Mysore
28
few clouds

Social Media

ಗುರುವಾರ, 19 ಫೆಬ್ರವರಿ 2026
Light
Dark

BREAKING NEWS

HomeBREAKING NEWS

ಬೆಂಗಳೂರು: ಲಿಂಗಾಯತ ಪಂಚಮಸಾಲಿಗೆ 2ಸಿ, 2ಡಿ ಮೀಸಲಾತಿ ಸಂಬಂಧ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ನೀಡಿದ್ದ ಮಧ್ಯಂತರ ಆದೇಶವನ್ನು ಕರ್ನಾಟಕ ಹೈಕೋರ್ಟ್ ​ ಇಂದು(ಮಾರ್ಚ್ 23) ತೆರವುಗೊಳಿಸಿದೆ. ಹೈಕೋರ್ಟ್ ಯಥಾಸ್ಥಿತಿ ಆದೇಶ ತೆರವುಗೊಳಿಸಿದ್ದರಿಂದ ಚುನಾವಣೆ ಹೊಸ್ತಿಲಿನಲ್ಲಿ ಸರ್ಕಾರಕ್ಕೆ ಬಿಗ್ ರಿಲೀಫ್ ಸಿಕ್ಕಂತಾಗಿದೆ. …

ಇಂದೋರ್: ಹಿರಿಯ ಪತ್ರಕರ್ತ ಮತ್ತು ಪದ್ಮಶ್ರೀ ಪುರಸ್ಕೃತ ಅಭಯ್ ಛಜಲಾನಿ ಅವರು ದೀರ್ಘಕಾಲದ ಅನಾರೋಗ್ಯದಿಂದ ಗುರುವಾರ ನಿಧನರಾಗಿದ್ದಾರೆ ಎಂದು ಅವರ ಕುಟುಂಬದ ಆಪ್ತ ಮೂಲಗಳು ತಿಳಿಸಿವೆ. 88 ವರ್ಷದ ಛಜಲಾನಿ ಪುತ್ರ ಮತ್ತು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಹಿರಿಯ ಪತ್ರಕರ್ತ ಛಜಲಾನಿ …

ಬೆಂಗಳೂರು - ರಾಜ್ಯದ ಆರೋಗ್ಯ ವ್ಯವಸ್ಥೆಗೆ ಮತ್ತೊಮ್ಮೆ ಹೈ ಅಲರ್ಟ್ ಆಗಿದೆ. ಏಕೆಂದರೆ ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಮತ್ತೆ ಏರಿಕೆ ಕಾಣುತ್ತಿದ್ದು, ರಾಜ್ಯದ ಆಲ್ಲಿನ ಸ್ಪತ್ರೆಗಳಒಂದು ಸಮಸ್ಯೆ ಸರ್ಕಾರದ ಗಮನಕ್ಕೆ ಬಂದಿದೆ. ಏನೆಂದರೆ, ರಾಜ್ಯದ ಆಸ್ಪತ್ರೆಗಳಲ್ಲಿ ಕೋವಿಡ್ ಸೋಂಕು ನಿರೋಧಕ ಲಸಿಕೆಯ …

ಬೆಂಗಳೂರು: ಹೃದಯಾಘಾತದಿಂದ ಮಾಜಿ ಸಚಿವ ಅಂಜನಮೂರ್ತಿ(72) ನಿಧನರಾಗಿದ್ದಾರೆ. ಇಂದು ಮುಂಜಾನೆ ಮಲ್ಲೇಶ್ವರಂನ ಅಪೋಲೊ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ವಸತಿ ಸಚಿವರಾಗಿ, ಉಪಸಭಾಪತಿಯಾಗಿ ಅಂಜನಮೂರ್ತಿ ಕಾರ್ಯನಿರ್ವಹಿಸಿದ್ದರು. ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲದ ಇಂದಿರಾನಗರ ನಿವಾಸಿಯಾದ ಅಂಜನಮೂರ್ತಿ, ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು. ಹೀಗಾಗಿ ಕಳೆದ ಎರಡು …

ಸೂರತ್: ಮೋದಿ ಉಪನಾಮ ಟೀಕೆಗಳಿಗೆ ಸಂಬಂಧಿಸಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ದೋಷಿ ಎಂದಿರುವ ಗುಜರಾತ್ನ ಸೂರತ್ ನ್ಯಾಯಾಲಯ, 2 ವರ್ಷ ಜೈಲು ಶಿಕ್ಷೆ ವಿಧಿಸಿ ನಂತರ ಜಾಮೀನು ಮಂಜೂರು ಮಾಡಿದೆ. ಬಳಿಕ 30 ದಿನಗಳವರೆಗೆ ಶಿಕ್ಷೆ ಅಮಾನತುಗೊಳಿಸಿ ಮೇಲ್ಮನವಿ ಸಲ್ಲಿಸಲು …

ಹಾಸನ: ಶ್ರವಣಬೆಳಗೊಳದ ಜೈನ ಮಠದ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ (75) ಗುರುವಾರ ನಿಧನರಾದರು. ಅವರ ಕುರಿತಾದ ಸಂಕ್ಷಿಪ್ತ ಪರಿಚಯ ಇಲ್ಲಿದೆ... 03-05-1949ರಲ್ಲಿ ವರಂಗದಲ್ಲಿ ಜನಿಸಿದರು. ಪೂವಾ೯ಶ್ರಮದ ಹೆಸರು ರತ್ನಾಕರ. ತಂದೆಯ ಹೆಸರು ಕೀರ್ತಿಶೇಷ ಚಂದ್ರರಾಜ. ತಾಯಿಯ ಹೆಸರು ಮಾತೃಶ್ರೀ ಕಾಂತಮ್ಮ. ಪ್ರಾಥಮಿಕ …

ಹಾಸನ:  ಶ್ರವಣಬೆಳಗೊಳದ ಜೈನಮಠದ ಚಾವುಂಡರಾಯ ಸಭಾಮಂಟಪದಲ್ಲಿ ಮಧ್ಯಾಹ್ನ 12.30ರಿಂದ ಶ್ರೀಗಳ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಸಂಜೆ 4.30ರ ನಂತರ ಮೆರವಣಿಗೆ ನಡೆಯಲಿದೆ. ನಂತರ ಶ್ರವಣಬೆಳಗೊಳದ ಚಂದ್ರಗಿರಿಯ ಚಿಕ್ಕಬೆಟ್ಟಕ್ಕೆ ಹೊಂದಿಕೊಂಡಿರುವ ತಾವರೆಕಟ್ಟೆಯ ಬೋಳುಬೆಟ್ಟದಲ್ಲಿ ಅಂತಿಮ ವಿಧಿವಿಧಾನಗಳು ನೆರವೇರಲಿವೆ ಎಂದು …

ಬೆಂಗಳೂರು: ಶ್ರವಣಬೆಳಗೊಳದ ಜೈನ ಮಠದ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ತಮ್ಮ 75 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಅಪಾರ ಭಕ್ತರನ್ನು ಹೊಂದಿದ್ದ ಶ್ರೀಗಳಿಗೆ ಸಿಎಂ ಬಸವರಾಜ ಬೊಮ್ಮಾಯಿ ಸೇರಿದಂತೆ ಅನೇಕ ಗಣ್ಯರು ನುಡಿನಮನ ಸಲ್ಲಿಸಿದ್ದಾರೆ. ‘ಶ್ರೀಕ್ಷೇತ್ರ ಶ್ರವಣಬೆಳಗೊಳದ ಪರಮ ಪೂಜ್ಯ ಜಗದ್ಗುರು ಕರ್ಮಯೋಗಿ …

ತಿರುಪತಿ: ವಿಶ್ವದ ಅತಿ ಶ್ರೀಮಂತ ದೇವಸ್ಥಾನಗಳಲ್ಲಿ ಒಂದಾದ ತಿರುಪತಿಯ ಶ್ರೀ ವೆಂಕಟೇಶ್ವರ ದೇವಸ್ಥಾನದ ಬಜೆಟ್‌ ಮಂಡನೆಯಾಗಿದ್ದು, ಬರೋಬ್ಬರಿ 4,461 ಕೋಟಿ ರೂ.ಗಳ ಅಂದಾಜು ವೆಚ್ಚದೊಂದಿಗೆ 2023-24ರ ವಾರ್ಷಿಕ ಬಜೆಟ್‌ ಅನ್ನು ಅನುಮೋದಿಸಲಾಗಿದೆ. ದೇವಸ್ಥಾನವನ್ನು ನಿರ್ವಹಿಸುವ ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ಬಜೆಟ್‌ …

ಮೈಸೂರು: ಕಳೆದ 7 ದಶಕಗಳ ಕಾಲ ಸಿನಿ ಪ್ರಿಯರನ್ನು ರಂಜಿಸಿದ್ದ ಲಕ್ಷ್ಮೀ ಚಿತ್ರ ಮಂದಿರ ಇನ್ನು ಮುಂದೆ ಇತಿಹಾಸ ಸೇರಲಿದೆ. ಮೈಸೂರಿನ ಲಕ್ಷ್ಮೀ ಥಿಯೇಟರ್ ಇತಿಹಾಸ ಪುಟ ಸೇರಿದ್ದು, ಮಂಗಳವಾರದಿಂದ ಚಿತ್ರಮಂದಿರ ಕಟ್ಟಡ ನೆಲಸಮ ಮಾಡುವ ಕಾರ್ಯ ಆರಂಭವಾಗಿದೆ. ಕೊರೊನಾದಿಂದ ಕಂಗೆಟ್ಟ ಚಿತ್ರಮಂದಿರದ …

Stay Connected​
error: Content is protected !!