ಕಾಂಗ್ರೆಸ್‌ ಸೋಲಿಸಲು ಬಿಜೆಪಿ-ಜೆಡಿಎಸ್‌ ಮ್ಯಾಚ್‌ ಫಿಕ್ಸಿಂಗ್‌: ಎಂ.ಲಕ್ಷ್ಮಣ್‌ ಆರೋಪ

ಮೈಸೂರು: ರಾಜ್ಯದಲ್ಲಿ ನಡೆಯಲಿರುವ ಹಾನಗಲ್-ಸಿಂದಗಿ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿಸಲು ಬಿಜೆಪಿ-ಜಾ.ದಳ ಮ್ಯಾಚ್ ಫಿಕ್ಸಿಂಗ್ ಮಾಡಿಕೊಂಡಿವೆ. ಬಿಜೆಪಿಯಿಂದ ಸುಫಾರಿ ಪಡೆದಿರುವ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಮುಸ್ಲಿಂ

Read more

video… ಪಟಾಕಿ ಸದ್ದಿಗೆ ಬೆಚ್ಚಿದ ಆನೆಗಳು: ಆನೆ ಮೇಲಿನ ಅಂಬಾರಿ ಮೆರವಣಿಗೆ ರದ್ದು

ಮಂಡ್ಯ: ಶ್ರೀರಂಗಪಟ್ಟಣ ದಸರಾ ಜಂಬೂಸವಾರಿ ವೇಳೆ ಪಟಾಕಿ ಸದ್ದಿಗೆ ಗೋಪಾಲಸ್ವಾಮಿ ಆನೆ ಬೆಚ್ಚಿಬಿದ್ದಿದೆ. ಮೆರವಣಿಗೆಯಲ್ಲಿ ಸಾಗುತ್ತಿದ್ದ ಆನೆ ಬೆಚ್ಚಿ ಹಿಮ್ಮುಖವಾಗಿ ಚಲಿಸಿದ ಪರಿಣಾಮ ಸ್ಥಳದಲ್ಲಿ ಕೆಲಕಾಲ ಆತಂಕದ

Read more

ಐಟಿ ದಾಳಿಗೆ ಬಿಎಸ್‌ವೈ ಆಪ್ತರನ್ನೇ ಟಾರ್ಗೆಟ್‌ ಮಾಡಿರೋದ್ರಲ್ಲಿ ರಾಜಕೀಯ ಇದೆ: ಸಿದ್ದು ಅನುಮಾನ

ಮೈಸೂರು: ಐಟಿ ದಾಳಿಯಲ್ಲಿ ರಾಜಕೀಯ ಇದೆ ಎಂಬುದು ನನ್ನ ಅನುಮಾನ. ಬಿ.ಎಸ್‌.ಯಡಿಯೂರಪ್ಪ, ವಿಜಯೇಂದ್ರ ಆಪ್ತರನ್ನೇ ಗುರಿಯಾಗಿಸಿ ದಾಳಿ ಮಾಡಿರುವುದು ಸಾಕಷ್ಟು ಅನುಮಾನಕ್ಕೆ ಕಾರಣವಾಗಿದೆ ಎಂದು ವಿಧಾನಸಭಾ ವಿರೋಧ

Read more

ಶ್ರೀರಂಗಪಟ್ಟಣಕ್ಕೆ ದಸರಾ ಆನೆಗಳು ಶಿಫ್ಟ್‌

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿಗಾಗಿ ಆಗಮಿಸಿರುವ ಗಜಪಡೆಯಲ್ಲಿ ಎರಡು ಆನೆಗಳು ಇಂದು (ಶನಿವಾರ) ಶ್ರೀರಂಗಪಟ್ಟಣಕ್ಕೆ ತೆರಳಿದವು. ಗಜಪಡೆಯ ಗೋಪಾಲಸ್ವಾಮಿ ಹಾಗೂ ಕಾವೇರಿ ಆನೆಗಳು ಶ್ರೀರಂಗಪಟ್ಟಣಕ್ಕೆ ಪ್ರಯಾಣ

Read more

ಅರಮನೆ ಕಾರ್ಯಕ್ರಮ; ಮೈಸೂರು ಮೇಯರ್‌ಗೆ ಸಿಗದ ಆಸನ!

ಮೈಸೂರು: ಅರಮನೆ ಆವರಣದಲ್ಲಿ ನಡೆಯುತ್ತಿರುವ ದಸರಾ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ವಿವಿಐಪಿಗಳು ಕೂರುವ ಜಾಗದಲ್ಲಿ ಮಹಾಪೌರರಿಗೆ ಆಸನ ಸಿಗದೆ ಮಾಧ್ಯಮದವರ ಗ್ಯಾಲರಿಯಲ್ಲಿ ಕಾರ್ಯಕ್ರಮ ವೀಕ್ಷಿಸಿ, ಬಳಿಕ ಬೇಸರದಿಂದ ಹೊರ

Read more

ನಾನು ಆರ್‌ಎಸ್‌ಎಸ್‌ ಹೊಗಳಿದ್ದೆ ಎನ್ನುವುದು ಅಪ್ಪಟ ಸುಳ್ಳು: ಎಚ್‌.ಡಿ.ದೇವೇಗೌಡ

ಬೆಂಗಳೂರು: ನಾನು ಆರ್‌ಎಸ್‌ಎಸ್‌ ಅನ್ನು ಹೊಗಳಿದ್ದೆ ಎನ್ನುವುದು ಅಪ್ಪಟ ಸುಳ್ಳು ಎಂದು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಸ್ಪಷ್ಟಪಡಿಸಿದರು. ಸುದ್ದಿಗೋಷ್ಠಿಯಲ್ಲಿ ಶುಕ್ರವಾರ ಮಾತನಾಡಿದ ಅವರು, ನನಗೂ ಆರ್‌ಎಸ್‌ಎಸ್‌ಗೂ ಏನು

Read more

ಸಾರಾ-ರೋಹಿಣಿ ಟಾಕ್‌ವಾರ್‌ ಅಂತ್ಯ: ಯಾರೊಂದಿಗೂ ಅಗೌರವದಿಂದ ನಡೆದುಕೊಳ್ಳಲ್ಲ- ರೋಹಿಣಿ ಸಿಂಧೂರಿ

ಮೈಸೂರು: ಜೆಡಿಎಸ್‌ ಶಾಸಕ ಸಾ.ರಾ.ಮಹೇಶ್‌ ಹಾಗೂ ಮೈಸೂರು ಜಿಲ್ಲೆಯ ನಿರ್ಗಮಿತ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಪರಸ್ಪರರ ಆರೋಪ-ಪ್ರತ್ಯಾರೋಪಕ್ಕೆ ಕೊನೆಗೂ ಪೂರ್ಣವಿರಾಮ ಸಿಕ್ಕಿದೆ. ಯಾರೊಂದಿಗೂ ಅಗೌರವದಿಂದ ನಡೆದುಕೊಳ್ಳುವುದಿಲ್ಲ ಎಂದು

Read more

ಪಾಂಡವಪುರ| ಜೆಡಿಎಸ್‌ ಶಾಸಕ ಸಿ.ಎಸ್‌.ಪುಟ್ಟರಾಜು ಮನೆ ಮೇಲೆ ಕಲ್ಲು ತೂರಾಟ: ಕಿಟಕಿ, ಕಾರುಗಳ ಗಾಜು ಪೀಸ್!

ಪಾಂಡವಪುರ: ಪಟ್ಟಣದಲ್ಲಿರುವ ಜೆಡಿಎಸ್‌ ಶಾಸಕ ಸಿ.ಎಸ್‌.ಪುಟ್ಟರಾಜು ಅವರ ಮನೆ ಮೇಲೆ ಪುಂಡರು ಕಲ್ಲು ತೂರಾಟ ನಡೆಸಿ ಕಿಟಕಿ ಹಾಗೂ ಕಾರುಗಳ ಗಾಜು ಪುಡಿಪುಡಿ ಮಾಡಿರುವ ಘಟನೆ ನಡೆದಿದೆ.

Read more

ಸತತ ನಾಲ್ಕನೇ ದಿನವೂ ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ

ಹೊಸದಿಲ್ಲಿ: ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾ ತೈಲ ಬೆಲೆ ಮತ್ತೆ ಏರಿಕೆ ಕಂಡಿದ್ದು, ಸತತ ನಾಲ್ಕನೇ ದಿನವೂ ದೇಶದಲ್ಲಿ ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆಯಾಗಿದೆ. ದೆಹಲಿಯಲ್ಲಿ ಪೆಟ್ರೋಲ್ ಬೆಲೆಯಲ್ಲಿ

Read more

ಮೈಸೂರು ದಸರಾ: ನವರಾತ್ರಿ ಉತ್ಸವಕ್ಕೆ ಚಾಮುಂಡಿ ಬೆಟ್ಟಕ್ಕೆ ಸಾರ್ವಜನಿಕರಿಗೆ ಪ್ರವೇಶಕ್ಕೆ ಅವಕಾಶ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ ಗುರುವಾರದಿಂದ ಆರಂಭವಾಗಿದೆ. ದಸರಾ ಪ್ರಯುಕ್ತ ಚಾಮುಂಡೇಶ್ವರಿ ಬೆಟ್ಟದಲ್ಲಿ ನಡೆಯುವ ನವರಾತ್ರಿ ಉತ್ಸವಕ್ಕೆ ಇಂದಿನಿಂದ (ಶುಕ್ರವಾರ) ಚಾಮುಂಡಿ ಬೆಟ್ಟಕ್ಕೆ ಸಾರ್ವಜನಿಕರಿಗೆ ಪ್ರವೇಶಾವಕಾಶ

Read more
× Chat with us