Mysore
22
overcast clouds

Social Media

ಸೋಮವಾರ, 24 ಆಗಸ್ಟ್ 2026
Light
Dark

BREAKING NEWS

HomeBREAKING NEWS

ಕೊಡಗು : ನೆರೆಯ ರಾಜ್ಯಗಳಲ್ಲಿ ಮಹಾಮಾರಿ ಕೊರೊನಾ ಉಪಟಳ ಹೆಚ್ಚಾಗಿದ್ದು, ರಾಜ್ಯದಲ್ಲಿಯೂ ಕೊರೊನಾ ರೂಪಾಂತರ ತಳಿ ಕಂಡುಬಂದಿರುವ ಹಿನ್ನಲೆಯಲ್ಲಿ ರಾಜ್ಯಾದ್ಯಂತ 60 ವರ್ಷದ ಮೇಲ್ಪಟ್ಟವರೆಲ್ಲರೂ ಮಾಸ್ಕ್‌ ಬಳಸುವಂತೆ ಕಡ್ಡಾಯಗೊಳಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಕುಶಾಲ ನಗರದಲ್ಲಿಂದು ಮಾಧ್ಯಮಗಳೊಂದಿಗೆ …

ಬೆಂಗಳೂರು : ಕೆಂಪೇಗೌಡ ಉಳಿಗಮಾನ್ಯ ಜಾತಿ ಲಾಬಿಗಳ ಪ್ರಭಾವದಿಂದ ಈಗ ಪ್ರಮುಖ ಕರ್ನಾಟಕದ ಐಕಾನ್ ಆಗಿರುವ ಅತ್ಯಲ್ಪ ಐತಿಹಾಸಿಕ ವ್ಯಕ್ತಿ ಎಂದು ನಟ ಚೇತನ್ ಇತ್ತೀಚ್ಚಿಗೆ ಸಾಮಾಜಿಕ ಜಾಲತಾಣದಲ್ಲಿ ವಿವಾದಾತ್ಮಕ ಪೋಸ್ಟ್ ಹಾಕಿದ್ದರು. ಇದೀಗ ನಟ ಚೇತನ್ ಮಾಡಿರುವ ಸಾಮಾಜಿಕ ಜಾಲತಾಣವಾದ ಎಕ್ಸ್ …

ನವದೆಹಲಿ : ಸಂಸತ್ ಮೇಲಿನ ಹೊಗೆ ಬಾಂಬ್ ದಾಳಿ ಪ್ರಕರಣವನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ.ಇದೀಗ ಭದ್ರತಾ ಉಲ್ಲಂಘನೆಯ ಬಗ್ಗೆ ತನಿಖೆ ನಡೆಸಲು 6 ರಾಜ್ಯಗಳಲ್ಲಿ ದೆಹಲಿ ಪೊಲೀಸ್ ವಿಶೇಷ ಸೆಲ್ ತಂಡಗಳು ಫೀಲ್ಡ್ ಗೆ ಇಳಿದಿದೆ ಎಂಬ ಮಾಹಿತಿ ಲಭ್ಯವಾಗಿದೆ. …

ಬೆಂಗಳೂರು: ಕನ್ನಡದ ನಿರ್ಮಾಣ ಸಂಸ್ಥೆ ಹೊಂಬಾಳೆ ಫಿಲಂಸ್ ನಿರ್ಮಾಣದ ಸಲಾರ್ ಸಿನಿಮಾದಿಂದ ಕನ್ನಡಕ್ಕೇ ಅನ್ಯಾಯವಾಗುತ್ತಿದೆ ಎಂಬ ಕೂಗು ಕೇಳಿ ಬರುತ್ತಿದೆ. ಪ್ರಶಾಂತ್ ನೀಲ್ ನಿರ್ದೇಶನದ ಪ್ರಭಾಸ್ ನಾಯಕರಾಗಿರುವ ಸಲಾರ್ ಸಿನಿಮಾ ಬಹುಭಾಷೆಗಳಲ್ಲಿ ಬಿಡುಗಡೆಯಾಗುತ್ತಿದೆ. ಎಲ್ಲಾ ರಾಜ್ಯಗಳಲ್ಲೂ ಆಯಾ ರಾಜ್ಯದ ಭಾಷೆಗೇ ಹೆಚ್ಚು …

ಕರಾಚಿ : ಕುಖ್ಯಾತ ಭೂಗತ ಪಾತಕಿ ಮತ್ತು ಭಾರತದ ಮೋಸ್ಟ್ ವಾಂಟೆಡ್ ದಾವೂದ್ ಇಬ್ರಾಹಿಂ ಗೆ ಪಾಕಿಸ್ತಾನದ ಕರಾಚಿಯಲ್ಲಿ ಅಪರಿಚಿತರು ಹಾಕಿದ ವಿಷ ಆಹಾರ ಸೇವಿಸಿ ಆಸ್ಪತ್ರೆಗೆ ದಾಖಲಾಗಿದ್ದಾನೆ ಎಂದು ವರದಿಗಳು ತಿಳಿಸಿವೆ. ಈ ಸುದ್ದಿಯು ಊಹಾಪೋಹ ಮತ್ತು ಚರ್ಚೆಯ ಅಲೆಯನ್ನು …

ಬೆಂಗಳೂರು : 2019ರ ಏಪ್ರಿಲ್ 1ಕ್ಕಿಂತ ಮೊದಲು ನೊಂದಾಯಿಸಲಾದ ಎಲ್ಲಾ ವಾಹನಗಳು 2024 ಫೆಬ್ರವರಿ 17ರ ಒಳಗಾಗಿ ಹೈ-ಸೆಕ್ಯೂರಿಟಿ ನಂಬರ್ ಪ್ಲೇಟ್ಗಳನ್ನು ಕಡ್ಡಾಯವಾಗಿ ಅಳವಡಿಸಿಕೊಳ್ಳಲು ಸರ್ಕಾರ ಸೂಚನೆ ನೀಡಿದ್ದು, ಫೆಬ್ರವರಿ 17 ಕೊನೆಯ ದಿನಾಂಕವಾಗಿದೆ. 2019ರ ಏಪ್ರಿಲ್ ಕ್ಕಿಂತ ಮೊದಲು ನೋಂದಣಿ …

ನವದೆಹಲಿ: ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಹಿನ್ನಡೆ ಬಗ್ಗೆ ಅವಲೋಕನ, ಮುಂಬರುವ ಲೋಕಸಭಾ ಚುನಾವಣೆಗೆ ಸಿದ್ಧತೆ ಕೈಗೊಳ್ಳುವ ನಿಟ್ಟಿನಲ್ಲಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ಕರೆಯಲಾಗಿದೆ. ಡಿಸೆಂಬರ್ 21ರಂದು ಎಐಸಿಸಿ ಪ್ರಧಾನ ಕಚೇರಿಯಲ್ಲಿ ಕಾಂಗ್ರೆಸ್ ಸಿಡಬ್ಲ್ಯೂಸಿ ಸಭೆ ನಡೆಯಲಿದೆ. 4 ರಾಜ್ಯಗಳ ವಿಧಾನಸಭೆ …

ಹಾವೇರಿ: ವೀರ ಸಾವರ್ಕರ್ ಸ್ವಾತಂತ್ರ್ಯ ಹೋರಾಟಗಾರರಲ್ಲ, ಸುವರ್ಣಸೌಧದಲ್ಲಿರುವ ಅವರ ಫೋಟೋ ತೆಗೆಯಬೇಕು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ, ರಾಜ್ಯ ಕಾಂಗ್ರೆಸ್ ನಾಯಕರ ಒತ್ತಾಯದ ಬಗ್ಗೆ ಸಾವರ್ಕರ್ ಮೊಮ್ಮಗ ಸಾತ್ಯಕಿ ಸಾವರ್ಕರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಾವೇರಿಯ ಮುನ್ಸಿಪಲ್ ಹೈಸ್ಕೂಲ್ ಮೈದಾನದಲ್ಲಿ ರಾಷ್ಟ್ರ …

ಮೈಸೂರು: 'ಇಲ್ಲಿನ ವಿಮಾನನಿಲ್ದಾಣಕ್ಕೆ ನಾಲ್ವಡಿ ಕೃಷ್ಣರಾಜ ಒಡೆಯರ್‌ ಅವರ ಹೆಸರಿಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ 2015ರಲ್ಲೇ ಕೇಂದ್ರಕ್ಕೆ ಶಿಫಾರಸು ಮಾಡಿದೆ' ಎಂದು ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ ತಿಳಿಸಿದರು. ಮೈಸೂರು ವಿಮಾನನಿಲ್ದಾಣಕ್ಕೆ ಟಿಪ್ಪು ಹೆಸರಿಡಬೇಕು ಎಂಬ ಹುಬ್ಬಳ್ಳಿ ಶಾಸಕ ಪ್ರಸಾದ್ …

ಗದಗ:  ಸಿಎಂ ಸಿದ್ದರಾಮಯ್ಯ ಅವರು ಇಂದು ಗದಗ ಪ್ರವಾಸ ಕೈಗೊಂಡಿದ್ದು, ಈ ವೇಳೆ ಹೆಲಿಕ್ಯಾಪ್ಟರ್‌ ಲ್ಯಾಂಡಿಂಗ್‌ ವೇಳೆ ಭಾರೀ ಗೊಂದಲವಾಗಿರುವ ಘಟನೆ ನಡೆದಿದೆ. ಗದಗದ ಹೆಲಿಪ್ಯಾಡ್‌ ನಲ್ಲಿ ಸಿಎಂ ಸಿದ್ದರಾಮಯ್ಯ ಇದ್ದ ಹೆಲಿಕಾಪ್ಟರ್‌ ಪೈಲಟ್‌ ಅರ್ಧಕ್ಕೆ ಇಳಿಸಿ ಮತ್ತೆ ಹೆಲಿಕಾಪ್ಟರ್‌ ಹಾರಿಸಿದ್ದು, …

Stay Connected​
error: Content is protected !!