ರಾಜ್ಯದ ವಿಧಾನಸಭೆ ಚುನಾವಣೆ ಸಮಯದಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಗೊಂಡಿದ್ದ ಜಗದೀಶ್ ಶೆಟ್ಟರ್ ಇದೀಗ ಬಿಜೆಪಿಗೆ ಮರಳಿದ್ದಾರೆ. ಅಮಿತ್ ಶಾ ನಡೆಸಿದ ಮಾತುಕತೆ ನಡೆಸಿದ್ದು, ಘರ್ ವಾಪ್ಸಿ ಯಶಸ್ವಿಯಾಗಿದೆ. ದೆಹಲಿ ಬಿಜೆಪಿ ಕಚೇರಿಯಲ್ಲಿ ಕೇಂದ್ರ ನಾಯಕರ ಸಮ್ಮುಖದಲ್ಲಿ ಜಗದೀಶ್ ಶೆಟ್ಟರ್ ಬಿಜೆಪಿಗೆ …










