Mysore
21
overcast clouds

Social Media

ಶನಿವಾರ, 13 ಜೂನ್ 2026
Light
Dark

BREAKING NEWS

HomeBREAKING NEWS

ನವದೆಹಲಿ: ದೇಶದಾದ್ಯಂತ ಕಳೆದ 24 ಗಂಟೆಗಳ ಅವಧಿಯಲ್ಲಿ ಕೋವಿಡ್‌ ದೃಢಪಟ್ಟ 3,016 ಹೊಸ ಪ್ರಕರಣಗಳು ವರದಿಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ. ಇದೀಗ ದಾಖಲಾಗಿರುವ ಹೊಸ ಪ್ರಕರಣಗಳ ಸಂಖ್ಯೆ ಕಳೆದ ಆರು ತಿಂಗಳಲ್ಲೇ ಅಧಿಕವಾಗಿದೆ. 2022 ಅಕ್ಟೋಬರ್‌ನಲ್ಲಿ 2ರಂದು …

ಬೆಂಗಳೂರು : ಕರ್ನಾಟಕ ವಿಧಾನಸಭೆಯ ದಿನಾಂಕ ನಿಗದಿಯಾದ ಮೇಲೆ ಈಗ ಎಲ್ಲಾ ಪಕ್ಷಗಳಲ್ಲಿ ಟಿಕೆಟ್ ಆಕಾಂಕ್ಷಿಗಳ ಸಂಖ್ಯೆ ಗಣನೀಯವಾಗಿ ಹೆಚ್ಚುತ್ತಿದೆ. ವಿವಿಧ ಸಮೀಕ್ಷೆಗಳು ಈಗಾಗಲೇ ಹೊರಬಿದ್ದಿದ್ದು, ಕಾಂಗ್ರೆಸ್ ಪಕ್ಷವೇ ಅಧಿಕಾರಕ್ಕೆ ಬರುತ್ತಿದೆ ಎಂದು ಹೇಳಿವೆ. ಹೀಗಾಗಿ, ಕಾಂಗ್ರೆಸ್ ನಲ್ಲಿ ಟಿಕೆಟ್ ಆಕಾಂಕ್ಷಿಗಳ …

ಮೈಸೂರು : ಮೈಸೂರು ರೈಲ್ವೆ ವಿಭಾಗವು 2023ರ ಮಾರ್ಚ್ 28ರವರೆಗೆ 9.378 ದಶಲಕ್ಷ ಟನ್‌ ಸರಕು ಸಾಗಣೆ ಮಾಡಿ 877 ಕೋಟಿ ರೂ. ಆದಾಯ ಗಳಿಸಿದೆ. ಇದು ಇಲ್ಲಿಯವರೆಗೆ ಮೈಸೂರು ವಿಭಾಗದಲ್ಲಿ ದಾಖಲಾದ ಅತ್ಯಧಿಕ ಸರಕು ಸಾಗಣೆ ಆದಾಯವಾಗಿದೆ. ಇದು 2021-22ರಲ್ಲಿ …

ನವದೆಹಲಿ: ಬ್ಯಾಂಕ್ ಖಾತೆ ಆಧಾರಿತ ಯುನಿಫೈಡ್ ಪೇಮೆಂಟ್ ಇಂಟರ್‌ಫೇಸ್ (ಯುಪಿಐ) ಪಾವತಿಗಳಿಗೆ ಯಾವುದೇ ಶುಲ್ಕ ವಿಧಿಸುವುದಿಲ್ಲ ಎಂದು ನ್ಯಾಷನಲ್ ಪೇಮೆಂಟ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ (ಎನ್‌ಪಿಸಿಐ) ಬುಧವಾರ ಹೇಳಿದೆ. ಆದರೆ ಪ್ರಿಪೇಯ್ಡ್‌ ಪಾವತಿ ವ್ಯವಸ್ಥೆ (ಪಿಪಿಐ) ಬಳಿಸಿ ಯುಪಿಐ ಮಾಡುವ ಪಾವತಿ …

ಬೆಂಗಳೂರು : Google Pay,Paytm, phonepay ಹೀಗೆ  UPI ಮೂಲಕ ವ್ಯವಹಾರ ನಡೆಸುವವರಿಗೆ ಇದು ಆಘಾತಕಾರಿ ಸುದ್ದಿ.   ಹೌದು, ಏಪ್ರಿಲ್ 1, 2023 ರಿಂದ UPI ವಹಿವಾಟು ದುಬಾರಿಯಾಗಲಿದೆ. ಯೂನಿಫೈಡ್ ಪೇಮೆಂಟ್ ಇಂಟರ್ಫೇಸ್ (UPI) ಪಾವತಿಗೆ ಸಂಬಂಧಿಸಿದ ಸುತ್ತೋಲೆಯನ್ನು ನ್ಯಾಷನಲ್ ಪೇಮೆಂಟ್ಸ್ …

ಬಳ್ಳಾರಿ: ನಗರದ ಮೇಯರ್ ಅಗಿ ಕಾಂಗ್ರೆಸ್‌ನ ತ್ರಿವೇಣಿ ಮತ್ತು ಉಪ ಮೇಯರ್ ಅಗಿ‌‌ ಜಾನಕಮ್ಮ ಬುಧವಾರ ಆಯ್ಕೆಯಾದರು. ಮೇಯರ್ ಗದ್ದುಗೆಗಾಗಿ ಕಾಂಗ್ರೆಸ್‌ನಲ್ಲಿ ಮೂರು ದಿನಗಳಿಂದ ನಡೆದ‌ ಗುದ್ದಾಟ ಕೊನೆ ಗಳಿಗೆವರೆಗೂ ನಡೆಯಿತು. ಇದರ ಲಾಭ ಪಡೆಯಲು ಬಿಜೆಪಿ ತೆರೆಮರೆಯಲ್ಲಿ ಪ್ರಯತ್ನಿಸಿತು. ಅದು …

ನವದೆಹಲಿ : ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಂಡಿರುವ ರಾಹುಲ್ ಗಾಂಧಿ ಅವರಿಗೆ ಮಾನನಷ್ಟ ಮೊಕದ್ದಮೆಯಲ್ಲಿ ಮೇಲ್ಮನವಿ ಸಲ್ಲಿಸಲು ನ್ಯಾಯಾಲಯವು ಒಂದು ತಿಂಗಳ ಕಾಲಾವಕಾಶ ನೀಡಿರುವ ಹಿನ್ನೆಲೆಯಲ್ಲಿ ವಯನಾಡ್ ಲೋಕಸಭಾ ಕ್ಷೇತ್ರಕ್ಕೆ ಉಪಚುನಾವಣೆ ಘೋಷಿಸಲು ಯಾವುದೇ ಆತುರವಿಲ್ಲ ಎಂದು ಚುನಾವಣಾ ಆಯೋಗ ಬುಧವಾರ ಹೇಳಿದೆ. …

ಔರಾದ್: ವಿಧಾನಸಭೆ ಚುನಾವಣೆ ಘೋಷಣೆಯಾಗಿ ಇಂದಿನಿಂದಲೇ ನೀತಿ ಸಂಹಿತೆ ಜಾರಿಯಾದ ಹಿನ್ನೆಲೆಯಲ್ಲಿ ಬುಧವಾರ ಪಟ್ಟಣದ ವಿವಿಧೆಡೆಯ ಸರ್ಕಾರಿ ಹಾಗೂ ರಾಜಕಾರಣಿಗಳ ಬ್ಯಾನರ್ ತೆರವು ಮಾಡಲಾಯಿತು. ಪಟ್ಟಣದ ಉದಗೀರ್ ರಸ್ತೆಯಲ್ಲಿ ಅಹಿಲ್ಯಾಬಾಯಿ ಹೊಳ್ಳಕರ್ ಸಮುದಾಯ ಭವನದ ಭೂಮಿ‌ ಪೂಜೆ ಕಾರ್ಯಕ್ರಮದ ವೇದಿಕೆ ಸುತ್ತ …

ಬೆಂಗಳೂರು: ಕೇಂದ್ರ ಚುನಾವಣಾ ಆಯೋಗವು ಕರ್ನಾಟಕ ವಿಧಾನಸಭೆ ಚುನಾವಣೆಯ ದಿನಾಂಕವನ್ನು ಇಂದು ಪ್ರಕಟಿಸಿದೆ. ಮೇ 10ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆದು, ಫಲಿತಾಂಶ ಹೊರಬೀಳಲಿದೆ. ಚುನಾವಣೆ ದಿನಾಂಕ ಪ್ರಕಟ ಬೆನ್ನಲೇ ಟ್ವೀಟ್ ಮಾಡಿರುವ ಕೆಪಿಸಿಸಿ …

ಬೆಂಗಳೂರು : ಚುನಾವಣೆ ಬಂದಾಗಲೆಲ್ಲಾ ಚುನಾವಣಾ ನೀತಿಸಂಹಿತೆಯದ್ದೇ ಸದ್ದು. ಚುನಾವಣಾ ಅಕ್ರಮಗಳಿಗೆ ತಡೆ ಹಾಕಿ, ಶಾಂತಿಯುತ ಹಾಗೂ ಪಾರದರ್ಶಕ ಚುನಾವಣೆ ನಡೆಸಲು ಅನುಸರಿಸಲಾಗುವ ಕಾನೂನು ಕ್ರಮಗಳನ್ನು ನೀತಿ ಸಂಹಿತೆ ಎಂದು ಹೇಳಲಾಗುತ್ತದೆ. ಚುನಾವಣೆಗೆ ದಿನಾಂಕ ಘೋಷಣೆ ಆದಾಗಿನಿಂದ ಮತದಾನ ಮುಗಿಯುವವರೆಗೆ ಇದು …

Stay Connected​
error: Content is protected !!