Mysore
28
scattered clouds

Social Media

ಗುರುವಾರ, 23 ಏಪ್ರಿಲ 2026
Light
Dark

BREAKING NEWS

HomeBREAKING NEWS

ನವದೆಹಲಿ : ಭೂಗತ ಪಾತಕಿ, ಭಾರತಕ್ಕೆ ಬೇಕಾಗಿರುವ ಮೋಸ್ಟ್ ವಾಂಟೆಡ್ ಉಗ್ರ ದಾವೂದ್ ಇಬ್ರಾಹಿಂಗೆ ಸಂಬಂಧಿಸಿದ ಆಸ್ತಿಯ ಹರಾಜು ಪ್ರಕ್ರಿಯೆ ನಾಳೆ ನಡೆಯಲಿದೆ. ಪೂರ್ವಜರಿಂದ ದಾವೂದ್​ಗೆ ಬಂದಿದ್ದ ನಾಲ್ಕು ಆಸ್ತಿಯನ್ನು ಸ್ಮಗ್ಲರ್ಸ್​ ಅಂಡ್ ಫಾರಿನ್ ಎಕ್ಸ್​ಚೇಂಜ್ ಮ್ಯಾನಿಪುಲೇಟರ್ಸ್​ ಅಥಾರಿಟಿ ಮುಟ್ಟುಗೋಲು ಹಾಕಿಕೊಂಡಿತ್ತು. …

ನವದೆಹಲಿ:  ಮಜನ್ಮಭೂಮಿ-ಬಾಬ್ರಿ ಮಸೀದಿ ಭೂಮಿ ವಿವಾದದಲ್ಲಿ ಕೇಸ್‌ ಹಾಕಿದ್ದ ಮುಸ್ಲಿಂ ವ್ಯಕ್ತಿಯೊಬ್ರನ್ನ ರಾಮಮಂದಿರ ಉದ್ಘಾಟನೆಗೆ ಇನ್ವೈಟ್‌ ಮಾಡಲಾಗಿದೆ. ಇಕ್ಬಾಲ್‌ ಅನ್ಸಾರಿ ಅನ್ನೋ ಇವ್ರು ಬಾಬ್ರಿ ಮಸೀದಿ ಬೆಂಬಲಿಗರಾಗಿದ್ರು. ಮಸೀದಿ ದ್ವಂಸವಾದಾಗ ಇವ್ರು ಕೇಸ್‌ ಹಾಕಿದ್ರು. ಆದ್ರೆ ಈಗ ರಾಮಮಂದಿರ ನಿರ್ಮಾಣ ಆಗಿರೋದನ್ನ …

ಮೈಸೂರು: ರಾಜ್ಯ ಮಟ್ಟಕ್ಕೆ ಹೋಲಿಕೆ ಮಾಡಿದಲ್ಲಿ ನಗರ ಪ್ರದೇಶಗಳಲ್ಲಿ ಮತದಾನ ಪ್ರಮಾಣ ಕಡಿಮೆಯಾಗುತ್ತಿದೆ. ಮತದಾನ ಪ್ರಮಾಣವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಮೈಸೂರು ಜಿಲ್ಲಾ ಪಂಚಾಯತ್ ಮತ್ತು ಮೈಸೂರು ಮಹಾನಗರ ಪಾಲಿಕೆಯ ಸಹಯೋಗದೊಂದಿಗೆ ಒಂದು ನಿಮಿಷದೊಳಗಿನ ಕಿರುಚಿತ್ರವನ್ನು ಚಿತ್ರೀಕರಿಸಲು ತೀರ್ಮಾನಿಸಿದೆ. ಕಳೆದ ಬಾರಿಯ ಕರ್ನಾಟಕ …

ನವದೆಹಲಿ: ಅದಾನಿ ಸಮೂಹ ಸಂಸ್ಥೆಗಳ ಮುಖ್ಯಸ್ಥರಾದ ಗೌತಮ್‌ ಅದಾನಿ ಅವರು ರಿಲಯನ್ಸ್‌ ಇಂಡಸ್ಟ್ರೀಸ್‌ ಮುಖ್ಯಸ್ಥ ಮುಕೇಶ್‌ ಅಂಬಾನಿ ಅವರನ್ನು ಹಿಂದಿಕ್ಕಿ ಭಾರತದ ಮತ್ತು ಏಷ್ಯಾದ ಅತ್ಯಂತ ಶ್ರೀಮಂತ ವ್ಯಕ್ತಿಯಾಗಿ ಬ್ಲೂಮ್‌ಬರ್ಗ್‌ ಬಿಲಿಯನೇರ್ಸ್‌ ಇಂಡೆಕ್ಸ್‌ನಲ್ಲಿ ಹೊರಹೊಮ್ಮಿದ್ದಾರೆ. ಜಗತ್ತಿನ ಅತ್ಯಂತ ಶ್ರೀಮಂತರ ಪಟ್ಟಿಯಲ್ಲಿ 12ನೇ …

ನವದೆಹಲಿ : ಹೊಸ ವರ್ಷದ ಮೊದಲ ದಿನ ಜನವರಿ 1 ರಂದು ಸಂಭವಿಸಿದ ಭೂಕಂಪದಿಂದ ಹಾನಿಗೊಳಗಾದ ಜಪಾನ್ ಮತ್ತು ಅದರ ಜನರೊಂದಿಗೆ ಭಾರತದ ಒಗ್ಗಟ್ಟನ್ನ ವ್ಯಕ್ತಪಡಿಸಿ ಪ್ರಧಾನಿ ನರೇಂದ್ರ ಮೋದಿ ಅವರು ಜಪಾನ್ ಪ್ರಧಾನಿ ಫ್ಯೂಮಿಯೊ ಕಿಶಿಡಾ ಅವರಿಗೆ ಪತ್ರ ಬರೆದಿದ್ದಾರೆ. …

ಮೈಸೂರು:  ಈ ಬಾರಿಯ ಲೋಕಸಭಾ ಚುನಾವಣೆಗೆ ನಾನು ಟಿಕೆಟ್‌ ಕೇಳಿದ್ದೇನೆ ಎಂಬ ಊಹಾಪೋಹ ಹರಿದಾಡುತ್ತಿದೆ. ನಾನಂತು ಟಿಕೆಟ್‌ ಕೇಳಿಲ್ಲ. ಪಕ್ಷ ತೀರ್ಮಾನಿಸಿದರೆ ಅದಕ್ಕೆ ಬದ್ಧನಾಗಿದ್ದೇನೆ ಎಂದು ಮಾಜಿ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ. ನಗರದ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಲೋಕಸಭಾ ಚುನಾವಣೆಗೆ …

ಉಡುಪಿ : ಪ್ರಧಾನಿ ನರೇಂದ್ರ ಮೋದಿ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಇರುವವರೆಗೂ ರಾಮ ಮಂದಿರ ಇರತ್ತೆ ಎಂದು ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದ್ದಾರೆ. ಉಡುಪಿಯ ಕೃಷ್ಣ ಮಠದಲ್ಲಿ ಮಾತನಾಡಿದ ಅವರು, ಮಕ್ಕಳ ಬಾಯಲ್ಲಿ …

ಬೆಂಗಳೂರು: ನಗರದ ಪ್ರಸಿದ್ಧ ವಿಶ್ವೇಶ್ವರಯ್ಯ ಮ್ಯೂಸಿಯಂಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆಯನ್ನು ಹಾಕಲಾಗಿದೆ. ಕೀಡಿಗೇಡಿಗಳ ಈ ಕೃತ್ಯ ರಾಜ್ಯ ರಾಜಧಾನಿಯನ್ನು ಮತ್ತೆ ಬೆಚ್ಚಿ ಬೀಳುವಂತೆ ಮಾಡಿದೆ. ಈ ಹಿಂದೆ ಬೆಂಗಳೂರಿನ ಸುಮಾರು ೬೪ ಶಾಲೆಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಲಾಗಿತ್ತು. …

ಬೆಂಗಳೂರು: ೧೬ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಅಯೋಧ್ಯೆ ಶ್ರೀ ರಾಮ ಮಂದಿರ ಕರಸೇವಕ ಶ್ರೀಕಾಂತ್ ಪೂಜಾರಿಯನ್ನು ಬಂಧಿಸಲಾಗಿತ್ತು. ಇದೀಗ ಹುಬ್ಬಳ್ಳಿಯ ಗಲಭೆ ಪ್ರಕರಣದ ಆರೋಪಿ ಶ್ರೀಕಾಂತ್ ಪೂಜಾರಿಗೆ ಇದೀಗ ಕೋರ್ಟ್ ಷರತ್ತುಬದ್ಧ ಜಾಮೀನು ನೀಡಿದೆ. ಹುಬ್ಬಳ್ಳಿಯ ಗಲಭೆ ಪ್ರಕರಣ ಸೇರಿದಂತೆ ವಿವಿಧ ಪ್ರಕರಣಗಳಲ್ಲಿ …

ಬೆಂಗಳೂರು: ರಾಜ್ಯದಲ್ಲಿ ಶುಕ್ರವಾರ ಹಾಗೂ ಶನಿವಾರ ಎರಡು ದಿನಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಮಲೆನಾಡು, ಕರಾವಳಿ ಹಾಗೂ ದಕ್ಷಿಣ ಒಳನಾಡು ವ್ಯಾಪ್ತಿಯ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದ್ದು, ದಕ್ಷಿಣ ಕನ್ನಡ ಜಿಲ್ಲೆಗೆ …

Stay Connected​
error: Content is protected !!