Mysore
31
scattered clouds

Social Media

ಶನಿವಾರ, 28 ಫೆಬ್ರವರಿ 2026
Light
Dark

BREAKING NEWS

HomeBREAKING NEWS

ಚಂಡೀಗಡ: ನಾನು ಪಲಾಯನವಾದಿ ಅಲ್ಲ. ಜಗತ್ತಿನ ಮುಂದೆ ಶೀಘ್ರದಲ್ಲೇ ಕಾಣಿಸಿಕೊಳ್ಳುತ್ತೇನೆ ಎಂದು ಸಿಖ್ ಮೂಲಭೂತವಾದಿ ಧರ್ಮ ಪ್ರಚಾರಕ ಅಮೃತಪಾಲ್ ಸಿಂಗ್ ಮತ್ತೊಂದು ವಿಡಿಯೊದಲ್ಲಿ ಹೇಳಿದ್ದಾರೆ. ನಾನು ಪರಾರಿಯಾಗಿದ್ದೇನೆ. ನನ್ನ ಸಹಚರರನ್ನು ತೊರೆದಿದ್ದೇನೆ ಎಂದು ಭಾವಿಸುವವರು ಭ್ರಮೆಯಲ್ಲಿ ಇರುತ್ತಾರೆ. ನಾನು ಸಾವಿಗೆ ಹೆದರುವುದಿಲ್ಲ …

ಬೆಂಗಳೂರು: ಜೆಡಿಎಸ್‌ನಲ್ಲಿದ್ದಾಗ ಸಿದ್ದರಾಮಯ್ಯ ಪಾಳೇಗಾರಿಕೆ ಮಾಡುತ್ತಾ ದೇವೇಗೌಡರನ್ನು ಹೆದರಿಸಿಟ್ಟುಕೊಂಡಿದ್ದರು. ಈಗ ಕಾಂಗ್ರೆಸ್‌ ಬಿಟ್ಟು ಬೇರೆ ಪಕ್ಷ ಕಟ್ಟಿ ಎರಡು ಸ್ಥಾನ ಗೆಲ್ಲಿಸಲಿ ಎಂದು ಜೆಡಿಎಸ್‌ ಪಕ್ಷದ ನಾಯಕ ಎಚ್‌.ಡಿ.ಕುಮಾರಸ್ವಾಮಿ ಸವಾಲು ಹಾಕಿದರು. ನಗರದಲ್ಲಿ ಗುರುವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಬ್ಯಾನರ್‌ನಲ್ಲಿ …

ಚೆನ್ನೈ: ಮೊಸರಿನ ಪೊಟ್ಟಣದ ಮೇಲೆ ‘ದಹಿ’ ಎಂದು ಉಲ್ಲೇಖಿಸಬೇಕಾಗಿ ಕರ್ನಾಟಕ ಹಾಲು ಮಹಾಮಂಡಳಿ (ಕೆಎಂಎಫ್‌)ಗೆ ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (ಎಫ್‌ಎಸ್‌ಎಸ್‌ಎಐ) ನೀಡಿರುವ ಸೂಚನೆಯನ್ನು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್‌ ಖಂಡಿಸಿದ್ದಾರೆ. ಇದಕ್ಕೆ ಕಾರಣರಾದವರನ್ನು ದಕ್ಷಿಣದಿಂದ ಹೊರಗಟ್ಟಬೇಕು ಎಂದು …

ಮಂಗಳೂರು: ಮೈಸೂರಿನ ಒಂದೇ ಕುಟುಂಬದ ನಾಲ್ವರು ಮಂಗಳೂರಿನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮಂಗಳೂರಿನ ಕೆಎಸ್ ರಾವ್ ರೋಡ್ ಬಳಿಯ ಕರಣಾ ಲಾಡ್ಜ್ ನಲ್ಲಿ ಈ ಘಟನೆ ನಡೆದಿದೆ. ಮೈಸೂರಿನ ವಿಜಯನಗರ ವಾಸಿಗಳಾದ ದೇವೇಂದ್ರಪ್ಪ (45), ನಿರ್ಮಾಲಾ (40) …

ನವದೆಹಲಿ: ಮೋದಿ ಉಪನಾಮ ಕುರಿತಂತೆ ವ್ಯಂಗ್ಯ ಮಾಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಬ್ರಿಟನ್ ನ್ಯಾಯಾಲಯದಲ್ಲಿ ದಾವೆ ಹೂಡುವುದಾಗಿ ಭಾರತದಿಂದ ಪರಾರಿಯಾಗಿರುವ ಐಪಿಎಲ್ ಮಾಜಿ ಅಧ್ಯಕ್ಷ ಲಲಿತ್ ಮೋದಿ ಟ್ವೀಟ್ ಮಾಡಿದ್ದಾರೆ. ಮೋದಿ ಉಪನಾಮ ವ್ಯಂಗ್ಯ ಮಾಡಿದ ಕ್ರಿಮಿನಲ್ ಮಾನನಷ್ಟ …

ಮೆಟ್ರಿಕುಲೇಷನ್ ಅಥವಾ 10 ನೇ ತರಗತಿ ಮುಗಿಸಿ ವಿವಿಧ ಕೌಶಲ್ಯ ಹೊಂದಿರುವ ಯುವಕ–ಯುವತಿಯರಿಗೆ ಕೇಂದ್ರ ಸಶಸ್ತ್ರ ಮೀಸಲು ಪೊಲೀಸ್ ಪಡೆಯಲ್ಲಿ (ಸಿಆರ್‌ಪಿಎಫ್) ದೊಡ್ಡ ಪ್ರಮಾಣದ ನೇಮಕಾತಿಗೆ ಚಾಲನೆ ನೀಡಲಾಗಿದೆ. ಸಿಆರ್‌ಪಿಎಫ್ ಕೇಂದ್ರ ಗೃಹ ಸಚಿವಾಲಯದ ಅಡಿ ಕಾರ್ಯನಿರ್ವಹಿಸುವ ಒಂದು ಬಹುದೊಡ್ಡ ಅರೆ …

ಕಾಗವಾಡ (ಬೆಳಗಾವಿ ಜಿಲ್ಲೆ): ಕಾಗವಾಡ– ಮಿರಜ್‌ ರಸ್ತೆಯ ಚೆಕ್‌ಪೋಸ್ಟ್‌ನಲ್ಲಿ ಬುಧವಾರ, ದಾಖಲೆ ಇಲ್ಲದೇ ಸಾಗಿಸುತ್ತಿದ್ದ ₹ 70 ಲಕ್ಷ ನಗದನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಮಹಾರಾಷ್ಟ್ರದ ಮಿರಜ್‌ನಿಂದ ಕಾಗವಾಡ ತಾಲ್ಲೂಕಿನ ಉಗಾರ ಪಟ್ಟಣಕ್ಕೆ ಬರುತ್ತಿದ್ದ ಕಾರಿನಲ್ಲಿ ಈ ಹಣ ಸಿಕ್ಕಿದೆ. ಕಾರ್‌ ವಶಪಡಿಸಿಕೊಂಡ …

ನವದೆಹಲಿ: ಆ್ಯಂಡ್ರಾಯ್ಡ್‌ ಮೊಬೈಲ್‌ ಸಾಧನಗಳ ಪ್ರಕರಣದಲ್ಲಿ ಭಾರತೀಯ ಸ್ಪರ್ಧಾ ಆಯೋಗ (ಸಿಸಿಐ) ನೀಡಿದ್ದ ಆದೇಶ ವನ್ನು ಭಾಗಶಃ ಎತ್ತಿಹಿಡಿದಿರುವ ರಾಷ್ಟ್ರೀಯ ಕಂಪನಿ ಕಾನೂನು ಮೇಲ್ಮನವಿ ನ್ಯಾಯಮಂಡಳಿಯು (ಎನ್‌ಸಿಎಲ್‌ಎಟಿ), ₹ 1,338 ಕೋಟಿ ದಂಡವನ್ನು 30 ದಿನಗಳಲ್ಲಿ ಪಾವತಿಸು ವಂತೆ ಗೂಗಲ್‌ ಕಂಪನಿಗೆ …

ದಕ್ಷಿಣ ಕನ್ನಡ : ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಾಲಿನ ಉತ್ಪಾದನೆಯಲ್ಲಿ ಬರೋಬ್ಬರಿ ಒಂದು ಲಕ್ಷ ಲೀ. ಕೊರತೆಯಾಗಿದ್ದು ಬೇಡಿಕೆ ಪೂರೈಸಲು 40,000 ಲೀ. ಹಾಲನ್ನು ಕಳೆದೊಂದು ತಿಂಗಳಿನಿಂದ ಮಂಡ್ಯ, ಹಾಸನದ ಒಕ್ಕೂಟಗಳಿಂದ ತರಿಸಲಾಗುತ್ತಿದೆ. ದಕ್ಷಿಣ ಕನ್ನಡ ಹಾಲು ಒಕ್ಕೂಟದ ವ್ಯಾಪ್ತಿಯಲ್ಲಿ …

ಬೆಂಗಳೂರು : ರಾಜ್ಯದ ಗ್ರಾಮೀಣ ಭಾಗದ ಜನರಿಗೆ ಶುದ್ಧ ಕುಡಿಯುವ ನೀರು ಒದಗಿಸುವ ಕರ್ನಾಟಕ ಸರಕಾರದ ಪ್ರಸ್ತಾವಿತ ಯೋಜನೆಗೆ ವಿಶ್ವಬ್ಯಾಂಕ್‌ 363 ಮಿಲಿಯನ್‌ ಡಾಲರ್‌ (ಸುಮಾರು 3,000 ಕೋಟಿ ರೂ.) ಸಾಲ ನೀಡಲು ಸಮ್ಮತಿಸಿದೆ. ರಾಜ್ಯದ 31 ಜಿಲ್ಲೆಗಳ ಮನೆ ಮನೆಗೆ …

Stay Connected​
error: Content is protected !!