ನವದೆಹಲಿ: ಮೆಟಾ ಒಡೆತನದ ಇನ್‌ಸ್ಟಂಟ್ ಮೆಸೇಜಿಂಗ್ ಪ್ಲಾಟ್‌ಫಾರ್ಮ್ ವಾಟ್ಸ್ ಆಯಪ್ ಆಗಾಗ್ಗೆ ಹೊಸ ಫೀಚರ್‌ಗಳನ್ನು ಪರಿಚಯಿಸುತ್ತಿರುತ್ತದೆ. ಸದ್ಯ, ಈ ಅಪ್ಲಿಕೇಶನ್ ಬಳಕೆದಾರರಿಗೆ ಆಯಪ್ ಅನ್ನು ಲಾಕ್ ಮಾಡಲು ಅನುಮತಿಸಿದರೂ, ಇದು ವೈಯಕ್ತಿಕ ಚಾಟ್‌ಗಳನ್ನು ಲಾಕ್ ಮಾಡಲು ಸಾಧ್ಯವಿಲ್ಲ. ಆದರೆ ಅದು ಶೀಘ್ರದಲ್ಲೇ …
ನವದೆಹಲಿ: ಮೆಟಾ ಒಡೆತನದ ಇನ್‌ಸ್ಟಂಟ್ ಮೆಸೇಜಿಂಗ್ ಪ್ಲಾಟ್‌ಫಾರ್ಮ್ ವಾಟ್ಸ್ ಆಯಪ್ ಆಗಾಗ್ಗೆ ಹೊಸ ಫೀಚರ್‌ಗಳನ್ನು ಪರಿಚಯಿಸುತ್ತಿರುತ್ತದೆ. ಸದ್ಯ, ಈ ಅಪ್ಲಿಕೇಶನ್ ಬಳಕೆದಾರರಿಗೆ ಆಯಪ್ ಅನ್ನು ಲಾಕ್ ಮಾಡಲು ಅನುಮತಿಸಿದರೂ, ಇದು ವೈಯಕ್ತಿಕ ಚಾಟ್‌ಗಳನ್ನು ಲಾಕ್ ಮಾಡಲು ಸಾಧ್ಯವಿಲ್ಲ. ಆದರೆ ಅದು ಶೀಘ್ರದಲ್ಲೇ …
ನಂಜನಗೂಡು : ನಂಜನಗೂಡು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ದರ್ಶನ್ ಧ್ರುವನಾರಾಯಣ್ ಅವರು ಇಂದಿನಿಂದ ಅಧಿಕೃತವಾಗಿ ಚುನಾವಣಾ ಪ್ರಚಾರವನ್ನ ಆರಂಭಿಸಿದ್ದಾರೆ.ಇಂದಿನಿಂದ ಕ್ಷೇತ್ರದಾದ್ಯಂತ ಪ್ರಚಾರ ಕೈಗೊಂಡಿರುವ ದರ್ಶನ್ ಅವರು ಪ್ರಚಾರವನ್ನ ಆರಂಭಿಸುವ ಮುನ್ನ ಚಾಮರಾಜನಗರದಲ್ಲಿನ ಅವರ ಸ್ವಗ್ರಾಮ ಹೆಗ್ಗವಾಡಿಗೆ ಭೇಟಿ ನೀಡಿ ತಂದೆ …
ಬೆಂಗಳೂರು: ಅಧಿಕ ಉಷ್ಣಾಂಶದ ಕಾರಣ ಮುಂದಿನ ಕೆಲ ದಿನಗಳು ಮಕ್ಕಳು, ವೃದ್ಧರು ಮುಂಜಾಗ್ರತೆ ಕ್ರಮಗಳನ್ನು ಅನುಸರಿಸಬೇಕು. ಅನಾರೋಗ್ಯ ಕಾಣಿಸಿಕೊಂಡಲ್ಲಿ ವೈದ್ಯರನ್ನು ಸಂಪರ್ಕಿಸಬೇಕು ಎಂದು ಆರೋಗ್ಯ ಇಲಾಖೆ ಸೂಚಿಸಿದೆ. ಈ ಅವಧಿಯಲ್ಲಿ ಅತಿನೇರಳೆ ಕಿರಣಗಳು ತೀಕ್ಷ್ಣವಾಗಿರುತ್ತವೆ. ಆದ್ದರಿಂದ ಮಕ್ಕಳು ಹಾಗೂ ವೃದ್ಧರ ಆರೋಗ್ಯಕ್ಕೆ …
ಗುವಾಹಟಿ: ‘ಚಹಾಕೂಟ, ಊಟಕ್ಕಾಗಿ ಹಿಮಂತ ಬಿಸ್ವ ಶರ್ಮ ಅವರನ್ನು ನವದೆಹಲಿಯ ನನ್ನ ಮನೆಗೆ ಆಹ್ವಾನಿಸುತ್ತೇನೆ. ಆದರೆ, ಬೆದರಿಕೆ ಒಡ್ಡುವುದು ಮುಖ್ಯಮಂತ್ರಿ ಸ್ಥಾನದಲ್ಲಿರುವ ಶರ್ಮ ಅವರಿಗೆ ಶೋಭೆ ತರುವುದಿಲ್ಲ’ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಭಾನುವಾರ ಹೇಳಿದರು. ಅಸ್ಸಾಂ ಜನರು ಒಳ್ಳೆಯವರು. …
ನವದೆಹಲಿ: ಅಗತ್ಯ ಔಷದಿಗಳ ಬೆಲೆ ಏರಿಕೆ ಕುರಿತು ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ಕಿಡಿಕಾರಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಜನರ ಜೇಬುಗಳ್ಳತನ ಮಾಡಲು ಸುಪಾರಿ ತೆಗೆದುಕೊಂಡಿದ್ದೀರಾ ಎಂದು ಪ್ರಶ್ನಿಸಿದ್ದಾರೆ. ಏಪ್ರಿಲ್ 1 ರಿಂದ ಸುಮಾರು 384 ಔಷದಿಗಳು ಮತ್ತು 1,000 …
ಮೈಸೂರು: ‘ಚುನಾವಣೆಯಲ್ಲಿ ನನ್ನ ಎದುರಾಳಿ ಯಾರು ಎಂಬ ಬಗ್ಗೆ ಯೋಚಿಸುವುದಿಲ್ಲ’ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು. ಇಲ್ಲಿ ಪತ್ರಕರ್ತರೊಂದಿಗೆ ಭಾನುವಾರ ಮಾತನಾಡಿದ ಅವರು, ‘ಯಾರನ್ನು ಯಾರಿಂದಲೂ ಕಟ್ಟಿ ಹಾಕಲಾಗದು. ಯಾರನ್ನಾದರೂ ಸೋಲಿಸುವುದು ಅಥವಾ ಗೆಲ್ಲಿಸುವುದು ಜನರ ಕೈಲಿದೆ’ …
ಬೆಂಗಳೂರು: ಕನಕಪುರ ತಾಲ್ಲೂಕಿನ ಸಾತನೂರು ಬಳಿ ಜಾನುವಾರು ಸಾಗಣೆ ಮಾಡುತ್ತಿದ್ದ ಕಾರಣಕ್ಕೆ ಯುವಕನೊಬ್ಬ ಹತ್ಯೆಗೀಡಾಗಿರುವುದು ಸರ್ವಜನಾಂಗದ ಶಾಂತಿಯ ತೋಟವಾದ ಕರ್ನಾಟಕದಲ್ಲಿ ಕಳೆದ ಮೂರೂವರೆ ವರ್ಷದಲ್ಲಿ ಬಿಜೆಪಿ ಸರ್ಕಾರ ವ್ಯವಸ್ಥಿತವಾಗಿ ಬೆಳೆಸಿ ಪೋಷಿಸಿರುವ ಅಸಹನೆ, ಅಸಹಿಷ್ಣುತೆಯೇ ಕಾರಣ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ …
ನವದದೆಹಲಿ: ಭಾರತೀಯ ಜನತಾ ಪಕ್ಷ ಭಾನುವಾರದ ಬ್ರೇಕಿಂಗ್ ನ್ಯೂಸ್ ಪ್ರಕಟಿಸಿದೆ. ಕಾಂಗ್ರೆಸ್ ಆಡಳಿತಾವಧಿಯಲ್ಲಿ ಆಗಿದೆ ಎನ್ನಲಾದ ಭ್ರಷ್ಟಾಚಾರಗಳ ಪಟ್ಟಿ ಕೊಟ್ಟಿದೆ. ಇದು ಕೇವಲ ‘ಮುಖ್ಯಾಂಶ’ ಅಷ್ಟೇ ಎಂದಿರುವ ಬಿಜೆಪಿ, ತನ್ನ ಆರೋಪಕ್ಕೆ ‘ಕಾಂಗ್ರೆಸ್ ಫೈಲ್ಸ್’ ಎಂದು ಹೆಸರು ಕೊಟ್ಟಿದೆ. ಇದು ಕೇವಲ …
ನವದೆಹಲಿ: ಗುಜರಾತ್ ಟೈಟನ್ಸ್ (ಜಿಟಿ) ಬ್ಯಾಟರ್ ಕೇನ್ ವಿಲಿಯಮ್ಸನ್ 2023ರ ಐಪಿಎಲ್ ಆವೃತ್ತಿಯಿಂದ ಹೊರಗುಳಿದಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಗುಜರಾತ್ ತಂಡ, ‘ನಾವು ಈ ವಿಷಯ ತಿಳಸಲು ವಿಷಾದಿಸುತ್ತೇವೆ. ಕೇನ್ ವಿಲಿಯಮ್ಸನ್ ಅವರು ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಉದ್ಘಾಟನಾ …
ನವದೆಹಲಿ: ಕ್ಯಾನ್ಸರ್‌ನೊಂದಿಗೆ ದೀರ್ಘಕಾಲದ ಹೋರಾಟ ನಡೆಸಿದ್ದ ಭಾರತದ ಮಾಜಿ ಕ್ರಿಕೆಟಿಗ ಸಲೀಂ ದುರಾನಿ (88) ಅವರು ಭಾನುವಾರ ಗುಜರಾತ್‌ನ ಜಾಮನಗರದಲ್ಲಿರುವ ತಮ್ಮ ಮನೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಸಲೀಂಭಾಯಿ ಎಂದೇ ಖ್ಯಾತರಾಗಿದ್ದ ಅವರು, 1934ರಲ್ಲಿ ಅಫ್ಗಾನಿಸ್ತಾನದ ಕಾಬೂಲಿನಲ್ಲಿ ಸಲೀಂ ಜನಿಸಿದ್ದರು. ನಂತರದ ದಿನಗಳಲ್ಲಿ ಅವರ …