Mysore
25
overcast clouds

Social Media

ಶನಿವಾರ, 25 ಏಪ್ರಿಲ 2026
Light
Dark

BREAKING NEWS

HomeBREAKING NEWS

ಮೈಸೂರು: ನನ್ನ ಮುಗಿಸೋದಕ್ಕೆ ಸಿದ್ಧರಾಮಯ್ಯ ಎಲ್ಲಾ ಪ್ರಯತ್ನ ಮಾಡುತ್ತಿದ್ದಾರೆ ಎಂದು ಸಂಸದ ಪ್ರತಾಪ್ ಸಿಂಹ ಭಾವುಕರಾಗಿ ನುಡಿದಿದ್ದಾರೆ. ಇಂದು ಮೈಸೂರಲ್ಲಿ ಸುದ್ದಿಗಾರರೊಂದಿಗೆ ಸಹೋದರ ವಿಕ್ರಂ ಸಿಂಹ ಬಂಧನ ಕುರಿತಂತೆ ಮಾತನಾಡಿದ ಅವರು, ನನ್ನ ಮುಗಿಸುವುದಕ್ಕೆ ಎಲ್ಲಾ ಪ್ರಯತ್ನ ಮಾಡುತ್ತಿದ್ದೀರಿ. ಸಿಎಂ ಸಿದ್ಧರಾಮಯ್ಯ …

ನವದೆಹಲಿ: ನೇಪಾಳದಲ್ಲಿರುವ ಶ್ರೀರಾಮನ ಅತ್ತೆಯ ಮನೆಯಿಂದ ಶುಕ್ರವಾರ ತಡರಾತ್ರಿ ರಾಮ್ ಲಲ್ಲಾನ ಪವಿತ್ರೀಕರಣಕ್ಕಾಗಿ ಪವಿತ್ರ ನದಿಗಳ ನೀರು ಅಯೋಧ್ಯೆಗೆ ತಲುಪಿತು. ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರೈ ಅವರು ಕರಸೇವಕಪುರದಲ್ಲಿ ನೀರು ತುಂಬಿದ ಕಲಶಕ್ಕೆ ಆರತಿ …

ಬೆಂಗಳೂರು:  ರಾಜ್ಯದಲ್ಲಿ ಕೋವಿಡ್ ಏರಿಕೆಯ ಜೊತೆ ಜೊತೆಗೆ, ಕೊರೋನಾ ರೂಪಾಂತರಿ ಜೆಎನ್.1 ಆರ್ಭಟವೂ ಹೆಚ್ಚಾಗಿದೆ. ಕಳೆದ 24 ಗಂಟೆಯಲ್ಲಿ ಕರ್ನಾಟದಲ್ಲಿ 8 ಮಂದಿಗೆ ಜೆಎನ್.1 ಸೋಂಕು ದೃಢಪಟ್ಟಿದೆ. ಈ ಕುರಿತಂತೆ INSACOG ದಿಂದ ವರದಿಯನ್ನು ಬಿಡುಗಡೆ ಮಾಡಿದ್ದು, ಕಳೆದ ಕೆಲವು ವಾರಗಳಿಂದ …

ಗೋವಾ: ಇದೀಗ ಗೋವಾ ರಾಜ್ಯ ಮತ್ತೊಮ್ಮೆ, ಸನ್ಬರ್ನ್ ಉತ್ಸವವು ಎಲ್ಲಾ ತಪ್ಪು ಕಾರಣಗಳಿಗಾಗಿ ಸುದ್ದಿಯಲ್ಲಿದೆ. ಡಿಸೆಂಬರ್ 28 ರಿಂದ 31 ರವರೆಗೆ ಗೋವಾದಲ್ಲಿ ನಡೆದ ಉತ್ಸವದಲ್ಲಿ ಸಂಘಟಕರು ಶಿವನ ಚಿತ್ರವನ್ನು ಅನುಚಿತವಾಗಿ ಬಳಸಿದ್ದಾರೆ ಎಂದು ಆರೋಪಿಸಲಾಗಿದೆ. ಕೆಲವು ಅಜ್ಞಾತ ಕಾರಣಗಳಿಂದಾಗಿ ಇಬ್ಬರು …

ಕೊಪ್ಪಳ: ಜ.22 ರ 'ರಾಮ ಮಂದಿರ' ಶಂಕುಸ್ಥಾಪನೆಗೆ ಇನ್ನೂ ಆಹ್ವಾನ ಬಂದಿಲ್ಲ, ಬಂದರೆ ನೋಡೋಣ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಕೊಪ್ಪಳದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅಯೋಧ್ಯೆಯಲ್ಲಿ ನಿರ್ಮಾಣವಾಗಿರುವ ರಾಮಮಂದಿರ ಉದ್ಘಾಟನೆಗೆ ಇನ್ನೂ ಅಧಿಕೃತ ಆಹ್ವಾನ ಬಂದಿಲ್ಲ, ಬಂದರೆ ನಿರ್ಧಾರ ಮಾಡೋಣ …

ಹಾಸನ: ಹಾಸನ ಜಿಲ್ಲೆಯಲ್ಲಿ ಕೋಟ್ಯಾಂತರ ರೂ ಮೌಲ್ಯದ ಮರಗಳನ್ನು ಕಡಿದ ಆರೋಪದಡಿಯಲ್ಲಿ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಪ್ರತಾಪ್‌ ಸಿಂಹ ಅವರ ತಮ್ಮ ವಿಕ್ರಮ್‌ ಸಿಂಹ ಅವರನ್ನು ಅರಣ್ಯ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಸರ್ಕಾರಿ ಗೋಮಾಳ ಸೇರಿ ೧೨ …

ರಾಜ್ಯದಲ್ಲಿ ಕೊನೆಯ 24 ಗಂಟೆಗಳಲ್ಲಿ ಒಟ್ಟು 201 ಹೊಸ ಕೊವಿಡ್ ಪ್ರಕರಣಗಳು ಪತ್ತೆಯಾಗಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ಹಂಚಿಕೊಂಡಿದೆ. 60 ಜನ ಡಿಸ್‌ಚಾರ್ಜ್‌ ಆಗಿದ್ದು, ಸದ್ಯ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 833 ಇದೆ. ಕೊನೆಯ …

ಅಯೋಧ್ಯೆ: ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಇಂದು (ಶನಿವಾರ) ಅಯೋಧ್ಯೆಯ ಮರು ಅಭಿವೃದ್ಧಿಗೊಂಡ ಅಯೋಧ್ಯೆ ರೈಲು ನಿಲ್ದಾಣವನ್ನು ಉದ್ಘಾಟಿಸಿದರು. ಜೊತೆಗೆ ಅಯೋಧ್ಯೆ ವಿಮಾನ ನಿಲ್ದಾಣ, ಎರಡು ಅಮೃತ ಭಾರತ್ ಮತ್ತು 6 ವಂದೇ ಭಾರತ್ ರೈಲುಗಳಿಗೆ ಚಾಲನೆ ನೀಡಿದ್ದಾರೆ. ಉತ್ತರ ಪ್ರದೇಶದ ಹಲವಾರು …

ಬೆಂಗಳೂರು: ಶಿಕ್ಷಣ ಸಚಿವ ಮಧು ಬಂಗಾರಪ್ಪ ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ವಿಪಕ್ಷ ನಾಯಕ ಆರ್.ಅಶೋಕ್, ಶಿಕ್ಷಣ ಸಚಿವರ ಪಾಡೇ ಹೀಗಾದರೆ ಹೇಗೆ? ಎಂದು ಪ್ರಶ್ನಿಸಿದ್ದಾರೆ. ಚೆಕ್ ಬೌನ್ಸ್ ಅಂದ್ರೆ ಮೋಸ ಮಾಡಿದ್ದಾರೆ ಎಂದರ್ಥ. ತಕ್ಷಣ ಮಧು ಬಂಗಾರಪ್ಪ ಅವರು …

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕು ಹಾಗೂ ರೂಪಾಂತರ ವೈರಸ್ JN.1 ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದೆ. ಜನವರಿ ಮಧ್ಯಭಾಗದಲ್ಲಿ ಇನ್ನಷ್ಟು ಪ್ರಕರಣಗಳು ಹೆಚ್ಚಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಮುನ್ನೆಚ್ಚರಿಕಾ ಕ್ರಮವಾಗಿ ವ್ಯಾಕ್ಸಿನ್ ಆರಂಭಿಸಲು ನಿರ್ಧರಿಸಿದೆ. ಜನವರಿ …

Stay Connected​
error: Content is protected !!