Mysore
25
light rain

Social Media

ಶನಿವಾರ, 13 ಜೂನ್ 2026
Light
Dark

BREAKING NEWS

HomeBREAKING NEWS

ಬೆಂಗಳೂರು : ಮೈಸೂರಿನಲ್ಲಿ ಮಾ.26ರಂದು ನಡೆಯಲಿರುವ ಪಂಚರತ್ನ ರಥಯಾತ್ರೆಯ ಸಮಾರೋಪ ಸಮಾರಂಭಕ್ಕೆ ಕಾರ್ಯಕರ್ತರೊಂದಿಗೆ ಆಗಮಿಸುವಂತೆ ಪಕ್ಷದ ಜಿಲ್ಲಾಧ್ಯಕ್ಷರು, ಶಾಸಕರು, ಸಂಸದರು, ಮಾಜಿ ಸಚಿವರು, ಮುಖಂಡರಿಗೆ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಪತ್ರ ಬರೆದಿದ್ದಾರೆ. ಮೈಸೂರಿನ ವರ್ತುಲ ರಸ್ತೆ ಬಳಿ ಜ್ವಾಲಾಮುಖಿ ತ್ರಿಪುರಸುಂದರಿಯಮ್ಮ ದೇವಸ್ಥಾನ …

ಹೊಸದಿಲ್ಲಿ : ಮೋದಿ ಉಪನಾಮ ಹೇಳಿಕೆ ನೀಡಿದ್ದಕ್ಕಾಗಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಮಾನನಷ್ಟ ಮೊಕದ್ದಮೆಯಲ್ಲಿ ದೋಷಿ ಎಂದು ಘೋಷಿಸಿದ ದಿನಾಂಕದಿಂದ ಲೋಕಸಭಾ ಸದಸ್ಯ ಸ್ಥಾನದಿಂದ ಅನರ್ಹಗೊಳಿಸಲಾಗಿದೆ. ಮೋದಿ ಸಮುದಾಯಕ್ಕೆ ಅವಮಾನಿಸಿದ ಪ್ರಕರಣದಲ್ಲಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರಿಗೆ …

ಮಂಡ್ಯ : ಬಿಜೆಪಿಯಿಂದ ನಾಗಮಂಗಲ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಸಿದ್ಧತೆ ನಡೆಸಿದ್ದ ಫೈಟರ್‌ ರವಿಗೆ ಬಿಗ್‌ ಶಾಕ್‌ ಉಂಟಾಗಿದೆ. ಶಿವರಾಮೇಗೌಡ ಎಂಟ್ರಿಯಿಂದ ಟಿಕೆಟ್‌ ಕೈ ತಪ್ಪುವ ಸಾಧ್ಯತೆ ಇದೆ.ಟಿಕಟ್‌ ಡೌಟ್‌ ಎಂದು ಗೊತ್ತಾಗುತ್ತಿದ್ದಂತೆ ಫೈಟರ್‌ ರವಿ ಬಂಡಾಯವೇಳಲು ಸಿದ್ಧತೆ ನಡೆಸಿದ್ದಾರೆ ಎಂಬ …

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಕಾರ್ಯಕರ್ತನಿಗೆ ಕಪಾಳಮೋಕ್ಷ ಮಾಡಿರುವ ಪ್ರಸಂಗ ನಡೆದಿದೆ. ಮಹಿಳಾ ಕಾರ್ಯಕರ್ತೆಯನ್ನು ತಳ್ಳಿದ್ದಕ್ಕೆ ಕೋಪಗೊಂಡ ಸಿದ್ದರಾಮಯ್ಯ, ದಾವಣಗೆರೆ ಜಿಲ್ಲೆ ಹರಿಹರ ಮೂಲದ ಕಾರ್ಯಕರ್ತನಿಗೆ ಕಪಾಳಕ್ಕೆ ಹೊಡೆದಿದ್ದಾರೆ. ಈ ಬಾರಿಯೂ ಸಹ ಶಾಸಕ ರಾಮಪ್ಪ ಅವರಿಗೆ ಟಿಕೆಟ್ …

ಬೆಂಗಳೂರು: ಎಸ್‌ಸಿ, ಎಸ್‌ಟಿ ಮೀಸಲಾತಿ ಹೆಚ್ಚಳ ವಿಚಾರವಾಗಿ ಸಂವಿಧಾನದ 9 ನೇ ಪರಿಚ್ಛೇದ ಸೇರ್ಪಡೆ ಶಿಫಾರಸ್ಸು ವಿಳಂಬ ಖಂಡಿಸಿ ಕಾಂಗ್ರೆಸ್ ರಾಜಭವನ ಚಲೋ ಪ್ರತಿಭಟನೆ ಹಮ್ಮಿಕೊಂಡಿತ್ತು. ಕೆಪಿಸಿಸಿ ಕಚೇರಿಯಿಂದ ಪಾದಯಾತ್ರೆ ಮೂಲಕ ಆಗಮಿಸಿದ ಕಾಂಗ್ರೆಸ್ ನಾಯಕರನ್ನು ಇಂಡಿಯನ್ ಎಕ್ಸ್‌ಪ್ರೆಸ್‌ ಸರ್ಕಲ್ ಬಳಿ …

ಮೈಸೂರು : ಆದಿ ಚುಂಚನಗಿರಿ ಮಠದ ಶ್ರೀ ನಿರ್ಮಲಾನಂದ ಶ್ರೀಗಳ ಬಗ್ಗೆ ಹಗುರವಾಗಿ ಮಾತನಾಡಿದ್ದ ರಂಗಾಯಣ ನಿರ್ದೇಶಕ ಅಡ್ಡಂಡ ಕಾರ್ಯಪ್ಪ ಹೇಳಿಕೆಯನ್ನ ಖಂಡಿಸಿ ಒಕ್ಕಲಿಗ ಸಮುದಾಯದಿಂದ ರಂಗಾಯಣ ಮುತ್ತಿಗೆಗೆ ಯತ್ನಿಸಲಾಯ್ತು. ನಿರ್ಮಲಾನಂದನಾಥ ಸ್ವಾಮೀಜಿ ಕೇವಲ ಒಕ್ಕಲಿಗ ಸಮುದಾಯಕ್ಕೆ ಮಾತ್ರ ಸ್ವಾಮೀಜಿ ಎಂದಿದ್ದ …

ಬೆಂಗಳೂರು: ಚುನಾವಣೆಯ ಕಾವು ಏರಿರುವ ಕರ್ನಾಟಕಕ್ಕೆ ಗುರುವಾರ ರಾತ್ರಿಯೇ ಆಗಮಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, ಶುಕ್ರವಾರ ಬೆಳಗ್ಗೆ ಕುಮಾರಕೃಪಾ ರಸ್ತೆಯಲ್ಲಿರುವ ಯಡಿಯೂರಪ್ಪನವರ ನಿವಾಸಕ್ಕೆ ಭೇಟಿ ನೀಡಿದರು. ಆ ಸಂದರ್ಭದಲ್ಲಿ ಕುತೂಹಲಕಾರಿ ವಿದ್ಯಮಾನವೊಂದು ನಡೆಯಿತು. ಅಮಿತ್ ಶಾ ಅವರನ್ನು …

ಬೆಂಗಳೂರು-ರಾಜ್ಯ ಚುನಾವಣೆ ಸಮೀಪಿಸುತ್ತಿದ್ದು, ಕೆಲ ದಿನಗಳಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಾಗುವ ಸಾಧ್ಯತೆಗಳಿವೆ. ಇದಕ್ಕೂ ಮೊದಲೇ ರಾಜ್ಯದಾದ್ಯಂತ ಅಕ್ರಮ ಹಣ, ಮದ್ಯ, ಸರಕುಗಳನ್ನು ಸಾಗಟದ ಮೇಲೆ ಹದ್ದಿನ ಕಣ್ಣಿಡಲಾಗಿದೆ. ಚುನಾವಣೆ ಎಂದರೆ, ಅಕ್ರಮ ಹಣ, ಮದ್ಯ ಹಂಚಿಕೆ ಮಾಮೂಲಿ. ಜತೆಗೆ ಮತದಾರರನ್ನು …

ಬೆಂಗಳೂರು- ಸತತ ಹೋರಾಟದ ಫಲವಾಗಿ ಪಂಚಮಸಾಲಿ ಸಮುದಾಯಕ್ಕೆ ರಾಜ್ಯ ಸರಕಾರದಿಂದ ಅತ್ಯುತ್ತಮ ಕೊಡುಗೆ ಘೋಷಣೆಯಾಗುವ ವಿಶ್ವಾಸವಿದೆ ಎಂದು ಹರಿಹರ ವೀರಶೈವ ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠದ ಪೀಠಾಧ್ಯಕ್ಷರಾದ ಜಗದ್ಗುರು ಶ್ರೀ ವಚನಾನಂದ ಮಹಾಸ್ವಾಮೀಜಿಗಳು ಎಂದು ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ …

ನವದೆಹಲಿ - ಜಾಗತಿಕವಾಗಿ ಕೋಲಾಹಲ ಎಬ್ಬಿಸಿದ ಅದಾನಿ ಷೇರು ಮೌಲ್ಯ ಹೆಚ್ಚಳ ಹಾಗೂ ಆರ್ಥಿಕ ಅವ್ಯವಹಾರಗಳ ಕುರಿತು ಸೋಟಕ ವರದಿ ಪ್ರಕಟಿಸಿದ್ದ ಅಮೆರಿಕಾ ಮೂಲದ ಹಿಡನ್ಸ್‌ ಬರ್ಗ್, ಶೀಘ್ರವೇ ಮತ್ತೊಂದು ವರದಿಯನ್ನು ಪ್ರಕಟಿಸುವುದಾಗಿ ಪೋಸ್ಟ್‌ ಮಾಡುವ ಮೂಲಕ ಸಂಚಲನ ಮೂಡಿಸಿದೆ. ತನ್ನ …

Stay Connected​
error: Content is protected !!