Mysore
28
light rain

Social Media

ಶನಿವಾರ, 13 ಜೂನ್ 2026
Light
Dark

BREAKING NEWS

HomeBREAKING NEWS

‌‌‌ಬೆಂಗಳೂರು: ಶಾಸಕ ಸ್ಥಾನಕ್ಕೆ ತುಮಕೂರು ಜಿಲ್ಲೆಯ ಗುಬ್ಬಿ ವಿಧಾನಸಭಾ ಕ್ಷೇತ್ರದ ಜೆಡಿಎಸ್‌ ಶಾಸಕ ಎಸ್‌.ಆರ್‌ ಶ್ರೀನಿವಾಸ್‌ (ವಾಸು) ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ವಿಧಾನಸಭೆ ಸಬಾಧ್ಯಕ್ಷರಿಗೆ ಪತ್ರ ಬರೆದಿರುವ ಅವರು, ಸ್ವ ಇಚ್ಛೆಯಿಂದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಹೇಳಿದ್ದಾರೆ. …

ಸೆಂಚುರಿಯನ್‌, ದಕ್ಷಿಣ ಆಫ್ರಿಕಾ: ದಕ್ಷಿಣ ಆಫ್ರಿಕಾ ತಂಡ ದವರು ಟಿ20 ಕ್ರಿಕೆಟ್‌ನಲ್ಲಿ ಅತಿದೊಡ್ಡ ಮೊತ್ತವನ್ನು ಬೆನ್ನಟ್ಟಿ ಗೆಲುವು ಪಡೆದು ವಿಶ್ವದಾಖಲೆ ಮಾಡಿದರು. ಭಾನುವಾರ ನಡೆದ ಪಂದ್ಯದಲ್ಲಿ ಏಡನ್‌ ಮರ್ಕರಂ ಬಳಗ ಆರು ವಿಕೆಟ್‌ ಗಳಿಂದ ವೆಸ್ಟ್‌ ಇಂಡೀಸ್‌ ತಂಡವನ್ನು ಮಣಿಸಿತು. ಮೊದಲು …

ಶಿವಮೊಗ್ಗ: ನ್ಯಾಯಮೂರ್ತಿ ಎ.ಜೆ. ಸದಾಶಿವ ಅಯೋಗದ ಶಿಫಾರಸ್ಸನ್ನು ಕೇಂದ್ರಕ್ಕೆ ಕಳುಹಿಸಲು ತೀರ್ಮಾನಿಸಿರುವ ರಾಜ್ಯ ಸರ್ಕಾರದ ನಡೆಯನ್ನು ವಿರೋಧಿಸಿ ಶಿಕಾರಿಪುರ ತಾಲ್ಲೂಕಿನ ಹಲವು ತಾಂಡಾಗಳ ಎದುರು ವಿಧಾನಸಭೆ ಚುನಾವಣೆ ಬಹಿಷ್ಕಾರ ಕುರಿತಾದ ಫ್ಲೆಕ್ಸ್‌ಗಳು ಕಾಣಿಸುತ್ತಿವೆ. ತಾಲ್ಲೂಕು ಕೇಂದ್ರ ಶಿಕಾರಿಪುರದಲ್ಲಿ ಸೋಮವಾರ ಪ್ರತಿಭಟನೆ ನಡೆಸಲು …

ಬೆಂಗಳೂರು: 2023–24ನೇ ಸಾಲಿನ ಕೇಂದ್ರ ಸರ್ಕಾರ ಬಜೆಟ್‌ನಲ್ಲಿ ಘೋಷಣೆ ಮಾಡಿರುವ ಮೂರು ಕೃತಕ ಬುದ್ಧಿಮತ್ತೆ ಉತ್ಕೃಷ್ಠತೆ ಕೇಂದ್ರಗಳ (AI centre of excellence) ಪೈಕಿ ಒಂದು ಕೇಂದ್ರ ಕರ್ನಾಟಕಕ್ಕೆ ಲಭಿಸಲಿದೆ ಎಂದು ವರದಿಯಾಗಿದೆ. 2023-24ನೇ ಬಜೆಟ್‌ನಲ್ಲಿ ದೇಶದ ಮೂರು ಕಡೆಗಳಲ್ಲಿ ಉನ್ನತ …

ಹಿರಿಯೂರು: ‘ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಜನರು ಕಲ್ಯಾಣ ರಾಜ್ಯ ಪ್ರಗತಿ ಪಕ್ಷವನ್ನು ಅಧಿಕಾರಕ್ಕೆ ತಂದಲ್ಲಿ ಮಹಿಳೆಯರ ಖಾತೆಗೆ ತಿಂಗಳಿಗೆ 2500, ರೈತರಿಗೆ ನಿರಂತರ 9 ಗಂಟೆ ಉಚಿತ ವಿದ್ಯುತ್ ಪೂರೈಕೆ ಮಾಡಲಾಗುವುದು’ ಎಂದು ಪಕ್ಷದ ಸಂಸ್ಥಾಪಕ ಅಧ್ಯಕ್ಷ ಗಾಲಿ ಜನಾರ್ದನ ರೆಡ್ಡಿ …

ನವದೆಹಲಿ: ‘ಒಬ್ಬರ ಜೀವವನ್ನು ಉಳಿಸುವ ಅಂಗಾಂಗ ದಾನಕ್ಕೆ ಜನರು ಹೆಚ್ಚು ಗಮನ ಹರಿಸಬೇಕು’ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಮಾಸಿಕ ರೇಡಿಯೊ ಕಾರ್ಯಕ್ರಮ ‘ಮನ್ ಕಿ ಬಾತ್‌’ನ 99ನೇ ಸಂಚಿಕೆಯಲ್ಲಿ ಭಾನುವಾರ ಮನವಿ ಮಾಡಿದ್ದಾರೆ. ‘ಅಂಗಾಂಗ ದಾನಕ್ಕೆ ಸರ್ಕಾರವು …

ಬಾಗೇಪಲ್ಲಿ: ಪಟ್ಟಣದ ಸರ್ಕಾರಿ ಬಸ್ ನಿಲ್ದಾಣದ ಮುಂಭಾಗದ ಮುಖ್ಯರಸ್ತೆಯಲ್ಲಿ ಶನಿವಾರ ರಾತ್ರೋರಾತ್ರಿ ಮಾಜಿ ಶಾಸಕ ದಿವಂಗತ ಜಿ.ವಿ.ಶ್ರೀರಾಮರೆಡ್ಡಿ ಅವರ ಪ್ರತಿಮೆ ಅನಾವರಣಗೊಳಿಸಲಾಗಿದೆ. ಬಾಗೇಪಲ್ಲಿ ವಿಧಾನಸಭಾಕ್ಷೇತ್ರದ ಚುನಾವಣೆಯ ಬಿಜೆಪಿ ಆಕಾಂಕ್ಷಿ ಆಗಿರುವ ರಾಜ್ಯ ಒಕ್ಕರಲಿಗರ ಸಂಘದ ಪ್ರಧಾನಕಾರ್ಯದರ್ಶಿ ಕೋನಪ್ಪರೆಡ್ಡಿ ನೇತೃತ್ವದಲ್ಲಿ ವಿವಿಧ ಪಕ್ಷಗಳ, …

‘ಪಶ್ಚಿಮ ಬಂಗಾಳದಲ್ಲಿ ಲಷ್ಕರ್ ಉಗ್ರನನ್ನು ಬಂಧಿಸಿ ಕರೆದೊಯ್ಯುತ್ತಿದ್ದ ಸೇನಾ ವಾಹನಗಳಿಗೆ ಅಲ್ಲಿನ ಮುಸ್ಲಿಮರು ತಡೆಒಡ್ಡಿದ್ದಾರೆ. ಅವರ ಸಂಖ್ಯೆ ಕಡಿಮೆ ಇದ್ದೇ, ಹೀಗೆ ಮಾಡುತ್ತಿದ್ದಾರೆ. ಇನ್ನು ಸಂಖ್ಯೆ ಹೆಚ್ಚಾದರೆ ಪರಿಸ್ಥಿತಿ ಏನು’ ಎಂದು ಹೇಳಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಆದರೆ ಇದು …

ಮಂಡ್ಯ : ಆದಿ ಚುಂಚನಗಿರಿ ಮಠದ ನಿರ್ಮಲಾನಂದ ಸ್ವಾಮೀಜಿಯವರ ಮಧ್ಯಪ್ರವೇಶದ  ಬಳಿಕ ತೆರೆಮರೆಗೆ ಸರಿದಿದ್ದ ಉರಿಗೌಡ ಮತ್ತು ನಂಜೇಗೌಡ ವಿವಾದವನ್ನು  ಬಿಜೆಪಿ ಮತ್ತೆ ಮುನ್ನಲೆಗೆ ತಂದಿದೆ.  ಮಂಡ್ಯ ಜಿಲ್ಲೆಯ ಪಾಂಡವಪುರದಲ್ಲಿ ನಡೆದ ಬಿಜೆಪಿ ರೈತ ಮೋರ್ಚಾದ ರೈತ ಸಮಾವೇಶದ ಪ್ರವೇಶ ದ್ವಾರದಲ್ಲೇ …

ಬೆಂಗಳೂರು- ಮಹಾಭಾರತದಲ್ಲಿ ಶಕುನಿಯಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜ್ಯದಲ್ಲಿ ಜನರಿಗೆ ವಂಚನೆ ಮಾಡುತ್ತಿದ್ದಾರೆ. ಗೊಂದಲದ ನಿರ್ಧಾರಗಳ ಮುಖಾಂತರ ಜನರನ್ನು ಮೂರ್ಖರನ್ನಾಗಿ ಮಾಡಲಾಗುತ್ತಿದೆ. ಬೋಮ್ಮಾಯಿ ಅವರ 420 ಸರ್ಕಾರ ಮೀಸಲಾತಿ ವಿಷಯದಲ್ಲಿ ಲಿಂಗಾಯಿತ್, ಒಕ್ಕಲಿಗ, ಅಲ್ಪಸಂಖ್ಯಾತ ಹಾಗೂ ಪರಿಶಿಷ್ಟರನ್ನು ದುರುದ್ದೇಶದಿಂದ ವಂಚಿಸುತ್ತಿದೆ ಎಂದು …

Stay Connected​
error: Content is protected !!