗೆ ಪ್ರಧಾನಿ ನರೇಂದ್ರ ಮೋದಿ ನೆರವು ನೀಡುತ್ತಿದ್ದಾರೆ …

ಖ್ಯಾತ ಬರ್ಗರ್‌ ಕಂಪನಿ ಮೆಕ್‌ಡೊನಾಲ್ಡ್ಸ್‌ ತನ್ನ ಅಮೆರಿಕ ಕಚೇರಿಗಳನ್ನು ತಾತ್ಕಾಲಿಕವಾಗಿ ಮುಚ್ಚಿದೆ. ಕಂಪನಿ ತನ್ನ ವಿಸ್ತಾರವಾದ ಮರುನಿರ್ಮಾಣದ ಅಂಗವಾಗಿ, ಉದ್ಯೋಗಿಗಳನ್ನು ವಜಾ ಮಾಡುತ್ತಿದೆ. ಹೀಗಾಗಿ, ಕಚೇರಿಗಳನ್ನು ಮುಚ್ಚಿದೆ ಎಂದು ವಾಲ್‌ಸ್ಟ್ರೀಟ್‌ ಜರ್ನಲ್‌ ವರದಿ ಉಲ್ಲೇಖಿಸಿ ರಾಯಿಟರ್ಸ್‌ ವರದಿ ಮಾಡಿದೆ. ಈ ಬಗ್ಗೆ …

ಸೂರತ್: ಮಾನನಷ್ಟ ಮೊಕದ್ದಮೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಸೂರತ್ ನ್ಯಾಯಾಲಯ ಸೋಮವಾರ ಜಾಮೀನು ನೀಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಏಪ್ರಿಲ್ 13ಕ್ಕೆ ಕೋರ್ಟ್ ವಿಚಾರಣೆ ನಡೆಸಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 2019ರ ಲೋಕಸಭೆ ಚುನಾವಣಾ ಪ್ರಚಾರ ಸಭೆಯಲ್ಲಿ ರಾಹುಲ್‌ ಕೋಲಾರದಲ್ಲಿ …

ಶಿವಮೊಗ್ಗ: ವಿಧಾನಸಭೆ ಚುನಾವಣೆಗೆ ಶಿವಮೊಗ್ಗ ನಗರ ಕ್ಷೇತ್ರದಿಂದ ಸ್ಪರ್ಧಿಸುವ ಇಂಗಿತದಿಂದ ಶೀಘ್ರ ಪರಿಷತ್ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಲಿದ್ದೇನೆ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ವಿಧಾನಪರಿಷತ್ ಸದಸ್ಯ ಆಯನೂರು ಮಂಜುನಾಥ್ ಹೇಳಿದರು. ಚುನಾವಣೆಗೆ ಸ್ಪರ್ಧಿಸಲು ಬಿಜೆಪಿಯಲ್ಲಿ ನನಗೆ ಅವಕಾಶ ಸಿಗುವ ಸಾಧ್ಯತೆ ಇಲ್ಲ. ಆದರೂ …

ರಾಮನಗರ: ಜೆಡಿಎಸ್ ಅಭ್ಯರ್ಥಿಗಳ ಎರಡನೇ ಪಟ್ಟಿಯು ಇಂದು ಸಂಜೆ ( ಸೋಮವಾರ) ಬಿಡುಗಡೆ ಆಗಲಿದೆ. ಹಾಸನ ಕ್ಷೇತ್ರದ ಟಿಕೆಟ್ ಅನ್ನು ದೇವೇಗೌಡರು ಫೈನಲ್ ಮಾಡಲಿದ್ದಾರೆ ಎಂದು ಜೆಡಿಎಸ್ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಹೇಳಿದರು. ಚನ್ನಪಟ್ಟಣದಲ್ಲಿ ಸೋಮವಾರ ಪತ್ರಕರ್ತರ ಜೊತೆ ಅವರು …

ನವದೆಹಲಿ: ಕಳೆದ ತಿಂಗಳು ಸಂಗ್ರಹವಾಗಿರುವ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) 1.60 ಲಕ್ಷ ಕೋಟಿ ರೂ. ಮೊತ್ತದಲ್ಲಿ ಕರ್ನಾಟಕದ ಪಾಲು 10,360 ಕೋಟಿ ರೂ. ಇದೆ. ಈ ಮೂಲಕ ಅದು ದ್ವಿತೀಯ ಸ್ಥಾನ ಪಡೆದುಕೊಂಡಿದೆ. ರಾಜ್ಯದ ಮಟ್ಟಿಗೆ ಹೇಳುವುದಿದ್ದರೆ, ಶೇ.18.4 …

Stay Connected​
error: Content is protected !!