Mysore
24
overcast clouds

Social Media

ಮಂಗಳವಾರ, 05 ಮೇ 2026
Light
Dark

BREAKING NEWS

HomeBREAKING NEWS

ಕೇರಳ: ಇಡೀ ಪ್ರಪಂಚವನ್ನೇ ಕಾಡಿದ್ದ ಮಹಾಮಾರಿ ಕರೋನ ಮತ್ತೆ ಕಾಣಿಸಿಕೊಂಡಿದೆ. ಕೇರಳಾ ರಾಜ್ಯದಲ್ಲಿ ರೋಗ ಕಾಣಿಸಿಕೊಂಡಿದ್ದ. ಜನ ಸಂಚಾರಕ್ಕೆ ನಿರ್ಭಂದ ಹೇರುವ ಸಾಧಯತೆ ಇದೆ ಎಂದು ಮೂಲಗಳು ತಿಳಿಸಿವೆ. ಸಿಂಗಾಪುರ, ಮಲೇಷ್ಯಾ ಮತ್ತು ಇಂಡೋನೇಷ್ಯಾದಂತಹ ಹಲವಾರು ಆಗ್ನೇಯ ಏಷ್ಯಾದ ದೇಶಗಳಲ್ಲಿ ಕೊರೋನಾ …

ನವದೆಹಲಿ: ಸತತ 10 ವರ್ಷಗಳ ಕಾಲ ನಿರಂತರವಾಗಿ ಮುಂಬೈ ಇಂಡಿಯನ್ಸ್‌ ತಂಡದ ನಾಯಕರಾಗಿದ್ದ ರೋಹಿತ್‌ ಶರ್ಮಾ ಅವರ ನಾಯಕತ್ವ ಕೊನೆಗಾಣಿಸಿ, ಎಲ್ಲರಲ್ಲಿಯೂ ಅಚ್ಚರಿಯಂತೆ ಟೀಂ ಇಂಡಿಯಾದ ಆಲ್‌ರೌಂಡರ್‌ ಹಾರ್ದಿಕ್ ಪಾಂಡ್ಯ ಅವರನ್ನು ಐಪಿಎಲ್ 2024 ಸೀಸನ್‌ಗೆ ಮುಂಬೈ ಇಂಡಿಯನ್ಸ್ ನಾಯಕರಾಗಿ ನೇಮಕಮಾಡಿದ್ದಾರೆ. …

ನವದೆಹಲಿ: ಬುಧವಾರ ನೂತನ ಸಂಸತ್‌ ಭವನದಲ್ಲಿ ದುಷ್ಕೃತ್ಯವೆಸೆಗಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಈ ಕೃತ್ಯದ ಹಿಂದಿನ ಮಾಸ್ಟರ್‌ ಮೈಂಡ್‌ ಲಲಿತ್‌ ಝಾನನ್ನು ನಿನ್ನೆ ದೆಹಲಿ ಪೊಲೀಸರು ಬಂಧಿಸಿದ್ದಾರೆ. ಇಂದು ನ್ಯಾಯಾಲಯದ ಮುಂದೆ ಲಲಿತ್‌ ಝಾನನ್ನು ಹಾಜರುಪಡಿಸಲಾಯಿತು. ಆರೋಪಿಯ ಆರೋಗ್ಯ ತಪಾಸಣೆ ನಡೆಸಿದ …

ರಾಮನಗರ: ಸಿಪಿ ಯೋಗೇಶ್ವರ್ ಬಾವ ಮಹದೇವಯ್ಯ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ತಮಿಳುನಾಡಿನಲ್ಲಿ ಮುರುಗನ್ ಎಂಬ ಆರೋಪಿಯನ್ನು ಬಂಧಿಸಲಾಗಿದೆ. ಮುರುಗನ್ ಕಳೆದ ಹಲವು ವರ್ಷಗಳಿಂದ ಮಹದೇವಯ್ಯ ಅವರ ಪಕ್ಕದ ತೋಟದಲ್ಲಿ ಕೂಲಿ ಕೆಲಸ ಮಾಡುತ್ತಿದ್ದ. ಮಹದೇವಯ್ಯ …

ನವದೆಹಲಿ: ಎರಡು ದಿನಗಳ ಹಿಂದೆ ಸಂಸತ್‌ ಕಲಾಪದ ವೇಳೆ ಗ್ಯಾಲರಿಗೆ ನುಗ್ಗಿದ್ದಲ್ಲದೇ ಕಲರ್‌ ಗ್ಯಾಸ್‌ ಸಿಡಿಸಿದ್ದರು. ಇದಕ್ಕೆ ಸಂಬಂಧಿಸಿದಂತೆ ಈಗಾಗಲೇ 6 ಆರೋಪಿಗಳನ್ನು ಬಂಧಿಸಿಲಾಗಿದೆ. ಇವರಲ್ಲಿ ಸಾಗರ್‌ ಶರ್ಮ ಎಂಬಾತನ ಡೈರಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಗರ್‌ ಮನೆಯನ್ನು …

ನವದೆಹಲಿ: ಸ್ಯಾಮ್‌ಸಂಗ್ ಗ್ಯಾಲಕ್ಸಿ ಮೊಬೈಲ್ ಬಳಕೆದಾರರಿಗೆ ಕೇಂದ್ರ ಸರಕಾರ ಹೈ ರಿಸ್ಕ್ ಅಲರ್ಟ್ ಘೋಷಿಸಿದೆ. ಇಂಡಿಯನ್ ಕಂಪ್ಯೂಟರ್ ಎಮರ್ಜೆನ್ಸಿ ರೆಸ್ಪಾನ್ಸ್ ಟೀಂ (CERT-In) ಸ್ಯಾಮ್ ಸಂಗ್ ಗ್ಯಾಲಕ್ಸಿ ಹಳೆಯ ಹಾಗೂ ಹೊಸದಾದ ಮೊಬೈಲ್ ಗಳಲ್ಲಿ ಸುರಕ್ಷತೆ ಇಲ್ಲ. ಇದರಿಂದ ಹಲವಾರು ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ …

ಬೆಂಗಳೂರು: ರಾಜ್ಯದಲ್ಲಿ ಶೀಘ್ರದಲ್ಲೇ ನಂದಿನಿ ಹಾಲು, ಮೊಸರಿನ ದರ ಹೆಚ್ಚಳವಾಗಲಿದೆ ಎಂದು ಪಶು ಸಂಗೋಪನೆ ಸಚಿವ ಕೆ.ವೆಂಕಟೇಶ್ ಹೇಳಿದ್ದಾರೆ. ನಂದಿನಿ ಹಾಲಿನಿ ದರ ಹೆಚ್ಚಳ ಕುರಿತು ಮಾಲೂರು ಶಾಸಕ ಕೆ.ವೈ ನಂಜೇಗೌಡ ಪ್ರಶ್ನೆಗೆ ಸಚಿವ ಕೆ ವೆಂಕಟೇಶ್ ಉತ್ತರ ನೀಡಿದರು. ಇತರ …

ಯಾದಗಿರಿ: ರಾಜ್ಯದಲ್ಲಿ ಮತ್ತೆ ಸ್ಯಾಟಲೈಟ್ ಫೋನ್ ಸದ್ದು ಮಾಡಿದ್ದು, ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಶೆಳ್ಳಗಿ ಗ್ರಾಮದಲ್ಲಿ ಕೆಲ ದಿನಗಳ ಹಿಂದೆ ಸ್ಯಾಟಲೈಟ್ ಫೋನ್ ಬಳಕೆಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಸೆಪ್ಟೆಂಬರ್ 17ರಂದು ನಸುಕಿನ ಜಾವ 3ಗಂಟೆ ಸುಮಾರಿಗೆ ಸ್ಯಾಟಲೈಟ್ ಫೋನ್ …

ಮೈಸೂರು : ಮೈಸೂರಿನ ಹೊರವಲಯದಲ್ಲಿ ಮತ್ತೆ ಹುಲಿ ಪ್ರತ್ಯಕ್ಷವಾಗಿದ್ದು ಅರಣ್ಯಾಧಿಕಾರಿಗಳು ಕೂಡಲೇ ಅಲರ್ಟ್‌ ಆಗಿದ್ದಾರೆ. ಮೈಸೂರು-ನಂಜನಗೂಡು ನಡುವೆ ದಡದಹಳ್ಳಿ ಗ್ರಾಮದಲ್ಲಿ ಮತ್ತೆ ಹುಲಿ ಕಾಣಿಸಿಕೊಂಡಿದ್ದು ಗ್ರಾಮಸ್ಥರು ಭಯಭೀತರಾಗಿದ್ದಾರೆ. ಮೈಸೂರಿನ ದಡದಹಳ್ಳಿಯ ತೋಟದ ಮನೆಯೊಂದರ ಸಮೀಪ ಹುಲಿ ಕಾಣಿಸಿಕೊಂಡಿದ್ದು, ಅರಣ್ಯಾಧಿಕಾರಿಗಳು, ಚಿರತೆ ಕಾರ್ಯಪಡೆ …

ನವದೆಹಲಿ: ಕಾಂಗ್ರೆಸ್ ನಾಯಕ ಶಶಿ ತರೂರ್ ಕೆಲಸಕ್ಕೆ ಹೋಗುವ, ಮುಟ್ಟಾದ ಹೆಣ್ಣು ಮಕ್ಕಳಿಗೆ ವೇತನ ಸಹಿತ ರಜೆ ಕೊಡಬೇಕು ಎಂಬ ಹೇಳಿಕೆಗೆ, ಕೇಂದ್ರ ಸಚಿವೆ ಸ್ಮೃತಿ ಇರಾನಿ ತಿರುಗೇಟು ಕೊಟ್ಟಿದ್ದಾರೆ. ಮುಟ್ಟು ಅನ್ನೋದು ಅಂಗವೈಕಲ್ಯವಲ್ಲ. ಹೆಣ್ಣು ಮಕ್ಕಳಿಗೆ ವೇತನ ಸಹಿತ ರಜೆಯ …

Stay Connected​
error: Content is protected !!