Mysore
24
haze

Social Media

ಭಾನುವಾರ, 29 ಮಾರ್ಚ್ 2026
Light
Dark

BREAKING NEWS

HomeBREAKING NEWS

ಬೀದರ್‌ :  ಬೀದರ್‌ ಜಿಲ್ಲೆಯಲ್ಲಿ ವಿಷಾನಿಲ ಸೋರಿಕೆಯಾಗಿ ಘೋರ ದುರಂತವೊಂದು ಸಂಭವಿಸಿದ್ದು, ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಬೀದರ್‌ ಜಿಲ್ಲೆಯ ಹುಮನಾಬಾದ್‌ ಪಟ್ಟಣದ ಹೊರವಲಯದಲ್ಲಿರುವ ಕೈಗಾರಿಕಾ ಪ್ರದೇಶದಲ್ಲಿನ ಶ್ರೀ ಪ್ರಸನ್ನ ಪ್ರೀ ಪ್ರೊಸೆಸಿಂಗ್‌ ತಯಾರಿಕಾ ಕಾರ್ಖಾನೆಯಲ್ಲಿ ರಾಸಾಯನಿಕ ಅನಿಲ …

ನವದೆಹಲಿ : ಅಯೋಧ್ಯೆಯಲ್ಲಿ ರಾಮಮಂದಿರದ ಪ್ರತಿಷ್ಠಾಪನೆಯ ಮುನ್ನಾದಿನದಂದು, ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರಧಾನಿ ನರೇಂದ್ರ ಮೋದಿಯವರಿಗೆ ಒಂದು ಟಿಪ್ಪಣಿಯನ್ನು ಬರೆದರು. ಅವರ 'ಹೃದಯಪೂರ್ವಕ ಶುಭಾಶಯಗಳನ್ನು' ತಿಳಿಸಿದ್ದಾರೆ ಮತ್ತು ಕಾರ್ಯಕ್ರಮವನ್ನು ಭಾರತದ ಶಾಶ್ವತ ಆತ್ಮದ ಅನಿರ್ಬಂಧಿತ ಅಭಿವ್ಯಕ್ತಿ ಎಂದು ಕರೆದರು. ಒಂದು ವಾರದ …

ತುಮಕೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೊನೆಗೂ ಕೊಬ್ಬರಿಗೆ ಬೆಂಬಲ ಬೆಲೆ ಘೋಷಣೆ ಮಾಡಿದ್ದಾರೆ. ತುಮಕೂರಿ​ನ ಸಿದ್ದಗಂಗಾ ಮಠದ ಬಳಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಪ್ರತಿ ಕ್ವಿಂಟಾಲ್ ಕೊಬ್ಬರಿಗೆ ಹೆಚ್ಚುವರಿಯಾಗಿ 1,500 ರೂಪಾಯಿ ನೀಡುವುದಾಗಿ ಹೇಳಿದ್ದಾರೆ. ಕುಣಿಗಲ್‌ನಲ್ಲಿ ಸ್ಟಡ್ ಫಾರಂನ ಟೌನ್‌ಶಿಪ್‌ …

ಬೆಂಗಳೂರು: ಅಯೋಧ್ಯ ರಾಮ ಮಂದಿರ ಉದ್ಘಾಟನೆ ಹಿನ್ನಲೆ ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಕಾಪಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದ ಜನತೆಗೆ ಮನವಿ ಮಾಡಿದ್ದಾರೆ. ಈ ಬಗ್ಗೆ ಸಾಮಜಿಕ ಜಾಳತಾಣ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು, ʼಅಯೋಧ್ಯೆಯ ರಾಮಮಂದಿರದ ಪ್ರತಿಷ್ಠಾಪನಾ ಕಾರ್ಯಕ್ರಮದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ …

ಬೆಂಗಳೂರು : ಭಾರತ ದೇಶವೇ ಎದುರು ನೋಡುತ್ತಿರುವ, ಸುಮಾರು ೫ ಶತಮಾನಗಳ ಬಹುಸಂಖ್ಯಾತ ಹಿಂದುಗಳ ಕನಸಾಗಿದ್ದ ರಾಮ ಮಂದಿರದಲ್ಲಿ ಬಾಲರಾಮನ ಪ್ರತಿಷ್ಠಾಪನೆಗೆ ಕ್ಷಣಗಣನೆ ಪ್ರಾರಂಭವಾಗಿದೆ. ಈ ಕಾರ್ಯದಲ್ಲಿ ಭಾಗಿಯಾಗುವಂತೆ ದೇಶ-ವಿದೇಶಗಳ ಅನೇಕ ಮಹಾನ್‌ ನಾಯಕರು ಹಾಗೂ ಗಣ್ಯವಕ್ತಿಗಳಿಗೆ ಆಹ್ವಾನ ನೀಡಲಾಗಿದೆ. ಕರ್ನಾಟಕ …

ಬಿಜಿಂಗ್: ಚೀನಾದಲ್ಲಿ ನಡೆದ ಎರಡು ಪ್ರತ್ಯೇಕ ಅಗ್ನಿ ಅವಘಡಗಳಲ್ಲಿ ಶಾಲಾ ಮಕ್ಕಳು ಸೇರಿದಂತೆ 21 ಮಂದಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಹೆನಾನ್ ಪ್ರಾಂತ್ಯದ ಯನ್‌ಶನ್ಪು ಹಳ್ಳಿಯ ಯಿಂಗ್‌ಕೈ ಶಾಲೆಯಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದ ಅವಘಡದಲ್ಲಿ ಮೂರನೇ ತರಗತಿಯ 13 …

ಬೆಂಗಳೂರು :  ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು 'ವಿಂಗ್ಸ್ ಇಂಡಿಯಾ ಅವಾರ್ಡ್ಸ್ 2024'ರಲ್ಲಿ 'ವರ್ಷದ ಅತ್ಯುತ್ತಮ ವಿಮಾನ ನಿಲ್ದಾಣ' ಪ್ರಶಸ್ತಿಯನ್ನು ಪಡೆದುಕೊಂಡಿದೆ. ಜನವರಿ 18ರಂದು ಹೈದರಾಬಾದ್‌ನಲ್ಲಿ ನಡೆದ ವಿಂಗ್ಸ್‌ ಇಂಡಿಯಾ ಅವಾರ್ಡ್ಸ್‌ 2024ರ ಸಮಾರಂಭದಲ್ಲಿ ವಿಮಾನ ನಿಲ್ದಾಣಗಳ ನಿರ್ವಹಣೆಗಾಗಿ ವಿಮಾನ ನಿಲ್ದಾಣವು …

ನಿನ್ನೆಯಿಂದ ( ಜನವರಿ 19 ) ಅಂಡರ್‌ 19 ವಿಶ್ವಕಪ್‌ ಕ್ರಿಕೆಟ್‌ ಟೂರ್ನಿ ಆರಂಭವಾಗಿದ್ದು, ಇಂದು ( ಜನವರಿ 20 ) ನಡೆದ ಟೂರ್ನಿಯ ಮೂರನೇ ಪಂದ್ಯದಲ್ಲಿ ಭಾರತ ಹಾಗೂ ಬಾಂಗ್ಲಾದೇಶ ತಂಡಗಳು ಮುಖಾಮುಖಿಯಾಗಿದ್ದವು. ಬ್ಲೂಮ್‌ಫಾಂಟಿನ್‌ನ ಮಾಂಗೌಂಗ್‌ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ನಡೆದ …

ಬೆಂಗಳೂರು: ಜೆಡಿಎಸ್ ಪಕ್ಷದಿಂದ ಉಚ್ಚಾಟನೆಯಾದ ಸಿ ಎಂ ಇಬ್ರಾಹಿಂ ಅವರಿಗೆ ಜೆಡಿಎಸ್‌ ಪಕ್ಷದ ಯಾವುದೇ ಚಿಹ್ನೆಯನ್ನು ಬಳಸದಂತೆ ನ್ಯಾಯಾಲಯ ಆದೇಶ ನೀಡಿದೆ. ಉಚ್ಚಾಟನೆಯಾದರೂ ಸಿಎಂ ಇಬ್ರಾಹಿಂ ಜೆಡಿಎಸ್ ಪಕ್ಷದ ಚಿನ್ನೆ ಬಳಸಿದ ವಿಚಾರವಾಗಿ ನ್ಯಾಯಾಲಯದ ಮಹತ್ವದ ಆದೇಶವನ್ನು ನೀಡಿದೆ. ಯಾವುದೇ ಪಕ್ಷದ …

ನವದೆಹಲಿ: ರಾಮ ಮಂದಿರ ಕಾರ್ಯಕ್ರಮಕ್ಕೆ ಸಂಬಂಧಿಸಿದ ಸುಳ್ಳು ಮತ್ತು ಕುಶಲ ವಿಷಯವನ್ನ ಪ್ರಕಟಿಸದಂತೆ ಕೇಂದ್ರ ಸರ್ಕಾರ ಮಾಧ್ಯಮ ಸಂಸ್ಥೆಗಳು ಮತ್ತು ಸಾಮಾಜಿಕ ಮಾಧ್ಯಮ ವೇದಿಕೆಗಳನ್ನು ಸೂಚಿಸಿದೆ. ಭವ್ಯ ಸಮಾರಂಭದಲ್ಲಿ, ಜನವರಿ 22 ರಂದು ರಾಮ್ ಲಲ್ಲಾ ಪ್ರಾಣ-ಪ್ರತಿಷ್ಠಾಪನೆಯೊಂದಿಗೆ ರಾಮ ಮಂದಿರವನ್ನ ಉದ್ಘಾಟಿಸಲಾಗುವುದು. …

Stay Connected​
error: Content is protected !!