Mysore
22
broken clouds

Social Media

ಬುಧವಾರ, 25 ಫೆಬ್ರವರಿ 2026
Light
Dark

BREAKING NEWS

HomeBREAKING NEWS

ನವದೆಹಲಿ : 'ನನ್ನ ಹೆಸರು ಸಾವರ್ಕರ್‌ ಅಲ್ಲ, ಗಾಂಧಿ. ಗಾಂಧಿ ಎಂದಿಗೂ ಕ್ಷಮೆ ಕೇಳುವುದಿಲ್ಲ' ಎಂದು ಹೇಳಿದ್ದ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ವಿರುದ್ಧ ಹಿಂದೂ ರಾಷ್ಟ್ರವಾದಿ ವಿ.ಡಿ. ಸಾವರ್ಕರ್‌ ಅವರ ಮೊಮ್ಮಗ ಕಿಡಿಕಾರಿದ್ದಾರೆ. ತಮ್ಮ ತಾತ ಬ್ರಿಟೀಷರ ಬಳಿ ಕ್ಷಮೆ …

covidbooster

ನವದೆಹಲಿ : ಭಾರತವು ಸತತ ಎರಡನೇ ದಿನ 1,800ಕ್ಕೂ ಹೆಚ್ಚು ಹೊಸ ಕೋವಿಡ್ ಪ್ರಕರಣಗಳನ್ನ ದಾಖಲಿಸುತ್ತಿದ್ದಂತೆ ಸಕ್ರಿಯ ಪ್ರಕರಣಗಳ ಸಂಖ್ಯೆ 10,000 ಕ್ಕಿಂತ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಆರ್ಟಿ-ಪಿಸಿಆರ್ ಪರೀಕ್ಷೆಗಳ ಪ್ರಮಾಣವನ್ನ ಹೆಚ್ಚಿಸಲು ಮತ್ತು ಬೂಸ್ಟರ್ ಡೋಸ್ ವ್ಯಾಪ್ತಿಯನ್ನ …

ಚಿಕ್ಕಮಗಳೂರು: ನಗರದ ಎಐಟಿ ವೃತ್ತ ಸಮೀಪ ಭಾನುವಾರ ರಾತ್ರಿ ಅಪಘಾತಕೀಡಾಗಿದ್ದ ಕಾರಿನಲ್ಲಿ ಶಾಸಕ ಸಿ.ಟಿ.ರವಿ ಭಾವಚಿತ್ರದ ಕ್ಯಾಲೆಂಡರ್‌ಗಳು, ಮದ್ಯದ ಪ್ಯಾಕೆಟ್‌ಗಳು, ಕತ್ತಿ (ಲಾಂಗ್) ಸಿಕ್ಕಿವೆ. ಕಾರು, ಚಾಲಕ ಮಂಜುನಾಥ, ಮಾಲನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 'ಕಾರು …

ಬಳ್ಳಾರಿ : ಚಲಿಸುತ್ತಿದ್ದ ಖಾಸಗಿ ಶಾಲಾ ಬಸ್‌ಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದ್ದು, ಅದರಲ್ಲಿದ್ದ 50ಕ್ಕೂ ಹೆಚ್ಚು ಮಕ್ಕಳು ಅದೃಷ್ಟವಶಾತ್‌ ಬದುಕುಳಿದಿದ್ದಾರೆ. ಬಳ್ಳಾರಿ ಜಿಲ್ಲೆಯ ಸಿರುಗುಪ್ಪದಲ್ಲಿ ಘಟನೆ ನಡೆದಿದ್ದು, ಸಿರುಗುಪ್ಪದಿಂದ ತೆಕ್ಕಲಕೋಟೆಗೆ ತೆರಳುತ್ತಿದ್ದ ವಿಶ್ವಜ್ಯೋತಿ ಇಂಟರ್ ನ್ಯಾಷನಲ್ ಸ್ಕೂಲ್ ಬಸ್ ಹೊತ್ತಿ ಉರಿದಿದೆ. …

ಮುಂಬೈ: ಬಾಲಿವುಡ್ ನಟ ನವಾಜುದ್ದೀನ್ ಸಿದ್ಧಿಕಿ 100 ಕೋಟಿ ನಷ್ಟ ಪರಿಹಾರಕ್ಕೆ ಒತ್ತಾಯಿಸಿ ಮಾಜಿ ಪತ್ನಿ ಆಲಿಯಾ ಅಲಿಯಾಸ್ ಜೈನಬ್ ಸಿದ್ಧಿಕಿ ಹಾಗೂ ಸಹೋದರ ಶಂಷುದ್ದೀನ್ ಸಿದ್ಧಿಕಿ ವಿರುದ್ಧ ಬಾಂಬೆ ಹೈಕೋರ್ಟ್‌ನಲ್ಲಿ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ. ತನ್ನ ವಿರುದ್ಧ ಮಾಜಿ ಪತ್ನಿ …

ಮಲೆಂಗಾವ್‌: ವಿನಾಯಕ ದಾಮೋದರ ಸಾವರ್ಕರ್‌ ಅವರನ್ನು ಅವಮಾನ ಮಾಡಬೇಡಿ ಎಂದು ಶಿವಸೇನಾದ (ಉದ್ಧವ್‌ ಬಾಳಾಸಾಹೇಬ್‌ ಠಾಕ್ರೆ ಬಣ) ನಾಯಕ ಉದ್ಧವ್‌ ಠಾಕ್ರೆ ರಾಹುಲ್‌ ಗಾಂಧಿ ಅವರಿಗೆ ಎಚ್ಚರಿಕೆ ನೀಡಿದ್ದಾರೆ. ಸಾವರ್ಕರ್‌ಗೆ ಅವಮಾನ ಮಾಡುವುದರಿಂದ ಪ್ರತಿಪಕ್ಷಗಳ ಒಗ್ಗಟ್ಟಿನಲ್ಲಿ ಬಿಕ್ಕಟ್ಟು ಉಂಟಾಗಬಹುದು ಎಂದು ಅವರು …

ನವದೆಹಲಿ: ಲಂಚ ಪ್ರಕರಣ ಸಂಬಂಧ ಚನ್ನಗಿರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ ಸುಪ್ರೀಂಕೋರ್ಟ್ ನೋಟಿಸ್ ಜಾರಿ ಮಾಡಿದೆ. ಹೈಕೋರ್ಟ್ ಆದೇಶ ಪ್ರಶ್ನಿಸಿ ಲೋಕಾಯುಕ್ತ ಪೊಲೀಸರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಈ ಬಗ್ಗೆ ಉತ್ತರಿಸುವಂತೆ ಸೂಚಿಸಿ ನೋಟಿಸ್ …

ನವದೆಹಲಿ: ಕಾಂಗ್ರೆಸ್, ತೃಣಮೂಲ ಕಾಂಗ್ರೆಸ್, ಬಿಆರ್‌ಎಸ್, ಸಮಾಜವಾದಿ ಪಕ್ಷ ಸೇರಿದಂತೆ ಸಮಾನ ಮನಸ್ಕ ವಿಪಕ್ಷಗಳ ಸಂಸದರು ಸಂಸತ್ತಿನ ಸಂಕೀರ್ಣಿದಲ್ಲಿ ಸೋಮವಾರ ಸಭೆ ನಡೆಸಿದ್ದಾರೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಕೊಠಡಿಯಲ್ಲಿ ಡಿಎಂಕೆ, ಸಮಾಜವಾದಿ ಪಕ್ಷ, ಜೆಡಿ (ಯು), ಬಿಆರ್‌ಎಸ್, ಸಿಪಿಐ …

ಕೊಚ್ಚಿ: ಲೋಕಸಭೆಯ ಮಾಜಿ ಸದಸ್ಯ ಮತ್ತು ಖ್ಯಾತ ಮಲೆಯಾಳ ನಟ ಇನ್ನಸೆಂಟ್‌ (75) ಅವರು ಭಾನುವಾರ ತಡರಾತ್ರಿ ಮೃತಪಟ್ಟಿದ್ದಾರೆ. ಕೋವಿಡ್‌ನಿಂದ ಬಳಲುತ್ತಿದ್ದ ಅವರಿಗೆ ಉಸಿರಾಟದ ತೊಂದರೆಯೂ ಕಾಣಿಸಿಕೊಂಡಿತ್ತು. ಅವರನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಹು ಅಂಗಾಂಗ ವೈಫಲ್ಯದ ಪರಿಣಾಮ ಅವರು …

covidbooster

ನವದೆಹಲಿ: ದೇಶದಾದ್ಯಂತ ಸೋಮವಾರ ಬೆಳಿಗ್ಗೆ ಕೊನೆಗೊಂಡ 24 ಗಂಟೆಗಳಲ್ಲಿ ಹೊಸದಾಗಿ 1,805 ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಆರು ಮಂದಿ ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಟಣೆ ತಿಳಿಸಿದೆ. ಈ ಮೂಲಕ 134 ದಿನಗಳ ಬಳಿಕ ಸಕ್ರಿಯ ಪ್ರಕರಣಗಳ ಸಂಖ್ಯೆ 10 …

Stay Connected​
error: Content is protected !!