ನಿನ್ನೆ ಮದ್ದೂರು, ಇಂದು ನಾಗಮಂಗಲ, ಇನ್ನೂ ನಿಂತಿಲ್ಲ ಚಿರತೆ ಕಾರ್ಯಾಚರಣೆ ನಾಗಮಂಗಲ: ಮದ್ದೂರು ತಾಲ್ಲೂಕಿನ ಕುಂದನಕುಪ್ಪೆ ಬಳಿ ಚಿರತೆ ಸೆರೆಯಾದ ಬೆನ್ನಿಗೇ ನಾಗಮಂಗಲದ ದೇವಲಾಪುರ ಹೋಬಳಿ ಮುತ್ಸಂದ್ರ ಗ್ರಾಮದ ಬಳಿ ಚಿರತೆಯೊಂದನ್ನು ಅರಣ್ಯ ಇಲಾಖೆ ಅಧಿಕಾರಿಗಳು ಸೋಮವಾರ ಸೆರೆ ಹಿಡಿದಿದ್ದಾರೆ. ಈ …
ನಿನ್ನೆ ಮದ್ದೂರು, ಇಂದು ನಾಗಮಂಗಲ, ಇನ್ನೂ ನಿಂತಿಲ್ಲ ಚಿರತೆ ಕಾರ್ಯಾಚರಣೆ ನಾಗಮಂಗಲ: ಮದ್ದೂರು ತಾಲ್ಲೂಕಿನ ಕುಂದನಕುಪ್ಪೆ ಬಳಿ ಚಿರತೆ ಸೆರೆಯಾದ ಬೆನ್ನಿಗೇ ನಾಗಮಂಗಲದ ದೇವಲಾಪುರ ಹೋಬಳಿ ಮುತ್ಸಂದ್ರ ಗ್ರಾಮದ ಬಳಿ ಚಿರತೆಯೊಂದನ್ನು ಅರಣ್ಯ ಇಲಾಖೆ ಅಧಿಕಾರಿಗಳು ಸೋಮವಾರ ಸೆರೆ ಹಿಡಿದಿದ್ದಾರೆ. ಈ …
160 ಕಿ.ಮೀ ವೇಗದ ಹೈಸ್ಪೀಡ್ ರೈಲಿನಿಂದ ಮೈಸೂರು- ಬೆಂಗಳೂರು ಈಗ ಇನ್ನಷ್ಟು ಹತ್ತಿರ ಮೈಸೂರು: ಒಂದೆಡೆ ದಶಪಥ ರಸ್ತೆ. ಇನ್ನೊಂದೆಡೆ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು. ಮೈಸೂರು ಮತ್ತು ಬೆಂಗಳೂರು ಈಗ ಇನ್ನಷ್ಟು ಹತ್ತಿರವಾಗಿದೆ. ಎಲ್ಲವೂ ಸರಿ ಹೋದರೆ ಮುಂದೊಂದು …
ಚೆನ್ನೈ: ಮೈಸೂರು ಚೆನ್ನೈ ಮಧ್ಯೆ ದಕ್ಷಿಣ ಭಾರತದ ಮೊದಲ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಇಂದಿನಿಂದ ಟ್ರಯಲ್ ರನ್ ಆರಂಭಿಸಿದೆ. ಚೆನ್ನೈನ ಎಂಜಿ ರಾಮಚಂದ್ರನ್ ಕೇಂದ್ರ ರೈಲ್ವೆ ನಿಲ್ದಾಣದಿಂದ ಬೆಳಿಗ್ಗೆ 6 ಗಂಟೆಗೆ ರೈಲು ನಿರ್ಗಮಿಸಿದ್ದು, ಮಧ್ಯಾಹ್ನ 12.30ರ ಸುಮಾರಿಗೆ ಮೈಸೂರು …
ಸರಣಿ ಸಾವಿಗೆ ಕಾರಣವಾಯಿತು ಸೆಸ್ಕ್ ಅಧಿಕಾರಿಗಳ ನಿರ್ಲಕ್ಷ್ಯ ಕೆ ಆರ್ ನಗರ :ಮೈಸೂರು ಜಿಲ್ಲೆ ತಿ ನರಸೀಪುರ ತಾಲ್ಲೂಕಿನ ನಿಲಸೋಗೆ ಗ್ರಾಮದಲ್ಲಿ ಮೂವರು ರೈತರು ವಿದ್ಯುತ್ ತಂತಿ ತುಳಿದು ಮೃತಪಟ್ಟ ಬೆನ್ನಲ್ಲೇ ಮನೆ ಮುಂದೆ ಮರಕ್ಕೆ ವಿದ್ಯುತ್ ಸ್ಪರ್ಶಗೊಂಡು ವಿದ್ಯಾರ್ಥಿಯೊಬ್ಬ ಬಲಿಯಾಗಿರುವ …
ತಿ. ನರಸೀಪುರದಲ್ಲಿ ದಾರುಣ ಘಟನೆಯಿಂದ ಅನಾಥವಾಯಿತು ಕುಟುಂಬ ತಿ. ನರಸೀಪುರ: ತಾಲೂಕಿನ ನಿಲ್ಲಸೋಗೆ ಗ್ರಾಮದಲ್ಲಿ ವಿದ್ಯುತ್ ತಂತಿ ತಗುಲಿ ತಂದೆ ಮಗ ಸೇರಿ ಮೂವರು ರೈತರು ಮೃತಪಟ್ಟ ದಾರುಣ ಘಟನೆ ಭಾನುವಾರ ನಡೆದಿದೆ. ರಾಜೇಗೌಡ ಅಲಿಯಾಸ್ ರಾಚಯ್ಯ (60), ಮಗ ಹರೀಶ …
ಪಾಕ್ ರಾಜಕಾರಣದಲ್ಲಿ ನಾಯಕರ ಪ್ರಾಣಕ್ಕೆ ಸದಾ ಆಪತ್ತು ಇಸ್ಲಾಮಾಬಾದ್: ಪಾಕಿಸ್ತಾನದಲ್ಲಿ ಗುರುವಾರ ಸರಕಾರದ ವಿರುದ್ಧ ಪ್ರತಿಭಟನಾ ರ‍್ಯಾಲಿಯಲ್ಲಿ ಪಾಲ್ಗೊಂಡಿದ್ದ ವೇಳೆ ಗುಂಡಿನ ದಾಳಿಗೆ ಗುರಿಯಾದ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಈಗ ಚೇತರಿಸಿಕೊಳ್ಳುತ್ತಿದ್ದಾರೆ. ಲಾಹೋರ್ ನಿಂದ 70 ಕಿಮೀ ದೂರದಲ್ಲಿರುವ …
ಮೈಸೂರು: ಪಾರಂಪರಿಕ ನಗರದ ಹೆಗ್ಗುರುತಾದ ಲ್ಯಾನ್ಸ್ ಡೌನ್ ಕಟ್ಟಡ ಕುಸಿದು ಬರೋಬ್ಬರಿ ಹತ್ತು ವರ್ಷಗಳು ಕಳೆದಿವೆ. 2012 ರ ಆಗಷ್ಟ್ 25 ರಂದು ಮಳಿಗೆ ಸಂಖ್ಯೆ 17 ಮತ್ತು 18ರ ಮೇಲ್ಛಾವಣಿ ಕುಸಿದು ನಾಲ್ವರು ವ್ಯಕ್ತಿಗಳು ಸಾವನ್ನಪ್ಪಿದ್ದ ಘಟನೆ ಇನ್ನೂ ಜನರ …
ಕೆ. ಆರ್ ನಗರದ ಮುಳ್ಳೂರು ರಸ್ತೆಯಲ್ಲಿ ಕಾಣಿಸಿಕೊಂಡ ಚಿರತೆ ಸೆರೆ ಮೈಸೂರು: ಜಿಲ್ಲೆಯ ಕೃಷ್ಣರಾಜನಗರ ತಾಲ್ಲೂಕಿನ ಮುಳ್ಳೂರು ರಸ್ತೆಯಲ್ಲಿ ಚಿರತೆಯೊಂದು ಬೈಕ್ ಸವಾರನ ಮೇಲೆ ದಾಳಿ ಮಾಡಿದೆ. ಈ ಚಿರತೆಯನ್ನು ಸೆರೆಹಿಡಿಯಲು ಅರಣ್ಯ ಇಲಾಖೆ ಯಶಸ್ವಿಯಾಗಿದೆ. ಕಳೆದ ರಾತ್ರಿ ಪಟ್ಟಣದ ಸ್ಟೇಡಿಯಂ …
ಮೈಸೂರು : ಖ್ಯಾತ ಕಥೆಗಾರ, ಲೇಖಕ, ರಂಗಕರ್ಮಿ ಕುಕ್ಕರಹಳ್ಳಿ ಬಸವರಾಜು (02 Oct 1955) ಅವರು ಗುರುವಾರ ಮೈಸೂರಿನ ರಾಮಕೃಷ್ಣನಗರದ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ. ಅವರಿಗೆ 67 ವರ್ಷ ವಯಸ್ಸಾಗಿತ್ತು. ಮೈಸೂರು ನಗರದ ಭಾಗವಾಗಿರುವ ಕುಕ್ಕರಹಳ್ಳಿಯಲ್ಲಿ ಧನಗಳ್ಳಿ ಸಿದ್ಧಯ್ಯ ಮತ್ತು- ನಿಂಗಮ್ಮದಂಪತಿಯ …
ನವೆಂಬರ್ ಅಂತ್ಯಕ್ಕೆ ಮದ್ದೂರು ಬೈಪಾಸ್ ಸಂಚಾರಕ್ಕೆ ಮುಕ್ತ ಮಂಡ್ಯ : ಬೆಂಗಳೂರು - ಮೈಸೂರು ದಶಪಥ ಹೆದ್ದಾರಿ ರಸ್ತೆ ಕಾಮಗಾರಿ ಮುಗಿಯುವ ಹಂತಕ್ಕೆ ಬಂದಿದೆ ನವೆಂಬರ್ ಅಂತ್ಯದ ಒಳಗೆ ಮದ್ದೂರು ಬೈಪಾಸ್ ಸಂಚಾರಕ್ಕೆ ಮುಕ್ತವಾಗಲಿದೆ ಎಂದು ಸಂಸದ ಪ್ರತಾಪ್ ಸಿಂಹ ಮಾಹಿತಿ …