ಬೀದರ್ - ಯಾವುದೇ ಧರ್ಮದ ಆಧಾರದಲ್ಲಿ ಮೀಸಲಾತಿ ನೀಡುವುದು ಸಂವಿಧಾನ ಬದ್ದವಲ್ಲ. ಮುಸ್ಲಿಮರಿಗೆ ಪ್ರವರ್ಗ 2ಬಿ ಅಡಿಯಲ್ಲಿದ್ದ ಶೇ 4ರಷ್ಟು ಮೀಸಲಾತಿಯನ್ನು ರದ್ದುಪಡಿಸುವ ಕರ್ನಾಟಕ ಸರ್ಕಾರದ ನಿರ್ಧಾರವನ್ನು ಕೇಂದ್ರ ಗೃಹ ಸಚಿವ ಅಮಿತ್ ಷಾ ಭಾನುವಾರ ಶ್ಲಾಘಿಸಿದ್ದು, ಧಾರ್ಮಿಕ ಮೀಸಲಾತಿಯು ಸಾಂವಿಧಾನಿಕವಾಗಿ …
ಬೀದರ್ - ಯಾವುದೇ ಧರ್ಮದ ಆಧಾರದಲ್ಲಿ ಮೀಸಲಾತಿ ನೀಡುವುದು ಸಂವಿಧಾನ ಬದ್ದವಲ್ಲ. ಮುಸ್ಲಿಮರಿಗೆ ಪ್ರವರ್ಗ 2ಬಿ ಅಡಿಯಲ್ಲಿದ್ದ ಶೇ 4ರಷ್ಟು ಮೀಸಲಾತಿಯನ್ನು ರದ್ದುಪಡಿಸುವ ಕರ್ನಾಟಕ ಸರ್ಕಾರದ ನಿರ್ಧಾರವನ್ನು ಕೇಂದ್ರ ಗೃಹ ಸಚಿವ ಅಮಿತ್ ಷಾ ಭಾನುವಾರ ಶ್ಲಾಘಿಸಿದ್ದು, ಧಾರ್ಮಿಕ ಮೀಸಲಾತಿಯು ಸಾಂವಿಧಾನಿಕವಾಗಿ …
ಬೆಂಗಳೂರು : ಚುನಾವಣೆ ಹತ್ತಿರ ಬಂದಾಗ ಮತದಾರರಿಗೆ ಹಲವು ರೀತಿ ಆಮಿಷ ಒಡ್ಡುವುದು ಸರ್ವೆಸಾಮಾನ್ಯ. ಇದರ ಜೊತೆಗೆ ರಾಜಕಾರಣಿಗಳು ಮತ್ತು ಟಿಕೆಟ್ ಆಕಾಂಕ್ಷಿಗಳು ಜ್ಯೋತಿಷಿಗಳ ಮೊರೆ ಹೋಗುತ್ತಿದ್ದಾರೆ. ಇಷ್ಟೇ ಅಲ್ಲದೆ, ಹಲವು ರೀತಿಯ ಪೂಜೆ, ಹೋಮ-ಹವನಗಳನ್ನು ನಡೆಸುತ್ತಿದ್ದಾರೆ. ಹಳ್ಳಿ, ಹಳ್ಳಿಗಳಲ್ಲೂ ರಾಜಕಾರಣಿಗಳು …
ಬೀದರ್: ಮೀಸಲಾತಿ ವಿಷಯದಲ್ಲಿ ಐತಿಹಾಸಿಕ ನಿರ್ಧಾರ ತೆಗೆದುಕೊಳ್ಳುವ ಸಾಮರ್ಥ್ಯ ಬಿಜೆಪಿ ಮಾತ್ರ ಇದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜ್ಯದ ವಿವಿಧ ಸಮುದಾಯಗಳ ಮೀಸಲಾತಿ ಬೇಡಿಕೆಗಳನ್ನು ಈಡೇರಿಸಿ ಬದ್ಧತೆಯನ್ನು ತೋರಿದ್ದಾರೆ ಎಂದು ಕೇಂದ್ರ ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ತಿಳಿಸಿದ್ದಾರೆ. …
ಶ್ರೀಹರಿಕೋಟಾ: 36 ಉಪಗ್ರಹಗಳನ್ನು ಎಲ್‌ವಿಎಂ3–ಎಂ3/ಒನ್‌ವೆಬ್ ಇಂಡಿಯಾ–2 ಮಿಷನ್‌ನಲ್ಲಿ ಉಡಾವಣೆ ಮಾಡಲು ಕ್ಷಣಗಣನೆ ಆರಂಭವಾಗಿದೆ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೊ) ಶನಿವಾರ ತಿಳಿಸಿದೆ. ನೆಟ್‌ವರ್ಕ್ ಆಕ್ಸೆಸ್ ಅಸೋಸಿಯೇಟ್ಸ್ ಲಿಮಿಟೆಡ್, ಯುನೈಟೆಡ್ ಕಿಂಗ್‌ಡಮ್ (ಒನ್‌ವೆಬ್ ಗ್ರೂಪ್ ಕಂಪನಿ) 72 ಉಪಗ್ರಹಗಳನ್ನು ಕೆಳಮಟ್ಟದ …
ಹೊಸದಿಲ್ಲಿ: ನಾಲ್ಕು ವರ್ಷಗಳ ಹಿಂದೆ ತಾವು ಮೋದಿ ಸಮುದಾಯದ ವಿರುದ್ಧ ನೀಡಿದ್ದ ಹೇಳಿಕೆಯೊಂದಕ್ಕೆ ಸಂಬಂಧಿಸಿದಂತೆ ಗುಜರಾತ್ ನ ಸೂರತ್ ನ್ಯಾಯಾಲಯ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರಿಗೆ 2 ವರ್ಷಗಳ ಶಿಕ್ಷೆಯನ್ನು ನೀಡಿದೆ. ಆದರೆ, ಮೋದಿ ಸಮುದಾಯದ ಬಗ್ಗೆ ರಾಹುಲ್ ಗಾಂಧಿ ಟೀಕೆ …
ಸಾಮಾಜಿಕ ಜಾಲತಾಣಗಳಲ್ಲಿ ವಿರೋಧ ಪಕ್ಷಗಳ ನಾಯಕರು ಕೇಳುತ್ತಿರುವ ಪ್ರಶ್ನೆ ಇದು. ಲೋಕಸಭೆ ಸದಸ್ಯತ್ವದಿಂದ ರಾಹುಲ್ ಗಾಂಧಿ ಅವರನ್ನು ಅಮಾನತು ಮಾಡಿದ ಆದೇಶ ಹೊರಬಿದ್ದ ಕೂಡಲೇ, ವಿವಿಧ ವಿರೋಧ ಪಕ್ಷಗಳ ನಾಯಕರು ಈ ಕ್ರಮವನ್ನು ಖಂಡಿಸಿ ಟ್ವೀಟ್ ಮಾಡಿದ್ದಾರೆ. ಜತೆಗೆ, ಟ್ವಿಟರ್ ಮತ್ತು …
ಚಿಕ್ಕಬಳ್ಳಾಪುರ : ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾರ್ಚ್ 27ರಂದು ಸರಕಾರಿ ವೈದ್ಯಕೀಯ ಕಾಲೇಜು ಉದ್ಘಾಟನೆಗೆ ಆಗಮಿಸುತ್ತಿದ್ದಾರೆ. ಜೊತೆಗೆ ಕೇಂದ್ರ ಆರೋಗ್ಯ ಸಚಿವರು, ಕಂದಾಯ ಸಚಿವರು ಮತ್ತು ವಸತಿ ಸಚಿವರು ಭಾಗಿಯಾಗಲಿದ್ದಾರೆ ಎಂದು ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.ತಾಲೂಕಿನ ಗುಂತಪ್ಪನಹಳ್ಳಿಯಲ್ಲಿ ಕಾಂಗ್ರೆಸ್ ತೊರೆದು …
ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷ ಕಹಳೆ ಮೊಳಗಿಸಿದ್ದು, ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಇಂದು (ಶನಿವಾರ) ಬಿಡುಗಡೆ ಮಾಡಿದೆ. ಯುಗಾದಿ ಹಬ್ಬ ಸೇರಿದಂತೆ ಎಲ್ಲಾ ಲೆಕ್ಕಾಚಾರಗಳನ್ನು ಹಾಕಿ ಇಂದು ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗಿದೆ ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ …
ಬೆಂಗಳೂರು : ನಮ್ಮ ಮೆಟ್ರೋ ಶನಿವಾರದಿಂದ (ಮಾ.25) ಇನ್ನಷ್ಟು ದೂರ ಕ್ರಮಿಸಲಿದ್ದು, ದೇಶದ ಎರಡನೇ ಅತಿ ದೂರ ಕ್ರಮಿಸುವ ಮೆಟ್ರೋ ಎನ್ನುವ ಹೆಗ್ಗಳಿಕೆಗೆ ಪಾತ್ರವಾಗಲಿದೆ. ಮಾ.25 ರಂದು 13.71 ಕಿ.ಮೀ. ಉದ್ದದ ವೈಟ್‌ಫೀಲ್ಡ್ - ಕೆಆರ್‌ಪುರ ಮಾರ್ಗದ ಮೆಟ್ರೋ ಮಾರ್ಗವನ್ನು ಪ್ರಧಾನಿ …
ಬೆಂಗಳೂರು:ಮತದಾರರ ಮೇಲೆ ಚುನಾವಣಾ ಸಂದರ್ಭದಲ್ಲಿ ಪ್ರತ್ಯಕ್ಷವಾಗಿ ಆಸೆ, ಆಮಿಷವೊಡ್ಡುವವರ ಮೇಲೆ ಹದ್ದಿನ ಕಣ್ಣಿಟ್ಟಿರುವ ಆದಾಯ ತೆರಿಗೆ(ಐಟಿ) ಇಲಾಖೆ ಅಧಿಕಾರಿಗಳು ದೂರು ಸ್ವೀಕರಿಸಲು ನಿಯಂತ್ರಣ ಕೊಠಡಿ (ಕಂಟ್ರೋಲ್ ರೂಮ್)ತೆರೆದಿದ್ದಾರೆ. ಪ್ರಾಯಶಃ ಇದೇ ಮೊದಲ ಬಾರಿಗೆ ಐಟಿ ಅಕಾರಿಗಳು ಸಾರ್ವಜನಿಕರಿಂದ ದೂರು ಸ್ವೀಕರಿಸಲು ಕಂಟ್ರೋಲ್ …