ಮೈಸೂರು : ಮಾಜಿ ಸಿಎಂ ಸಿದ್ದರಾಮಯ್ಯ ಅವರು ವರುಣಾ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ. ಸಿದ್ದರಾಮಯ್ಯ ಅವರನ್ನು ಕಟ್ಟಿ ಹಾಕಲು ಬಿಜೆಪಿ, ಜೆಡಿಎಸ್ ರಣತಂತ್ರ ರೂಪಿಸುತ್ತಿವೆ. ಈ ಬಗ್ಗೆ ಮಾತನಾಡಿರುವ ಸಿದ್ದರಾಮಯ್ಯ. ವರುಣಾದಲ್ಲಿ ಯಾರೇ ಎದುರಾಳಿ ನಿಂತರೂ ನನಗೆ ತೊಂದರೆ ಇಲ್ಲ. ಯಾರು …
ಮೈಸೂರು : ಮಾಜಿ ಸಿಎಂ ಸಿದ್ದರಾಮಯ್ಯ ಅವರು ವರುಣಾ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ. ಸಿದ್ದರಾಮಯ್ಯ ಅವರನ್ನು ಕಟ್ಟಿ ಹಾಕಲು ಬಿಜೆಪಿ, ಜೆಡಿಎಸ್ ರಣತಂತ್ರ ರೂಪಿಸುತ್ತಿವೆ. ಈ ಬಗ್ಗೆ ಮಾತನಾಡಿರುವ ಸಿದ್ದರಾಮಯ್ಯ. ವರುಣಾದಲ್ಲಿ ಯಾರೇ ಎದುರಾಳಿ ನಿಂತರೂ ನನಗೆ ತೊಂದರೆ ಇಲ್ಲ. ಯಾರು …
ಬೆಂಗಳೂರು: ಡಬಲ್ ಇಂಜಿನ್ ಸರ್ಕಾರದಿಂದ ರಾಜ್ಯದ ಜನರಿಗೆ ಭಾರೀ ವಂಚನೆ ಮಾಡಲಾಗಿದೆ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅಂಕಿ-ಅಂಶಗಳ ಸಹಿತ ಗಂಭಿರ ಆರೋಪ ಮಾಡಿದ್ದಾರೆ. ಪತ್ರಿಕಾ ಹೇಳಿಕೆ ನೀಡಿರುವ ಅವರು, ಬೊಮ್ಮಾಯಿಯವರ ನೇತೃತ್ವದ ರಾಜ್ಯ ಮತ್ತು ಮೋದಿಯವರ ನೇತೃತ್ವದ ಕೇಂದ್ರ ಬಿಜೆಪಿ …
ಚಂಡೀಗಡ : ಖಾಸಗಿ ಶಾಲೆಗಳ ವಿರುದ್ಧ ಸಲ್ಲಿಕೆಯಾದ ದೂರುಗಳನ್ನು ತನಿಖೆಗೆ ಒಳಪಡಿಸಲು ಪ್ರತಿ ಜಿಲ್ಲೆಗಳಲ್ಲೂ ವಿಶೇಷ ತಂಡ ರಚಿಸಲಾಗುವುದು ಎಂದು ಪಂಜಾಬ್‌ನ ಮುಖ್ಯಮಂತ್ರಿ ಭಗವಂತ ಮಾನ್ ನೇತೃತ್ವದ ಆಪ್ ಸರ್ಕಾರ ಘೋಷಿಸಿದೆ. ಖಾಸಗಿ ಶಾಲೆಗಳು ದಾಖಲಾತಿ ಶುಲ್ಕ, ಪುಸ್ತಕ, ಜೆರಾಕ್ಸ್ ಕಾಪಿ …
ನವದೆಹಲಿ : ಕ್ಯಾನ್ಸರ್‌ನೊಂದಿಗೆ ದೀರ್ಘಕಾಲದ ಹೋರಾಟ ನಡೆಸಿದ್ದ ಭಾರತದ ಮಾಜಿ ಕ್ರಿಕೆಟಿಗ ಸಲೀಂ ದುರಾನಿ (88) ಅವರು ಭಾನುವಾರ ಗುಜರಾತ್‌ನ ಜಾಮನಗರದಲ್ಲಿರುವ ತಮ್ಮ ಮನೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಸಲೀಂಭಾಯಿ ಎಂದೇ ಖ್ಯಾತರಾಗಿದ್ದ ಅವರು, 1934ರಲ್ಲಿ ಅಫ್ಗಾನಿಸ್ತಾನದ ಕಾಬೂಲಿನಲ್ಲಿ ಜನಿಸಿದ್ದರು. ನಂತರದ ದಿನಗಳಲ್ಲಿ ಅವರ …
ಬೆಂಗಳೂರು : ‘ಮಂಗಳ ಗೌರಿ ಮದುವೆ’ ಧಾರಾವಾಹಿ ಮೂಲಕ ಪ್ರೇಕ್ಷಕರ ಮನಗೆದ್ದಿರುವ ನಟಿ ತನಿಷಾ ಕುಪ್ಪಂಡ ಅವರು ‘ಪೆಂಟಗನ್’ ಸಿನಿಮಾದಲ್ಲಿ ನಟಿಸಿದ್ದಾರೆ. ಏ 7ರಂದು ಚಿತ್ರ ಬಿಡುಗಡೆಯಾಗಲಿದ್ದು, ಅಭಿಮಾನಿಗಳಲ್ಲಿ ನಿರೀಕ್ಷೆ ಹೆಚ್ಚಿಸಿದೆ. ತನಿಷಾ ಕುಪ್ಪಂಡ ಅವರು ಈ ಚಿತ್ರದಲ್ಲಿ ಬೋಲ್ಡ್ ಲುಕ್‌ನಲ್ಲಿ …
ನಂಜನಗೂಡು: ಪುರಾಣ ಪ್ರಸಿದ್ಧ ಶ್ರೀಕಂಠೇಶ್ವರ ಸ್ವಾಮಿ ಗೌತಮ ಪಂಚ ರಥೋತ್ಸವ ಭಾನುವಾರ ಬೆಳಿಗ್ಗೆ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನೆರವೇರಿತು. ನಿರೀಕ್ಷೆಗೂ ಮೀರಿ ಬಂದಿದ್ದ ಭಕ್ತರು ಮಹೋತ್ಸವವನ್ನು ಕಣ್ತುಂಬಿಕೊಂಡು ಧನ್ಯತಾಭಾವದಲ್ಲಿ ಮಿಂದರು. ಹಣ್ಣು–ದವನ ಎಸೆದು ಹರಕೆ ತೀರಿಸಿದರು. ಮುಂಜಾನೆ ದೇವಾಲಯದಲ್ಲಿ ಶ್ರೀಕಂಠೇಶ್ವರ …
ನವದೆಹಲಿ: ಕಲಾ ವಿಭಾಗದಲ್ಲಿ ಗುಜರಾತ್‌ನ ವಿಶ್ವವಿದ್ಯಾಲಯದಿಂದ ಪ್ರಧಾನಿ ನರೇಂದ್ರ ಮೋದಿ ಅವರು ಪಡೆದಿದ್ದಾರೆ ಎನ್ನಲಾದ ಸ್ನಾತಕೋತ್ತರ ಪದವಿ ಪ್ರಮಾಣ ಪತ್ರವನ್ನು ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಅವರು ಶನಿವಾರ ಬಿಡುಗಡೆ ಮಾಡಿದ್ದಾರೆ. ಆದರೆ, 2016ರಲ್ಲಿ ಅಮಿತ್ ಶಾ ಮತ್ತು ಅರುಣ್ ಜೇಟ್ಲಿ …
ಕೋಲಾರ: ‘ಜರ್ಮನಿಯ ಹಿಟ್ಲರ್ ಹಾಗೂ ಇಟಲಿಯ ಮುಸಲೋನಿ ಅವರ ನಾಯಕತ್ವವನ್ನು ಒಪ್ಪಿಕೊಂಡವರು ಈಗ ದೇಶ ನಡೆಸುತ್ತಿದ್ದಾರೆ. ದೇಶದಲ್ಲಿ ಹಿಟ್ಲರ್ ಹಾಗೂ ಮುಸಲೋನಿ ವಂಶಸ್ಥರು ಇದ್ದರೆ ಅದು ಆರ್‌ಎಸ್‌ಎಸ್ ಹಾಗೂ ಹಿಂದೂ ಮಹಾಸಭಾದವರು’ ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ವಾಗ್ದಾಳಿ …
ಕೋಲಾರ: ಸಿದ್ದರಾಮಯ್ಯ ಅವರಿಗೆ ಕೋಲಾರ ಕ್ಷೇತ್ರದಲ್ಲೇ ಸ್ಪರ್ಧಿಸಲು ಅವಕಾಶ ನೀಡಬೇಕು ಎಂದು ಒತ್ತಾಯಿಸಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಅವರ ಭಾಷಣಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಅಡ್ಡಿಪಡಿಸಿದರು. ರಾಹುಲ್ ಗಾಂಧಿ ನೇತೃತ್ವದಲ್ಲಿ ಏ.9ರಂದು ನಡೆಯಲಿರುವ ಜೈ ಭಾರತ್ ಸಮಾವೇಶ ಆಯೋಜನೆ …
ಮಥುರಾ (ಉತ್ತರ ಪ್ರದೇಶ) : ರಾಮನವಮಿ ಶೋಭಾಯಾತ್ರೆ ವೇಳೆ ಮಸೀದಿ ಬಳಿ ಕೇಸರಿ ಧ್ವಜ ಹಾರಿಸಿದ ನಾಲ್ವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಜಮಾಲ್ ಮಸೀದಿಯ ಸಮೀಪ ಶಾಂತಿಭಂಗ ಮಾಡಿದ ಪ್ರಕರಣದಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಬಂಧಿತರನ್ನು ಕಾವ್ಯ, ಹನಿ, …