Mysore
31
scattered clouds

Social Media

ಶನಿವಾರ, 16 ಮೇ 2026
Light
Dark

BREAKING NEWS

HomeBREAKING NEWS

ನವದೆಹಲಿ : ಲೋಕಸಭಾ ಚುನಾವಣೆಯಲ್ಲಿ ಒಂಟಿಯಾಗಿ ಸ್ಪರ್ಧಿಸುವುದಾಗಿ ತೃಣಮೂಲ ಕಾಂಗ್ರೆಸ್ (ಟಿ ಎಂ ಸಿ) ಪಕ್ಷದ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಘೋಷಿಸಿದ ದಿನಗಳ ಬಳಿಕ, ಅವರೊಂದಿಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಾತನಾಡಿದ್ದಾರೆ. ''ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಇಂದು ಮಮತಾ …

ಗಂಗಾವತಿ : ದೇಶದ ಜನತೆ ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕು ಎಂಬ ಆಸೆ ಹೊಂದಿದೆ. ಮೋದಿ ಒಬ್ಬ ಸಮರ್ಥ ನಾಯಕ ಎಂಬ ಅಭಿಪ್ರಾಯವಿದೆ. ಈ ಹಿನ್ನಲೆ ಹೊಂದಾಣಿಕೆ ಮಾಡಿಕೊಳ್ಳುವ ವಿಚಾರ ಬಂದರೆ ನನ್ನ ಮೊದಲ ಆಧ್ಯತೆ ಮಾತೃ ಪಕ್ಷ  ಬಿಜೆಪಿಗೆ ಎಂದು ಶಾಸಕ …

ತಮಿಳುನಾಡು: ತನ್ನ ವಿಭಿನ ರೀತಿಯ ಅಭಿನ ಹಾಗೂ ವ್ಯಕ್ತಿತ್ವದಿಂದ ತಮಿಳುನಾಡು ಸಿನಿ ಕ್ಷೇತ್ರದಲ್ಲಿ ಹೆಸರುವಾಸಿಯಾಗಿರುವ ವಿಜಯ್‌ ತಳಪತಿ ಇದೀಗ ಸ್ಥಳಿಯ ರಾಜಕೀಯದಲ್ಲೂ ತಮ್ಮ ಚಾಪು ಮೂಡಿಸಲು ಮುಂದಾಗಿದ್ದಾರೆ ಎನ್ನಲಾಗಿದೆ. ತಮಿಳುನಾಡು ಹಾಗೂ ಆಂಧ್ರಪ್ರದೇಶದಲ್ಲಿ ತಮ್ಮದೇ ಪಕ್ಷ ಸ್ಥಾಪನೆ ಮಾಡುವ ಮೂಲಕ ಸಿನಿ …

ಬೆಂಗಳೂರು : ಬಿಜೆಪಿ ಶಾಸಕ ಬಸವನಗೌಡ ಪಾಟೀಲ ಯತ್ನಾಳ್‌  ಒಡೆತನದ ಸಕ್ಕರೆ ಕಾರ್ಕಾನೆ ಮುಚ್ಚುವಂತೆ ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ನೋಟಿಸ್‌ ಜಾರಿ ಮಾಡಿದೆ. ಕಲಬುರಗಿಯಲ್ಲಿರುವ ಸಿದ್ದಶ್ರೀ ಸೌಹಾರ್ದ ಸಕ್ಕರೆ ಕಾರ್ಖಾನೆ,  ಒಂದು ವರ್ಷದಿಂದಲೂ ಪರಿಸರ ಮಾಲಿನ್ಯ ನಿಯಮಗಳನ್ನು ಉಲ್ಲಂಘನೆ …

ಗದಗ : ಕೋಡಿಮಠದ ಸ್ವಾಮೀಜಿ ಭಯಾನಕ ಭವಿಷ್ಯ ನುಡಿದಿದ್ದಾರೆ. ಈ ವರ್ಷದಲ್ಲಿ ಜಗತ್ತಿಗೆ ಉತ್ತಮ ದಿನಗಳಿಲ್ಲ. ಈ ವರ್ಷ ಅಣು ಬಾಂಬ್ ಸ್ಪೋಟಗೊಳ್ಳುವ ಸಾಧ್ಯತೆ ಇದೆ. ಅಲ್ಲದೇ, ಯುದ್ಧದ ಭೀತಿ ಇದೆ ಎಂದು ಹೇಳಿದ್ದಾರೆ. ಇಲ್ಲಿನ ಭಕ್ತರ ಮನೆಯೊಂದಕ್ಕೆ ತೆರಳಿದ ಸಂದರ್ಭದಲ್ಲಿ …

ಕೊನೆಗೂ ಕಾಂಗ್ರೆಸ್ ನಿಗಮ, ಮಂಡಳಿ ಅಧ್ಯಕ್ಷರ ಪಟ್ಟಿ ಬಿಡುಗಡೆಯಾಗಿದೆ. ಚಾಮರಾಜನಗರದ ಪುಟ್ಟರಂಗಶೆಟ್ಟಿ ಸೇರಿ‌ 32 ಶಾಸಕರನ್ನು ವಿವಿಧ ನಿಗಮ ಮಂಡಳಿ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ನಿಗಮ ಮಂಡಳಿ ನೇಮಕಾತಿ ಪಟ್ಟಿ ಈ ಕೆಳಕಂಡಂತಿದೆ. ಸಿ.ಪುಟ್ಟರಂಗಶೆಟ್ಟಿ: ಮೈಸೂರು ಸೇಲ್ಸ್ ಇಂಟರ್​ನ್ಯಾಷನಲ್ ಲಿಮಿಟೆಡ್ ಬಿ.ಜಿ.ಗೋವಿಂದಪ್ಪ: …

ಮೈಸೂರು : ನಮ್ಮ ಸಂಸ್ಕೃತಿ ಕಲೆ, ಸಂಪ್ರದಾಯದ, ಧಾರ್ಮಿಕತೆಯ ಬಗ್ಗೆ ಹೊರಗಿನ ಜನರಿಗೆ ತಿಳಿಸಿ ಅದು ಎಲ್ಲೆಡೆಯು ಚರ್ಚೆಯಾಗುವಂತೆ ಮಾಡಬೇಕು ಎಂದು ಸಮಾಜ ಕಲ್ಯಾಣ ಇಲಾಖೆಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಚ್. ಸಿ ಮಹದೇವಪ್ಪನವರು ಹೇಳಿದರು. ಇಂದು …

ಮೈಸೂರು : ಅಯೋಧ್ಯಾ ರಾಮ ಮಂದಿರದಲ್ಲಿ ವಿರಾಜಮಾನರಾಗಿರುವ ಶ್ರೀ ರಾಮ ಲಲ್ಲಾ ವಿಗ್ರಹದ ಶಿಲ್ಪಿ ಅರುಣ್‌ ಯೋಗಿರಾಜ್‌ ಸುತ್ತೂರು ಶ್ರೀಗಳ ಆಶಿರ್ವಾದ ಪಡೆದಿದ್ದಾರೆ. ಆಯೋಧ್ಯಾ ರಾಮ ಮಂದಿರ ಉದ್ಘಾಟಣೆ ಬಳಿಕ ಮೈಸೂರಿಗೆ ಆಗಮಿಸಿದ ಶಿಲ್ಪಿ ಅರುಣ್‌ ಯೋಗಿರಾಜ್‌ ಅವರಿಗೆ ಎಲ್ಲೆಡೆ ಅಭೂತಪೂರ್ವ …

ನವದೆಹಲಿ : 75೭ನೇ ಗಣರಾಜ್ಯೋತ್ಸವ ಸಂಭ್ರಮ ದೇಶಾದ್ಯಂತ ಮನೆ ಮಾಡಿದೆ. ಈಬಾರಿ ಗಣರಾಜ್ಯೋತ್ಸವದಲ್ಲಿ ಹಲವಾರು ವಿಶೇಷತೆಗಳು ಗಮನ ಸೆಳೆಯುತ್ತಿವೆ. ಪ್ರತಿವರ್ಷ ವಿಶೇಷ ಕಾರಿನಲ್ಲಿ ಕರ್ತವ್ಯ ಪಥ ಮಾರ್ಗದಲ್ಲಿ ಆಗಮಿಸುತ್ತಿದ್ದ ರಾಷ್ಟ್ರಪತಿಗಳು ಈಬಾರಿ ಸಾರೋಟಿನಲ್ಲಿ ಆಗಮಿಸಿದ್ದು ವಿಶೇಷ. ಈ ಬಾರಿಯ ಗಣತಂತ್ರ ದಿವಸ …

ಹೊಸದಿಲ್ಲಿ: ಅಯೋಧ್ಯೆಯಲ್ಲಿ ರಾಮ ಮಂದಿರದ ಉದ್ಘಾಟನೆಯನ್ನು ದೇಶದ ಹಲವಾರು ಸೆಲೆಬ್ರಿಟಿಗಳು ಕೊಂಡಾಡಿದ್ದರೆ, ಇನ್ನು ಕೆಲ ನಟ, ನಿರ್ದೇಶಕರು ಬೇರೆ ಅಭಿಪ್ರಾಯವನ್ನು ವ್ಯಕ್ತ ಪಡಿಸಿದ್ದರು. ರಾಮ ಮಂದಿರ ಉದ್ಘಾಟನೆ ಬಗ್ಗೆ ಹಿರಿಯ ನಟ, ರಾಜಕಾರಣಿ ಕಮಲ್‌ ಹಾಸನ್‌ ಅವರನ್ನು ಮಾಧ್ಯಮ ಮಂದಿ ಪ್ರಶ್ನಿಸಿದಾಗ …

Stay Connected​
error: Content is protected !!