Mysore
19
clear sky

Social Media

ಭಾನುವಾರ, 08 ಫೆಬ್ರವರಿ 2026
Light
Dark

BREAKING NEWS

HomeBREAKING NEWS

ರಾಮನಗರ: ಮಾಗಡಿ ತಾಲ್ಲೂಕಿನ  ಬಂಡೇಮಠದ ಬೆಟ್ಟದ ಮೇಲಿನ ಮನೆಯ ಕಿಟಕಿಗೆ ನೇಣುಬಿಗಿದು ಆತ್ಮಹತ್ಯೆಗೆ ಶರಣಾಗಿದ್ದು  ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಇದರಿಂದ ಮಠದ ಭಕ್ತರಲ್ಲಿ ಆತಂಕ ಮನೆ ಮಾಡಿದೆ. ತುಮಕೂರಿನ ಸಿದ್ದಗಂಗಾ ಮಠದಲ್ಲಿ ವಿದ್ಯಾಭ್ಯಾಸ ಮಾಡಿದ್ದ ಶ್ರೀಗಳು, ವೇದ, ಉಪನಿಷತ್ ವ್ಯಾಸಂಗ ಮಾಡಿದ್ದರು. …

ಗುಂಡ್ಲುಪೇಟೆ (ಚಾಮರಾಜನಗರ): ತಾಲ್ಲೂಕಿನ ಹಂಗಳದಲ್ಲಿ ಶನಿವಾರ ಸಂಜೆ ನಡೆದ ಗ್ರಾಮೀಣ ಪ್ರದೇಶಗಳ ಹಕ್ಕು ಪತ್ರ ವಿತರಣೆ ಕಾರ್ಯಕ್ರಮದಲ್ಲಿ ವಸತಿ ಮೂಲಸೌಕರ್ಯ ಮತ್ತು‌ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಅವರು ಮಹಿಳೆಯೊಬ್ಬರಿಗೆ ಹೊಡೆದಿದ್ದಾರೆ. ಈ ವಿಡಿಯೊ ತುಣುಕು ಈಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.ಹಂಗಳ …

ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್ ಡ್ಯಾಂ ಬಳಿ ಚಿರತೆ ಕಾಣಿಸಿಕೊಂಡಿದ್ದು ವಿಶ್ವ ಪ್ರಸಿದ್ಧ ಬೃಂದಾವನಕ್ಕೆ ಪ್ರವಾಸಿಗರಿಗೆ ತಾತ್ಕಾಲಿಕವಾಗಿ ನಿರ್ಬಂಧ ವಿಧಿಸಲಾಗಿದೆ. ಡ್ಯಾಂ ಬಳಿ ಸಿಬ್ಬಂದಿ ಗಿಡಗಂಟಿ ತೆರವುಗೊಳಿಸುವಾಗ ಚಿರತೆ ಕಾಣಿಸಿಕೊಂಡಿತ್ತು.

ಮೈಸೂರು: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರ ಸಂಧಾನ ಯಶಸ್ವಿಯಾದ ಬೆನ್ನಿಗೇ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಅವರು ಶುಕ್ರವಾರ ಹಿರಿಗೌಡರ ಜತೆ ಶುಕ್ರವಾರ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದರು. ನಗರದ ಹೊರವಲಯದ ರೆಸಾರ್ಟ್ನಲ್ಲಿನಡೆದ ಸಭೆಯಲ್ಲಿ ಪಾಲ್ಗೊಂಡು ವಾಸ್ತವ್ಯ …

ಹೊಸ ದಿಲ್ಲಿ: ಕೊರೊನಾ ವೈರಸ್ ಹೊಸ ಅಲೆಯ ಸಾಧ್ಯತೆಯ ಆತಂಕವನ್ನು ವಿಶ್ವ ಆರೋಗ್ಯ ಸಂಸ್ಥೆ ಹೊರಹಾಕಿದೆ. ಈ ಕುರಿತಾಗಿ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ವಿಶ್ವ ಆರೋಗ್ಯ ಸಂಸ್ಥೆಯ ಮುಖ್ಯ ವಿಜ್ಞಾನಿ ಡಾ. ಸೌಮ್ಯ ಸ್ವಾಮಿನಾಥನ್, ಕೆಲವು ದೇಶಗಳು ಕೋವಿಡ್ ಹೊಸ ಅಲೆಯನ್ನು …

ಮಂಡ್ಯ : ಶ್ರೀರಂಗಪಟ್ಟಣ ತಾಲ್ಲೂಕಿನ ದರಸಗುಪ್ಪೆ ಗ್ರಾಮದ ಬೆಣ್ಣೆ ಇಡ್ಲಿಗೆ ಖ್ಯಾತಿಯಾಗಿದ್ದ ಶಿವಪ್ಪ ಅವರು ಇಂದು ನಿಧನರಾಗಿದ್ದಾರೆ. ಶಿವಪ್ಪ ಅವರು ತಮ್ಮ ಸ್ಕೂಟರ್‌ ನಲ್ಲಿ ರಾಮನಗರಕ್ಕೆ ಹೋಗುತ್ತಿದ್ದಾಗ ರಸ್ತೆ ಮಧ್ಯೆ ನಾಯಿ ಅಡ್ಡ ಬಂದು ಸ್ಕೂಟರ್‌ ನಿಂದ ಕೆಳಗೆ ಬಿದ್ದು ಗಾಯಗೊಂಡಿದ್ದರು.ಬಳಿಕ ಅವರನ್ನು …

ಮಧ್ಯಪ್ರದೇಶ  : ಮೊರೆನಾ ಜಿಲ್ಲೆಯ ಬನ್‌ಮೋರ್‌ ನಗರದಲ್ಲಿ ಪಟಾಕಿಗಳನ್ನು ಸಂಗ್ರಹಿಸಲಾಗಿದ್ದ ಗೋಡೌನ್‌ನಲ್ಲಿ ಸ್ಫೋಟ ಸಂಭವಿಸಿ ನಾಲ್ವರು ಸಾವಿಗೀಡಾಗಿದ್ದಾರೆ. ಕೆಲವರು ಅವಶೇಷಗಳಡಿಯಲ್ಲಿ ಹೂತುಹೋಗಿದ್ದಾರೆ ಎಂದು ಶಂಕಿಸಲಾಗಿದೆ. ದೀಪಾವಳಿಗೆ ಮುಂಚಿತವಾಗಿ ಗೋಡೌನ್ ಪಟಾಕಿಗಳಿಂದ ತುಂಬಿದ್ದು, ಸ್ಫೋಟದಲ್ಲಿ ಇತರ ಏಳು ಮಂದಿ ಗಾಯಗೊಂಡಿದ್ದಾರೆ. ಅವಶೇಷಗಳನ್ನು ತೆರವುಗೊಳಿಸಲು …

ಬೆಂಗಳೂರು : ಜನಸಂಕಲ್ಪ ಯಾತ್ರೆ ನಡುವೆ ಇದೇ ವಾರದಲ್ಲಿ ದಿಲ್ಲಿ ಪ್ರವಾಸ ಕೈಗೊಳ್ಳಲು ನಿರ್ಧರಿಸಿರುವ ಸಿಎಂ ಬಸವರಾಜ ಬೊಮ್ಮಾಯಿ ಅವರು ಅವಕಾಶ ಸಿಕ್ಕರೆ ವರಿಷ್ಠರ ಬಳಿ ಸಂಪುಟ ವಿಸ್ತರಣೆ ವಿಚಾರ ಪ್ರಸ್ತಾಪಿಸುವ ನಿರೀಕ್ಷೆಯಿದ್ದು, ಬಿಜೆಪಿಯಲ್ಲಿ ಚಟುವಟಿಕೆ ಗರಿಗೆದರಿದೆ. ತಮ್ಮ ವಿರುದ್ಧ ಆರೋಪ ಕೇಳಿ …

ಮೈಸೂರು: ಐತಿಹಾಸಿಕ ಹಿನ್ನೆಲೆಯುಳ್ಳ ಜಗತ್ಪ್ರಸಿದ್ದ ಮೈಸೂರು ಅರಮನೆಯ ಕೋಟೆ ಗೋಡೆ ಕುಸಿತಗೊಂಡಿದೆ. ಕೋಟೆ ಮಾರಮ್ಮ ದೇಗುಲ ಹಾಗೂ ಜಯಮಾರ್ತಾಂಡ ದ್ವಾರದ ನಡುವೆ ಕೋಟೆಯ ಗೋಡೆ ಕುಸಿದಿದೆ. ಮೈಸೂರು ಅರಮನೆಯ ಸುತ್ತಲೂ ನಿರ್ಮಾಣ ಮಾಡಿರುವ ಕೋಟೆ‌‌ಗೆ ದೊಡ್ಡ ಇತಿಹಾಸವಿದೆ. ಅಂದಿನ ಆಳರಸರ ಕಾಲದಲ್ಲಿ ಅರಮನೆಯ …

ಬೆಂಗಳೂರು: ದೀಪಾವಳಿ ಹಬ್ಬದ ವೇಳೆ 'ಪರಿಸರ ಸ್ನೇಹಿ' ಪಟಾಕಿಗೆ ಮಾತ್ರ ಬಳಸಬೇಕು .ಒಂದು ವೇಳೆ ಬೇರೆ ಪಟಾಕಿ ಸಿಡಿಸುವುದು ಕಂಡು ಬಂದರೆ ಸೀಜ್‌ ಮಾಡುವಂತೆ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಪೊಲೀಸ್‌ ಇಲಾಖೆಗೆ ಸೂಚನೆ ನೀಡಲಾಗಿದೆ ಎಂದು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ …

Stay Connected​
error: Content is protected !!