Mysore
24
few clouds

Social Media

ಶುಕ್ರವಾರ, 24 ಏಪ್ರಿಲ 2026
Light
Dark

BREAKING NEWS

HomeBREAKING NEWS

ಚಿತ್ರದುರ್ಗ: ಮುಂದಿನ ಮೂರು ವರ್ಷದೊಳಗೆ ರಾಜ್ಯಾದ್ಯಂತ 3 ಸಾವಿರ ಪಬ್ಲಿಕ್‌ ಶಾಲೆಗಳನ್ನು ಸ್ಥಾಪನೆ ಮಾಡುವ ಗುರಿ ಹೊಂದಲಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಅಂದಾಜು ಆರು ಸಾವಿರ ಗ್ರಾಮಪಂಚಾಯತಿಗಳಿದ್ದು, ಪ್ರತಿ ಎರಡು ಗ್ರಾಮಪಂಚಾಯಿತಿಗಳಿಗೆ …

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಎಲ್ಲರಿಗೂ 2024 ರ ಭವ್ಯ ವರ್ಷವನ್ನು ಹಾರೈಸಿದ್ದಾರೆ ಮತ್ತು ಎಲ್ಲರಿಗೂ ಸಮೃದ್ಧಿ, ಶಾಂತಿ ಮತ್ತು ಅದ್ಭುತ ಆರೋಗ್ಯಕ್ಕಾಗಿ ಪ್ರಾರ್ಥಿಸಿದ್ದಾರೆ. ಈ ಕುರಿತು ಟ್ವೀಟ್‌ ಮಾಡಿರುವ ಪ್ರಧಾನಿ ಮೋದಿ, ಎಲ್ಲರಿಗೂ 2024 ರ ಹೊಸ ವರ್ಷದ …

ಬೆಂಗಳೂರು : ಒಂದು ದಿನದ ಮಟ್ಟಿಗೆ ಮಾಲ್ ಅನ್ನು ಮುಚ್ಚಲಾಗುವುದು ಎಂಬ ಮಾಲ್ ಆಫ್ ಏಷ್ಯಾದ ಪರ ವಕೀಲರ ಭರವಸೆ ದಾಖಲಿಸಿಕೊಂಡ ಕರ್ನಾಟಕ ಹೈಕೋರ್ಟ್, ಮುಂದಿನ ವಿಚಾರಣೆವರೆಗೂ ಮಾಲ್ ವಿರುದ್ದ ಕ್ರಮಕ್ಕೆ ಮುಂದಾಗದಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ನಿರ್ದೇಶನ ನೀಡಿದೆ. …

ರಾಜ್ಯದಲ್ಲಿ ಕೊನೆಯ 24 ಗಂಟೆಗಳಲ್ಲಿ ಒಟ್ಟು 229 ಹೊಸ ಕೊವಿಡ್ ಪ್ರಕರಣಗಳು ಪತ್ತೆಯಾಗಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ಹಂಚಿಕೊಂಡಿದೆ. 62 ಜನ ಡಿಸ್‌ಚಾರ್ಜ್‌ ಆಗಿದ್ದು, ಸದ್ಯ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 1000 ಮುಟ್ಟಿದೆ. ಕೊನೆಯ …

ನವದೆಹಲಿ: ನೀತಿ ಆಯೋಗ್​ನ ಮಾಜಿ ಉಪಾಧ್ಯಕ್ಷ ಅರವಿಂದ್ ಪನಗರಿಯಾ ಅವರನ್ನು ಸರ್ಕಾರ 16 ನೇ ಹಣಕಾಸು ಆಯೋಗದ ಮುಖ್ಯಸ್ಥ ಸ್ಥಾನಕ್ಕೆ ನೇಮಕ ಮಾಡಲಾಗಿದೆ. ಫೈನಾನ್ಸ್ ಕಮಿಷನ್ ಮುಖ್ಯಸ್ಥ ಸ್ಥಾನಕ್ಕೆ ಪನಗರಿಯಾ ಅವರನ್ನು ನೇಮಕ ಮಾಡಿ ರಾಷ್ಟ್ರಪತಿ ದ್ರೌಪದಿ ಮುರ್ಮು ಹೊರಡಿಸಿದ್ದ ಆದೇಶವನ್ನು …

ಮರಗಳನ್ನು ಕಡಿದು ಬೇರೆಡೆ ಸಾಗಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿದ್ದ ಸಂಸದ ಪ್ರತಾಪ್‌ ಸಿಂಹ ಅವರ ಸಹೋದರ ವಿಕ್ರಂ ಸಿಂಹಗೆ ಜಾಮೀನು ಮಂಜೂರಾಗಿದೆ. ಹಾಸನದ ಬೇಲೂರು ಬಳಿಯ ನಂದಗೊಂಡನಹಳ್ಳಿಯಲ್ಲಿ 126 ಮರಗಳನ್ನು ಕಡಿದ ಆರೋಪದಡಿಯಲ್ಲಿ ವಿಕ್ರಂ ಸಿಂಹ ಅವರನ್ನು ಅರಣ್ಯ ಇಲಾಖೆ ಅಧಿಕಾರಿಗಳು …

ಕೊಡಗು : ಜಿಲ್ಲೆಯಲ್ಲಿ ಪ್ರವಾಸಿಗರು ಕೈ ಚಳಕ ತೋರಿಸಿದ್ದು, ಮದ್ಯದಂಗಡಿಯಲ್ಲಿ 8 ಸಾವಿರ ಮೌಲ್ಯದ ಬಿಯರ್ ಖರೀದಿ ಮಾಡಿ ಹಣ ಕೊಡದೇ ಎಸ್ಕೇಪ್ ಆಗಿದ್ದಾರೆ. ಕೊಡಗು ಜಿಲ್ಲೆಯ ಕುಶಾಲನಗರದ ನ್ಯಾಷನಲ್ ವೈನ್ಸ್ ನಲ್ಲಿ ಈ ಘಟನೆ ನಡೆದಿದೆ. ಮೊದಲು 8 ಸಾವಿರ …

ಮೈಸೂರು: ಕ್ಷುಲ್ಲಕ ಕಾರಣಕ್ಕೆ ಯುವಕರ ಮಧ್ಯೆ ನಡೆದ ಗಲಾಟೆಯಲ್ಲಿ ಅಮಾಯಕ ವೃದ್ಧ ಬಲಿಯಾದ ಘಟನೆ ಮೈಸೂರು ವಿದ್ಯಾರಣ್ಯಪುರಂನಲ್ಲಿ ನಡೆದಿದೆ.  ನಗರದ ವಿದ್ಯಾರಣ್ಯಪುರಂ ಬಳಿಯ ಸೂಯೆಜ್ ಫಾರಂ ಗೇಟ್ ಬಳಿ ವೆಂಕಟೇಶ್ ಹಾಗೂ ಆಕಾಶ್ ಎಂಬುವರು ಕ್ಷುಲ್ಲಕ ವಿಚಾರಕ್ಕೆ ಗಲಾಟೆ ಮಾಡಿಕೊಂಡಿದ್ದರು. ಯುವಕರ …

ಮರಗಳನ್ನು ಅಕ್ರಮವಾಗಿ ಕಡಿದು ಸಾಗಿಸುತ್ತಿರುವ ಆರೋಪದ ಮೇಲೆ ಮೈಸೂರು ಸಂಸದ ಪ್ರತಾಪ್‌ ಸಿಂಹ ಅವರ ಸಹೋದರ ವಿಕ್ರಂ ಸಿಂಹ ಅವರನ್ನು ಅರಣ್ಯಾಧಿಕಾರಿಗಳು ಶನಿವಾರ ಬಂಧಿಸಿದ್ದರು. ಸದ್ಯ ವಿಕ್ರಂ ಸಿಂಹ ಅವರ ವಿಚಾರಣೆ ನಡೆಯುತ್ತಿದ್ದು, ಇತ್ತ ಮೈಸೂರಿನಲ್ಲಿ ಪ್ರತಾಪ್‌ ಸಿಂಹ ಸಿದ್ದರಾಮಯ್ಯನವರಿಂದ ನನ್ನ …

ಪಾಕಿಸ್ತಾನ : 2024 ರ ಚುನಾವಣೆಗೆ ಮುಂಚಿತವಾಗಿ, ಪಾಕಿಸ್ತಾನ ಚುನಾವಣಾ ಆಯೋಗವು ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ನಾಮಪತ್ರವನ್ನು ತಿರಸ್ಕರಿಸಿದೆ. ಇಮ್ರಾನ್ ಖಾನ್ 2024 ರ ಸಾರ್ವತ್ರಿಕ ಚುನಾವಣೆಯಲ್ಲಿ ಎರಡು ಕ್ಷೇತ್ರಗಳಿಂದ ಸ್ಪರ್ಧಿಸಿದ್ದರು, ಈ ಎರಡೂ ನಾಮಪತ್ರಗಳು ಈಗ ತಿರಸ್ಕೃತವಾಗಿವೆ. …

Stay Connected​
error: Content is protected !!