Mysore
24
clear sky

Social Media

ಸೋಮವಾರ, 15 ಡಿಸೆಂಬರ್ 2025
Light
Dark

BREAKING NEWS

HomeBREAKING NEWS

ತುಮಕೂರು: ಅಗತ್ಯ ಬಿದ್ದರೆ ಪೋಕ್ಸೋ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಅವರನ್ನು ಸಿಐಡಿ ಅಧಿಕಾರಿಗಳು ಬಂಧಿಸಲಿದ್ದಾರೆ ಎಂದು ರಾಜ್ಯ ಗೃಹ ಸಚಿವ ಡಾ. ಜಿ ಪರಮೇಶ್ವರ್‌ ಅವರು ಗುರುವಾರ (ಜೂನ್‌.13) ತುಮಕೂರಿನಲ್ಲಿ ಹೇಳಿದ್ದಾರೆ. ಪೋಕ್ಸೋ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್‌ವೈ …

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧ ಶೆಡ್‌ನ ಒಳಗೆ ನಡೆದದ್ದು ಎಲ್ಲವೂ ರೆಕಾರ್ಡ್‌ ಆಗಿರುತ್ತದೆ ಎಂದು ಶೆಡ್‌ ಮಾಲೀಕರಾದ ಜಯಣ್ಣ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೇಣುಕಾಸ್ವಾಮಿ ಅವರನ್ನು ಕೋಡಿಹಾಕಿದ್ದ ಶೆಡ್‌ ಸುತ್ತ ಚಿಚಿ ಕ್ಯಾಮೆರಾ ಇದೆ ಎಲ್ಲವೂ ರೆಕಾರ್ಡ್‌ …

ಬೆಂಗಳೂರು : ನಟ ದರ್ಶನ್‌ಗೆ ಸಂಬಂಧಿಸಿದ ಕೊಲೆ ಪ್ರಕರಣದಲ್ಲಿ ಯಾವುದೇ ಪ್ರಭಾವಿ ರಾಜಕಾರಣಿಗಳ ಹೆಸರು ಕೇಳಿ ಬಂದಿಲ್ಲ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್‌ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾನೂನು ಪ್ರಕಾರ ಸಾಧ್ಯವಿರುವ ಎಲ್ಲಾ ಕ್ರಮಗಳನ್ನು ಪೊಲೀಸರು ಕೈಗೊಂಡಿದ್ದಾರೆ ಎಂದರು. ನಟ ದರ್ಶನ್‌ಗಾಗಲಿ, …

ಬೆಂಗಳೂರು : ಕೊಲೆ ಪ್ರಕರಣಕ್ಕೆ ಸಂಬಂಧ ಪವಿತ್ರಾಗೌಡ ಹಾಗೂ ದರ್ಶನ್‌ ಸೇರಿದಂತೆ 17 ಆರೋಪಿಗಳನ್ನು ಪೊಲೀಸ್‌ ಕಸ್ಟ್‌ಡಿಗೆ ನೀಡುವಂತೆ ನ್ಯಾಧೀಶರು ಆದೇಶಿಸಿದ್ದಾರೆ. ರೇಣುಕಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್‌ ಅವರ ಹೆಸರು ಕೇಳಿಬಂದಿದ್ದು, ಈ ಹಿನ್ನಲೆ ಇಂದು ಬೆಳಗ್ಗೆ ದರ್ಶನ್‌ ಅವರನ್ನು …

ಬೆಂಗಳೂರು : ಬೌರಿಂಗ್‌ ಆಸ್ಪತ್ರೆಯಿಂದ ನ್ಯಾಯಾಲಯದತ್ತ ದರ್ಶನ ಸೇರಿದಂತೆ 13ಆರೋಪಿಗಳನ್ನು ಪೊಲೀಸರು ಕರೆದೊಯ್ದಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್‌ ಸೇರಿದಂತೆ 13 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಬೆಳಗ್ಗಿನಿಂದ ಅವರನ್ನು ವಿಚಾರಣೆ ಮಾಡಲಾಯಿತು. ನಂತರ ಬೌರಿಂಗ್‌ ಆಸ್ಪತ್ರೆಗೆ ಆರೋಪಿಗಳ ಆರೋಗ್ಯ …

ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ ಭಾಗವಹಿಸುವ ಆನೆ ತಂಡದ ಕ್ಯಾಪ್ಟನ್‌ ಅಭಿಮನ್ಯುವಿನ ಉತ್ತರಾಧಿಕಾರಿ ಎಂದೇ ಹೇಳಲಾಗುತ್ತಿದ್ದ ಅಶ್ವತ್ಥಾಮ ಎಂಬುವ ಆನೆ ಸಾವನ್ನಪ್ಪಿರುವ ಘಟನೆ ನಡೆದಿದೆ. ದಸರಾ ಜಂಬೂಸವಾರಿಯಲ್ಲಿ ಅಂಬಾರಿ ಹೊತ್ತು ಜನ ಮೆಚ್ಚುಗೆ ಪಡೆದಿದ್ದ ಕ್ಯಾಪ್ಟನ್‌ ಅರ್ಜುನ(ಆನೆ)ನ ಸಾವಿನ ನೋವು …

ಮೈಸೂರು: ವ್ಯಕ್ತಿಯೋರ್ವನನ್ನು ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕನ್ನಡದ ಖ್ಯಾತ ನಟ ದರ್ಶನ್‌ ಅವರನ್ನು ಮೈಸೂರಿನಲ್ಲಿ ಬಂಧಿಸಲಾಗಿದೆ. ದರ್ಶನ್‌ ನೇತೃತ್ವದಲ್ಲಿ ಒಟ್ಟು 10 ಮಂದಿಯನ್ನು ಕೊಲೆ ಮಾಡಿದ ಆರೋಪದಡಿಯಲ್ಲಿ ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಚಿತ್ರದುರ್ಗದ ರೇಣುಕಾಸ್ವಾಮಿ ಎಂಬುವವರೇ ಕೊಲೆಯಾದ ವ್ಯಕ್ತಿಯಾಗಿದ್ದು, ದರ್ಶನ್‌ …

ನವದೆಹಲಿ: ಪಶ್ಚಿಮ ಬಂಗಾಳ, ತಮಿಳುನಾಡು, ಬಿಹಾರ ಸೇರಿದಂತೆ ಒಟ್ಟು 13 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣಾ ದಿನಾಂಕ ಘೋಷಿಸಿ ಭಾರತೀಯ ಚುನಾವಣಾ ಆಯೋಗ ಆದೇಶಿಸಿದೆ. ಈ ಚುನಾವಣೆ ಜುಲೈ 10 ರಂದು ನಡೆಯಲಿದ್ದು, ಜುಲೈ 13ರಂದು ಮತ ಎಣಿಕೆ ನಡೆಯಲಿದೆ. ಉಪಚುನಾವಣಾ ವೇಳಾಪಟ್ಟಿ: …

ನವದೆಹಲಿ: ಲೋಕಸಭಾ ವಿರೋಧ ಪಕ್ಷದ ನಾಯಕ ಸ್ಥಾನ ವಹಿಸಿಕೊಳ್ಳುವಂತೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರಿಗೆ ಮನವಿ ಮಾಡುವ ನಿರ್ಣಯವನ್ನು ಸಿಡಬ್ಲ್ಯೂಸಿ (ಕಾಂಗ್ರೆಸ್‌ ಕಾರ್ಯಕಾರಿ ಸಮಿತಿ) ಇಂದು (ಜೂನ್‌.8) ಅಂಗೀಕರಿಸಿದೆ. ಲೋಕಸಭಾ ವಿರೋಧ ಪಕ್ಷದ ನಾಯಕನ ಸ್ಥಾನವನ್ನು ರಾಹುಲ್‌ ಗಾಂಧಿ ಅವರು …

ನವದೆಹಲಿ: ಸಾರ್ವತ್ರಿಕ ಚುನಾವಣೆಯಲ್ಲಿ ಸೋಲು ಕಂಡ "ಇಂಡಿಯಾ ಮೈತ್ರಿ ಕೂಟ"ದಲ್ಲಿನ ಮೈತ್ರಿಯನ್ನು ಆಮ್‌ಆದ್ಮಿ ಪಕ್ಷ (ಎಎಪಿ) ಮುರಿದುಕೊಂಡಿದೆ. ತಾವು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸ್ವತಂತ್ರವಾಗಿ ಸ್ಪರ್ಧೆ ಮಾಡುವ ಬಗ್ಗೆ ಎಎಪಿ ಮಾಹಿತಿ ನೀಡಿದೆ. ಅಂದರೆ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಎಎಪಿ ಪಕ್ಷ …

Stay Connected​
error: Content is protected !!