Mysore
23
overcast clouds

Social Media

ಸೋಮವಾರ, 23 ಮಾರ್ಚ್ 2026
Light
Dark

BREAKING NEWS

HomeBREAKING NEWS

ಬೆಂಗಳೂರು: ಕಳೆದ ವರ್ಷ ಮೇ 10 ರಂದು ನಡೆದ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕರ್ನಾಟಕದ ಇಬ್ಬರು ಭಾರತೀಯ ಆಡಳಿತ ಸೇವೆಯ (IAS) ಅಧಿಕಾರಿಗಳು ಅತ್ಯುತ್ತಮ ಚುನಾವಣಾ ಅಭ್ಯಾಸಗಳ ಪ್ರಶಸ್ತಿಗಳನ್ನು ಪಡೆದಿದ್ದಾರೆ. 2023 ರ ಚುನಾವಣೆಯ ನಿರ್ವಹಣೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿದ ರಾಜ್ಯ …

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಗುರುವಾರ 75ನೇ ಗಣರಾಜ್ಯೋತ್ಸವದ ಮುನ್ನಾದಿನದಂದು ಆರು ಕೀರ್ತಿ ಚಕ್ರ ಮತ್ತು 16 ಶೌರ್ಯ ಚಕ್ರ ಸೇರಿದಂತೆ 80 ಶೌರ್ಯ ಪ್ರಶಸ್ತಿಗಳನ್ನು ಘೋಷಿಸಿದ್ದಾರೆ. ಸಶಸ್ತ್ರ ಪಡೆಗಳ ಸರ್ವೋಚ್ಚ ಕಮಾಂಡರ್ ಮುರ್ಮು ಅವರು ಮಿಲಿಟರಿ ಮತ್ತು ಇತರ ಸಿಬ್ಬಂದಿಗೆ …

ಚೆನೈ: ಖ್ಯಾತ ಸಂಗೀತ ಸಂಯೋಜಕ ಇಳಯರಾಜಾ ಅವರ ಮಗಳು ಭವತಾರಿಣಿ ದೀರ್ಘಕಾಲದ ಅನಾರೋಗ್ಯದಿಂದ ಜನವರಿ 25 ರಂದು ನಿಧನರಾಗಿದ್ದಾರೆ. 47 ವರ್ಷವಾಗಿದ್ದು, ಅನಾರೋಗ್ಯದ ಕಾರಣ  ಶ್ರೀಲಂಕಾದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಹಿಂದೂಸ್ತಾನ್ ಟೈಮ್ಸ್ ವರದಿಯ ಪ್ರಕಾರ, ಭವತಾರಿಣಿ ಚಿಕಿತ್ಸೆಗಾಗಿ ಭಾರತದಿಂದ ಶ್ರೀಲಂಕಾಕ್ಕೆ ಪ್ರಯಾಣಿಸಿದ್ದರು. …

ಬೆಂಗಳೂರು : ಕರ್ನಾಟಕದಲ್ಲಿ 75ನೇ ಗಣರಾಜ್ಯೋತ್ಸವದ ಆಚರಣೆಗೆ ಸಿದ್ಧತೆಗಳು ನಡೆಯುತ್ತಿದ್ದು, ಸರ್ಕಾರ ಪ್ರತಿ ಜಿಲ್ಲೆಗಳು ಹಾಗೂ ತಾಲೂಕಿಗೆ ಅನುದಾನ ಬಿಡುಗಡೆ ಮಾಡಿದೆ. 75ನೇ ಗಣರಾಜ್ಯೋತ್ಸವದ ಹಿನ್ನೆಲೆ ಹಿಂದೂ ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಎಲ್ಲಾ ಧಾರ್ಮಿಕ ಸಂಸ್ಥೆಗಳು ಹಾಗೂ ದೇವಸ್ಥಾನಗಳಲ್ಲಿ …

ಕಲಬುರಗಿ: ಅಯೋಧ್ಯೆಯಲ್ಲಿ ಕರ್ನಾಟಕ ಭವನ ಕಟ್ಟಲು ನಾಲ್ಕು ಎಕರೆ ಭೂಮಿ ಕೊಡುವಂತೆ ಯುಪಿ ಸರ್ಕಾರಕ್ಕೆ ಪತ್ರ ಬರೆದಿದ್ದೇವೆ ಅಂತ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ಕಲಬುರಗಿಯಲ್ಲಿಂದು ಮಾತನಾಡಿದ ರಾಮಲಿಂಗಾರೆಡ್ಡಿ ಈ ಹಿಂದೆ ಬೊಮ್ಮಾಯಿ ಸಹ ಪತ್ರ ಬರೆದಿದ್ದರು. ನಾನೂ ಸಹ ಪತ್ರ …

ಶೃಂಗೇರಿ: ಶೃಂಗೇರಿ ಶ್ರೀ ಶಾರದ ಪೀಠದ ನೂತನ ಸಿಇಒ ಆಗಿ ಪಿ.ಎ. ಮುರಳಿ ಅವರನ್ನು ನೇಮಿಸಲಾಗಿದೆ. ಈ ಹಿಂದೆ ಡಾ. ವಿ. ಆರ್. ಗೌರಿಶಂಕರ್ ಅವರನ್ನು ಶೃಂಗೇರಿ ಮಠದ ಆಡಳಿತಾಧಿಕಾರಿ ಮತ್ತು ಸಿಇಒ ಆಗಿ ನೇಮಕ ಮಾಡಲಾಗಿತ್ತು. ಅವರನ್ನು ಜಗದ್ಗುರು ಶಂಕರಾಚಾರ್ಯ …

ಮಡಿಕೇರಿ : ರಾಜ್ಯದ ಕಾಫಿ ಬೆಳೆಗಾರರ ಮಹತ್ವದ ಬೇಡಿಕೆಯಲ್ಲಿ ಒಂದು ಉಚಿತ ವಿದ್ಯುತ್ ನೀಡೋದಾಗಿದೆ. ಇದಕ್ಕೆ ಸಿಎಂ ಸಿದ್ಧರಾಮಯ್ಯ ಸಮ್ಮತಿಸಿದ್ದು, ಪರಿಶೀಲಿಸಿ, ಶೀಘ್ರವೇ ಆದೇಶ ಮಾಡಲಾಗುತ್ತದೆ ಎಂಬುದಾಗಿ ತಿಳಿಸಿದ್ದಾರೆ. ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಕೊಡಗಿನ ಕಾಫಿ ಬೆಳೆಗಾರರಿಗೆ 10 …

ಬೆಂಗಳೂರು:  ಜಗದೀಶ್ ಶೆಟ್ಟರ್ ಅವರು ನಿನ್ನೆ ಕೂಡ ಬಿಜೆಪಿಗೆ ಹೋಗುವುದಿಲ್ಲ ಎಂದಿದ್ದರು. ಇಂದು ಯಾಕೆ ಬಿಜೆಪಿ ಸೇರಿದ್ದಾರೋ, ಅವರಿಗೆ ಯಾವ ಒತ್ತಡವಿತ್ತೋ ಗೊತ್ತಿಲ್ಲ. ಇದು ಅವರ ಆತ್ಮಸಾಕ್ಷಿಗೆ ಬಿಟ್ಟ ವಿಚಾರ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ವಿಧಾನ ಪರಿಷತ್ ಸದಸ್ಯ …

ವಿಧಾನಸಭೆ ಚುನಾವಣೆ ವೇಳೆ ಬಿಜೆಪಿ ತ್ಯಜಿಸಿ ಕಾಂಗ್ರೆಸ್‌ ಸೇರ್ಪಡೆಗೊಂಡಿದ್ದ ಜಗದೀಶ್‌ ಶೆಟ್ಟರ್‌ ಇದೀಗ ಬಿಜೆಪಿಗೆ ಮರಳಿದ್ದಾರೆ. ದೆಹಲಿಯ ಬಿಜೆಪಿಯ ಕಚೇರಿಯಲ್ಲಿ ಜೆಪಿ ನಡ್ಡಾ ಸಮ್ಮುಖದಲ್ಲಿ ಶೆಟ್ಟರ್‌ ಬಿಜೆಪಿಗೆ ಮರಳಿದ್ದು ಎಲ್ಲರಲ್ಲೂ ಆಶ್ಚರ್ಯ ಮೂಡಿಸಿದ್ದಾರೆ. ಇನ್ನು ಬಿಜೆಪಿಗೆ ಮರಳಿದ ಬಳಿಕ ಮಾತನಾಡಿದ ಅವರು …

ಮಡಿಕೇರಿ: ಕಾಗ್ರೆಸ್‌ ಪಕ್ಷದಲ್ಲಿ ಮಾಜಿ ಸಿಎಂ ಜಗದೀಶ್‌ ಶೆಟ್ಟರ್‌ ಅವರಿಗೆ ಯಾವುದೇ ಅನ್ಯಾಯ ಆಗಿಲ್ಲ. ಅವಮಾನವೂ ಕೂಡಾ ಆಗಿಲ್ಲ. ಅವರನ್ನು ನಾವು ಗೌರವಯುತವಾಗಿ ನಡೆಸಿಕೊಂಡಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮಾಜಿ ಸಿಎಂ ಎಂದು ನಾವು ಅವರಿಗೆ ಟಿಕೆಟ್‌ ನೀಡಿದೆವು. ವಿಧಾನ …

Stay Connected​
error: Content is protected !!