ಗುಂಡ್ಲುಪೇಟೆ : ಇಂದು ಬೆಳಗ್ಗೆ ಗುಂಡ್ಲುಪೇಟೆ - ಸುಲ್ತಾನ್ ಬತ್ತೇರಿ ಮುಖ್ಯರಸ್ತೆಯ ಮುತುಂಗ ಅರಣ್ಯ ವ್ಯಾಪ್ತಿಯಿಂದ ಬಂಡೀಪುರಕ್ಕೆ ಬರುವ ಮಾರ್ಗ ಮಧ್ಯದಲ್ಲಿ ಪ್ರಯಾಣಿಕರ ಕಾರಿಗೆ ಏಕಾಏಕಿ ಹುಲಿಯೊಂದು ಎದುರಾಗಿದೆ. ಹುಲಿಯೂ ರಸ್ತೆಯಲ್ಲೇ ಕೊಂಚ ದೂರ ನಡೆದು ಬಳಿಕ ರಸ್ತೆಯಿಂದ ಕೆಳಗಿಳಿದಿದೆ.. ಈ …
ಗುಂಡ್ಲುಪೇಟೆ : ಇಂದು ಬೆಳಗ್ಗೆ ಗುಂಡ್ಲುಪೇಟೆ - ಸುಲ್ತಾನ್ ಬತ್ತೇರಿ ಮುಖ್ಯರಸ್ತೆಯ ಮುತುಂಗ ಅರಣ್ಯ ವ್ಯಾಪ್ತಿಯಿಂದ ಬಂಡೀಪುರಕ್ಕೆ ಬರುವ ಮಾರ್ಗ ಮಧ್ಯದಲ್ಲಿ ಪ್ರಯಾಣಿಕರ ಕಾರಿಗೆ ಏಕಾಏಕಿ ಹುಲಿಯೊಂದು ಎದುರಾಗಿದೆ. ಹುಲಿಯೂ ರಸ್ತೆಯಲ್ಲೇ ಕೊಂಚ ದೂರ ನಡೆದು ಬಳಿಕ ರಸ್ತೆಯಿಂದ ಕೆಳಗಿಳಿದಿದೆ.. ಈ …
ಮೈಸೂರಿಗೆ ಆಗಮಿಸಿದ ಕೆಂಪೇಗೌಡ ರಥಕ್ಕೆ ದೇವಸ್ಥಾನದ ಆವರಣದಲ್ಲಿ ಅದ್ದೂರಿ ಸ್ವಾಗತ ಮೈಸೂರು:ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅನಾವರಣಗೊಳ್ಳಲಿರುವ ನಾಡಪ್ರಭು ಕೆಂಪೇಗೌಡರ ಕಂಚಿನ ಪ್ರತಿಮೆಯ ಆವರಣದ ಉದ್ಯಾನಕ್ಕೆ ಪವಿತ್ರ ಮೃತ್ತಿಕಾ (ಮಣ್ಣು) ಬಳಸುವ ಉದ್ದೇಶದಿಂದ ಮೈಸೂರಿಗೆ ಆಗಮಿಸಿದ ಕೆಂಪೇಗೌಡ ರಥಕ್ಕೆ ಸಹಕಾರ ಹಾಗೂ …
ಮೈಸೂರು : ಎಸ್.ಸಿ ಮತ್ತು ಎಸ್.ಟಿ ಮೀಸಲಾತಿ ಹೆಚ್ಚಳಕ್ಕೆ ಸಂಬಂಧಿಸಿದಂತೆ ಮೂರು ಪಕ್ಷಗಳ ನಡುವೆ ಕ್ರೆಡಿಟ್ ವಾರ್ ಶುರುವಾಗಿದೆ . ಈ ನಡುವೆ ಕಾಂಗ್ರೆಸ್, ಜೆಡಿಎಸ್ ಗೆ ಸಾರಿಗೆ ಸಚಿವ ಶ್ರೀರಾಮುಲು ಟಾಂಗ್ ನೀಡಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಸಚಿವ ಶ್ರೀರಾಮುಲು, ಯಾರ …
ಮೈಸೂರು : ಕೊರೊನಾ ವೈರಸ್ ಓಮಿಕ್ರಾನ್‌ನ ಹೊಸ ಉಪ ರೂಪಾಂತರ ತಳಿಗಳು ಪತ್ತೆಯಾಗುತ್ತಿದ್ದು, ರಾಜ್ಯದ ಜನ ಆತಂಕ ಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಹೇಳಿದ್ದಾರೆ. ಓಮಿಕ್ರಾನ್ ಹೊಸ ರೂಪಾಂತರಿ ತಳಿ ವಿಚಾರದಲ್ಲಿ ಸದ್ಯಕ್ಕೆ ರಾಜ್ಯಕ್ಕೆ ಯಾವುದೇ …
ರಾಮನಗರ: ಸೋಮವಾರದಂದು ಬೆಳಕಿಗೆ ಬಂದ ಕೆಂಚುಗಲ್ ಬಂಡೇಮಠದ ಪೀಠಾಧ್ಯಕ್ಷರಾದ ಬಸವಲಿಂಗ ಸ್ವಾಮೀಜಿಯವರ ನಿಗೂಢ ಸಾವಿನ ಸುತ್ತ ಹಲವಾರು ವದಂತಿಗಳು ಹರದಾಡಲಾರಂಭಿಸಿವೆ. ಅವರನ್ನು ಕೆಲವರು ಹನಿಟ್ರ್ಯಾಪ್ ಗೆ ಒಳಪಡಿಸಿದ್ದರು. ಆನಂತರ, ಸ್ವಾಮೀಜಿಯವರನ್ನು ಬ್ಲಾಕ್ ಮೇಲ್ ಮಾಡಲಾಗುತ್ತಿತ್ತು. ಅದರಿಂದಲೇ ಸ್ವಾಮೀಜಿಯವರು ಮನನೊಂದು ಆತ್ಮಹತ್ಯೆಗೆ ಶರಣಾಗಿರಬಹುದು ಎಂದು …
ಹೊಸದಿಲ್ಲಿ: ಭಾರತದ ಅನೇಕ ಭಾಗಗಳಲ್ಲಿ ಮಂಗಳವಾರ ಮಧ್ಯಾಹ್ನ ವಾಟ್ಸಾಪ್ ಸಂದೇಶ ಸೇವೆಯಲ್ಲಿ ಸಮಸ್ಯೆ ಉಂಟಾಗಿದೆ. ದೇಶದ ಅನೇಕ ಬಳಕೆದಾರರು ವಾಟ್ಸಾಪ್ ಬಳಕೆಯಲ್ಲಿ ತೊಂದರೆ ಉಂಟಾಗಿರುವುದನ್ನು ತಿಳಿಸಿದ್ದಾರೆ. ಬೇರೆ ದೇಶಗಳಲ್ಲಿಯೂ ಇದೇ ಸಮಸ್ಯೆ ಉಂಟಾಗಿದೆಯೇ ಎನ್ನುವುದು ಸ್ಪಷ್ಟವಾಗಿಲ್ಲ. ಆದರೆ ಜಗತ್ತಿನ ಅನೇಕ ದೇಶಗಳಲ್ಲಿ …
ಬೆಂಗಳೂರು : ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಅಭ್ಯರ್ಥಿಯ ಚರ್ಚೆ ಆಗಾಗ್ಗೆ ಮುನ್ನೆಲೆಗೆ ಬರುತ್ತಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಇಬ್ಬರಲ್ಲಿ ಯಾರು ಸಿಎಂ ಎಂಬ ಚರ್ಚೆಯಿದೆ. ಈಗ ಸಿಎಂ ರೇಸ್‌ಗೆ ಡಾ.ಜಿ.ಪರಮೇಶ್ವರ್ ಹೆಸರು ಸೇರ್ಪಡೆಯಾಗುತ್ತಿದೆ. …
ಲಂಡನ್: ಭಾರತವನ್ನು 200 ವರ್ಷಗಳಿಗೂ ಹೆಚ್ಚು ಕಾಲ ಆಳಿದ ಬ್ರಿಟಿಷ್ ಸಾಮ್ರಾಜ್ಯಕ್ಕೆ ಈಗ ಭಾರತ ಮೂಲದವರೇ ಆದ ರಿಷಿ ಸುನಕ್ ಅಧಿಪತಿ. ಆದರೆ, ಪ್ರಧಾನಿ ಜವಾಬ್ದಾರಿಗೆ ಹೆಗಲು ನೀಡಿರುವ ಸುನಕ್ ಮುಂದೆ ಸವಾಲುಗಳ ಶಿಖರವು ಇನ್ನಷ್ಟು ಹೆಚ್ಚಿದೆ. ಅವುಗಳನ್ನು ನಿಭಾಯಿಸುವ ಜಾಣತನ …
ಹೊಸದಿಲ್ಲಿ: ಸತತ ಮೂರನೇ ಬಾರಿಗೆ ಚೀನಾ ಅಧ್ಯಕ್ಷರಾಗಿ ಕ್ಸಿ ಜಿನ್‌ಪಿಂಗ್ ಆಯ್ಕೆಯಾಗಿರುವುದು ಭಾರತ ಸೇರಿ ಅನೇಕ ರಾಷ್ಟ್ರಗಳ ಮೇಲಿನ ಒತ್ತಡವನ್ನು ಹೆಚ್ಚಿಸಿದೆ. ಒಂದು ದಶಕದ ಅವಧಿಯಲ್ಲಿ ಚೀನಾದ ಪ್ರಬಲ ನಾಯಕನಾಗಿ ಗುರುತಿಸಿಕೊಂಡಿರುವ ಜಿನ್‌ಪಿಂಗ್ ಅಧ್ಯಕ್ಷರಾಗಿ ಮರು ಆಯ್ಕೆಯಾಗಿರುವುದು ಜಾಗತಿಕ ವ್ಯಾಪಾರ, ಭದ್ರತೆ, …
ಝಾನ್ಸಿ(ಉತ್ತರ ಪ್ರದೇಶ) : ಫೀಲ್ಡ್ ಫೈರಿಂಗ್ ಅಭ್ಯಾಸದ ವೇಳೆ ಟಿ – 90 ಟ್ಯಾಂಕ್‌ನ ಬ್ಯಾರೆಲ್ ಒಡೆದ ಪರಿಣಾಮ ಇಬ್ಬರು ಭಾರತೀಯ ಸೇನಾ ಸಿಬ್ಬಂದಿ ಸಾವನ್ನಪ್ಪಿದ್ದು, ಮತ್ತೊಬ್ಬ ಯೋಧ ಗಂಭೀರವಾಗಿ ಗಾಯಗೊಂಡ ದಾರುಣ ಘಟನೆ ಝಾನ್ಸಿ ಬಳಿಯ ಬಬಿನಾ ಕಂಟೋನ್ಮೆಂಟ್‌ನಲ್ಲಿ ಇಂದು …