Mysore
33
scattered clouds

Social Media

ಭಾನುವಾರ, 22 ಮಾರ್ಚ್ 2026
Light
Dark

BREAKING NEWS

HomeBREAKING NEWS

ಮಂಡ್ಯ : ಕೆರಗೋಡು ಗ್ರಾಮದಲ್ಲಿ ಹನುಮಾನ್ ಧ್ವಜ ವಿವಾದ ತಾರಕಕ್ಕೇರಿದ್ದು, ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ. ಹನುಮ ಧ್ವಜ ವಿವಾದ ಹಿನ್ನೆಲೆ ಫೆ.9 ರಂದು ಮಂಡ್ಯ ನಗರ ಬಂದ್ ಗೆ ಕರೆ ನೀಡಲಾಗಿದೆ. ಭಜರಂಗದಳ ಸಂಘಟನೆ ಫೆ.9 ರಂದು ಮಂಡ್ಯ ನಗರ ಬಂದ್ …

ಉತ್ತರಪ್ರದೇಶ : ಅಯೋಧ್ಯೆಯ ರಾಮಮಂದಿರವನ್ನು ಧ್ವಂಸಗೊಳಿಸುವುದಾಗಿ ಸಾಮಾಜಿಕ ಜಾಲತಾಣದಲ್ಲಿ ಬೆದರಿಕೆ ಹಾಕಿದ್ದ ಮೂವರು ಯುವಕರನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ. ಬಿಜ್ನೋರ್‌  ಜಿಲ್ಲೆಯ ಇರ್ಷಾದ್‌, ಅಜ್ಮಲ್‌ ಮತ್ತು ಅಲಿ ಬಂಧಿತ ಆರೋಪಿಗಳು. ಸಾಮಾಜಿಕ ಜಾಲತಾಣಗಳಲ್ಲಿ ಹಲವು ಫೇಕ್‌ ಅಕೌಂಟ್‌ ಗಳನ್ನು ಸೃಷ್ಟಿಸಿಕೊಂಡಿದ್ದ ಈ ಮೂವರೂ …

ಬೆಂಗಳೂರು : ರೈತರಿಗೆ ಪರಿಹಾರ ಕೊಡಿ, ಇಲ್ಲ ಕುರ್ಚಿ ಬಿಡಿ ಎಂಬ ಘೋಷಣೆಯೊಂದಿಗೆ ಕೋಲಾರದಲ್ಲಿ ಜನವರಿ 29 ರಂದು ಪ್ರತಿಭಟನೆ ನಡೆಸಲಾಗುವುದು ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌.ಅಶೋಕ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ವೀರಾವೇಶದ ಭಾಷಣ ಮಾಡಿ …

ಚಿತ್ರದುರ್ಗ : ರಾಷ್ಟ್ರಧ್ವಜ ಹಾರಿಸಬೇಕಾದ ಧ್ವಜಸ್ತಂಭದಲ್ಲಿ ಬೇರೆ ಧ್ವಜ ಹಾರಿಸಲು ಅವಕಾಶ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಚಿತ್ರದುರ್ಗದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಮಂಡ್ಯ ಜಿಲ್ಲೆಯ ಗ್ರಾಮವೊಂದರಲ್ಲಿ ಹನುಮಧ್ವಜ ತೆರವು ಮಾಡಿರುವ ಸಂಬಂಧ ವಿರೋಧಪಕ್ಷಗಳು ರಾಜಕೀಯ ಮಾಡುತ್ತಿವೆ. …

ಬಿಹಾರ : ನಿತೀಶ್ ಕುಮಾರ್ ಅವರು ಭಾನುವಾರ ಬಿಹಾರ ರಾಜ್ಯಪಾಲ ರಾಜೇಂದ್ರ ಅರ್ಲೇಕರ್ ಅವರಿಗೆ ತಮ್ಮ ರಾಜೀನಾಮೆಯನ್ನು ಸಲ್ಲಿಸುತ್ತಿದ್ದಂತೆ, ಮಹತ್ವದ ಬೆಳವಣಿಗೆಯಲ್ಲಿ ಬಿಹಾರದ ಉಪಮುಖ್ಯಮಂತ್ರಿಗಳನ್ನು ಆಯ್ಕೆ ಮಾಡಲಾಗಿದೆ. ಬಿಹಾರ ಬಿಜೆಪಿ ಮುಖ್ಯಸ್ಥ ಸಾಮ್ರಾಟ್ ಚೌಧರಿ ಮತ್ತು ವಿಜಯ್ ಸಿನ್ಹಾರನ್ನು ಡಿಸಿಎಂ ಆಗಿ ಆಯ್ಕೆ …

ಪಾಟ್ನಾ: ಜೆಡಿಯು ಮುಖ್ಯಸ್ಥ ನಿತೀಶ್‌ ಕುಮಾರ್‌ ಬಿಹಾರ ಮುಖ್ಯಮಂತ್ರಿ ಸ್ಥಾನಕ್ಕೆ ಇಂದು ರಾಜೀನಾಮೆ ಸಲ್ಲಿಸಿದ್ದಾರೆ. ಭಾನುವಾರ (ಜ.28) ಬೆಳಗ್ಗೆ ರಾಜಭವನಕ್ಕೆ ತೆರಳಿದ್ದ ನಿತೀಶ್‌ ಕುಮಾರ್‌, ರಾಜ್ಯಪಾಲರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಈ ಮೂಲಕ ರಾಷ್ಟ್ರೀಯ ಜನತಾ ದಳ ಜೊತೆಗಿನ ಮೈತ್ರಿಯನ್ನು ಕೊನೆಗೊಳಿಸಿದ್ದಾರೆ. …

ನವದೆಹಲಿ: ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಮುಂಬರುವ ಲೋಕಸಭೆ ಚುನಾವಣೆಗಾಗಿ ಈ ಕೆಳಗಿನ ರಾಜ್ಯಗಳಲ್ಲಿ ರಾಜ್ಯ ಚುನಾವಣಾ ಉಸ್ತುವಾರಿ ಮತ್ತು ಸಹ ಚುನಾವಣಾ ಉಸ್ತುವಾರಿಗಳನ್ನು ನೇಮಿಸಿ ಶನಿವಾರ ಆದೇಶ ಹೊರಡಿಸಿದ್ದಾರೆ. ಸಂಸದ ರಾಧಾ ಮೋಹನ್ ದಾಸ್ ಅಗರ್ವಾಲ್ …

ನವದೆಹಲಿ: ದೆಹಲಿಯಲ್ಲಿನ ನಮ್ಮ ಎಎಪಿ (ಆಮ್‌ಆದ್ಮಿ ಪಾರ್ಟಿ) ಸರ್ಕಾರವನ್ನು ಉರುಳಿಸಲು ಬಿಜೆಪಿ ಪ್ರಯತ್ನ ನಡೆಸುತ್ತಿದ್ದು, ಎಎಪಿಯ 7 ಮಂದಿ ಶಾಸಕರಿಗೆ 25 ಕೋಟಿ ರೂ ಹಣದ ಆಮಿಷ ಒಡ್ಡಲಾಗಿದೆ ಎಂದು ಎಎಪಿ ಮುಖ್ಯಸ್ಥ ಹಾಗೂ ದೆಹಲಿ ಮುಖ್ಯಮಂತ್ರಿ ಅರವಿಂದ್ರ ಕೇಜ್ರಿವಾಲ್‌ ಗಂಭೀರ …

ಲಕ್ನೋ: ಸಮಾಜವಾದಿ ಪಕ್ಷದ ಅಧ್ಯಕ್ಷ ಮತ್ತು ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಶನಿವಾರ ಕಾಂಗ್ರೆಸ್ ಜೊತೆಗಿನ ಸೀಟು ಹಂಚಿಕೆ ಮಾತುಕತೆ ಭರವಸೆಯ ಆರಂಭವನ್ನು ಕಂಡಿದೆ ಎಂದು ಹೇಳಿದ್ದಾರೆ. "11 ಪ್ರಬಲ ಸ್ಥಾನಗಳಲ್ಲಿ ಕಾಂಗ್ರೆಸ್ ಜೊತೆಗಿನ ನಮ್ಮ ಸೌಹಾರ್ದಯುತ ಮೈತ್ರಿ …

ಶಿವಮೊಗ್ಗ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ ರಾಘವೇಂದ್ರ ಅವರನ್ನು ಗೆಲ್ಲಿಸುವಂತೆ ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ ಕರೆ ನೀಡಿದ್ದಾರೆ. ಗುರು ಬಸವಶ್ರೀ ಪ್ರಶಸ್ತಿ ಪುರಸ್ಕಾರ ಸ್ವೀಕರಿಸಿ ಮಾತನಾಡಿದ ಅವರು, ಅಭಿವೃದ್ಧಿ ಕೆಲಸಗಳು ಶಿವಮೊಗ್ಗ ಜಿಲ್ಲೆಯಲ್ಲಿ ಆಗಿರುವುದನ್ನು ಗಮನಿಸಿ ಉತ್ತಮ …

Stay Connected​
error: Content is protected !!