ಬೆಂಗಳೂರು: ಬಿಜೆಪಿ ರಾಜ್ಯ ಅಧ್ಯಕ್ಷ ಬಿ.ವೈ ವಿಜಯೇಂದ್ರ ಅವರು ರಾಜ್ಯ ಬಿಜೆಪಿಯ ನೂತನ ಪದಾಧಿಕಾರಿಗಳನ್ನು ನೇಮಿಸಿ ಆದೇಶ ಹೊರಡಿಸಿದ್ದಾರೆ. ಮಾಜಿ ಸಚಿವರಾದ ಮುರುಗೇಶ್ ನಿರಾಣಿ, ಬೈರತಿ ಬಸವರಾಜ್ ಅವರು ಉಪಾಧ್ಯಕ್ಷರಾಗಿದ್ದರೆ, ಮತ್ತೊಬ್ಬ ಮಾಜಿ ಸಚಿವ ವಿ. ಸುನಿಲ್ ಕುಮಾರ್ ಅವರು ರಾಜ್ಯ …
ಬೆಂಗಳೂರು: ಬಿಜೆಪಿ ರಾಜ್ಯ ಅಧ್ಯಕ್ಷ ಬಿ.ವೈ ವಿಜಯೇಂದ್ರ ಅವರು ರಾಜ್ಯ ಬಿಜೆಪಿಯ ನೂತನ ಪದಾಧಿಕಾರಿಗಳನ್ನು ನೇಮಿಸಿ ಆದೇಶ ಹೊರಡಿಸಿದ್ದಾರೆ. ಮಾಜಿ ಸಚಿವರಾದ ಮುರುಗೇಶ್ ನಿರಾಣಿ, ಬೈರತಿ ಬಸವರಾಜ್ ಅವರು ಉಪಾಧ್ಯಕ್ಷರಾಗಿದ್ದರೆ, ಮತ್ತೊಬ್ಬ ಮಾಜಿ ಸಚಿವ ವಿ. ಸುನಿಲ್ ಕುಮಾರ್ ಅವರು ರಾಜ್ಯ …
ನೆರೆಯ ಕೇರಳದಲ್ಲಿ ಕೊವಿಡ್ ಹೊಸ ರೂಪಾಂತರ ಜೆಎನ್ 1 ಉಲ್ಬಣಗೊಳ್ಳುತ್ತಿದ್ದು, ಕರ್ನಾಟಕದಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಅತ್ತ ದಿನದಿಂದ ದಿನಕ್ಕೆ ರಾಜ್ಯದಲ್ಲಿಯೂ ಕೊವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ ಏರುತ್ತಲೇ ಇದೆ. ರಾಜ್ಯದಲ್ಲಿ ಇಂದು ( ಡಿಸೆಂಬರ್ 23 ) ಒಟ್ಟು 104 …
ಮೈಸೂರು : ಶಾಲಾ ಕಾಲೇಜಿಗಳಲ್ಲಿ ಹಿಜಾಬ್ ನಿಷೇಧ ಕುರಿತಂತೆ ಈ ಹಿಂದೆ ಹೊರಡಿಸಲಾಗಿರುವ ಆದೇಶವನ್ನು ನಮ್ಮ ಸರ್ಕಾರ ಹಿಂಪಡೆದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಿನ್ನೆ (ಶುಕ್ರವಾರ) ಕವಲಂದೆ ಗ್ರಾಮದಲ್ಲಿ ಯಾರೋ ಕೇಳಿದ ಪ್ರಶ್ನೆಗೆ ಹಿಜಾಬ್ …
ಅಹಮದಾಬಾದ್ : 2024ನೇ ಶೈಕ್ಷಣಿಕ ವರ್ಷದಿಂದ 6 ರಿಂದ 8 ನೇ ತರಗತಿಗಳ ಪಠ್ಯಕ್ರಮಕ್ಕೆ ಸೇರಿಸಲು 'ಭಗವದ್ಗೀತೆ' ಕುರಿತು ನೂತನ ಪಠ್ಯಪುಸ್ತಕವೊಂದನ್ನು ಗುಜರಾತ್ ಸರ್ಕಾರ ಶುಕ್ರವಾರ ಬಿಡುಗಡೆ ಮಾಡಿದೆ. ಈಗಿರುವ ಶಾಲಾ ಪಠ್ಯ ಪುಸ್ತಕಗಳನ್ನು ಹೊರತುಪಡಿಸಿ 6 ರಿಂದ 8ನೇ ತರಗತಿ …
ವಿಜಯಪುರ: ಹಿಜಾಬ್ ನಿಷೇಧ ಆದೇಶವನ್ನು ವಾಪಾಸ್ ಪಡೆಯುವುದಾಗಿ ಹೇಳಿರುವ ಸಿಎಂ ಸಿದ್ದರಾಮಯ್ಯ ಟಿಪ್ಪು ಸುಲ್ತಾನನ ಎರಡನೇ ಅವತಾರ ಎಂದು ಬಿಜೆಪಿ ಶಾಸಾಕ ಬಸನಗೌಡ ಪಾಟೀಲ್ ಯತ್ನಾಳ್ ವಾಗ್ದಾಳಿ ನಡೆಸಿದ್ದಾರೆ. ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಯತ್ನಾಳ್, ಟಿಪ್ಪು ಸುಲ್ತಾನ್ ತನ್ನ ಸಾಮ್ರಾಜ್ಯದಲ್ಲಿ …
ಬೆಂಗಳೂರು: ಹಿಜಾಬ್‍ಗೆ ಅವಕಾಶ ಮಾಡಿಕೊಡುವುದಾಗಿ ಹೇಳುವ ಮೂಲಕ ಶಿಕ್ಷಣ ಕ್ಷೇತ್ರವನ್ನು ಕಲುಷಿತಗೊಳಿಸುವ ಕೆಲಸಕ್ಕೆ ಸ್ವತಃ ಸಿಎಂ ಅವರೇ ಕೈ ಹಾಕಿರುವುದು ನಾಡಿನ ದುರದೃಷ್ಟ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಒಂದೆಡೆ ಹಿಜಾಬ್‍ಗೆ ಅವಕಾಶ ಮಾಡಿಕೊಡುವುದಾಗಿ ಹೇಳುವ ಮುಖ್ಯಮಂತ್ರಿಗಳು, …
ನವದೆಹಲಿ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾರಣಾಸಿಯಿಂದ ಸ್ಪರ್ಧಿಸುವಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮತ್ತು ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರಿಗೆ ಭಾರತೀಯ ಜನತಾ ಪಕ್ಷ ಸವಾಲು ಹಾಕಿದೆ. ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಅಗ್ನಿಮಿತ್ರ ಪಾಲ್ …
ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಮತ್ತೆ ವ್ಯಾಕ್ಸಿನೇಷನ್ ಕುರಿತಂತೆ ತಜ್ಞರ ಸಲಹೆ ಪಡೆಯುತ್ತೇವೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಕೋವಿಡ್ ಪ್ರಕರಣಗಳು ವರದಿಯಾಗುತ್ತಿರುವ ಹಿನ್ನಲೆಯಲ್ಲಿ ಕೇರಳದಿಂದ ದಕ್ಷಿಣ ಕನ್ನಡ …
ನವದೆಹಲಿ: ಕುಸ್ತಿಪಟುಗಳಿಗೆ ಎಲ್ಲ ರೀತಿಯಲ್ಲೂ ಬೆಂಬಲ ನೀಡುವುದಾಗಿ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಕುಸ್ತಿಪಟು ಸಾಕ್ಷಿ ಮಲಿಕ್ ಅವರಿಗೆ ಭರವಸೆ ನೀಡಿದ್ದಾರೆ. ತಮ್ಮ ಹೋರಾಟಕ್ಕೆ ನ್ಯಾಯ ಸಿಗದ ಕಾರಣ ಕುಸ್ತಿಗೆ ವಿದಾಯ ಹೇಳಿದ ಬೆನ್ನಲ್ಲೇ ಸಾಕ್ಷಿ ಮಲಿಕ್ ಅವರನ್ನು …
ಬೆಂಗಳೂರು : ಕರ್ನಾಟಕ ರಾಜ್ಯದ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ)ಯ ದಿನಾಂಕ ಪ್ರಕಟವಾಗಿದೆ. ಈ ಪರೀಕ್ಷೆಯು ಮುಂದಿನ ವರ್ಷದ ಏ.20 ಮತ್ತು 21 ರಂದು ನಡೆಯಲಿದೆ. ಎಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸುಗಳಿಗೆ 2024-25ರಲ್ಲಿ ಪ್ರವೇಶಾತಿ …