ಬೆಂಗಳೂರು : ವಿಧಾನಸೌಧದ ಮುಂಭಾಗದಲ್ಲಿ ದಂಪತಿಗಳು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಸೀಮೆಎಣ್ಣೆ ಸುರಿದುಕೊಂಡು ದಂಪತಿಗಳು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ. ಕೂಡಲೇ ಸ್ಥಳದಲ್ಲಿದ್ದ ಪೊಲೀಸರು ಇಬ್ಬರಿಂದ ಸೀಮೆಎಣ್ಣೆಯನ್ನು ಕಿತ್ತುಕೊಂಡು ಪರಿಸ್ಥಿತಿಯನ್ನು ಹತೋಟಿಗೆ ತಂದಿದ್ದಾರೆ. ಜೆ.ಜೆ ನಗರದ ನಿವಾಸಿಗಳಾದ ಶಾಯಿಸ್ತಾ ದಂಪತಿಗಳು ಅಂತ …










