Mysore
30
overcast clouds

Social Media

ಭಾನುವಾರ, 03 ಮೇ 2026
Light
Dark

BREAKING NEWS

HomeBREAKING NEWS

ಬೆಂಗಳೂರು: ಸ್ಯಾಂಡಲ್‌ವುಡ್‌ನ ಖ್ಯಾತ ಹಿರಿಯ ನಟಿ ಹೇಮಾ ಚೌಧರಿ ತೀವ್ರ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂರುದಿನಗಳ ಹಿಂದೆ ಬ್ರೈನ್ ಹ್ಯಾಮರೇಜ್‌ ಆದ ಕಾರಣ ಕೂಡಲೆ ಆಸ್ಪತ್ರಗೆ ದಾಖಲಿಸಲಾಗಿತ್ತು. ನಗರದ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಅವರನ್ನು ಇಟ್ಟು ಚಿಕಿತ್ಸೆ ನೀಡಲಾಗುತ್ತಿದೆ. …

ಬೆಂಗಳೂರು : ಸಂಸತ್ ಮೇಲಿನ ದಾಳಿಯ ಭದ್ರತಾ ವೈಫಲ್ಯಕ್ಕೆ ಉತ್ತರ ಕೊಡಬೇಕಿರುವುದು ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವರಾದ ಅಮಿತ್‌ ಶಾ ಅವರ ಕರ್ತವ್ಯ ಎಂದು ಹಿರಿಯ ರಾಜ್ಯ ಸಭಾ ಸದಸ್ಯ ರಣದೀಪ್ ಸುರ್ಜೇವಾಲ ಹೇಳಿದ್ದಾರೆ. ಪ್ರಜಾಪ್ರಭುತ್ವದ ಪರಮೋಚ್ಛ ವೇದಿಕೆಯಾಗಿರುವ …

ನವದೆಹಲಿ: ಬಾಲಿವುಡ್‌ನ ಖ್ಯಾತ ನಟಿ ಕಂಗನಾ ರಣಾವತ್‌ ರಾಜಕೀಯಕ್ಕೆ ಎಂಟ್ರಿ ನೀಡುತ್ತಿರುವ ವಿಷಯ ಎಲ್ಲೆಡೆ ಸದ್ದು ಮಾಡಿತ್ತು. ಆದರೆ ಈ ಬಗ್ಗೆ ಯಾವುದೇ ಖಚಿತ ಮಾಹಿತಿ ಸಿಕ್ಕಿರಲಿಲ್ಲ. ಆದರೆ ಇದೀಗ ಕಂಗನಾ ರಣಾವತ್‌ ಅವರು ಮುಂಬರುವ 2024ರ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ …

ನವದೆಹಲಿ: ಅಲ್ಪ ಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ಮಂಗಳವಾರ ಕೇಂದ್ರ ಅಲ್ಪಸಂಖ್ಯಾತರ ವ್ಯವಹಾರಗಳ ಸಚಿವೆ ಸ್ಮೃತಿ ಇರಾನಿ ಅವರನ್ನು ಭೇಟಿ ಮಾಡಿದ್ದಾರೆ. ಮಂಗಳವಾರ ಸಂಸತ್ ಭವನದಲ್ಲಿ ಕೇಂದ್ರ ಅಲ್ಪಸಂಖ್ಯಾತರ ವ್ಯವಹಾರಗಳ ಸಚಿವೆ ಸ್ಮೃತಿ ಇರಾನಿ ಅವರನ್ನು ಅಲ್ಪ ಸಂಖ್ಯಾತರ …

ದಕ್ಷಿಣ ಆಫ್ರಿಕಾ ಪ್ರವಾಸವನ್ನು ಕೈಗೊಂಡು ಟಿ ಟ್ವೆಂಟಿ ಸರಣಿಯಲ್ಲಿ ಸಮಬಲ ಸಾಧಿಸಿ 3 ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯ ಗೆದ್ದು ಮುನ್ನಡೆ ಸಾಧಿಸಿದ್ದ ಭಾರತ ಇಂದು ( ಡಿಸೆಂಬರ್‌ 19 ) ಜಿಕೆಬರ್ಹಾದಲ್ಲಿ ನಡೆಯುತ್ತಿರುವ ಎರಡನೇ ಏಕದಿನ ಪಂದ್ಯದಲ್ಲಿ ಸೋಲನ್ನು …

ದಕ್ಷಿಣ ಆಫ್ರಿಕಾ ಪ್ರವಾಸವನ್ನು ಕೈಗೊಂಡು ಟಿ ಟ್ವೆಂಟಿ ಸರಣಿಯಲ್ಲಿ ಸಮಬಲ ಸಾಧಿಸಿ 3 ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯ ಗೆದ್ದು ಮುನ್ನಡೆ ಸಾಧಿಸಿರುವ ಭಾರತ ಇಂದು ( ಡಿಸೆಂಬರ್‌ 19 ) ಜಿಕೆಬರ್ಹಾದಲ್ಲಿ ನಡೆಯುತ್ತಿರುವ ಎರಡನೇ ಏಕದಿನ ಪಂದ್ಯದಲ್ಲಿ ಮೊದಲು …

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಕರ್ನಾಟಕಕ್ಕೆ ಮತ್ತೆ ಹಿನ್ನಡೆಯಾಗಿದೆ. ಡಿಸೆಂಬರ್‌ ಅಂತ್ಯದವರೆಗೂ 3128 ಹಾಗೂ ಜನವರಿ ಕೊನೆಯವರೆಗೂ ದಿನನಿತ್ಯ 1030 ಕ್ಯೂಸೆಕ್‌ ನೀರು ಬಿಡಬೇಕೆಂದು ಕಾವೇರಿ ನೀರು ನಿಯಂತ್ರಣ ಸಮಿತಿ ಸೂಚಿಸಿದೆ. ಇನ್ನು ತಮಿಳುನಾಡಿನಲ್ಲಿ ಮಳೆಯಾಗುತ್ತಿದ್ದು, ಬೆಳೆಗೆ ಬೇಕಾದ ತೇವಾಂಶವಿದೆ …

ಬೆಂಗಳೂರು : ನೆರೆ ರಾಜ್ಯ ಕೇರಳದಲ್ಲಿ ಕೊರೊನಾ ರೂಪಾಂತರಿ ತಳಿ ಜೆಎನ್​​1 ಪ್ರಕರಣಗಳಲ್ಲಿ ಹೆಚ್ಚಳ ಕಂಡುಬಂದಿದ್ದು, ಈ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ಮಂಗಳವಾರ ಕೋವಿಡ್‌ ಮಾರ್ಗಸೂಚಿಯನ್ನು ಬಿಡುಗಡೆಗೊಳಿಸಿದೆ. ಕೇರಳ ಹಾಗೂ ತಮಿಳುನಾಡು ರಾಜ್ಯಕ್ಕೆ ಹೊಂದಿಕೊಂಡ ಗಡಿ ಭಾಗದಲ್ಲಿ ತಪಾಸಣೆ ಹೆಚ್ಚಳ ಮಾಡಲು …

ನವದೆಹಲಿ: "ನಮ್ಮ ಸರ್ಕಾರವನ್ನು ಹೊರ ಹಾಕುವುದು ಇಂಡಿಯಾ ಮೈತ್ರಿಕೂಟದ ಗುರಿಯಾದರೆ, ದೇಶದ ಉಜ್ವಲ ಭವಿಷ್ಯ ಸೃಷ್ಠಿಸುವುದು ನಮ್ಮ ಸರ್ಕಾರದ ಕೆಲಸವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ದೆಹಲಿಯಲ್ಲಿಂದು (ಮಂಗಳವಾರ) ನಡೆಯುತ್ತಿರುವ ಇಂಡಿಯಾ ಬ್ಲಾಕ್‌ನ ಸಭೆಯ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಬಿಜೆಪಿ …

covidbooster

ಬೆಂಗಳೂರು : ನೆರೆಯ ರಾಜ್ಯ ಕೇರಳದಲ್ಲಿ ಕೊರೊನಾ ರೂಪಾಂತರಿ ತಳಿ ಜೆಎನ್​.1 ಪ್ರಕರಣಗಳಲ್ಲಿ ಹೆಚ್ಚಳ ಕಂಡುಬಂದ ಹಿನ್ನೆಲೆ ಕೇಂದ್ರ ಸರ್ಕಾರ ಸೋಮವಾರ ಕೊವಿಡ್ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಕೋವಿಡ್‌ ಗೈಡ್‌ಲೈನ್ಸ್‌ನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ರಾಜ್ಯಗಳಿಗೆ ಸೂಚನೆ ನೀಡಲಾಗಿದೆ. ಪ್ರತಿ ಜಿಲ್ಲೆ ಮತ್ತು …

Stay Connected​
error: Content is protected !!