Mysore
33
overcast clouds

Social Media

ಭಾನುವಾರ, 05 ಏಪ್ರಿಲ 2026
Light
Dark

BREAKING NEWS

HomeBREAKING NEWS

ಅಯೋಧ್ಯೆ: ಈ ಕ್ಷಣ ಅತ್ಯಂತ ಪವಿತ್ರವಾದದ್ದು. 2024 ರ ಜನವರಿ 22 ಇದು ಕೇವಲ ದಿನಾಂಕ ಅಲ್ಲ, ಹೊಸ ಕಾಲಚಕ್ರದ ಉದಯ. ಗುಲಾಮಿ ಮನಸ್ಥಿತಿಯನ್ನು ಎದುರಿಸಿ ನಮ್ಮ ರಾಷ್ಟ್ರ ಎದ್ದು ನಿಂತ ಕ್ಷಣವಿದು ಎಂದು ಪ್ರಧಾನಿ ನರೇಂದ್ರ ಮೋದಿ ಅಭಿಪ್ರಾಯಪಟ್ಟರು. ಅಯೋಧ್ಯೆಯಲ್ಲಿ …

ಬೆಂಗಳೂರು : ಪಿಎಸ್‌ ಐ ನೇಮಕಾತಿ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಬಿ. ವೀರಪ್ಪ ಅವರು ತಮ್ಮ ಅಧ್ಯಕ್ಷತೆಯ ಏಕ ಸದಸ್ಯ ಆಯೋಗದ ವರದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿದರು. ರಾಜ್ಯ ಸರ್ಕಾರವು ಕಳೆದ ವರ್ಷದ ಜುಲೈ 21 ರಂದು ಅಕ್ರಮ …

ಅಯೋಧ್ಯೆ : ಇಂದು ಅಯೋಧ್ಯೆಗೆ ನಮ್ಮೆಲ್ಲರ ರಾಮ ಬಂದಿದ್ದಾನೆ. ವರ್ಷಗಳ ಹೋರಾಟದ ಬಳಿಕ ರಾಮ ಬಂದಿದ್ದಾನೆ. ಈ ಶುಭ ಘಳಿಗೆಯಲ್ಲಿ ಎಲ್ಲರಿಗೂ ಶುಭಾಶಯ ಎಂದು ಪ್ರಧಾನಿ ನರೇಂದ್ರ ಮೋದಿ ಸಮತಸ ವ್ಯಕ್ತಪಡಿಸಿದ್ದಾರೆ. ಅಯೋಧ್ಯೆಯ ಭವ್ಯ ರಾಮಮಂದಿರದಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆಯ ಕಾರ್ಯಕ್ರಮದ ನಂತರ …

ನವದೆಹಲಿ: ರಾಮಮಂದಿರ  ಉದ್ಘಾಟನೆಯ ನೇರಪ್ರಸಾರಕ್ಕೆ ಅನುಮತಿ ನಿರಾಕರಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್  ತಮಿಳುನಾಡು ಸರ್ಕಾರಕ್ಕೆ ನೋಟಿಸ್ ನೀಡಿದೆ. ಇದೊಂದು ಏಕರೂಪವಾದ ಸಮಾಜವಾಗಿದ್ದು, ಬೇರೆ ಸಮುದಾಯವರು ನೆರೆಹೊರೆಯವರು ವಾಸಿಸುತ್ತಿದ್ದಾರೆ ಎಂಬ ಕಾರಣಕ್ಕೆ ನೇರಪ್ರಸಾರಕ್ಕೆ ಏಕಪಕ್ಷೀಯವಾಗಿ ಅನುಮತಿಗೆ ನಿರಾಕರಿಸಲು ಆಗಲ್ಲ ಎಂದು ಸುಪ್ರೀಂಕೋರ್ಟ್ ತಮಿಳುನಾಡು …

ನವದೆಹಲಿ: ದಕ್ಷಿಣ ಆಫ್ರಿಕಾದ ಕ್ರಿಕೆಟಿಗ ಕೇಶವ್ ಮಹಾರಾಜ್ ಅವರು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ನಡೆಯಲಿರುವ ರಾಮ ಮಂದಿರ 'ಪ್ರಾಣ ಪ್ರತಿಷ್ಠಾ' ಸಮಾರಂಭಕ್ಕೆ ದಕ್ಷಿಣ ಆಫ್ರಿಕಾದಲ್ಲಿರುವ ಭಾರತೀಯ ಸಮುದಾಯಕ್ಕೆ ಶುಭ ಕೋರಿದ್ದಾರೆ. ಪ್ರಸ್ತುತ ಡರ್ಬಾನ್ ಸೂಪರ್ ಜೈಂಟ್ಸ್ ಎಸ್‌ಎ ಟಿ 20 ತಂಡವನ್ನು …

ಅಯೋಧ್ಯೆ : ದೇಶದಲ್ಲಿ ಬಹುಸಂಖ್ಯ ರಾಮ ಭಕ್ತರು  ಕಾತರದಿಂದ ಎದುರು ನೋಡುತ್ತಿದ್ದ ಬಾಲರಾಮನ ಪ್ರತಿಷ್ಠಾಪನೆ ಸಂಪನ್ನಗೊಂಡಿದೆ. ಭವ್ಯ ರಾಮ ಮಂದಿರದಲ್ಲಿ ರಾಮಲಲ್ಲಾ ವಿಗ್ರಹದ ಪ್ರಾಣ ಪ್ರತಿಷ್ಠಾದ ವಿಧಿ-ವಿಧಾನಗಳು ಮುಗಿದಿದೆ. ಪ್ರಧಾನಿ ಮೋದಿ ನೇತೃತ್ವದಲ್ಲಿ ಈ ಐತಿಹಾಸಿಕ ಸಮಾರಂಭ ನಡೆದಿದ್ದು, ದೇಶದ ಅನೇಕ …

ಮೈಸೂರು : ಆಯೋಧ್ಯೆ ರಾಮ ಮಂದಿರದಲ್ಲಿ ಪ್ರತಿಷ್ಠಾಪನೆಯಾಗುತ್ತಿರುವ ರಾಮಲಲ್ಲನ ವಿಗ್ರಹಕ್ಕೆ ಬಳಸಲಾಗಿರುವ ಶಿಲೆ ಸಿಕ್ಕ ಸ್ಥಳದಲ್ಲಿ ಏರ್ಪಡಿಸಿದ್ದ ಪೂಜೆಯಲ್ಲಿ ಸಂಸದ ಪ್ರತಾಪ್‌ ಸಿಂಹಾ ಅವರಿಗೆ  ಘೇರಾವ್‌ ಮಾಡಲಾಗಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಸಂಸದ ಪ್ರತಾಪ್‌ ಸಿಂಹ, ವಿಶ್ವವೇ ರಾಮ ಮಂದಿರ …

ಮೈಸೂರು : ಅಯೋಧ್ಯೆಯಲ್ಲಿ ವಿರಾಜಮಾನರಾಗುತ್ತಿರುವ ರಾಮಲಲ್ಲಾ ವಿಗ್ರಹ ಕೆತ್ತನೆಗೆ ಶಿಲೆ ಸಿಕ್ಕ ಸ್ಥಳದಲ್ಲಿ ಏರ್ಪಡಿಸಿದ್ದ ಶ್ರೀ ರಾಮನ ಪೂಜೆಗೆ  ಸಂಸದ ಪ್ರತಾಪ್ ಸಿಂಹ ಭೇಟಿ ನೀಡಿದ ವೇಳೆ  ಸ್ಥಳೀಯ ಗ್ರಾಮಸ್ಥರು ಮತ್ತು ದಲಿತರು ಘೇರಾವ್ ಹಾಕಿ, ಪೂಜೆಗೆ ಅವಕಾಶ ಕಲ್ಪಿಸದೆ ವಾಪಸ್ …

ಬೆಂಗಳೂರು : ಅಯೋಧ್ಯೆಯಲ್ಲಿ ರಾಮ ಮಂದಿರ ಲೋಕಾರ್ಪಣೆಗೆ ಕ್ಷಣಗಣನೆ ಪ್ರಾರಂಭವಾಗಿದ್ದ, ದೇಶ-ವಿದೇಶಗಳಲ್ಲೂ ರಾಮನಾಮ ಜಪ ಪ್ರಾರಂಭವಾಗಿದೆ. ರಾಜಕಾರಣಿಗಳು, ಸಿನಿಮಾತಾರೆಯರೂ ಸೇರಿದಂತೆ ದೇಶದ ಎಲ್ಲಾ ರಾಮ ಭಕ್ತರು ತಮ್ಮದೇ ಆದ ರೀತಿಯಲ್ಲಿ ರಾಮನಿಗೆ ಭಕ್ತಿ ಸಮರ್ಪಿಸುತ್ತಿದ್ದಾರೆ. ಈ ಮಧ್ಯೆ ರಾಮನ ಹಾಡುವ ಮೂಲಕ ಶ್ರೀರಾಮನನ್ನು …

ನವದೆಹಲಿ: ಬಿಜೆಪಿ ಹಿರಿಯ ನಾಯಕ ಎಲ್.ಕೆ.ಅಡ್ವಾಣಿ ಅವರು ಇಂದು ಅಯೋಧ್ಯೆಯಲ್ಲಿ ನಡೆಯಲಿರುವ 'ಪ್ರಾಣ ಪ್ರತಿಷ್ಠಾನ' ಕಾರ್ಯಕ್ರಮದಲ್ಲಿ ಭಾಗವಹಿಸುವ ಸಾಧ್ಯತೆಯಿಲ್ಲ. ಈಗ 96 ವರ್ಷದ ಹಿರಿಯ ನಾಯಕ ಶೀತ ಹವಾಮಾನದಿಂದಾಗಿ ಈ ಕಾರ್ಯಕ್ರಮಕ್ಕೆ ಗೈರಾಗಲಿದ್ದಾರೆ ಎಂದು ವರದಿಯಾಗಿದೆ. ವರದಿಗಳ ಪ್ರಕಾರ, ಪಟ್ಟಣದಲ್ಲಿ ಶೀತ …

Stay Connected​
error: Content is protected !!