Mysore
20
clear sky

Social Media

ಸೋಮವಾರ, 16 ಫೆಬ್ರವರಿ 2026
Light
Dark

BREAKING NEWS

HomeBREAKING NEWS

ಬೆಂಗಳೂರು- ರಾಜ್ಯದ ನೆಲಜಲ, ಇತಿಹಾಸವನ್ನು ತಿಳಿಯುವ ಸದುದ್ದೇಶದಿಂದ ಹಿಂದಿನ ಸರ್ಕಾರದಲ್ಲಿ ಜಾರಿಗೆ ತಂದಿದ್ದ ಶಾಲಾ ಮಕ್ಕಳ ಪ್ರವಾಸ ಭಾಗ್ಯ ಮತ್ತೆ ಪ್ರಾರಂಭವಾಗಲಿದೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಈ ಕುರಿತು ಸುತ್ತೋಲೆ ಹೊರಡಿಸಿದ್ದು, ಕಳೆದ ಎರಡು ವರ್ಷಗಳಿಂದ ತಾತ್ಕಾಲಿಕವಾಗಿ ರದ್ದುಗೊಂಡಿದ್ದ …

ಮೈಸೂರು : ರಾಜ್ಯ ಪೊಲೀಸ್ ಇಲಾಖೆಯಲ್ಲಿ 11 ಮಂದಿ ಐಪಿಎಸ್ ಅಧಿಕಾರಿಗಳು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ‌. ಈ ಪೈಕಿ ಏಳು ಅಧಿಕಾರಿಗಳು ವರ್ಗಾವಣೆಯಾದರೆ, ನಾಲ್ಕು ಅಧಿಕಾರಿಗಳು ಮುಂಬಡ್ತಿ ಪಡೆದಿದ್ದಾರೆ. ಮೈಸೂರು ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ ವರ್ಗಾವಣೆಯಾಗಿದ್ದು, ಈ …

ನಿಮ್ಮ ಮಗುವನ್ನು ಯಾವ ಸಾಧಕರ ವೇಷ-ಭೂಷಣದಲದಲ್ಲಿ ನೋಡಬಯಸುತ್ತೀರಿ? ಡಾ.ಅಂಬೇಡ್ಕರ್‌, ಗಾಂಧೀಜಿ, ಅಬ್ದುಲ್‌ ಕಲಾಂ ವಿವೇಕಾನಂದರೂ ಆಗಬಹುದು. ಈ ವೇಷದಲ್ಲಿ ನಿಮ್ಮ ಐದು ವರ್ಷದೊಳಗಿನ ಮಗುವನ್ನು ಅಣಿಗೊಳಿಸಿ ಆಂದೋಲನಕ್ಕೆ ಛಾಯಾಚಿತ್ರವನ್ನು ನವೆಂಬರ್‌ 13, ಮಧ್ಯಾಹ್ನ 3ರೊಳಗೆ ಕಳುಹಿಸಿ. ಈ ಬಾರಿ ಮಕ್ಕಳ ದಿನದಂದು …

ನಾಗನಹಳ್ಳಿ ರೈಲ್ವೆ ಸ್ಯಾಟಲೈಟ್ ಟರ್ಮಿನಲ್ ನಿರ್ಮಾಣಕ್ಕೂ ಯೋಜನೆ: ಸಂಸದ ಪ್ರತಾಪಸಿಂಹ ಮೈಸೂರು:ಮೈಸೂರು ರೈಲ್ವೆ ನಿಲ್ದಾಣ ಅಭಿವೃದ್ಧಿ ಹಾಗೂ ನಾಗನಹಳ್ಳಿ ರೈಲ್ವೆ ಸ್ಯಾಟಲೈಟ್ ಟರ್ಮಿನಲ್ ನಿರ್ಮಾಣದ ೪೯೩ ಕೋಟಿ ರೂ.ಯೋಜನೆಗೆ ಕೇಂದ್ರ ಸರ್ಕಾರ ಹಾಗೂ ಕೇಂದ್ರ ರೈಲ್ವೆ ಸಚಿವಾಲಯದಿಂದ ಅನುಮತಿ ದೊರೆತಿದ್ದು ಶೀಘ್ರದಲ್ಲೇ …

ಸಕ್ಕರೆ ಸಚಿವರ ಜತೆಗಿನ ಸಭೆಯ ಬಳಿಕ ನಿರ್ಧಾರ, ಕಬ್ಬು ಬೆಳೆಗಾರರ  ಅಹೋರಾತ್ರಿ ಧರಣಿ ವಾಪಸ್ ಬೆಂಗಳೂರು : ರಾಜ್ಯ ಸರ್ಕಾರದ ಕಬ್ಬು ಖರೀದಿ ನಿಯಂತ್ರಣ ಮಂಡಳಿ ಹಾಗೂ ರಾಜ್ಯದ ಸಕ್ಕರೆ ಕಾರ್ಖಾನೆ ಮಾಲೀಕರ ಸಭೆ ತೀರ್ಮಾನಮಾಡಿದ್ದಾರೆ. ಎಫ್ಆರ್‌ಪಿ ಹೆಚ್ಚುವರಿ ದರ ನಿಗದಿಗೆ ಸಕ್ಕರೆ …

ಮೈಸೂರು: ಮೈಸೂರು ನಗರಪಾಲಿಕೆ ಹೆಚ್ಚುವರಿಆಯುಕ್ತರಾದ ಎಂ.ಜಿ.ರೂಪಾ ಅವರನ್ನು ದಿಢೀರನೇ ವರ್ಗಾವಣೆ ಮಾಡಿದ್ದು,ಈ ಸ್ಥಾನಕ್ಕೆ ಜಿ.ಎಸ್.ಸೋಮಶೇಖರ್ ಜಿಗಣಿ ಅವರು ಅಧಿಕಾರ ವಹಿಸಿಕೊಂಡಿದ್ದಾರೆ. ನಗರಪಾಲಿಕೆ ಹೆಚ್ಚುವರಿ ಆಯುಕ್ತರಾಗಿ ಎಂ.ಜಿ.ರೂಪಾ ಹತ್ತು ತಿಂಗಳ ಹಿಂದೆ ನಿಯೋಜನೆಗೊಂಡಿದ್ದರು. ಇದೀಗ ಅವರನ್ನು ಸರ್ಕಾರ ವರ್ಗಾವಣೆ ಮಾಡಿ ಜಿ.ಎಸ್.ಸೋಮಶೇಖರ್ ಅವರನ್ನು …

ಮೈಸೂರು : ಕೆಲವು ದಿನಗಳ ಹಿಂದೆಯಷ್ಟೇ ಕೊಲೆಯಾದ ಕೇಂದ್ರ ಗುಪ್ತಚರ ಇಲಾಖೆ ನಿವೃತ್ತ ಅಧಿಕಾರಿ ಕುಲಕರ್ಣಿ ಅವರ ಮನೆಗೆ ಇಂದು  ಗೃಹ ಸಚಿವರಾದ ಅರಗ ಜ್ಞಾನೇಂದ್ರ ಅವರು ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ. ನಗರದ ಮೈಸೂರಿನ ಟಿಕೆ.ಲೇಔಟ್ ನಲ್ಲಿರುವ ಮನೆಗೆ …

ಹನಗೋಡು ; ಹಸುವೊಂದು ಮೇವು ಮೇಯ್ಯುವಾಗ ಇಂದು ಮಧ್ಯಾಹ್ನ  ದಾಳಿ ಮಾಡಿ ಬಲಿ ತೆಗೆದುಕೊಂಡಿರುವ ಘಟನೆ  ಹನಗೋಡು ಸಮೀಪದ ಬಿ ಆರ್ ಕಾವಲು ಅರಣ್ಯದಲ್ಲಿ ನಡೆದಿದೆ. ಗೌಡಿಕೆರೆ ಗ್ರಾಮದ ಶೇಖರ್ ಎಂಬುವವರಿಗೆ ಸೇರಿದ ಹಸುವನ್ನು ಕೊಂದಿರುವ ಹುಲಿ ಸುಮಾರು ಅಂದಾಜು 200 …

ಅಕ್ರಮ ಮನೆ ನಿರ್ಮಾಣ ಪ್ರಶ್ನಿಸಿದ್ದೇ ನಿವೃತ್ತ ಐಬಿ ಅಧಿಕಾರಿಯ ಕೊಲೆಗೆ ಕಾರಣವಾಯಿತು. ಮೈಸೂರು : ಮಾನಸಗಂಗೋತ್ರಿ ಕ್ಯಾಂಪಸ್ ನಲ್ಲಿ ಮೃತಪಟ್ಟ ಕೇಂದ್ರ ಗುಪ್ತಚರ ದಳದ ನಿವೃತ್ತ ಅಧಿಕಾರಿ ಆರ್. ಬಿ. ಕುಲಕರ್ಣಿ ಅವರ ಕೊಲೆ ಸಂಬಂಧ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಮೈಸೂರು …

 ಹುಣಸೂರು  : ಹನಗೋಡು ಸಮೀಪದ  ಕಿರಂಗೂರು ಗ್ರಾಮದಲ್ಲಿ ರೈತನೊಬ್ಬ ಸಾಲಭಾದೆಗೆ ಹೆದರಿ ಸೋಮವಾರ ರಾತ್ರಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗ್ರಾಮದ ರಾಮು ಕೆ ಬಿ (38) ಮೃತ ರೈತ. ಮೃತರು ತಮ್ಮ ಜಮೀನಿನಲ್ಲಿ ಮುಸುಕಿನ ಜೋಳ, ರಾಗಿ ಮತ್ತು …

Stay Connected​
error: Content is protected !!