ವಿಶಾಖಪಟ್ಟಣಂ: ಭಾರತ ತಂಡದ ಯುವ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ (209) ಇಂಗ್ಲೆಂಡ್ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ದ್ವಿಶತಕ ಬಾರಿಸುವ ಮೂಲಕ ಅತಿ ಕಿರಿಯ ವಯಸ್ಸಿನಲ್ಲಿ ಈ ಸಾಧನೆ ಮಾಡಿದ ಮೂರನೇ ಭಾರತೀಯ ಆಟಗಾರ ಎಂಬ ಹೆಗ್ಗಳಿಕೆ ಪಾತ್ರರಾಗಿದ್ದಾರೆ. 22 …
ವಿಶಾಖಪಟ್ಟಣಂ: ಭಾರತ ತಂಡದ ಯುವ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ (209) ಇಂಗ್ಲೆಂಡ್ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ದ್ವಿಶತಕ ಬಾರಿಸುವ ಮೂಲಕ ಅತಿ ಕಿರಿಯ ವಯಸ್ಸಿನಲ್ಲಿ ಈ ಸಾಧನೆ ಮಾಡಿದ ಮೂರನೇ ಭಾರತೀಯ ಆಟಗಾರ ಎಂಬ ಹೆಗ್ಗಳಿಕೆ ಪಾತ್ರರಾಗಿದ್ದಾರೆ. 22 …
ಆಗ್ರ : ತಾಜ್‌ಮಹಲ್ ಹಾಗೂ ಮುಸ್ಲಿಮ್ ಸಮತಿ ವಿರುದ್ದ ಹಿಂದೂ ಮಹಾಸಭಾ ಕೋರ್ಟ್ ಮೆಟ್ಟಿಲೇರಿದೆ. ಯಾವ ಅನುಮತಿ ಇಲ್ಲದೆ ತಾಜ್ ಮಹಲ್ ಒಳಗಡೆ ಮುಸ್ಲಿಮರು ಶಹಜಹಾನ್ ಸಾವಿನ ಸ್ಮರಾರ್ಥ ಉರುಸ್ ಆಚರಿಸುತ್ತಿದ್ದಾರೆ. ಈ ವೇಳೆ ಎಲ್ಲಾ ಮುಸ್ಲಿಮರಿಗೆ ಉಚಿತ ಪ್ರವೇಶವನ್ನು ನೀಡಲಾಗುತ್ತಿದೆ. …
ಪಂಜಾಬ್: ವೈಯಕ್ತಿಕ ಕಾರಣ ನೀಡಿ ಪಂಜಾಬ್ ರಾಜ್ಯಪಾಲ ಬನ್ವಾರಿಲಾಲ್ ಪುರೋಹಿತ್ ಶನಿವಾರ ರಾಜೀನಾಮೆ ನೀಡಿದ್ದಾರೆ. ಪುರೋಹಿತ್ ಅವರು ಭಾರತದ ರಾಷ್ಟ್ರಪತಿಗಳಿಗೆ ಬರೆದ ಪತ್ರದಲ್ಲಿ, "ನನ್ನ ವೈಯಕ್ತಿಕ ಕಾರಣಗಳು ಮತ್ತು ಇತರ ಕೆಲವು ಬದ್ಧತೆಗಳ ಕಾರಣ, ನಾನು ಪಂಜಾಬ್‌ನ ಗವರ್ನರ್ ಮತ್ತು ಆಡಳಿತಾಧಿಕಾರಿ, …
ರಾವಲ್ಪಿಂಡಿ: ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್‌ಗೆ ಮತ್ತೊಂದು ದೊಡ್ಡ ಹಿನ್ನಡೆಯಾಗಿದ್ದು ಅವರಿಗೆ ಮತ್ತು ಅವರ ಪತ್ನಿ ಬುಶ್ರಾ ಬೀಬಿಗೆ ರಾವಲ್ಪಿಂಡಿಯ ವಿಚಾರಣಾ ನ್ಯಾಯಾಲಯವು ಶನಿವಾರದಂದು ಅವರ 'ಇಸ್ಲಾಮಿನ' ವಿವಾಹ ಪ್ರಕರಣದಲ್ಲಿ ಏಳು ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿದೆ. ಬುಶ್ರಾ ಬೀಬಿ …
ಗೋಣಿಕೊಪ್ಪಲು: ಪತ್ರಕರ್ತನ ಸೋಗಿನಲ್ಲಿ ನಡುರಾತ್ರಿ ೧೨ ಗಂಟೆಯ ವೇಳೆ ಸರ್ಕಾರಿ ಆಸ್ಪತ್ರೆಗೆ ತೆರಳುವ ಮೂಲಕ ಅಲ್ಲಿರುವ ಕರ್ತವ್ಯ ನಿರತ ಮಹಿಳಾ ಸಿಬ್ಬಂದಿ ಮೇಲೆ ತನ್ನ ಪೌರುಷ ತೋರಿಸಿದಲ್ಲದೆ, ಆವಾಚ್ಯ ಶಬ್ದಗಳಿಂದ ನಿಂದಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಡಿ.ನಾಗೇಶ್‌ನ ಮೇಲೆ ಗೋಣಿಕೊಪ್ಪ ಪೊಲೀಸ್ …
ನವದೆಹಲಿ: ಅಂಗನವಾಡಿ ಕಾರ್ಯಕರ್ತೆಯರಿಗೆ ಎರಡು ಲಕ್ಷ ರೂಪಾಯಿಗಳವರೆಗಿನ ಜೀವ ಮತ್ತು ಅಪಘಾತದ ವಿಮೆ ರಕ್ಷಣೆಯನ್ನು ವಿಸ್ತರಿಸಲಾಗಿದೆ ಎಂದು ಕೇಂದ್ರ ಸಚಿವೆ ಸ್ಮೃತಿ ಇರಾನಿ ತಿಳಿಸಿದ್ದಾರೆ. ಲೋಕಸಭೆಯಲ್ಲಿ ಇಂದು ಪೂರಕವಾಗಿ ಉತ್ತರಿಸಿದ ಅವರು, ಪ್ರತಿ ಅಂಗನವಾಡಿ ಕಾರ್ಯಕರ್ತೆಯರಿಗೆ ಜೀವ ವಿಮೆ ಮತ್ತು ಎರಡು …
ಬೆಂಗಳೂರು: ಎಸ್ ಎಸ್ ಎಲ್ ಸಿ ಪೂರ್ವ ಸಿದ್ಧತಾ ಪರೀಕ್ಷೆಯ ವೆಚ್ಚದ ಹಣವನ್ನು ವಿದ್ಯಾರ್ಥಿಗಳಿಂದಲೇ ವಸೂಲಿ ಮಾಡಬೇಕು ಎಂದು ಆದೇಶ ಹೊರಡಿಸಿರುವ ರಾಜ್ಯ ಸರಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸರಕಾರವನ್ನು ಗತಿಗೆಟ್ಟ ಸರಕಾರ ಎಂದು …
ನವದೆಹಲಿ : ಬಿಜೆಪಿಯ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ ಅವರಿಗೆ ದೇಶದ ಪರಮೋಚ್ಚ ಗೌರವವಾದ ಭಾರತ ರತ್ನ ನೀಡಿ ಗೌರವಿಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ಘೋಷಣೆ ಮಾಡಿದ್ದಾರೆ. ಈ ಕುರಿತು ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ಮಾಹಿತಿ …
ದಕ್ಷಿಣ ಆಫ್ರಿಕಾದ ಮಾಂಗ್ವಾಂಗ್ ಓವಲ್ ಕ್ರೀಡಾಂಗಣದಲ್ಲಿ ಭಾರತ ಅಂಡರ್ 19 ತಂಡ ಸೂಪರ್ ಸಿಕ್ಸ್ ಸುತ್ತಿನ ತಮ್ಮ ಎರಡನೇ ಪಂದ್ಯದಲ್ಲಿ ನೇಪಾಳ ಅಂಡರ್ 19 ತಂಡವನ್ನು 132 ರನ್‌ಗಳ ಅಂತರದಿಂದ ಸೋಲಿಸಿ ಸೆಮಿಫೈನಲ್ ಸುತ್ತಿಗೆ ಲಗ್ಗೆ ಇಟ್ಟಿದೆ. ಮಂಗಳವಾರ ನಡೆಯಲಿರುವ ಸೆಮಿಫೈನಲ್ …
ವಿಜಯನಗರ : ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಶುಕ್ರವಾರ ಹೊಸಪೇಟೆ ನಗರದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ವಿಜಯನಗರ ಜಿಲ್ಲೆಯ ನೂತನ ಜಿಲ್ಲಾ ಪೊಲೀಸ್ ಕಚೇರಿ ಉದ್ಘಾಟನೆ ಮಾಡಿದರು. ಜಿಲ್ಲಾ ಪೊಲೀಸ್ ಕಚೇರಿ ಆವರಣದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸೇರಿದಂತೆ ಗಣ್ಯರು ತೆಂಗಿನ …