ಬೆಂಗಳೂರು : ಧಾರ್ಮಿಕ ದತ್ತಿ ಇಲಾಖೆಯ 'ಕರ್ನಾಟಕ ಭಾರತ್ ಗೌರವ್ ಯಾತ್ರೆ'ಯು ಜನವರಿ 18ರಿಂದ ಆರಂಭವಾಗಲಿದೆ. 6 ದಿನಗಳ ಯಾತ್ರೆಯಲ್ಲಿ ರಾಮೇಶ್ವರ, ಮದುರೈ, ಕನ್ಯಾಕುಮಾರಿ, ತಿರುವನಂತಪುರ ಕ್ಷೇತ್ರಗಳ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಪ್ರತಿ ಯಾತ್ರಿಗೆ ಒಟ್ಟು 15 ಸಾವಿರ ರೂ.ಖರ್ಚಗಲಿದ್ದು, ರಾಜ್ಯ …
ಬೆಂಗಳೂರು : ಧಾರ್ಮಿಕ ದತ್ತಿ ಇಲಾಖೆಯ 'ಕರ್ನಾಟಕ ಭಾರತ್ ಗೌರವ್ ಯಾತ್ರೆ'ಯು ಜನವರಿ 18ರಿಂದ ಆರಂಭವಾಗಲಿದೆ. 6 ದಿನಗಳ ಯಾತ್ರೆಯಲ್ಲಿ ರಾಮೇಶ್ವರ, ಮದುರೈ, ಕನ್ಯಾಕುಮಾರಿ, ತಿರುವನಂತಪುರ ಕ್ಷೇತ್ರಗಳ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಪ್ರತಿ ಯಾತ್ರಿಗೆ ಒಟ್ಟು 15 ಸಾವಿರ ರೂ.ಖರ್ಚಗಲಿದ್ದು, ರಾಜ್ಯ …
ಚಿಕ್ಕಮಗಳೂರು : ತಾಲೂಕಿನ ಚಂದ್ರದ್ರೋಣ ಪರ್ವತದಲ್ಲಿರುವ ಇನಾಂ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾ ಸಂಪೂರ್ಣ ಹಿಂದೂ ಪೀಠಕ್ಕಾಗಿ ಆಗ್ರಹಿಸಿ ಗೋರಿ ಧ್ವಂಸ ಮಾಡಿದ್ದ 14 ಹಿಂದೂ ಕಾರ್ಯಕರ್ತರ ಮೇಲಿನ ಕೇಸ್ಗೆ ಚಾರ್ಜ್ ಶೀಟ್ ಸಲ್ಲಿಸಲು ಸರ್ಕಾರ ಅನುಮತಿ ನೀಡಿ ಸಮನ್ಸ್ …
ನವದೆಹಲಿ: ಅಯೋಧ್ಯೆಯ ರಾಮ ಮಂದಿರದ ಶಂಕುಸ್ಥಾಪನೆ ಸಮಾರಂಭಕ್ಕೂ ಮೊದಲು, ಆಲ್ ಇಂಡಿಯಾ ಡೆಮಾಕ್ರಟಿಕ್ ಫ್ರಂಟ್ ಮುಖ್ಯಸ್ಥ ಮತ್ತು ಅಸ್ಸಾಂನ ಸಂಸದ ಬದ್ರುದ್ದೀನ್ ಅಜ್ಮಲ್ ಅವರು, ದೇಶದ ಮುಸ್ಲಿಂ ಸಮುದಾಯವನ್ನು ಜನವರಿ 22 ರಂದು ಮನೆಯಲ್ಲಿಯೇ ಇರುವಂತೆ ಕೇಳಿದ್ದಾರೆ ಮತ್ತು ಆ ದಿನದಂದು …
ರಾಮನಗರ: ಬಿಜೆಪಿ ಮಾಜಿ ಶಾಸಕ ಸಿ.ಟಿ.ರವಿ ಅವರು ಇಂದು ಜೆಡಿಎಸ್ ರಾಜ್ಯಾಧ್ಯಕ್ಷ , ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದರು. ಕುಮಾರಸ್ವಾಮಿ ಅವರ ರಾಮನಗರದ ತೋಟದ ಮನೆಗೆ ಆಗಮಿಸಿದ ಸಿ.ಟಿ.ರವಿ ಅವರನ್ನು ಹೆಚ್‌ಡಿಕೆ ಹೂಗುಚ್ಚ ನೀಡಿ ಸ್ವಾಗತಿಸಿದರು. ಬಳಿಕ ತೋಡದ …
ಬೆಂಗಳೂರು : ಮುಂದಿನ ಮೂರು ತಿಂಗಳ ಕಾಲ ರಾಜ್ಯದಲ್ಲಿ ಆಗಾಗ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೇಸಿಗೆಯ ಬಿಸಿಲಿನ ತಾಪಕ್ಕೆ ತಂಪೆರೆಯುವ ರೀತಿ ವಾಡಿಕೆಗಿಂತ ತುಸು ಹೆಚ್ಚಿನ ಮಳೆಯಾಗಲಿದೆ. ಜನವರಿ, ಫೆಬ್ರವರಿ, ಮಾರ್ಚ್ ಅವಧಿಯಲ್ಲಿ 15.4 ಮಿಲಿಮೀಟರ್ ನಷ್ಟು …
ಮುಂಬಾಯಿ : ನಟಿ ನಯನತಾರಾ ಅಭಿನಯದ ʼಅನ್ನಪೂರ್ಣಿʼ ಸಿನಿಮಾ ಇತ್ತೀಚೆಗೆ ತೆರೆಕಂಡು, ಇದೀಗ ಓಟಿಟಿಯಲ್ಲಿ ಸ್ಟ್ರೀಮ್ ಆಗುತ್ತಿದೆ. ಈ ನಡುವೆ ಸಿನಿಮಾದ ವಿರುದ್ಧ ಧಾರ್ಮಿಕ ಭಾವನೆಗೆ ಧಕ್ಕೆ ತಂದ ಆರೋಪದ ಮೇಲೆ ದೂರು ದಾಖಲಾಗಿದೆ. ಹಿಂದೂ ಸಮುದಾಯದ ಭಾವನೆಗಳಿಗೆ ಧಕ್ಕೆ ತಂದಿರುವ …
ಬೆಂಗಳೂರು: 2005ರಲ್ಲಿ ಹಿಂದೂ ಉತ್ತರಾಧಿಕಾರ ಕಾಯ್ದೆಗೆ ತಿದ್ದುಪಡಿ ತರುವ ಮೊದಲು ಹೆಣ್ಣುಮಕ್ಕಳು ತೀರಿಕೊಂಡಿದ್ದರೂ ಸಹ, ಮಗಳ ಕಾನೂನುಬದ್ಧ ವಾರಸುದಾರರು ಕುಟುಂಬದ ಆಸ್ತಿಯಲ್ಲಿ ಸಮಾನ ಪಾಲು ಪಡೆಯಲು ಅರ್ಹರು ಎಂದು ಕರ್ನಾಟಕ ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ವಿಚಾರಣಾ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಚನ್ನಬಸಪ್ಪ ಹೊಸ್ಮನಿ …
ನವದೆಹಲಿ: ಮನೆ, ಕಟ್ಟಡ ನಿರ್ಮಾಣ ಸಾಮಗ್ರಿಗಳ ಬೆಲೆಗಳು ಮತ್ತೊಮ್ಮೆ ಏರಲು ಪ್ರಾರಂಭವಾಗಿದೆ. ಸಿಮೆಂಟ್, ಕಬ್ಬಿಣ ಸೇರಿದಂತೆ ಕಟ್ಟಡ ಸಾಮಾಗ್ರಿಗಳ ಬೆಲೆಯಲ್ಲಿ ಭಾರೀ ಏರಿಕೆಯಾಗುವ ಸಾಧ್ಯತೆ ಇದೆ. ಇದರಿಂದಾಗಿ ಮುಂದಿನ ದಿನಗಳಲ್ಲಿ ಮರಳಿನ ಬೆಲೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಈಗ ಮಾರುಕಟ್ಟೆಯಲ್ಲಿ …
ಪೂರ್ವ ಉಕ್ರೇನ್ ನಗರ ಪೋಕ್ರೊವ್ಸ್ಕ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ರಷ್ಯಾದ ಕ್ಷಿಪಣಿ ದಾಳಿಯಲ್ಲಿ ಶನಿವಾರ 11 ಜನರು ಸಾವನ್ನಪ್ಪಿದ್ದಾರೆ ಮತ್ತು 10 ಜನರು ಗಾಯಗೊಂಡಿದ್ದಾರೆ ಎಂದು ಉಕ್ರೇನ್ ನಿಯಂತ್ರಿತ ಡೊನೆಟ್ಸ್ಕ್ ಪ್ರದೇಶದ ಗವರ್ನರ್ ತಿಳಿಸಿದ್ದಾರೆ. ರಷ್ಯಾದ ಪಡೆಗಳು ಮಧ್ಯಾಹ್ನ 3 ಗಂಟೆ …
ಬೆಂಗಳೂರು: ಬಸ್ ಇಲ್ಲದ್ದಕ್ಕೆ 650ಕ್ಕೂ ಹೆಚ್ಚು ಓಂ ಶಕ್ತಿ ಮಾಲಾಧಾರಿಗಳು ಪರದಾಟ ನಡೆಸಿದ ಘಟನೆ ಬೆಂಗಳೂರು ಉತ್ತರ ತಾಲೂಕಿನ ಹನುಮಂತೆಗೌಡನ ಪಾಳ್ಯದಲ್ಲಿ ನಡೆದಿದೆ. ಬಸ್ ವ್ಯವಸ್ಥೆ ಮಾಡಿಸುವುದಾಗಿ ಕುಮಾರ್ ಮತ್ತು ಏಜೆಂಟರು ಹಣ ಪಡೆದುಕೊಂಡಿದ್ದರು. ಅರ್ಚಕ ಮಂಜುನಾಥ್ ಅವರ ಬಳಿ ಸುಮಾರು …