ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಸೋಮವಾರ ತಡರಾತ್ರಿ ಮತ್ತೆ ಉಗ್ರರ ದಾಳಿ ನಡೆದಿದೆ. ಉತ್ತರ ಪ್ರದೇಶದ ಇಬ್ಬರು ವಲಸೆ ಕಾರ್ಮಿಕರನ್ನು ಹತ್ಯೆ ಮಾಡಲಾಗಿದೆ. ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಉಗ್ರರಿಂದ ಮತ್ತೊಂದು ಭೀಕರ ದಾಳಿ ನಡೆದಿದೆ. …
ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಸೋಮವಾರ ತಡರಾತ್ರಿ ಮತ್ತೆ ಉಗ್ರರ ದಾಳಿ ನಡೆದಿದೆ. ಉತ್ತರ ಪ್ರದೇಶದ ಇಬ್ಬರು ವಲಸೆ ಕಾರ್ಮಿಕರನ್ನು ಹತ್ಯೆ ಮಾಡಲಾಗಿದೆ. ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಉಗ್ರರಿಂದ ಮತ್ತೊಂದು ಭೀಕರ ದಾಳಿ ನಡೆದಿದೆ. …
ಮಂಡ್ಯ: ಮಳವಳ್ಳಿ ತಾಲ್ಲೂಕು ದಾಸನದೊಡ್ಡಿ ಗ್ರಾಮದ ಕುಂದನಿ ಬೆಟ್ಟದ ಮೇಲೆ ೧೫ ಕಟ್ಟೆ ಕಟ್ಟಿ ಪ್ರಸಿದ್ಧಿ ಪಡೆದಿದ್ದ ಪ್ರಕೃತಿ ಸಂರಕ್ಷಕ ಕಲ್ಮನೆ ಕಾಮೇಗೌಡ (೮೩) ಸೋಮವಾರ ನಸುಕಿನಲ್ಲಿ ನಿಧನರಾದರು. ಅವರಿಗೆ ಪತ್ನಿ, ಇಬ್ಬರು ಪುತ್ರರು, ಪುತ್ರಿ ಇದ್ದಾರೆ, ಅವರ ಅಂತ್ಯಕ್ರಿಯೆ ಸೋಮವಾರ …
ಹನೂರು: ಶನಿವಾರ ರಾತ್ರಿ ಸುರಿದ ಭಾರಿ ಮಳೆಗೆ ವಿದ್ಯುತ್ ಕಂಬಗಳು ನೆಲಕ್ಕುರುಳಿದ್ದು ಅಪಾರ ಪ್ರಮಾಣದ ಬೆಳೆ ನಾಶವಾಗಿರುವ ಘಟನೆ ಹೂಗ್ಯಂ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಜರುಗಿದೆ. ಕಳೆದ ಒಂದು ವಾರದಿಂದ ಸತತ ಮಳೆಯಾಗುತ್ತಿರುವ ಹಿನ್ನೆಲೆ ಹೂಗ್ಯಂ ಜಲಾಶಯ ಭರ್ತಿಯಾಗಿ ಕೋಡಿ ಬಿದ್ದ …
ಬೆಂಗಳೂರು : ಪ್ರಧಾನಿ ಮೋದಿ ನ.10ಕ್ಕೆ ರಾಜ್ಯಕ್ಕೆ ಆಗಮನ ಸಾಧ್ಯತೆಗಳಿದ್ದು, ಸಿಲಿಕಾನ್ ಸಿಟಿ ಬೆಂಗಳೂರಿಗೆ ಪ್ರಧಾನಿ ಬರಲಿದ್ಧಾರೆ. ನ.10ರಂದು ವಂದೇ ಭಾರತ್ ರೈಲು ಉದ್ಘಾಟಿಸುವ ಸಾಧ್ಯತೆಯಿದೆ. ಪ್ರಧಾನಿ ಮೋದಿ ವಂದೇ ಭಾರತ್ ರೈಲು ಉದ್ಘಾಟಿಸುವ ಸಾಧ್ಯತೆಗಳಿದ್ದು, ಮೈಸೂರು-ಬೆಂಗಳೂರು-ಚೆನ್ನೈ ನಡುವೆ ಮೊದಲ ಸಂಚಾರವಾಗಿದೆ. ಈ ವಿಶೇಷ …
ಬೆಂಗಳೂರು: ಕರ್ನಾಟಕ ಉಚ್ಛ ನ್ಯಾಯಾಲಯದ ಮುಖ್ಯ ನ್ಯಾಯಾಧೀಶರಾಗಿ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಳೆ ಅವರು ಇಂದು ಅಧಿಕಾರ ಸ್ವೀಕರಿಸಿದರು. ರಾಜಭವನದ ಗಾಜಿನ ಮನೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಳೆ ಅವರು ಅಧಿಕಾರ ಗೌಪ್ಯತೆಯ ಪ್ರಮಾಣವಚನ ಸ್ವೀಕರಿಸಿದರು. ರಾಜ್ಯಪಾಲರಾದ …
ಬೆಂಗಳೂರು : ಕಳೆದ ಎರಡು ಮೂರು ದಿನಗಳಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿದ್ದು ಮುಂದಿನ 48 ಗಂಟೆಗಳಲ್ಲಿಯೂ ಕೂಡ ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಚಾಮರಾಜನಗರ, ಹಾಸನ, ಕೊಡಗು, ಮಂಡ್ಯ, ರಾಮನಗರ, ತುಮಕೂರು, …
ಚಾಮರಾಜನಗರ: ಜಿಲ್ಲಾ ದಸರಾದ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟನೆ ವೇಳೆ ನಗರಸಭಾ ಸದಸ್ಯ ಆರ್.ಪಿ.ನಂಜುಂಡಸ್ವಾಮಿ ವೇದಿಕೆಯಲ್ಲೇ ಕಪ್ಪು ಬಾವುಟ ಪ್ರದರ್ಶನ ಮಾಡಿದ್ದರಿಂದ ಗೊಂದಲದ ವಾತಾವರಣ ನಿರ್ಮಾಣವಾಯಿತು. ಇದರಿಂದ ಕೆರಳಿದ ಇದರಿಂದ ಜಿಲ್ಲಾ ಉಸ್ತುವಾರಿ ಸಚಿವ ಸೋಮಣ್ಣ ಕಿಡಿಕಾರಿದರು. ಚಾಮರಾಜೇಶ್ವರ ದೇವಾಲಯದ ಮುಂಭಾಗ ನಿರ್ಮಿಸಿರುವ …
ಮೈಸೂರು : ನಗರದ ಜಿಲ್ಲಾ ಪತ್ರಕರ್ತರ ಸಂಘದಲ್ಲಿ ಇಂದು ಪತ್ರಿಕಾ ಗೋಷ್ಠಿ ನಡೆಯುತ್ತಿದ್ದ ವೇಳೆ ಅಕ್ರಮ ಒಳ ಪ್ರವೇಶಿಸಿ ಹಲ್ಲೆಗೆ ಯತ್ನಿಸಿದ ಘಟನೆ ಇಂದು ಬೆಳಿಗ್ಗೆ ನಡೆದಿದೆ. ಡಾ.ಕೆ.ಮಹಾದೇವ್ ಹಾಗೂ KSOU ವಿಶ್ರಾಂತ ಕುಲಪತಿ ಪ್ರೊ.ರಾಮೇಗೌಡ ಪ್ರೆಸ್ ಮೀಟ್ ವೇಳೆ ಘಟನೆಯು …
ಚಾಮರಾಜನಗರ: ಬೆಳ್ಳಂ ಬೆಳಿಗ್ಗೆ ಜಿಲ್ಲಾ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಯ ಅಧ್ಯಕ್ಷ ಹಾಗೂ ಪ್ರಧಾನ ಕಾರ್ಯದರ್ಶಿಯನ್ನು ನಗರದ ಪೋಲೀಸರು ಬಂಧಿಸಿದ್ದಾರೆ. ಜಿಲ್ಲಾ ಪಿಎಫ್ಐ ಸಂಘಟನೆಯ ಅಧ್ಯಕ್ಷ ಕಫೀಲ್ ಅಹಮ್ಮದ್ ಹಾಗೂ ಕಾರ್ಯದರ್ಶಿ ಸುಹೇಬ್ ಅವರನ್ನು ಬಂಧಿಸಲಾಗಿದ್ದು ಕಾನೂನು ಸುವ್ಯವಸ್ಥೆ ಕಾಪಾಡುವ …
ಮೈಸೂರು: ನಗರದ ಎನ್.ಆರ್. ಸಂಚಾರ ವಿಭಾಗದ ಪಿಎಸ್ಐ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಅಶ್ವಿನಿ ಅನಂತಪುರ ಅವರನ್ನು ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ ಅವರು ಅಮಾನತು ಮಾಡಿ ಆದೇಶವನ್ನು ಹೊರಡಿಸಿದ್ದಾರೆ. ಕೆಪಿಎಸ್ಸಿ ವತಿಯಿಂದ ನಡೆದಿದ್ದ ಪ್ರಥಮ ದರ್ಜೆ ಸಹಾಯಕರ ಪರೀಕ್ಷೆಗೆ ಅಭ್ಯರ್ಥಿ ಜತೆ ಡೀಲ್ …